ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಮಂಗಳವಾರ…
View More ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಟ್ ಕುರಿತು ಅಧಿಕಾರಿಗಳಿದಂದ ಮಾಹಿತಿ ಪಡೆದ ಸಿಎಂಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ಒಲಿಂಪಿಕ್ಸ್ ಪದಕ
ಪ್ಯಾರಿಸ್ ಒಲಿಂಪಿಕ್ಸ್ ವಿಜೇತರಿಗೆ ನೀಡಲಾದ ಪದಕಗಳ ಗುಣಮಟ್ಟ ಅತ್ಯಂತ ಕಳಪೆ ಮಟ್ಟದ್ದಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಅಮೆರಿಕದ ಸ್ಕೇಟ್‌ಬೋರ್ಡರ್ ನೈಜಾ ಹ್ಯೂಸ್ಟನ್ ತಮ್ಮ ಕಂಚಿನ ಪದಕ ಕೆಲವೇ ದಿನಗಳಲ್ಲಿ ಮಾಸಿ ಹೋಗಿದೆ ಎಂದು…
View More ಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ಒಲಿಂಪಿಕ್ಸ್ ಪದಕಬೆಂಗಳೂರು: PGಗಳಿಗೆ ಬಿಬಿಎಂಪಿ ಎಚ್ಚರಿಕೆ, ಹೊಸ ಮಾರ್ಗಸೂಚಿ ಜಾರಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ‘ಪೇಯಿಂಗ್ ಗೆಸ್ಟ್’ಗಳಲ್ಲಿ ಇತ್ತೀಚಿಗೆ ಕೆಲವು ಅಹಿತಕರ ಘಟನೆಗಳು ನಡೆದಿದ್ದು, ಅಲರ್ಟ್ ಆಗಿರುವ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಬರುವ ಪಿಜಿ ಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹಾಗೂ ಈ ಮಾರ್ಗಸೂಚಿಗಳನ್ನು…
View More ಬೆಂಗಳೂರು: PGಗಳಿಗೆ ಬಿಬಿಎಂಪಿ ಎಚ್ಚರಿಕೆ, ಹೊಸ ಮಾರ್ಗಸೂಚಿ ಜಾರಿಸಂಪುಟ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿ ವಿ ಸೋಮನಾಥನ್ ನೇಮಕ
ನವದೆಹಲಿ: ಹಣಕಾಸು ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಟಿ.ವಿ.ಸೋಮನಾಥನ್ ಅವರನ್ನು ಮುಂದಿನ ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಸೋಮನಾಥನ್ ಅವರು ಆಗಸ್ಟ್ 30ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಸದ್ಯ, ರಾಜೀವ್ ಗೌಬಾ ಅವರು ಸಂಪುಟ ಕಾರ್ಯದರ್ಶಿಯಾಗಿದ್ದಾರೆ.…
View More ಸಂಪುಟ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿ ವಿ ಸೋಮನಾಥನ್ ನೇಮಕಬಿಲ್ವಪತ್ರೆಯ ಔಷಧಿ ಗುಣಗಳು ಏನೇನು ಗೊತ್ತಾ?
