ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ (72) ಇಂದು ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಕಳೆದ…
View More ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ನಿಧನ‘840 ಹೊಸ ಬಿಎಂಟಿಸಿ ಬಸ್‌ಗಳ ಖರೀದಿ’ – ಸಿಎಂ ಸಿದ್ದರಾಮಯ್ಯ
ಬೆಂಗಳೂರು:ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ…
View More ‘840 ಹೊಸ ಬಿಎಂಟಿಸಿ ಬಸ್‌ಗಳ ಖರೀದಿ’ – ಸಿಎಂ ಸಿದ್ದರಾಮಯ್ಯDebit-Credit Card ಬಳಕೆದಾರರಿಗೆ ಬಿಗ್ ಶಾಕ್!
(Debit-Credit Card) ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ ದಾರರಿಗೆ ಜಿಎಸ್‌ಟಿ ಮಂಡಳಿಯಿಂದ ಬಿಗ್ ಶಾಕ್ ಎದುರಾಗಿದ್ದು, ಶೇಕಡ 18ರಷ್ಟು ಜಿಎಸ್‌ಟಿ ವಿಧಿಸಲು ಮುಂದಾಗಿದೆ. ಹೌದು, 54ನೇ GST ಮಂಡಳಿ ಸಭೆಯಲ್ಲಿ ಕಾರ್ಡ್ ಪೇಮೆಂಟ್ ಮೇಲೆ…
View More Debit-Credit Card ಬಳಕೆದಾರರಿಗೆ ಬಿಗ್ ಶಾಕ್!ರೈತರಿಗೆ ಗುಡ್ ನ್ಯೂಸ್ :ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
(Krishi Sinchayee) ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. 2024-25 ನೇ ಸಾಲಿನ ಕೃಷಿ ಸಿಂಚಾಯಿ…
View More ರೈತರಿಗೆ ಗುಡ್ ನ್ಯೂಸ್ :ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನAyushman Bharat: 70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಭಾರತ್ ಉಚಿತ ವಿಮೆ
(Ayushman Bharat) ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಆದಾಯವನ್ನು ಲೆಕ್ಕಿಸದೇ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಆರೋಗ್ಯ ರಕ್ಷಣೆಯನ್ನು ವಿಸ್ತರಿಸಲು ಕೇಂದ್ರ…
View More Ayushman Bharat: 70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಭಾರತ್ ಉಚಿತ ವಿಮೆಖಾಸಗಿ ವಿಡಿಯೋ ಇಟ್ಟುಕೊಡು ಬ್ಲಾಕ್ ಮೇಲ್ : ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ FIR ದಾಖಲು
ಕಿರುತೆರೆ ನಟ ಹಾಗೂ ಸೋಷಿಯಲ್ ಮೀಡಿಯಾ ಸ್ಟಾರ್ ವರುಣ್ ಅರಾಧ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೃಂದಾವನ ಸೀರಿಯಲ್ನಲ್ಲಿ ನಟಿಸುತ್ತಿದ್ದ ವರುಣ್ ಆರಾಧ್ಯ ಅವರು ಸೀರಿಯಲ್ಗೆ ಎಂಟ್ರಿ ಕೊಡುವ ಸ್ವಲ್ಪ ಮುನ್ನ ವರ್ಷ ಕಾವೇರಿ ಜೊತೆ…
View More ಖಾಸಗಿ ವಿಡಿಯೋ ಇಟ್ಟುಕೊಡು ಬ್ಲಾಕ್ ಮೇಲ್ : ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ FIR ದಾಖಲುರೈಲು ಹಳಿ ಮೇಲೆ ರೀಲ್ಸ್ ಮಾಡಲು ಹೋಗಿ ಒಂದೇ ಕುಟುಂಬದ ಮೂವರ ದುರಂತ ಅಂತ್ಯ!
