ರೇಣುಕಾಸ್ವಾಮಿ ಕೊಲೆ ಪ್ರಕರಣ: ಹಾಸ್ಯನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಆರೋಪಿ ನಟ ದರ್ಶನ್ ಮತ್ತು ತಂಡದ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ನಟ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ…

View More ರೇಣುಕಾಸ್ವಾಮಿ ಕೊಲೆ ಪ್ರಕರಣ: ಹಾಸ್ಯನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ!

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣುಗಳನ್ನು ಸೇವಿಸಬೇಡಿ ಯಾಕೆ ಗೊತ್ತಾ?

ಕೆಲವು ಹಣ್ಣುಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವದರಿಂದ ಜೀರ್ಣಕ್ರಿಯೆಯಲ್ಲಿ ತೊಂದರೆ ಉಂಟಾಗುತ್ತದೆ. ಸಿಟ್ರಸ್‌ ಹಣ್ಣುಗಳನ್ನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಎದೆಯುರಿ, ಕಿರಿಕಿರಿ ಮತ್ತು ಗ್ಯಾಸ್‌ ನಂತಹ ಸಮಸ್ಯೆಗಳು ಉಂಟಾಗುತ್ತವೆ. ಖಾಲಿ ಹೊಟ್ಟೆಯಲ್ಲಿ ಟೊಮೆಟೊ…

View More ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣುಗಳನ್ನು ಸೇವಿಸಬೇಡಿ ಯಾಕೆ ಗೊತ್ತಾ?

ಲಕ್ಷ್ಮಿ ಬಾರಮ್ಮ ಗೊಂಬೆ ಸೀಮಂತ ಸಂಭ್ರಮ: ಮೊದಲ ಮಗುವಿನ ಆಗಮನದ ಖುಷಿಯಲ್ಲಿ ನೇಹಾ..!

ಲಕ್ಷ್ಮಿ ಬಾರಮ್ಮ ಧಾರಾವಾಹಿ ಮೂಲಕ ಖ್ಯಾತಿ ಘಳಿಸಿದ ನಟಿ ನೇಹಾ ಗೌಡ ಹಾಗೂ ನಟ ಚಂದನ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಸದ್ಯದಲ್ಲೇ ಈ ಜೋಡಿ ಹೊಸ ಅತಿಥಿಯನ್ನು ಬರ ಮಾಡಿಕೊಳ್ಳುತ್ತಿದ್ದು ಮೊದಲ ಮಗುವಿನ…

View More ಲಕ್ಷ್ಮಿ ಬಾರಮ್ಮ ಗೊಂಬೆ ಸೀಮಂತ ಸಂಭ್ರಮ: ಮೊದಲ ಮಗುವಿನ ಆಗಮನದ ಖುಷಿಯಲ್ಲಿ ನೇಹಾ..!

‘ಲೈಂಗಿಕ ದೌರ್ಜನ್ಯ’ ಪ್ರಕರಣ ಹೆಚ್ಚಳ ಹಿನ್ನೆಲೆ ಸಂಚಾರಿ ಠಾಣೆಗಳಲ್ಲಿ ರಾತ್ರಿ ವೇಳೆ ಮಹಿಳಾ ಸಿಬ್ಬಂದಿ ನೇಮಕ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದಾರೆ. ರಾತ್ರಿ ವೇಳೆ ಸಂಚಾರಿ ಠಾಣೆಗಳಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗಿದೆ. ಈ…

View More ‘ಲೈಂಗಿಕ ದೌರ್ಜನ್ಯ’ ಪ್ರಕರಣ ಹೆಚ್ಚಳ ಹಿನ್ನೆಲೆ ಸಂಚಾರಿ ಠಾಣೆಗಳಲ್ಲಿ ರಾತ್ರಿ ವೇಳೆ ಮಹಿಳಾ ಸಿಬ್ಬಂದಿ ನೇಮಕ

