(CDSCO:) ಪ್ಯಾರಸಿಟಮಾಲ್ ಸೇರಿದಂತೆ ಒಟ್ಟು 53 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿದೆ ಎಂಬುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚಿನ ಮಾಸಿಕ ಔಷಧ ಎಚ್ಚರಿಕೆಯ ಪಟ್ಟಿಯಲ್ಲಿ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ಸ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಪ್ಯಾರಸಿಟಮಾಲ್ ಸೇರಿದಂತೆ…
View More ಪ್ಯಾರಸಿಟಮಲ್ ಸೇರಿ 53 ಔಷಧಗಳ ಗುಣಮಟ್ಟ ತಪಾಸಣೆಯಲ್ಲಿ ವಿಫಲ!ಜಪಾನ್‌ನ ಮುಂದಿನ ಪ್ರಧಾನಿಯಾಗಿ ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಆಯ್ಕೆ
ಜಪಾನ್: ಜಪಾನ್‌ನ ಮುಂದಿನ ಪ್ರಧಾನಿಯಾಗಿ ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಆಯ್ಕೆಯಾಗಿದ್ದಾರೆ. ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲು ಒಂಬತ್ತು ಅಭ್ಯರ್ಥಿಗಳ ನಡುವೆ ನಡೆದ ಪೈಪೋಟಿಯಲ್ಲಿ ಶಿಗೆರು ಅವರು ಗೆಲುವು ಸಾಧಿಸಿದ್ದಾರೆ. ಅಕ್ಟೋಬರ್ 1…
View More ಜಪಾನ್‌ನ ಮುಂದಿನ ಪ್ರಧಾನಿಯಾಗಿ ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಆಯ್ಕೆ‘ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ತುಂಬಾ ಶಕ್ತಿಶಾಲಿ ಆದರೆ ಅವರು ದೇವರಲ್ಲ’ – ಅರವಿಂದ್ ಕೇಜ್ರಿವಾಲ್
ದೆಹಲಿ :ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ದೆಹಲಿ ವಿಧಾನಸಭೆಯಲ್ಲಿ ಮಾಡಿದ ಮೊದಲ ಭಾಷಣದಲ್ಲಿ, ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು, ಪ್ರಧಾನಿ ತುಂಬಾ ಶಕ್ತಿಶಾಲಿ ಆದರೆ ಅವರು ದೇವರಲ್ಲ ಎಂದು…
View More ‘ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ತುಂಬಾ ಶಕ್ತಿಶಾಲಿ ಆದರೆ ಅವರು ದೇವರಲ್ಲ’ – ಅರವಿಂದ್ ಕೇಜ್ರಿವಾಲ್ಸ್ವಂತ ಮನೆ ಕಟ್ಟುವವರಿಗೆ PM Awas ಯೋಜನೆಯಡಿ1.2 ಲಕ್ಷ ಸಬ್ಸಿಡಿ! ಇಲ್ಲಿದೆ ಸಂಪೂರ್ಣ ಮಾಹಿತಿ
ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಸ್ವಂತ ಮನೆ ಕಟ್ಟುವ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಅರ್ಥಿಕವಾಗಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ(Pradhan Mantri Awas Yojana) ಎಷ್ಟು ಮನೆ ಕಟ್ಟಲು ಎಷ್ಟು ಸಬ್ಸಿಡಿ…
View More ಸ್ವಂತ ಮನೆ ಕಟ್ಟುವವರಿಗೆ PM Awas ಯೋಜನೆಯಡಿ1.2 ಲಕ್ಷ ಸಬ್ಸಿಡಿ! ಇಲ್ಲಿದೆ ಸಂಪೂರ್ಣ ಮಾಹಿತಿವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ: 208 ಹುದ್ದೆಗಳ ನೇಮಕಾತಿ- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ
ವಿಮಾನ ನಿಲ್ದಾಣದಲ್ಲಿ ಉದ್ಯೋಗ ಮಾಡಬಯಸುವವರಿಗೆ, ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್(Airport Jobs 2024) ನಲ್ಲಿ ವಿವಿಧ 208 ಒಟ್ಟು ಹುದ್ದೆಗಳು ಖಾಲಿ ಇವೆ. AIASL Recruitment 2024 – ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್…
