ನವದೆಹಲಿ: ರಾಜ್ಯದಲ್ಲಿ ಉದ್ದು ಮತ್ತು ಸೋಯಾಬಿನ್ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಪ್ರಹ್ಲಾದ್ ಜೋಶಿ…
View More ಕಬಾಬ್,ಗೋಬಿ ಬೆನ್ನಲ್ಲೇ ಇದೀಗ ಕೇಕ್ ಬ್ಯಾನ್ ಮಾಡಲು ಮುಂದಾದ ಸರ್ಕಾರರಾಜ್ಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಇನ್ನಷ್ಟು ದುಬಾರಿ!
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿರುವುದು ರಾಜ್ಯದಲ್ಲಿ ಈರುಳ್ಳಿ ಬೆಳ್ಳುಳ್ಳಿ ದರ ಹೆಚ್ಚಳಕ್ಕೆ ಕಾರಣವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಈರುಳ್ಳಿ ಬೆಳೆ ನಾಶವಾಗುತ್ತಿದೆ. ಅತ್ತ ಬೆಳ್ಳುಳ್ಳಿ ಪೂರೈಸುವ ರಾಜ್ಯಗಳಲ್ಲಿಯೂ ಮಳೆಯಿಂದ ಹಾನಿಯಾಗಿದೆ.…
View More ರಾಜ್ಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಇನ್ನಷ್ಟು ದುಬಾರಿ!2024-25 ನೇ ಸಾಲಿನ ಅಮೆಜಾನ್ ಫ್ಯೂಚರ್ ಎಂಜಿನಿಯರ್ ವತಿಯಿಂದ ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್
(AFE Scholarship) ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಅಮೆಜಾನ್ ಫ್ಯೂಚರ್ ಎಂಜಿನಿಯರ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು ಎಂಬುದರ ಕುರಿತು…
View More 2024-25 ನೇ ಸಾಲಿನ ಅಮೆಜಾನ್ ಫ್ಯೂಚರ್ ಎಂಜಿನಿಯರ್ ವತಿಯಿಂದ ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಭಗ್ನ ಪ್ರೇಮಿ!
ತುಮಕೂರು: ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಯುವಕನೊರ್ವ ಚಾಕು (Attempt To murder) ಇರಿದಿದ್ದಾನೆ. ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ಘಟನೆ…
View More ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಭಗ್ನ ಪ್ರೇಮಿ!ಕೇಂದ್ರ ವಕ್ಫ್ ತಿದ್ದುಪಡಿ ಮಸೂದೆಗೆ ಕರ್ನಾಟಕ ವಕ್ಫ್ ಬೋರ್ಡ್ ವಿರೋಧ: ಸಿಎಂಗೆ ಮನವಿ
ಬೆಂಗಳೂರು: ಪ್ರಸ್ತಾವಿತ ಕೇಂದ್ರ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸದಿರಲು ಕರ್ನಾಟಕ ವಕ್ಫ್ ಮಂಡಳಿ ನಿರ್ಧರಿಸಿದೆ. ವಕ್ಫ್ ಮಂಡಳಿಯ ಆಡಳಿತ ಸಮಿತಿ ಸಭೆಯಲ್ಲಿ ತಿದ್ದುಪಡಿಯನ್ನು ವಿರೋಧಿಸುವ ನಿರ್ಣಯವನ್ನು ನಿನ್ನೆ ಗುರುವಾರ ಅಂಗೀಕರಿಸಲಾಯಿತು. ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ…
View More ಕೇಂದ್ರ ವಕ್ಫ್ ತಿದ್ದುಪಡಿ ಮಸೂದೆಗೆ ಕರ್ನಾಟಕ ವಕ್ಫ್ ಬೋರ್ಡ್ ವಿರೋಧ: ಸಿಎಂಗೆ ಮನವಿಪ್ರತಿದಿನ ಪಪ್ಪಾಯಿ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?
ಪ್ರತಿದಿನ ಪಪ್ಪಾಯಿ ತಿನ್ನುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ಪಪ್ಪಾಯಿಯಲ್ಲಿರುವ ವಿಟಮಿನ್ ಸಿ ಮತ್ತು ಬೇಟಾ-ಕ್ಯಾರೋಟಿನ್ ಪ್ರತಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ. ಇದರಲ್ಲಿರುವ ಪಪೈನ್ ಎಂಬ ಎಂಜೈಮ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಪಪ್ಪಾಯಿಯಲ್ಲಿರುವ ಆಂಟಿಆಕ್ಸಿಡೆಂಟ್ಸ್ ಹೃದಯದ ಆರೋಗ್ಯವನ್ನು ಕಾಪಾಡುತ್ತವೆ.…
View More ಪ್ರತಿದಿನ ಪಪ್ಪಾಯಿ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?ಗದಗದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಯುವತಿಯರೇ ರಾಜ್ಯ ಸರ್ಕಾರದಡಿ ಕೆಲಸ ಹುಡುಕುತ್ತಿದ್ದೀರಾ? ಹಾಗಿದ್ರೆ ಅಂತವರಿಗಾಗಿ ಸಿಹಿ ಸುದ್ದಿ ಇಲ್ಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿದೆ. ಆಸಕ್ತರು…
View More ಗದಗದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಗಮನಿಸಿ: ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ..!
ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ. ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು. ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ…
View More ಗಮನಿಸಿ: ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ..!ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಹುಚ್ಚಾಟ -ಚಾಲಕ, ಸಹ ಚಾಲಕ ಅರೆಸ್ಟ್
ಮಂಡ್ಯ:ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಹುಚ್ಚಾಟ ನಡೆಸಿ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರ ಅತಿಥಿಗಳಾಗಿದ್ದಾರೆ. ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ…
View More ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಹುಚ್ಚಾಟ -ಚಾಲಕ, ಸಹ ಚಾಲಕ ಅರೆಸ್ಟ್9 ರಿಂದ ದ್ವಿತೀಯ PUC ವಿದ್ಯಾರ್ಥಿಗಳಿಗೆ ಸಿಗಲಿದೆ 60,000 ಸ್ಕಾಲರ್ಶಿಪ್; ಅರ್ಜಿ ಸಲ್ಲಿಕೆ ಹೇಗೆ?
(ABC Scholarship) 9ರಿಂದ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ಸಾಲಿನ ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು…
View More 9 ರಿಂದ ದ್ವಿತೀಯ PUC ವಿದ್ಯಾರ್ಥಿಗಳಿಗೆ ಸಿಗಲಿದೆ 60,000 ಸ್ಕಾಲರ್ಶಿಪ್; ಅರ್ಜಿ ಸಲ್ಲಿಕೆ ಹೇಗೆ?