10 ವರ್ಷದ ಬಾಲಕಿಗೆ 10 ರೂ. ನೀಡುವ ಆಮಿಷ ಒಡ್ಡಿ ಲೈಂಗಿಕ ದೌರ್ಜನ್ಯ! ಕಾಮುಕ ಅರೆಸ್ಟ್

ಚಿಕ್ಕೋಡಿ: ಹತ್ತು ರೂಪಾಯಿ ನೀಡುವ ಆಮಿಷ ಒಡ್ಡಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಶೋಷಣೆ ನಿಲ್ಲುತ್ತಿಲ್ಲ ಎನ್ನುವ ಕೂಗು…

View More 10 ವರ್ಷದ ಬಾಲಕಿಗೆ 10 ರೂ. ನೀಡುವ ಆಮಿಷ ಒಡ್ಡಿ ಲೈಂಗಿಕ ದೌರ್ಜನ್ಯ! ಕಾಮುಕ ಅರೆಸ್ಟ್

ಭಾರತ್‌ ಬಂದ್‌ ವೇಳೆ ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಕಾರರು

ಪಾಟ್ನಾ: ಭಾರತ್‌ ಬಂದ್‌ ವೇಳೆ ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾಗಿದ್ದ ಘಟನೆ ಬಿಹಾರದ ಗೋಪಾಲ್‌ಗಂಜ್‌ನಲ್ಲಿ ನಡೆದಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪನ್ನು…

View More ಭಾರತ್‌ ಬಂದ್‌ ವೇಳೆ ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಕಾರರು

‘ತಮಿಳಗ ವೆಟ್ರಿ ಕಳಗಂನ ಧ್ವಜ’ ಅನಾವರಣಗೊಳಿಸಿದ ನಟ ವಿಜಯ್

ಚೆನ್ನೈ: ನಟ ವಿಜಯ್ ಅವರು ತಮ್ಮ ರಾಜಕೀಯ ಪಕ್ಷ ತಮಿಳಗ ವೆಟ್ರಿ ಕಳಗಂನ ಧ್ವಜವನ್ನು ಗುರುವಾರ ಪನೈಯೂರ್ ನ ಪಕ್ಷದ ಸಚಿವಾಲಯದಲ್ಲಿ ಅನಾವರಣಗೊಳಿಸಿದರು. ವಿಜಯ್ ಅವರ ಹೊಸ ರಾಜಕೀಯ ಭವಿಷ್ಯದ ಯೋಜನೆಗಳ ಬಗ್ಗೆ ವ್ಯಾಪಕ…

View More ‘ತಮಿಳಗ ವೆಟ್ರಿ ಕಳಗಂನ ಧ್ವಜ’ ಅನಾವರಣಗೊಳಿಸಿದ ನಟ ವಿಜಯ್

ಪ್ರಧಾನ ಮಂತ್ರಿ ಸೂರ್ಯ ಘರ್‌ ಯೋಜನೆಗೆ ನೋಂದಣಿ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಾರಂಭಿಸಿದ ಪ್ರಧಾನಮಂತ್ರಿ ಸೂರ್ಯ ಘರ್‌ ಯೋಜನೆಯ ಪ್ರತಿ ತಿಂಗಳು 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಒದಗಿಸಲಿದೆ. ಇದಕ್ಕೆ ನೋಂದಣಿ ಮಾಡಲು https://www.pmsuryaghar.gov.in/ ಭೇಟಿ ನೀಡಿ ರಾಜ್ಯ, ಜಿಲ್ಲೆ, ಎಸ್ಕಾಂ ಕಂಪನಿ,…

View More ಪ್ರಧಾನ ಮಂತ್ರಿ ಸೂರ್ಯ ಘರ್‌ ಯೋಜನೆಗೆ ನೋಂದಣಿ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಎ1 ಆರೋಪಿ!

ಬೆಂಗಳೂರು:ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಎ1 ಆರೋಪಿಯನ್ನಾಗಿ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪ್ರಕರಣದ ತನಿಖೆ ಮುಕ್ತಾಯ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ…

View More ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಎ1 ಆರೋಪಿ!

ಗ್ರಾಮ ಪಂಚಾಯ್ತಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿಕರೆಯಲಾಗಿದೆ, ಆಸಕ್ತರು ಅರ್ಜಿಹಾಕಿ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆಗಳ…

View More ಗ್ರಾಮ ಪಂಚಾಯ್ತಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