ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಕೆ ಸ್ವವರಂಬಿ ಸಾರಥಿ 2024 ಕರ್ನಾಟಕಕ್ಕೆ ಆನ್‌ಲೈನ್ ಅರ್ಜಿ ಪ್ರಾರಂಭವಾಗಿದೆ. ಇಂದು ನಾವು ಈ ಯೋಜನೆಯ ಬಗ್ಗೆ ನಿಮಗೆ ತಿಳಿಸುತ್ತಿದ್ದೇವೆ. ತ್ವರಿತ ಮಾಹಿತಿಗಾಗಿ, ದಯವಿಟ್ಟು ಎಲ್ಲಾ ಮಾಹಿತಿಯನ್ನು ಸಂಕ್ಷಿಪ್ತವಾಗಿ…
View More ಸ್ವಾವಲಂಬಿ ಸಾರಥಿ ಯೋಜನೆಗೆ ಆನ್‌ಲೈನ್ ಅರ್ಜಿ ಪ್ರಾರಂಭ, ಆಸಕ್ತರು ಅರ್ಜಿಸಲ್ಲಿಸಿನವದೆಹಲಿ: ಇಂದು ಲೋಕಸಭೆಯಲ್ಲಿ ವಕ್ಫ್ ಮಸೂದೆ ಮಂಡನೆ
ನವದೆಹಲಿ: ಸಂಸತ್‌ನಲ್ಲಿ ನಡೆಯುತ್ತಿರುವ ಅಧಿವೇಶನ (Parliament Session)ದಲ್ಲಿ ಇಂದು ವಕ್ಫ್ ಮಸೂದೆ (Waqf Act) ಮಂಡನೆಯಾಗಲಿದ್ದು, ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ. ವಕ್ಫ್ ಕಾಯ್ದೆ 1995ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ವಕ್ಫ್ (ತಿದ್ದುಪಡಿ) ಮಸೂದೆ…
View More ನವದೆಹಲಿ: ಇಂದು ಲೋಕಸಭೆಯಲ್ಲಿ ವಕ್ಫ್ ಮಸೂದೆ ಮಂಡನೆಆರೋಗ್ಯ ವೃದ್ಧಿಗಾಗಿ ಸೇವಿಸಿ ಸಬ್ಜಾ ಬೀಜಗಳು..!
ಸಬ್ಜಾ ಬೀಜಗಳು ಅಥವಾ ಕಾಮಕಸ್ತೂರಿ ಎಂದು ಕರೆಯಲಾಗುವ ತುಳಸಿ ಬೀಜಗಳಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಇದನ್ನು ಆಯುರ್ವೇದ ಮತ್ತು ಪ್ರಾಚೀನ ಚೀನೀ ಔಷಧಿಗಳಲ್ಲಿ ಬಳಸಲಾಗುತ್ತದೆ. ತುಳಸಿ ಬೀಜಗಳು ಪೌಷ್ಟಿಕಾಂಶದಿಂದ ಕೂಡಿದ್ದು ಇದರಲ್ಲಿ ಹೆಚ್ಚಿನ ಪ್ರೋಟೀನ್,…
View More ಆರೋಗ್ಯ ವೃದ್ಧಿಗಾಗಿ ಸೇವಿಸಿ ಸಬ್ಜಾ ಬೀಜಗಳು..!ವಯನಾಡು ಭೂಕುಸಿತ ದುರಂತ: ಪರಿಹಾರನಿಧಿಗೆ 2 ಕೋಟಿರೂ. ದೇಣಿಗೆ ನೀಡಿದ ನಟ ಪ್ರಭಾಸ್
ತಿರುವನಂತಪುರಂ: ಕೇರಳದಲ್ಲಿ ವಯನಾಡಿನಲ್ಲಿ ಉಂಟಾದ ಭೂಕುಸಿತ ದುರಂತಕ್ಕೆ ಮೋಹನ್ ಲಾಲ್, ಅಲ್ಲು ಅರ್ಜುನ್ ಸೇರಿದಂತೆ ಅನೇಕ ಸೆಲೆಬ್ರೆಟಿಗಳು ಪರಿಹಾರ ನೀಡುತ್ತಿದ್ದಾರೆ. ಇದೀಗ ತೆಲುಗಿನ ಸ್ಟಾರ್ ನಟ ಪ್ರಭಾಸ್ ಕೇರಳ ಮುಖ್ಯಮಂತ್ರಿ ಪರಿಹಾರನಿಧಿಗೆ 2 ಕೋಟಿ ರೂಪಾಯಿ…
View More ವಯನಾಡು ಭೂಕುಸಿತ ದುರಂತ: ಪರಿಹಾರನಿಧಿಗೆ 2 ಕೋಟಿರೂ. ದೇಣಿಗೆ ನೀಡಿದ ನಟ ಪ್ರಭಾಸ್ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಬಟ್ಟೆ ಮೇಲೆ ರಕ್ತದ ಕಲೆ ಪತ್ತೆ- ಎಫ್‌ಎಸ್‌ಎಲ್ ವರದಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ ವಿರುದ್ಧ ಇದೀಗ ಬಲವಾದ ಸಾಕ್ಷಿಯೊಂದು ದೊರೆತಿದೆ. ಪ್ರಕರಣ ನಡೆದ ದಿನ ದರ್ಶನ್ ಧರಿಸಿದ್ದ ಬಟ್ಟೆಗಳ ಮೇಲೆ ರೇಣುಕಾ ಸ್ವಾಮಿ ದೇಹದ ರಕ್ತದ ಕಲೆಗಳು…
View More ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಬಟ್ಟೆ ಮೇಲೆ ರಕ್ತದ ಕಲೆ ಪತ್ತೆ- ಎಫ್‌ಎಸ್‌ಎಲ್ ವರದಿಸ್ಕೂಟರ್-ಲಾರಿ ನಡುವೆ ಭೀಕರ ಅಪಘಾತ :ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಪತ್ನಿ ಸಾವು!
ನೆಲಮಂಗಲ : ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಗ್ರಾಮದ ಬಳಿ ನಡೆದಿದೆ. ಸಿಂಚನ(30) ಮಗುವಿನೊಂದಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ನೆಲಮಂಗಲ ತಾಲೂಕಿನ…
View More ಸ್ಕೂಟರ್-ಲಾರಿ ನಡುವೆ ಭೀಕರ ಅಪಘಾತ :ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಪತ್ನಿ ಸಾವು!ಭಾರತಕ್ಕೆ ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಆಘಾತ: ಕುಸ್ತಿ ಫೈನಲ್‌ನಿಂದ ವಿನೇಶ್ ಫೋಗಟ್ ಅನರ್ಹ
ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕುಸ್ತಿ ಫೈನಲ್ ಸ್ಪರ್ಧೆಯಿಂದ ವಿನೇಶ್ ಫೋಗಟ್ ಅನರ್ಹಗೊಂಡಿದ್ದು, ಭಾರತಕ್ಕೆ ದೊಡ್ಡ ಆಘಾತ ಎದುರಾಗಿದೆ. ಈ ಮೂಲಕ ವಿನೇಶ್ ಫೋಗಟ್ ಅವರಿಗೆ ಒಲಿಂಪಿಕ್ಸ್ನ ಚೊಚ್ಚಲ ಪದಕ ಕೈ ತಪ್ಪಿದೆ. ಮಹಿಳೆಯರ…
View More ಭಾರತಕ್ಕೆ ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಆಘಾತ: ಕುಸ್ತಿ ಫೈನಲ್‌ನಿಂದ ವಿನೇಶ್ ಫೋಗಟ್ ಅನರ್ಹ2024-25 ನೇ ಸಾಲಿನ ಭಾರತಿ ಏರ್ಟೆಲ್ ವತಿಯಿಂದ ಸ್ಕಾಲರ್ ಶಿಪ್; ಯಾರು ಅರ್ಹರು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ
2024-25 ನೇ ಸಾಲಿನ ಭಾರತಿ ಏರ್ಟೆಲ್ ಸ್ಕಾಲರ್ಶಿಪ್ ನೀಡುತ್ತಿದ್ದು, ಇಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ…
View More 2024-25 ನೇ ಸಾಲಿನ ಭಾರತಿ ಏರ್ಟೆಲ್ ವತಿಯಿಂದ ಸ್ಕಾಲರ್ ಶಿಪ್; ಯಾರು ಅರ್ಹರು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿಕರ್ನಾಟಕ-ಗೋವಾ ಸಂಪರ್ಕಿಸುತ್ತಿದ್ದ ಕಾಳಿ ಸೇತುವೆ ಕುಸಿತ: ಓರ್ವ ಲಾರಿ ಚಾಲಕನ ರಕ್ಷಣೆ
ಕಾರವಾರ: ಕಾರವಾರದ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದ್ದ ಸೇತುವೆ ಮಂಗಳವಾರ ತಡರಾತ್ರಿ ಕುಸಿದುಬಿದ್ದಿದ್ದು, ಘಟನೆಯಲ್ಲಿ ಲಾರಿ ಚಾಲಕನೊಬ್ಬ ಗಾಯಗೊಂಡಿದ್ದಾನೆಂದು ತಿಳಿದುಬಂದಿದೆ. ಕಾರವಾರ ಗೋವಾ ಸಂಪರ್ಕ ಮಾಡುವ ನಗರದ…
View More ಕರ್ನಾಟಕ-ಗೋವಾ ಸಂಪರ್ಕಿಸುತ್ತಿದ್ದ ಕಾಳಿ ಸೇತುವೆ ಕುಸಿತ: ಓರ್ವ ಲಾರಿ ಚಾಲಕನ ರಕ್ಷಣೆಉದ್ಯೋಗಾವಕಾಶ: ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿ; ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ
ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬೆಳಗಾವಿಯ ಪ್ರೌಢಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ, ಸೌಥ್ ಇಂಡಿಯಾ ರಿಜನಲ್ ಕಾನ್ಫರೆನ್ಸ್ ಬೆಳಗಾವಿ ಜಿಲ್ಲೆ ಮೆಥೊಡಿಸ್ಟ್ ಎಜ್ಯುಕೇಶನ್ ಸೊಸೈಟಿ, ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ…
View More ಉದ್ಯೋಗಾವಕಾಶ: ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿ; ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ
