ಕೊಪ್ಪಳ: ಭದ್ರತಾ ದೃಷ್ಟಿಯಿಂದ ತುಂಗಭದ್ರಾ ಜಲಾಶಯದ ಮೇಲೆ ಯಾವುದೇ ತರಹದ ಚಿತ್ರೀಕರಣ ನಿಷೇಧಿಸಲಾಗಿದೆ. ಆದರೂ ಕೂಡ ತುಂಗಭದ್ರಾ ಜಲಾಶಯದ ಮೇಲಿನ ಪ್ರೀ ವೆಡ್ಡಿಂಗ್ ಫೋಟೋ ವೈರಲ್ ಆಗಿದೆ. ಬೆಂಗಳೂರು ಪಾಸಿಂಗ್ ಕಾರನ್ನು ಜಲಾಶಯ ಮೇಲ್ಭಾಗದಲ್ಲಿ…
View More ತುಂಗಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಫೋಟೋ ಶೂಟ್ – ಸಾರ್ವಜನಿಕರ ಆಕ್ರೋಶನಕಲಿ ದಾಖಲೆ ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್!
(Bpl Card) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಯೋಜನೆಯನ್ನು ಪಡೆಯಲು ರೇಷನ್ ಕಾರ್ಡ್ ಮುಖ್ಯ. ಅದರಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಗೆ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯಕ್ಕೆ ಸಂಬಂಧಪಟ್ಟಂತೆ ಹಾಗೂ ಇನ್ನಿತರ ಯಾವುದೇ ಸೌಲಭ್ಯ…
View More ನಕಲಿ ದಾಖಲೆ ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್!ಫೇಮಸ್ ಯೂಟ್ಯೂಬರ್ ಡಾ.ಬ್ರೋ ಜೊತೆ ಕೆಲಸ ಮಾಡೋ ಬಿಗ್ ಆಫರ್; ಅರ್ಹತೆ ಏನಿರಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ
(Dr Bro) ನಮಸ್ಕಾರ ದೇವ್ರು ಅಂತಾ ಮಾತು ಶುರು ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕದ್ಯಾಂತ ಎಲ್ಲರಿಗೂ ಚಿರಪರಿಚಿತರಾಗಿರುವ ಫೇಮಸ್ ಯೂಟ್ಯೂಬರ್ ಡಾ.ಬ್ರೋ (ಗಗನ್ ಶ್ರೀನಿವಾಸ್) ಕನ್ನಡಿಗರಿಗೆ ಬಿಗ್ ಆಫರ್ ವೊಂದನ್ನ ಕೊಟ್ಟಿದ್ದಾರೆ. ಹೌದು,…
View More ಫೇಮಸ್ ಯೂಟ್ಯೂಬರ್ ಡಾ.ಬ್ರೋ ಜೊತೆ ಕೆಲಸ ಮಾಡೋ ಬಿಗ್ ಆಫರ್; ಅರ್ಹತೆ ಏನಿರಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿSSLC, 2nd PUC ಪಾಸ್ ಆದವರಿಗೆ ಸಿಗಲಿದೆ 60,000 ಸ್ಕಾಲರ್ ಶಿಪ್; ಅರ್ಹ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
(U-Go Scholarship) ವೃತ್ತಿಪರ ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2024- 25 ನೇ ಸಾಲಿನ ಯು-ಗೋ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?,…
View More SSLC, 2nd PUC ಪಾಸ್ ಆದವರಿಗೆ ಸಿಗಲಿದೆ 60,000 ಸ್ಕಾಲರ್ ಶಿಪ್; ಅರ್ಹ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ‘ಅನ್ನಭಾಗ್ಯ ಯೋಜನೆ ಅಡಿ 5k.g ಅಕ್ಕಿಯ ಹಣ ನೀಡುವ ಯೋಜನೆ ಮುಂದುವರೆಸಲು ನಿರ್ಧಾರ’: ಸಿಎಂ
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ 5 ಕೆ.ಜಿ ಅಕ್ಕಿ ಹೊರತಾಗಿ ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆಯಂತಹ ಫುಡ್ ಕಿಟ್ ವಿತರಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಕೈ ಬೀಡಲಾಗಿದೆ. ಹೌದು, ಅನ್ನ ಭಾಗ್ಯ (annabhagya) ಯೋಜನೆಯಡಿ…
View More ‘ಅನ್ನಭಾಗ್ಯ ಯೋಜನೆ ಅಡಿ 5k.g ಅಕ್ಕಿಯ ಹಣ ನೀಡುವ ಯೋಜನೆ ಮುಂದುವರೆಸಲು ನಿರ್ಧಾರ’: ಸಿಎಂಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇಂಡಿಯನ್ ನೇವಿಯು ತನ್ನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ…
View More ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಲೈಟ್ ಮ್ಯಾನ್ ಸಾವು ಪ್ರಕರಣ: ಯೋಗರಾಜ್ ಭಟ್ ಮೇಲೆ FIR ದಾಖಲು!
