ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ. ಗ್ರಾಮೀಣ ಪತ್ರಕರ್ತರ ಉಚಿತ ಪಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ.ಈ ಮೂಲಕ ಮುಖ್ಯಮಂತ್ರಿ…

View More ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಲಾಯಿತು.ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಕರೆಯನ್ವಯ ಪ್ರತಿಭಟನೆ ನಡೆಯಿತು.ವಿರೋಧ…

View More ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ

ಮಹಾಲಕ್ಷ್ಮಿ ಕೊಲೆ ಪ್ರಕರಣ: ಹಂತಕನ ಡೆತ್‌ನೋಟ್‌ನಲ್ಲಿ ಹತ್ಯೆಯ ರಹಸ್ಯ ಬಯಲು

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಕೊಲೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದು, ಹತ್ಯೆಗೆ ಕಾರಣ ತಿಳಿಸಿ ಆತ ಬರೆದಿಟ್ಟಿರುವ ಡೆತ್‌ನೋಟ್ ಪೊಲೀಸರಿಗೆ ದೊರಕಿದೆ. ಕೊಲೆ ಆರೋಪಿ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ…

View More ಮಹಾಲಕ್ಷ್ಮಿ ಕೊಲೆ ಪ್ರಕರಣ: ಹಂತಕನ ಡೆತ್‌ನೋಟ್‌ನಲ್ಲಿ ಹತ್ಯೆಯ ರಹಸ್ಯ ಬಯಲು

ಶುರುವಾಗ್ತಿದೆ ಕಾಂಟ್ರಾಕ್ಟ್ ಮದುವೆಯನ್ನೊಳಗೊಂಡ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ…!

ಕನ್ನಡ ಕಿರುತೆರೆಯಲ್ಲಿ ಅದೆಷ್ಟೋ ಮದುವೆ ಆಧಾರಿತ ಕಥೆಗಳು ಬಂದು ಹೋಗಿವೆ. ಆದರೆ ಇದೀಗ ‘ನಿನ್ನ ಜೊತೆ ನನ್ನ ಕಥೆ’ ಎಂಬ ಹೊಸ ಧಾರಾವಾಹಿಯ ಮೂಲಕ ವಿನೂತನ ಕಥೆಯನ್ನು ವೀಕ್ಷಕರಿಗೆ ಹೇಳಲು ಸಜ್ಜಾಗಿದೆ ಕನ್ನಡದ ಜನಪ್ರಿಯ…

View More ಶುರುವಾಗ್ತಿದೆ ಕಾಂಟ್ರಾಕ್ಟ್ ಮದುವೆಯನ್ನೊಳಗೊಂಡ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ…!

ಮುಂಬೈನಲ್ಲಿ ಭಾರೀ ಮಳೆ: ನಾಲ್ವರು ಸಾವು – ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಪುಣೆ: ಮುಂಬೈನಲ್ಲಿ ಭಾರೀ ಮಳೆಯ ಪರಿಣಾಮ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಆರಂಭಗೊಂಡಿದ್ದು, 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ ಹೆಚ್ಚು…

View More ಮುಂಬೈನಲ್ಲಿ ಭಾರೀ ಮಳೆ: ನಾಲ್ವರು ಸಾವು – ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿಯಲ್ಲಿ ಭರ್ಜರಿ ಉದ್ಯೋಗ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 104 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಕಡ್ಡಾಯ. ಹಾಗೇ…

View More ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿಯಲ್ಲಿ ಭರ್ಜರಿ ಉದ್ಯೋಗ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮಹಾಲಕ್ಷ್ಮೀ ಕೊಲೆ ಪ್ರಕರಣ: ಶಂಕಿತ ಆರೋಪಿ ಆತ್ಮಹತ್ಯೆಗೆ ಶರಣು!

ಬೆಂಗಳೂರು: ಮಹಾಲಕ್ಷ್ಮೀ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಶಂಕಿತ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಪೊಲೀಸರು ಕೊಲೆ ಪ್ರಕರಣವನ್ನು ಕೊನೆಗೂ ಭೇದಿಸಿದ್ದು, ಕೊಲೆ ಮಾಡಿದಾತ ಒಡಿಶಾದಲ್ಲಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಪೊಲೀಸರು ಇನ್ನೇನು ಆತನನ್ನು ಬಂಧಿಸಬೇಕು ಎನ್ನುವಷ್ಟರಲ್ಲಿ…

View More ಮಹಾಲಕ್ಷ್ಮೀ ಕೊಲೆ ಪ್ರಕರಣ: ಶಂಕಿತ ಆರೋಪಿ ಆತ್ಮಹತ್ಯೆಗೆ ಶರಣು!

ಜೀರಿಗೆಯನ್ನು ನೀರಿನಲ್ಲಿ ನೆನೆಸಿ ಕುಡಿಯುವ ಆರೋಗ್ಯ ಪ್ರಯೋಜನಗಳು ಹೀಗಿವೆ

ಜೀರಿಗೆಯನ್ನು ನೀರಿನಲ್ಲಿ ನೆನೆಸಿ ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಜೀರಿಗೆ ನೀರು ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ಹೊಟ್ಟೆಯ ಸಮಸ್ಯೆ ನಿವಾರಿಸುತ್ತದೆ. ಇದರಲ್ಲಿ ಪೊಟ್ಯಾಸಿಯಮ್‌ ಮತ್ತು ಕಬ್ಬಿಣಾಂಶ ಹೇರಳವಾಗಿದ್ದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೀರಿಗೆ…

View More ಜೀರಿಗೆಯನ್ನು ನೀರಿನಲ್ಲಿ ನೆನೆಸಿ ಕುಡಿಯುವ ಆರೋಗ್ಯ ಪ್ರಯೋಜನಗಳು ಹೀಗಿವೆ

SSLC ಫೇಲಾದ್ರೂ ಕ್ಲಾಸ್ ಗೆ ಹೋಗಬಹುದು: ಸರ್ಕಾರ ಆದೇಶ

(Sslc Fails) ಎಸ್.ಎಸ್.ಎಲ್.ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮತ್ತೆ 10ನೇ ತರಗತಿಗೆ ಪುನರಾರ್ವತಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಲಾಗಿದೆ. ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10ನೇ ತರಗತಿಗೆ…

View More SSLC ಫೇಲಾದ್ರೂ ಕ್ಲಾಸ್ ಗೆ ಹೋಗಬಹುದು: ಸರ್ಕಾರ ಆದೇಶ

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲೇಬೇಕು- ಪ್ರಧಾನಿ ಮೋದಿ ಆಗ್ರಹ

ಸೋನಿಪತ್: ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಕರ್ನಾಟಕದ ಮುಡಾ ಪ್ರಕರಣದ ಪ್ರಸ್ತಾಪವಾಗಿದೆ‌. ಸೋನಿಪತ್‌ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮುಡಾ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ, ಅವರ…

View More ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲೇಬೇಕು- ಪ್ರಧಾನಿ ಮೋದಿ ಆಗ್ರಹ