ಪಾನಿಪುರಿ ತಿಂದ್ರೆ ನಮ್ಮ ದೇಹದಲ್ಲಿ ಏನಾಗುತ್ತೆ ಗೊತ್ತಾ?

ಅನೇಕರು ಇಷ್ಟಪಡುವ ಜನಪ್ರಿಯ ತಿಂಡಿ ಪಾನಿ ಪುರಿ ನಾಲಿಗೆಗೆ ರುಚಿಯಾದರೂ, ಆರೋಗ್ಯಕ್ಕೆ ಹಾನಿಕಾರಕ ಎಂದು. ವರದಿಯೊಂದು ತಿಳಿಸಿದೆ. ಕರ್ನಾಟಕ ಆರೋಗ್ಯ ಇಲಾಖೆ ಸಂಗ್ರಹಿಸಿದ್ದ ಪಾನಿ ಪುರಿಯ 260 ಮಾದರಿಗಳಲ್ಲಿ, 41 ಮಾದರಿಗಳಲ್ಲಿ, ಕ್ಯಾನ್ಸರ್‌ಗೆ ಕಾರಣವಾಗುವ…

View More ಪಾನಿಪುರಿ ತಿಂದ್ರೆ ನಮ್ಮ ದೇಹದಲ್ಲಿ ಏನಾಗುತ್ತೆ ಗೊತ್ತಾ?

ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಸಿನಿಮಾದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ,ಅಮೀರ್ ಖಾನ್

ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ‘ಕೂಲಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರವನ್ನು ರಿಯಲ್‌ ಸ್ಟಾರ್‌ ಉಪೇಂದ್ರ ನಿಭಾಯಿಸುತ್ತಿದ್ದಾರೆ. ಇವರು ನಟಿಸುತ್ತಿರುವ ಇದೇ ಸಿನಿಮಾದಲ್ಲಿ ಬಾಲಿವುಡ್‌ ನಟ ಆಮಿರ್‌ ಖಾನ್‌ ಕೂಡ ಬಣ್ಣ ಹಚ್ಚುವ ಸಾಧ್ಯತೆ…

View More ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಸಿನಿಮಾದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ,ಅಮೀರ್ ಖಾನ್

ಇಂದು ದೇಶದೆಲ್ಲೆಡೆ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ: ಮೋದಿಯವರ ‘ಫಿಟ್ ಇಂಡಿಯಾ’ ಆಂದೋಲನದ ಉದ್ದೇಶವೇನು? ತಿಳಿಯಿರಿ

ಭಾರತದಲ್ಲಿ ಕ್ರೀಡೆಗಳಿಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಅದರಲ್ಲೂ ಕ್ರಿಕೆಟ್, ಕಬಡ್ಡಿ, ಫುಟ್‌ಬಾಲ್, ಬ್ಯಾಡ್ಮಿಂಟನ್ ಮತ್ತು ಹಾಕಿ ಕ್ರೀಡೆಗಳು ಅತ್ಯಂತ ಜನಪ್ರಿಯತೆ ಗಳಿಸಿವೆ. ಈ ಎಲ್ಲಾ ಕ್ರೀಡೆಗಳಲ್ಲಿ ಭಾರತ ಪ್ರಾಬಲ್ಯ ಸಾಧಿಸಿದೆ. ದೇಶದಲ್ಲಿ ಕ್ರೀಡೆಯ ಸಂಪ್ರದಾಯವನ್ನು…

View More ಇಂದು ದೇಶದೆಲ್ಲೆಡೆ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ: ಮೋದಿಯವರ ‘ಫಿಟ್ ಇಂಡಿಯಾ’ ಆಂದೋಲನದ ಉದ್ದೇಶವೇನು? ತಿಳಿಯಿರಿ

ಉದ್ಯೋಗಾವಕಾಶ: 50,000 ಕ್ಕೂ ಹೆಚ್ಚು SSC GD ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC GD) ಭರ್ಜರಿ ಸಿಹಿಸುದ್ದಿ ನೀಡಿದ್ದು, 50,000 ಕ್ಕೂ ಹೆಚ್ಚು SSC GD ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ವೆಬ್‌ಸೈಟ್‌ನಲ್ಲಿನ ಅಧಿಕೃತ ಅಧಿಸೂಚನೆಯು 2024-2025 ನೇ ಸಾಲಿನ…

View More ಉದ್ಯೋಗಾವಕಾಶ: 50,000 ಕ್ಕೂ ಹೆಚ್ಚು SSC GD ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರೇಣುಕಸ್ವಾಮಿ ಕೊಲೆ ಪ್ರಕರಣ: ಇಂದು ಆರೋಪಿ ದರ್ಶ ನ್ ಬಳ್ಳಾರಿ ಜೈಲಿಗೆ ಶಿಫ್ಟ್‌!