‘ಮನದ ಕಡಲು’ ಸಿನಿಮಾದ ಶೂಟಿಂಗ್ ವೇಳೆ 30 ಅಡಿ ಮೇಲಿಂದ ಬಿದ್ದು ಲೈಟ್ ಮ್ಯಾನ್ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ಮಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್…
View More ಲೈಟ್ ಮ್ಯಾನ್ ಸಾವು ಪ್ರಕರಣ: ಯೋಗರಾಜ್ ಭಟ್ ಮೇಲೆ FIR ದಾಖಲು!ದಿನಕ್ಕೆ ಎರಡು ಬಾರಿ, ಬೆಳಿಗ್ಗೆ ಮತ್ತು ರಾತ್ರಿ ಹಲ್ಲುಜ್ಜುವುದರಿಂದ ಎಷ್ಟೆಲ್ಲಾ ಉಪಯೋಗಗಳಿವೆ ಗೊತ್ತಾ?
ಮಲಗುವ ಮೊದಲು ಹಲ್ಲುಜ್ಜುವುದು ತುಂಬಾ ಮುಖ್ಯ. ಇದು ಹಲ್ಲುಗಳನ್ನು ಆರೋಗ್ಯಕರವಾಗಿಡಲು ಮತ್ತು ಹಲ್ಲು ನೋವು ಅಥವಾ ಕವಳು ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ದಿನಕ್ಕೆ ಎರಡು ಬಾರಿ, ಬೆಳಿಗ್ಗೆ ಮತ್ತು ರಾತ್ರಿ, ಹಲ್ಲುಜ್ಜುವುದು ಉತ್ತಮ.…
View More ದಿನಕ್ಕೆ ಎರಡು ಬಾರಿ, ಬೆಳಿಗ್ಗೆ ಮತ್ತು ರಾತ್ರಿ ಹಲ್ಲುಜ್ಜುವುದರಿಂದ ಎಷ್ಟೆಲ್ಲಾ ಉಪಯೋಗಗಳಿವೆ ಗೊತ್ತಾ?ಗೌರಿ ಗಣೇಶ ಹಬ್ಬ: ಸಂತೋಷದ ವೈವಾಹಿಕ ಜೀವನಕ್ಕಾಗಿ ಮಹಿಳೆಯರು ಸ್ವರ್ಣ ಗೌರಿ ವ್ರತ ಆಚರಣೆ
ಭಾದ್ರಪದ ಶುಕ್ಲ ಪಕ್ಷದ ತೃತೀಯ ಅಂದರೆ ಗಣೇಶ ಚತುರ್ಥಿಯ ಮುನ್ನಾದಿನ ಗೌರಿ ಹಬ್ಬ ಆಚರಿಸಲಾಗುತ್ತದೆ. ಈ ದಿನದಂದು ಗೌರಿ ದೇವಿಯನ್ನು ಪೂಜಿಸಲಾಗುತ್ತದೆ. ಗೌರಿಯು ಪಾರ್ವತಿ ದೇವಿಯ ಅತ್ಯಂತ ಸುಂದರವಾದ ಮೈಬಣ್ಣದ ಅವತಾರವಾಗಿದೆ. ಈ ಪವಿತ್ರ…
View More ಗೌರಿ ಗಣೇಶ ಹಬ್ಬ: ಸಂತೋಷದ ವೈವಾಹಿಕ ಜೀವನಕ್ಕಾಗಿ ಮಹಿಳೆಯರು ಸ್ವರ್ಣ ಗೌರಿ ವ್ರತ ಆಚರಣೆಕೃಷಿ ಭಾಗ್ಯ ಯೋಜನೆಯ ಲಾಭ ಪಡೆಯಲು ಹೀಗೆ ಮಾಡಿ
(Krishi Bhagya) 2024- 25 ನೇ ಸಾಲಿನ ಕೃಷಿ ಇಲಾಖೆ ವತಿಯಿಂದ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಹ ರೈತರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಕೃಷಿ ಭಾಗ್ಯ ಯೋಜನೆಯಲ್ಲಿ ಬದು,…
View More ಕೃಷಿ ಭಾಗ್ಯ ಯೋಜನೆಯ ಲಾಭ ಪಡೆಯಲು ಹೀಗೆ ಮಾಡಿ
