(Anganwadi) ಕಳೆದ ಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸಂಬಳ ಇಲ್ಲದೇ ಪರದಾಟ ನಡೆಸುತ್ತಿದ್ದರು. ಆದರೆ ಇದೀಗ ಒಂದು ತಿಂಗಳ ಗೌರವಧನವನ್ನು ನೀಡಿ ಸಿಹಿಸುದ್ದಿ ನೀಡಿದೆ. ರಾಜ್ಯದ ಹಲವೆಡೆ ಕಳೆದ 3-4 ತಿಂಗಳಿನಿಂದ…
View More ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಡುಗೆ ಎಣ್ಣೆ, ಬೇಳೆ, ಸಕ್ಕರೆ ಈ ತಿಂಗಳಿನಿಂದ ವಿತರಣೆ
(bpl-card) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗದು ಬದಲು ಫುಡ್ ಕಿಟ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ತಿಂಗಳಿನಿಂದ ಜಾರಿಗೆ ಬರಲಿದೆ. ಹೌದು, ಅಕ್ಟೋಬರ್ ನಿಂದಲೇ…
View More ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಡುಗೆ ಎಣ್ಣೆ, ಬೇಳೆ, ಸಕ್ಕರೆ ಈ ತಿಂಗಳಿನಿಂದ ವಿತರಣೆಶಿಕ್ಷಕರ ದಿನಾಚರಣೆ: ‘ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು’-ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು: ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ…
View More ಶಿಕ್ಷಕರ ದಿನಾಚರಣೆ: ‘ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು’-ಸಿ.ಎಂ ಸಿದ್ದರಾಮಯ್ಯಗೌರಿ ಹಬ್ಬಕ್ಕೆ ಯಜಮಾನಿಯರಿಗೆ ಗುಡ್ ನ್ಯೂಸ್ : ನಾಳೆಯೇ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜೂನ್ ತಿಂಗಳ ಹಣ ಬಿಡುಗಡೆಯಾಗಿದ್ದು, ಕೆಲವರಿಗೆ ಇನ್ನೂ ಖಾತೆಗೆ ಜಮೆ ಆಗಿಲ್ಲ. ಹೀಗಾಗಿ ಶೀಘ್ರವೇ ಜೂನ್ ತಿಂಗಳ ಜೊತೆಗೆ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಖಾತೆಗೆ ಹಣ…
View More ಗೌರಿ ಹಬ್ಬಕ್ಕೆ ಯಜಮಾನಿಯರಿಗೆ ಗುಡ್ ನ್ಯೂಸ್ : ನಾಳೆಯೇ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್: ಈ ಕಂಪನಿಗೆ ಈಗಲೇ ಅಪ್ಲೇ ಮಾಡಿ.
ಉದ್ಯೋಗ ಹುಡುಕುತ್ತಿರೋರಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಸರ್ಕಾರಿ ಕೆಲಸಕ್ಕೆ ಈ ಕಂಪನಿಯಲ್ಲಿ ಈಗಲೇ ಅಪ್ಲೇ ಮಾಡಿ. ಪಂಜಾಬ್ ಆಂಡ್ ಸಿಂಧ್ ಬ್ಯಾಂಕ್ನಲ್ಲಿರುವ ವಿವಿಧ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಎಲ್ಲ ಹುದ್ದೆಗಳು ಉತ್ತಮವಾದ ತಿಂಗಳ ಸಂಬಳ…
View More ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್: ಈ ಕಂಪನಿಗೆ ಈಗಲೇ ಅಪ್ಲೇ ಮಾಡಿ.ಕೈಮುಗಿದು ಪ್ರಾಣಭಿಕ್ಷೆ ಬೇಡುತ್ತಿರುವ ರೇಣುಕಾಸ್ವಾಮಿ: ಅಂತಿಮ ಕ್ಷಣದ ಫೋಟೋ ವೈರಲ್!
ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿವೆ. ಆರೋಪಿಗಳ ಮೊಬೈಲ್ ನಿಂದ ರಿಟ್ರೀವ್…
View More ಕೈಮುಗಿದು ಪ್ರಾಣಭಿಕ್ಷೆ ಬೇಡುತ್ತಿರುವ ರೇಣುಕಾಸ್ವಾಮಿ: ಅಂತಿಮ ಕ್ಷಣದ ಫೋಟೋ ವೈರಲ್!ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್
ಮಂಡ್ಯ: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ,ಅಭಿಷೇಕ್ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್ ಬಂಧಿತ…
View More ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್ತಾಯಿ ಆದ ಮಿಲನಾ ನಾಗರಾಜ್; ಖುಷಿ ಹಂಚಿಕೊಂಡ ಡಾರ್ಲಿಂಗ್ ಜೋಡಿ
ಮಿಲನಾ ನಾಗರಾಜ್ ಅವರು ತಾಯಿ ಆಗಿದ್ದಾರೆ. ಈ ಖುಷಿ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಈ ದಂಪತಿಗೆ ಫ್ಯಾನ್ಸ್ ಶುಭಾಶಯ ಕೋರುತ್ತಿದ್ದಾರೆ. ಮಿಲನಾ ನಾಗರಾಜ್ ಅವರಿಗೆ ಜನಿಸಿದ್ದು…
View More ತಾಯಿ ಆದ ಮಿಲನಾ ನಾಗರಾಜ್; ಖುಷಿ ಹಂಚಿಕೊಂಡ ಡಾರ್ಲಿಂಗ್ ಜೋಡಿಮಲಗುವ ಮುನ್ನ ಬಿಸಿ ನೀರು ಕುಡಿಯುವುದರಿಂದ ಏನು ಪ್ರಯೋಜನ ಗೊತ್ತೇ?
ಮಲಗುವ ಮೊದಲು ಬಿಸಿ ನೀರು ಕುಡಿಯುವುದರಿಂದ ಹಲವಾರು ಆರೋಗ್ಯ ಲಾಭಗಳಿವೆ. ಬಿಸಿ ನೀರು ಕುಡಿಯುವುದರಿಂದ ರಕ್ತಪರಿಚಲನೆ ಸುಧಾರಿಸುತ್ತದೆ. ದೇಹದ ಉಷ್ಣತೆ ಹೆಚ್ಚಿಸುತ್ತದೆ. ಮಲಬದ್ಧತೆಯನ್ನು ತಡೆಯುತ್ತದೆ. ಇದು ದೇಹದ ವಿಷಕಾರಿ ಪದಾರ್ಥಗಳನ್ನು ಹೊರ ಹಾಕುತ್ತವೆ. ಬಿಸಿ…
View More ಮಲಗುವ ಮುನ್ನ ಬಿಸಿ ನೀರು ಕುಡಿಯುವುದರಿಂದ ಏನು ಪ್ರಯೋಜನ ಗೊತ್ತೇ?ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ: ಸಾಂಕ್ರಾಮಿಕ ರೋಗವೆಂದು ಘೋಷಿಸಿದ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಡೆಂಗ್ಯೂವನ್ನು ಸಾಂಕ್ರಾಮಿಕ ರೋಗವೆಂದು ಅಧಿಕೃತವಾಗಿ ಘೋಷಿಸಿದೆ. ಈ ಸಂಬಂಧ ಅಧಿಸೂಚನೆ ಪ್ರಕಟಿಸಲಾಗಿದ್ದು, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ಕ್ಕೆ ತಿದ್ದುಪಡಿ…
View More ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ: ಸಾಂಕ್ರಾಮಿಕ ರೋಗವೆಂದು ಘೋಷಿಸಿದ ಸರ್ಕಾರ