ಬಿಲ್ವಪತ್ರೆಯ ಎಲೆಗಳನ್ನ ನೀರು ಸೇರಿಸಿ, ಅರೆದು, ಆ ಮಿಶ್ರಣವನ್ನು ಕಣ್ಣುಗಳ ರೆಪ್ಪೆಯ ಮೇಲೆ ಹಚ್ಚುವುದರಿಂದ ದೃಷ್ಟಿ ವೃದ್ಧಿಯಾಗುತ್ತದೆ. ಅಲ್ಲದೆ ಬಿಲ್ವಪತ್ರೆಯನ್ನು ರಾತ್ರೆ ನೀರಿನಲ್ಲಿ ನಿನಸಿಟ್ಟು ಬೆಳಿಗ್ಗೆ ಅದರಿಂದ ಕಣ್ಣನ್ನು ತೊಳೆಯುವುದರಿಂದ ಕಣ್ಣಿನ ಉರಿ,…
View More ಬಿಲ್ವಪತ್ರೆಯ ಔಷಧಿ ಗುಣಗಳು ಏನೇನು ಗೊತ್ತಾ?SSLC ಪಾಸ್ ಆದವರಿಗೆ ಈ 2 ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ; ಕೂಡಲೇ ಅರ್ಜಿ ಸಲ್ಲಿಸಿ
(ANGANWADI-2024) ಹುಬ್ಬಳ್ಳಿ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ…
View More SSLC ಪಾಸ್ ಆದವರಿಗೆ ಈ 2 ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ; ಕೂಡಲೇ ಅರ್ಜಿ ಸಲ್ಲಿಸಿಜಮೀನಿನ ಕುರಿತು ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
(agricultural land-:) ರೈತರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಇದರಿಂದ ರೈತರಿಗೆ ಸಹಾಯವಾಗಿದ್ದು, ಇದೀಗ ರಾಜ್ಯ ಸರ್ಕಾರದಿಂದ ರೈತರಿಗೆ ಮಹತ್ವದ ಆದೇಶ ಹೊರಡಸಿದೆ. ಏನದು ಆದೇಶ ಇಲ್ಲಿದೆ ನೋಡಿ ಸಂಪೂರ್ಣ…
View More ಜಮೀನಿನ ಕುರಿತು ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ವಾಪಸ್ ಕಸಿದುಕೊಂಡ ಅಂಗನವಾಡಿ ಶಿಕ್ಷಕಿ,ಸಹಾಯಕಿ ಅಮಾನತು;ವಿಡಿಯೋ ವೈರಲ್..!
ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎನ್ನುವ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ ಕೊಪ್ಪಳ ಜಿಲ್ಲೆಯಲ್ಲಿ ಕೇಳಿಬಂದಿದೆ. ಅಂಗನವಾಡಿ…
View More ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ವಾಪಸ್ ಕಸಿದುಕೊಂಡ ಅಂಗನವಾಡಿ ಶಿಕ್ಷಕಿ,ಸಹಾಯಕಿ ಅಮಾನತು;ವಿಡಿಯೋ ವೈರಲ್..!ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಇಲ್ಲ ಅವಕಾಶ! ಇಲ್ಲಿದೆ ಕೊನೆಯ ದಿನ ; ಸಂಪೂರ್ಣ ಮಾಹಿತಿ
(Ration-card-:) ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾನ್ ಕಾರ್ಡ್ ಮುಖ್ಯವಾಗಿದೆ. ಅದರಲ್ಲಿ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಇದ್ದರೆ ಸರಿಪಡಿಸಲು ಕೆಲವು ದಿನ ಅವಕಾಶ ನೀಡಲಾಗಿತ್ತು. ಆದರೆ,…
View More ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಇಲ್ಲ ಅವಕಾಶ! ಇಲ್ಲಿದೆ ಕೊನೆಯ ದಿನ ; ಸಂಪೂರ್ಣ ಮಾಹಿತಿಶಾಕಿಂಗ್ ನ್ಯೂಸ್: ಹಾಡಹಗಲೇ ಪತ್ನಿಯಿಂದ ಪತಿಯ ಭೀಕರ ಕೊಲೆ; ವಿಡಿಯೋ ವೈರಲ್
ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ಹಾಡಹಗಲೇ ಪತಿಯನ್ನು ಕೊಂದಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಕೊಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಂಡತಿ ಗಂಡನನ್ನು ನೆಲಕ್ಕೆ ಉರುಳಿಸಿ, ಅವನ…
View More ಶಾಕಿಂಗ್ ನ್ಯೂಸ್: ಹಾಡಹಗಲೇ ಪತ್ನಿಯಿಂದ ಪತಿಯ ಭೀಕರ ಕೊಲೆ; ವಿಡಿಯೋ ವೈರಲ್