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶ ನ್ ಹಾಗೂ ಸಹಚರರನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಗುರುವಾರ ಬೆಳಗಿನ ಜಾವ ವೇಳೆಯೇ ದರ್ಶನ್ ಅವರನ್ನು ಬಳ್ಳಾರಿ ಜೈಲಿನತ್ತ ಕರೆದೊಯ್ಯಲಾಯಿತು. ಪೊಲೀಸ್…

View More ರೇಣುಕಸ್ವಾಮಿ ಕೊಲೆ ಪ್ರಕರಣ: ಇಂದು ಆರೋಪಿ ದರ್ಶ ನ್ ಬಳ್ಳಾರಿ ಜೈಲಿಗೆ ಶಿಫ್ಟ್‌!

ಬೆಳಗ್ಗೆ ಎದ್ದ ತಕ್ಷಣ ಈ ಯೋಗಾಸನಗಳನ್ನ ಮಾಡಿ, ನಿಮ್ಮ ಆರೋಗ್ಯವನ್ನು ಕಾಪಾಡಿ

ಸೂರ್ಯ ನಮಸ್ಕಾರ: 12 ಆಸನಗಳ ಸಂಯೋಜನೆಯನ್ನು ಹೊಂದಿರುವ ಈ ಆಸನ ನಿಮ್ಮ ಸ್ನಾಯುಗಳನ್ನು ಬಲಪಡಿಸುತ್ತದೆ. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಚೆನ್ನು, ಸೊಂಟ ನೋವಿಗೆ ಪರಿಹಾರ ನೀಡುತ್ತದೆ. ಜತೆಗೆ ಚಯಾಪಚಯ ಕ್ರಿಯೆ ಮತ್ತು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.…

View More ಬೆಳಗ್ಗೆ ಎದ್ದ ತಕ್ಷಣ ಈ ಯೋಗಾಸನಗಳನ್ನ ಮಾಡಿ, ನಿಮ್ಮ ಆರೋಗ್ಯವನ್ನು ಕಾಪಾಡಿ

ರೇಷನ್ ಕಾರ್ಡ್ ಗೆ `ಇ-ಕೆವೈಸಿ’ ಮಾಡಲು ಆ.31 ಲಾಸ್ಟ್ ಡೇಟ್!

ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ. ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು. ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ…

View More ರೇಷನ್ ಕಾರ್ಡ್ ಗೆ `ಇ-ಕೆವೈಸಿ’ ಮಾಡಲು ಆ.31 ಲಾಸ್ಟ್ ಡೇಟ್!

ವಾಹನ ಸವಾರರೇ ಗಮನಿಸಿ: ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ದಂಡ ಫಿಕ್ಸ್

(hsrp:-) ರಾಜ್ಯದ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ HSRP ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ನಾಲ್ಕು ಬಾರಿ ವಿಸ್ತರಿಸಿದೆ. ಇದೀಗ ಸೆ. 15 ಕೊನೆಯ ದಿನಾಂಕವಾಗಿದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ…

View More ವಾಹನ ಸವಾರರೇ ಗಮನಿಸಿ: ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ದಂಡ ಫಿಕ್ಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಮತ್ತು ಗ್ಯಾಂಗ್‌ಗೆ ಸೆ.9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್‌ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ಮತ್ತೆ ನ್ಯಾಯಾಧೀಶರ…

View More ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಮತ್ತು ಗ್ಯಾಂಗ್‌ಗೆ ಸೆ.9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಕರ್ನಾಟಕ ಸರ್ಕಾರಿ ಶಾಲೆಯ ಕ್ರೀಡಾ ಕೂಟದ ಸರ್ಟಿಫಿಕೇಟ್ ಮೇಲೆ ಏಸು, ಮೇರಿಯ ಚಿತ್ರ !

ಶಿಕ್ಷಣ ಇಲಾಖೆಯು ಕ್ರೀಡಾ ಕೂಟದ ಪ್ರಶಸ್ತಿ ಪತ್ರದಲ್ಲಿ ಕ್ರೈಸ್ತ ಧರ್ಮದ ಆಧಾರಕರ ಚಿತ್ರವನ್ನು ಬಳಸುವ ಮೂಲಕ ಇದೀಗ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ…

View More ಕರ್ನಾಟಕ ಸರ್ಕಾರಿ ಶಾಲೆಯ ಕ್ರೀಡಾ ಕೂಟದ ಸರ್ಟಿಫಿಕೇಟ್ ಮೇಲೆ ಏಸು, ಮೇರಿಯ ಚಿತ್ರ !