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಅನೇಕ ಜನರು ತಮ್ಮ ಅಮೂಲ್ಯವಾದ ಜೀವನವನ್ನು ಕಳೆದುಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದಲ್ಲಿ ರೀಲ್ ತಯಾರಿಕೆಯಲ್ಲಿ ಇಡೀ ಕುಟುಂಬವೇ ಪ್ರಾಣ ಕಳೆದುಕೊಂಡ ದಾರುಣ ಘಟನೆಯೊಂದು ನಡೆದಿದೆ. ರೈಲ್ವೆ ಹಳಿಗಳ ಮೇಲೆ…
View More ರೈಲು ಹಳಿ ಮೇಲೆ ರೀಲ್ಸ್ ಮಾಡಲು ಹೋಗಿ ಒಂದೇ ಕುಟುಂಬದ ಮೂವರ ದುರಂತ ಅಂತ್ಯ!ಮಂಡ್ಯ: ಗಣಪತಿ ವಿಗ್ರಹ ಮೆರವಣಿಗೆ ವೇಳೆ ಕೋಮುಗಲಭೆ: ನಾಗಮಂಗಲದಲ್ಲಿ 144 ಸೆಕ್ಷನ್ ಜಾರಿ, ಶಾಲಾ, ಕಾಲೇಜುಗಳಿಗೆ ರಜೆ!
ನಾಗಮಂಗಲ :– ನಾಗಮಂಗಲದಲ್ಲಿ 144 ಸೆಕ್ಷನ್ ಜಾರಿ ಆಗಿದ್ದು, ಇಂದು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಸಂಭವಿಸಿದ ಹಿನ್ನೆಲೆಯಲ್ಲಿ ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್…
View More ಮಂಡ್ಯ: ಗಣಪತಿ ವಿಗ್ರಹ ಮೆರವಣಿಗೆ ವೇಳೆ ಕೋಮುಗಲಭೆ: ನಾಗಮಂಗಲದಲ್ಲಿ 144 ಸೆಕ್ಷನ್ ಜಾರಿ, ಶಾಲಾ, ಕಾಲೇಜುಗಳಿಗೆ ರಜೆ!ತಾಮ್ರದ ಪಾತ್ರೆಯಲ್ಲಿ ನೀರು ಕುಡಿದರೆ ಆರೋಗ್ಯಕ್ಕೆ ತುಂಬಾ ಲಾಭವಿದೆ
ತಾಮ್ರದ ಪಾತ್ರೆ ಅಥವಾ ಲೋಟದಲ್ಲಿ ನೀರು ಕುಡಿಯುವುದು ಹಿರಿಯರ ಕಾಲದಿಂದಲೂ ಬಂದ ಪದ್ದತಿಯಾಗಿದೆ. ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಭಾರೀ ಲಾಭವಿದೆ. ಹಾಗೂ ಇದು ಆರೋಗ್ಯ ಮತ್ತು ಪರಿಸರಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ತಾಮ್ರದ…
View More ತಾಮ್ರದ ಪಾತ್ರೆಯಲ್ಲಿ ನೀರು ಕುಡಿದರೆ ಆರೋಗ್ಯಕ್ಕೆ ತುಂಬಾ ಲಾಭವಿದೆಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ದೇಶದಲ್ಲಿ ನಂಬರ್ ಒನ್ ಅಲ್ವಾ?: ದಿನೇಶ್ ಗುಂಡೂರಾವ್ ಆಕ್ರೋಶ
ಬೆಳಗಾವಿ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ರಾಜ್ಯಪಾಲರು ಕುಮಾರಸ್ವಾಮಿ, ಜೊಲ್ಲೆ, ನಿರಾಣಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದೆ, ಸಿಎಂ ವಿರುದ್ಧ ಖಾಸಗಿ ದೂರು ಬಂದ ತಕ್ಷಣವೇ ನೋಟಿಸ್ ನೀಡಿದ್ದಾರೆ. ಇದರಲ್ಲಿ ರಾಜ್ಯಪಾಲರ ಮನಸ್ಥಿತಿ ಮತ್ತು ಪಕ್ಷಪಾತ…
View More ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ದೇಶದಲ್ಲಿ ನಂಬರ್ ಒನ್ ಅಲ್ವಾ?: ದಿನೇಶ್ ಗುಂಡೂರಾವ್ ಆಕ್ರೋಶ
