(HDFC Scholarship:) 1 ನೇ ತರಗತಿಯಿಂದ ಸ್ನಾತಕೋತ್ತರ ವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ HDFC ಬ್ಯಾಂಕ್ ವತಿಯಿಂದ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ…
View More HDFC ಬ್ಯಾಂಕ್ ಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್ ; ಕೂಡಲೇ ಅರ್ಜಿ ಸಲ್ಲಿಸಿಯುವತಿಯರ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ!
ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 18 ರಿಂದ 21ಕ್ಕೆ ಹೆಚ್ಚಿಸುವ ಮಸೂದೆಯನ್ನು ಹಿಮಾಚಲ ಪ್ರದೇಶದ ವಿಧಾನಸಭೆ ಅಂಗೀಕಾರ ಮಾಡಲಾಗಿದೆ. ಹಿಮಾಚಲ ಪ್ರದೇಶ ಬಾಲ್ಯ ವಿವಾಹ ನಿಷೇಧ ಮಸೂದೆ-2024 ಅನ್ನು ಮಂಗಳವಾರ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ…
View More ಯುವತಿಯರ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ!ಕನ್ನಡತಿ ನಟಿ ಶ್ರೀಲೀಲಾ ಇನ್ಮುಂದೆ ಕಾಲಿವುಡ್‌ಗೆ ಎಂಟ್ರಿ..!
ಚೆನ್ನೈ: ಸ್ಯಾಂಡಲ್ ವುಡ್ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ಕನ್ನಡತಿ ಶ್ರೀಲೀಲಾಗೆ ಇದೀಗ ಪರಭಾಷೆಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ನಟಿ ಶ್ರೀಲೀಲಾ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ ಬೆನ್ನಲ್ಲೇ ಇದೀಗ ಕಾಲಿವುಡ್‌ಗೂ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಕೆಲ ದಿನಗಳಿಂದ…
View More ಕನ್ನಡತಿ ನಟಿ ಶ್ರೀಲೀಲಾ ಇನ್ಮುಂದೆ ಕಾಲಿವುಡ್‌ಗೆ ಎಂಟ್ರಿ..!ಟಾಟಾ ಕಂಪನಿಯಿಂದ 4000 ಮಹಿಳೆಯರ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ
ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಟಾಟಾ ಕಂಪನಿಯಿಂದ 4000 ಮಹಿಳೆಯರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಶೀಘ್ರದಲ್ಲೇ ಮಹಿಳೆಯರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಟಾಟಾ ಗ್ರೂಪ್…
View More ಟಾಟಾ ಕಂಪನಿಯಿಂದ 4000 ಮಹಿಳೆಯರ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿಆಘಾತಕಾರಿ ಸಂಗತಿ: ಪ್ರಿಯಕರನೊಂದಿಗೆ ಹೋಗಲು ತನ್ನ 3 ವರ್ಷದ ಮಗಳನ್ನು ಕೊಲೆಗೈದ ತಾಯಿ.!
ಪಾಟ್ನಾ: ಬಿಹಾರದ ಮುಜಾಫರ್‌ಪುರದಲ್ಲಿ 3 ವರ್ಷದ ಬಾಲಕಿಯ ಶವ ಟ್ರೋಲಿ ಬ್ಯಾಗ್‌ನೊಳಗೆ ಪತ್ತೆಯಾಗಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಘಾತಕಾರಿ ಸಂಗತಿ ಏನೆಂದರೆ ತಾಯಿಯೇ ಮಗುವಿನ ಹಂತಕಿ ಆಗಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಮುಜಾಫರ್‌ಪುರದ…
View More ಆಘಾತಕಾರಿ ಸಂಗತಿ: ಪ್ರಿಯಕರನೊಂದಿಗೆ ಹೋಗಲು ತನ್ನ 3 ವರ್ಷದ ಮಗಳನ್ನು ಕೊಲೆಗೈದ ತಾಯಿ.!ಡಾರ್ಕ್ ಚಾಕೊಲೇಟ್ ತಿನ್ನೋದ್ರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ ಗೊತ್ತಾ?