View More ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ: 208 ಹುದ್ದೆಗಳ ನೇಮಕಾತಿ- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಆಸ್ತಿ ಖರೀದಿ, ಮಾರಾಟಗಾರರೇ ಗಮನಿಸಿ : ಇನ್ಮುಂದೆ `ಇ-ಖಾತಾ’ ಕಡ್ಡಾಯ
ಬೆಂಗಳೂರು: ಅಕ್ರಮ ನೋಂದಣಿ ಹಾಗೂ ತೆರಿಗೆ ವಂಚನೆಯನ್ನು ತಡೆಯುವ ಸಲುವಾಗಿ ನೋಂದಣಿ ಸಮಯದಲ್ಲಿ ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮವನ್ನು ಜಾರಿಗೊಳಿಸಲಾಗಿದೆ. ನಿಜವಾದ ಸ್ವತ್ತಿಗೆ ಖಾತೆ ಇಲ್ಲದಿದ್ದರೂ ಕೆಲವರು ಕೇವಲ ಪೇಪರ್ನಲ್ಲಿ ಖಾತೆ ಪ್ರಿಂಟ್ ಮಾಡಿಸಿ…
View More ಆಸ್ತಿ ಖರೀದಿ, ಮಾರಾಟಗಾರರೇ ಗಮನಿಸಿ : ಇನ್ಮುಂದೆ `ಇ-ಖಾತಾ’ ಕಡ್ಡಾಯಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ FIR ಸಾಧ್ಯತೆ
ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಸುಳಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ದಿನ ದಿನಕ್ಕೂ ಆತಂಕ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹಿನ್ನೆಲೆ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಾಯುಕ್ತ ಐಜಿಪಿ, ಎಡಿಜಿಪಿ,…
View More ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ FIR ಸಾಧ್ಯತೆಸಿಹಿ ಹಾಗಲಕಾಯಿ ಸೇವಿಸಿದರೆ ಆರೋಗ್ಯಕ್ಕೆ ಸಿಗಲಿದೆ ಹಲವು ಪ್ರಯೋಜನಗಳು…
ಸಿಹಿ ಹಾಗಲಕಾಯಿಯನ್ನು ಕಾಂಟೋಲಾ, ಕಿಂಕೋರಾ ಎಂಬ ಮುಂತಾದ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಈ ತರಕಾರಿಯನ್ನು ನಿಯಮಿತವಾಗಿ ಸೇವಿಸುವುದರಿಂದ ತಲೆನೋವು, ಕೆಮ್ಮು, ಕಿವಿನೋವು, ಕೂದಲು ಉದುರುವಿಕೆ ಮತ್ತು ಹೊಟ್ಟೆಯ ಸೋಂಕಿನಿಂದ ಪರಿಹಾರ ಸಿಗುತ್ತದೆ. ಮಲಬದ್ಧತೆ ಮತ್ತು…
View More ಸಿಹಿ ಹಾಗಲಕಾಯಿ ಸೇವಿಸಿದರೆ ಆರೋಗ್ಯಕ್ಕೆ ಸಿಗಲಿದೆ ಹಲವು ಪ್ರಯೋಜನಗಳು…ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರಾ ಐಶ್ವರ್ಯಾ ರೈ? – ಪೋಸ್ಟ್ ವೈರಲ್
ಮುಂಬೈ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಐಶ್ವರ್ಯಾ ರೈ ಎಂಬ ಪೋಸ್ಟ್ ಸದ್ಯ ವೈರಲ್ ಆಗುತ್ತಿದೆ. ಆದರೆ ಈ ಬಗ್ಗೆ ಮಾಜಿ ವಿಶ್ವಸುಂದರಿ ಅಧಿಕೃತ ಮಾಹಿತಿ ನೀಡಿಲ್ಲ. ಬ್ರಾಂಡ್ ಲೋರಿಯಲ್‌ನ ಜಾಗತಿಕ ರಾಯಭಾರಿಯಾಗಿರುವ ಐಶ್ವರ್ಯಾ, 2024…
View More ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರಾ ಐಶ್ವರ್ಯಾ ರೈ? – ಪೋಸ್ಟ್ ವೈರಲ್ಲೆಬನಾನ್ಗೆ ಪ್ರಯಾಣಿಸದಂತೆ ತನ್ನ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ
ಬರ್ಲಿನ್:ಇಸ್ರೇಲ್ ಸೇನೆಯಿಂದ ವೈಮಾನಿಕ ದಾಳಿ ಮತ್ತು ಪೇಜರ್‌ಗಳ ಸ್ಫೋಟದ ನಂತರ ಲೆಬನಾನ್‍ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಮುಂದಿನ ಸೂಚನೆ ಬರುವವರೆಗೂ ಲೆಬನಾನ್‍ಗೆ ಪ್ರಯಾಣಿಸದಂತೆ ಬೈರುತ್‍ನಲ್ಲಿರುವ ಭಾರತದ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಸೂಚನೆ…
View More ಲೆಬನಾನ್‍ಗೆ ಪ್ರಯಾಣಿಸದಂತೆ ತನ್ನ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ
