ರಾಜ್ಯಾದ್ಯಂತ ಇನ್ಮುಂದೆ ಆಸ್ತಿ ರಿಜಿಸ್ಟರ್‌ ಆಫೀಸ್‌ಗೆ ಹೋಗಬೇಕಿಲ್ಲ: ‘ಎನಿವೇರ್ ನೋಂದಣಿ’ ಸೆಪ್ಟೆಂಬರ್‌ ನಲ್ಲೇ ಜಾರಿ

ಬೆಂಗಳೂರು: ರಾಜ್ಯ ವಿಧಾನಸಭೆಯ ಅಂದಾಜು ಸಮಿತಿಯು ನೋಂದಣಿ ಇಲಾಖೆ ನೀಡುವ ‘ಎನಿವೇರ್ ನೋಂದಣಿ’ ಸೇವೆಯನ್ನು ರಾಜ್ಯ ಮಟ್ಟದ ಕಾರ್ಯವಿಧಾನವಾಗಿ ವಿಸ್ತರಿಸುವುದಕ್ಕೆ ಮುಂದಾಗಿದೆ. ಸಾರ್ವಜನಿಕರು ಸ್ಥಿರಾಸ್ತಿ ನೋಂದಣಿಗಾಗಿ ನಿರ್ದಿಷ್ಟ ಉಪ ನೋಂದಣಿ ಕಚೇರಿಗೆ ಭೇಟಿ ನೀಡದೇ,…

View More ರಾಜ್ಯಾದ್ಯಂತ ಇನ್ಮುಂದೆ ಆಸ್ತಿ ರಿಜಿಸ್ಟರ್‌ ಆಫೀಸ್‌ಗೆ ಹೋಗಬೇಕಿಲ್ಲ: ‘ಎನಿವೇರ್ ನೋಂದಣಿ’ ಸೆಪ್ಟೆಂಬರ್‌ ನಲ್ಲೇ ಜಾರಿ

ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿಯನ್ನು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ!?

ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ. ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿದ್ದರೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದು ಉತ್ತಮ. ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಮೈಕ್ರೋಬಿಯಲ್ ಗುಣಗಳು…

View More ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿಯನ್ನು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ!?

ದುನಿಯಾ ವಿಜಯ್‌ ಗೆ ಮತ್ತೊಂದು ಸಂಕಷ್ಟ; ನೋಟಿಸ್‌ ನೀಡಲು ಸಿಸಿಬಿ ಪೊಲೀಸರು ಸಿದ್ಧತೆ

ಸ್ಯಾಂಡಲ್‌ ವುಡ್‌ ನ ಖ್ಯಾತ ನಟ ದುನಿಯಾ ವಿಜಯ್‌ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಸಿಬಿ ಕಚೇರಿಯ ಕೂಗಳತೆ ದೂರದಲ್ಲಿಯೇ ಮಾದಕವಸ್ತು ಸೇವನೆ ಮಾಡುತ್ತಿದ್ದಾರೆ ದುನಿಯಾ ವಿಜಯ್‌ ಆರೋಪ ಮಾಡಿದ್ದರು. ಈ ವಿಚಾರವಾಗಿ ಪೊಲೀಸರು…

View More ದುನಿಯಾ ವಿಜಯ್‌ ಗೆ ಮತ್ತೊಂದು ಸಂಕಷ್ಟ; ನೋಟಿಸ್‌ ನೀಡಲು ಸಿಸಿಬಿ ಪೊಲೀಸರು ಸಿದ್ಧತೆ

‘ಕೆಪಿಎಸ್​ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲ ಇಲ್ಲ’ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಪಿಎಸ್​ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಹೇಳಿಕೆ ನೀಡಿದ್ದಾರೆ. ಆ.27ಕ್ಕೆ ಕೆಎಎಸ್​ ಪೂರ್ವಭಾವಿ ಪರೀಕ್ಷೆ ನಿಗದಿ ವಿಚಾರವಾಗಿ ಮಾತನಾಡಿದ ಅವರು, ಕೆಲವರು ಪರೀಕ್ಷೆ ಮುಂದೂಡಬೇಕೆಂದು ಹೇಳುತ್ತಿದ್ದಾರೆ. ಆದರೆ…

View More ‘ಕೆಪಿಎಸ್​ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲ ಇಲ್ಲ’ – ಸಿಎಂ ಸಿದ್ದರಾಮಯ್ಯ

ಲೈಂಗಿಕ ಕಿರುಕುಳ ಪ್ರಕರಣ: ಪ್ರಜ್ವಲ್‌, ರೇವಣ್ಣ ವಿರುದ್ದ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ

ಮಾಜಿ ಸಂಸದ ಪ್ರಜ್ವಲ್‌ ಮತ್ತು ಶಾಸಕ ರೇವಣ್ಣ ವಿರುದ್ಧ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಸಂಬಂಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಎಸ್‌ಐಟಿ 2,144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ…

View More ಲೈಂಗಿಕ ಕಿರುಕುಳ ಪ್ರಕರಣ: ಪ್ರಜ್ವಲ್‌, ರೇವಣ್ಣ ವಿರುದ್ದ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ

ಶೀಘ್ರದಲ್ಲೇ ಬಸ್ ಟಿಕೆಟ್ ದರ ಏರಿಕೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ರಾಜ್ಯ ಸರ್ಕಾರ, ಇದೀಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್…

View More ಶೀಘ್ರದಲ್ಲೇ ಬಸ್ ಟಿಕೆಟ್ ದರ ಏರಿಕೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬಿಪಿಎಲ್ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಇನ್ಮುಂದೆ ಅಕ್ಕಿಯ ಬದಲು ಈ ದಿನಸಿಗಳು ನೀಡಲು ಚಿಂತನೆ

(ration-card:-) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ ಯೋಜನೆಯ ಅಕ್ಕಿಯ ಹಣದ ಬದಲಾಗಿ ತೊಗರಿ ಬೇಳೆ, ತಾಳೆ ಎಣ್ಣೆ, ಸಕ್ಕರೆ, ಉಪ್ಪು ನೀಡಲು ಆಹಾರ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ…

View More ಬಿಪಿಎಲ್ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಇನ್ಮುಂದೆ ಅಕ್ಕಿಯ ಬದಲು ಈ ದಿನಸಿಗಳು ನೀಡಲು ಚಿಂತನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಹೊಸ ನೇಮಕಾತಿ: ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ

ಕೆಲಸದ ನಿರೀಕ್ಷೆಯಲ್ಲಿರುವವವರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಹೊಸ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ, ಡ್ರೈವರ್ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲು ಮುಂದಾಗಿದ್ದುಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ…

View More ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಹೊಸ ನೇಮಕಾತಿ: ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ

ಚನ್ನಪಟ್ಟಣದಲ್ಲಿ ಉದ್ಯೋಗ ಮೇಳ: ಮಹಿಳೆಯರಿಗೆ 5,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು; ಆಸಕ್ತರು ಅರ್ಜಿ ಸಲ್ಲಿಸಿ

ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್‌ 30ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು 10,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ವಿಶೇಷವಾಗಿ 5,000ಕ್ಕೂ…

View More ಚನ್ನಪಟ್ಟಣದಲ್ಲಿ ಉದ್ಯೋಗ ಮೇಳ: ಮಹಿಳೆಯರಿಗೆ 5,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು; ಆಸಕ್ತರು ಅರ್ಜಿ ಸಲ್ಲಿಸಿ

ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಪ್ರದರ್ಶನ ಕಡ್ಡಾಯ..!

ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ…

View More ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಪ್ರದರ್ಶನ ಕಡ್ಡಾಯ..!