ಡಾರ್ಕ್ ಚಾಕೊಲೇಟ್ ಆರೋಗ್ಯಕ್ಕೆ ಸಾಕಷ್ಟು ಲಾಭವನ್ನು ನೀಡುತ್ತದೆ. ಪ್ರಮುಖವಾಗಿ ಹೃದಯದ ಆರೋಗ್ಯ, ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳು ಬೇಗನೇ ಸುಧಾರಿಸುತ್ತದೆ. ಇದರ ಫ್ಲೇವನಾಯ್ಡ್‌ಗಳು ರಕ್ತನಾಳಗಳ ನಮ್ಯತೆಯನ್ನು ಹೆಚ್ಚಿಸುವ ಮೂಲಕ ರಕ್ತ ಪರಿಚಲನೆ ಸುಧಾರಿಸುತ್ತದೆ. ಡಾರ್ಕ್ ಚಾಕೊಲೇಟ್‌ನ…
View More ಡಾರ್ಕ್ ಚಾಕೊಲೇಟ್ ತಿನ್ನೋದ್ರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ ಗೊತ್ತಾ?ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪರವಾಗಿ ಶೋಷಿತ ಸಂಘಟನೆಗಳ ಒಕ್ಕೂಟ ಶಕ್ತಿ ಪ್ರದರ್ಶನ – ರಾಜಭವನ ಮುತ್ತಿಗೆ ಯತ್ನ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರೋದನ್ನ ಖಂಡಿಸಿ ಸಿದ್ದರಾಮಯ್ಯ ಪರವಾಗಿ ಇಂದು ಬೆಂಗಳೂರಿನಲ್ಲಿ ಶೋಷಿತ ಸಂಘಟನೆಗಳ ಒಕ್ಕೂಟ ಶಕ್ತಿ ಪ್ರದರ್ಶನ ಮಾಡಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ…
View More ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪರವಾಗಿ ಶೋಷಿತ ಸಂಘಟನೆಗಳ ಒಕ್ಕೂಟ ಶಕ್ತಿ ಪ್ರದರ್ಶನ – ರಾಜಭವನ ಮುತ್ತಿಗೆ ಯತ್ನಸೆಪ್ಟೆಂಬರ್ 3ರವರೆಗೆ ಕೇಜ್ರಿವಾಲ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಮುಖ ಆರೋಪಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 3 ರವರೆಗೆ ನ್ಯಾಯಾಲಯವು ವಿಸ್ತರಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ…
View More ಸೆಪ್ಟೆಂಬರ್ 3ರವರೆಗೆ ಕೇಜ್ರಿವಾಲ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆDYSP M.K ‘ಗಣಪತಿ’ ಸೂಸೈಡ್ ಕೇಸ್ – ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್
ಬೆಂಗಳೂರು : ಡಿವೈಎಸ್’ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಪಾತ್ರ ಇಲ್ಲ ಎಂಬ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿದು ಡಿವೈಎಸ್’ಪಿ ಗಣಪತಿ ಸಹೋದರಿ ಮೇಲ್ಮನವಿಯನ್ನು ವಜಾಗೊಳಿಸಿದೆ. ಮಂಗಳೂರು ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ…
View More DYSP M.K ‘ಗಣಪತಿ’ ಸೂಸೈಡ್ ಕೇಸ್ – ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ಗೃಹಿಣಿಯರಿಗೆ ಬಂಪರ್ ಸುದ್ದಿ: ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ- ಸಿಎಂ ಸಿದ್ದರಾಮಯ್ಯ
ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ವ್ಚರಿಸಿದ್ದಾರೆ. ಈ ಕುರಿತು ಅವರು ವಿಡಿಯೋ ಬಿಡುಗಡೆ ಮಾಡಿದ್ದಾರೆ. ‘ಗೃಹಲಕ್ಷ್ಮಿ’ಯರಿಗೆ ಬೆಲೆ ಏರಿಕೆ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಈ…
View More ಗೃಹಿಣಿಯರಿಗೆ ಬಂಪರ್ ಸುದ್ದಿ: ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ- ಸಿಎಂ ಸಿದ್ದರಾಮಯ್ಯ
