ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಬಳಿಕ ಫೇಸ್‌ಬುಕ್ ಲೈವ್ ಮೂಲಕ ಹತ್ಯೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಸದ್ಯ ಐದು ದಿನದ ಬಳಿಕ ಕೇಸ್ ನಲ್ಲಿ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಪೊಲೀಸರಿಂದ ತಪ್ಪಿಸಿಕೊಳ್ಳುವ…
View More ಪತ್ನಿಯನ್ನು ಕೊಂದು ಫೇಸ್‌ಬುಕ್ ಲೈವ್ ಮಾಡಿದ ಕ್ರೂರ ಪತಿ!‘ಅಭಿವೃದ್ಧಿ ಹೊಂದಿದ ಭಾರತ ಹಾಗೂ ಇಂಧನ ಅಭಿವೃದ್ಧಿ ನಮ್ಮ ಧ್ಯೇಯ’ -ಪ್ರಲ್ಹಾದ್ ಜೋಶಿ ಘೋಷಣೆ
ನವದೆಹಲಿ: ಅಭಿವೃದ್ಧಿ ಹೊಂದಿದ ಭಾರತ ನಮ್ಮ ಧ್ಯೇಯ, ಇಂಧನ ಅಭಿವೃದ್ಧಿ ನಮ್ಮ ಧ್ಯೇಯ ಎಂದು ಕೇಂದ್ರ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಘೊಷಿಸಿದ್ದಾರೆ. ಅವರು ಇಂದು ರಾಜ್ಯಸಭೆಯಲ್ಲಿ ಇಂಧನ ಸಚಿವಾಲಯದ ಕಾರ್ಯವನ್ನು…
View More ‘ಅಭಿವೃದ್ಧಿ ಹೊಂದಿದ ಭಾರತ ಹಾಗೂ ಇಂಧನ ಅಭಿವೃದ್ಧಿ ನಮ್ಮ ಧ್ಯೇಯ’ -ಪ್ರಲ್ಹಾದ್ ಜೋಶಿ ಘೋಷಣೆನಾವು ದಿನಕ್ಕೆ ಎಷ್ಟು ನೀರು ಕುಡಿಯಬೇಕು? ಮಾಹಿತಿ ತಿಳಿಯೋಣ
ಉತ್ತಮ ಆರೋಗ್ಯಕ್ಕೆ ನೀರು ಅತ್ಯಗತ್ಯ ಅಂಶವಾಗಿದೆ. ದೇಹವು ಮೂತ್ರ ಮತ್ತು ಬೆವರಿನ ಮೂಲಕ ನಿರಂತರವಾಗಿ ನೀರನ್ನು ಹೊರಹಾಕುತ್ತದೆ. ಆದ್ದರಿಂದ, ಅತಿಯಾದ ಬಾಯಾರಿಕೆಯಿಂದ ತಪ್ಪಿಸಿಕೊಳ್ಳಲು ನಾವು ಪ್ರತಿದಿನ ಸಾಕಷ್ಟು ನೀರನ್ನು ಕುಡಿಯಬೇಕು. ನೀರು ನಮ್ಮೆಲ್ಲರ ಆರೋಗ್ಯಕ್ಕೆ…
View More ನಾವು ದಿನಕ್ಕೆ ಎಷ್ಟು ನೀರು ಕುಡಿಯಬೇಕು? ಮಾಹಿತಿ ತಿಳಿಯೋಣಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು
ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ (L K Advani) ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಗೆ (Apollo Hospital) ದಾಖಲಿಸಲಾಗಿದೆ. ಅಪೋಲೊ ಆಸ್ಪತ್ರೆಯ ವೈದ್ಯರು…
View More ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು`ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್: 2 ಕಂತಿನ ಹಣ ಬಿಡುಗಡೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಗೃಹಲಕ್ಷ್ಮಿ ಹಣ ವರ್ಗಾವಣೆ ಆಗಲಿದೆ ಎಂದು ಹೇಳಿದ್ದಾರೆ. ಜನಾಂದೋಲನಾ ಸಮಾವೇಶದಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್,…
View More `ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್: 2 ಕಂತಿನ ಹಣ ಬಿಡುಗಡೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ರೈತರಿಗೆ ಗುಡ್ ನ್ಯೂಸ್: ಈ ದಿನ ಬೆಳೆಹಾನಿ ಪರಿಹಾರ ಜಮಾ- ಕೃಷ್ಣ ಬೈರೇಗೌಡ
(crop damage) ಈ ಭಾರೀ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಹಲವು ಅವಾಂತರ ಸೃಷ್ಟಿಯಾಗಿದೆ. ಅದರಲ್ಲಿ ರೈತರು ಬೆಳೆದ ಬೆಳೆಗಳು ಮಳೆಯಿಂದ ನಾಶವಾಗಿದೆ. ಇದಕ್ಕಾಗಿ ರೈತರು ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದು, ಈ ಕುರಿತು ಕಂದಾಯ ಸಚಿವ…
View More ರೈತರಿಗೆ ಗುಡ್ ನ್ಯೂಸ್: ಈ ದಿನ ಬೆಳೆಹಾನಿ ಪರಿಹಾರ ಜಮಾ- ಕೃಷ್ಣ ಬೈರೇಗೌಡ2024 ನೇ ಸಾಲಿನ ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 10,000 ಸ್ಕಾಲರ್ ಶಿಪ್
(AMP Scholarship) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 2024 ನೇ ಸಾಲಿನ ಎಎಂಪಿ ಸ್ಕಾಲರ್ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ, ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಸಲು ಕೊನೆಯ…
View More 2024 ನೇ ಸಾಲಿನ ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 10,000 ಸ್ಕಾಲರ್ ಶಿಪ್ಗೌರವ ಡಾಕ್ಟರೇಟ್ ನಿರಾಕರಿಸಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್
ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರು ಸಮಾಜಮುಖಿ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಗುರುತಿಸಿ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲು…
View More ಗೌರವ ಡಾಕ್ಟರೇಟ್ ನಿರಾಕರಿಸಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ಮಹಿಳೆಯರಿಗೆ ಬಂಪರ್ ಸುದ್ದಿ: ಈ ಯೋಜನೆಯಡಿಯಲ್ಲಿ ಸಿಗಲಿದೆ 3 ಲಕ್ಷ ರೂ. ಸಾಲ ಸೌಲಭ್ಯ ; ಅರ್ಜಿ ಸಲ್ಲಿಸಿ
ಮಹಿಳೆಯರಿಗಾಗಿ ‘ಉದ್ಯೋಗಿನಿ’ ಯೋಜನೆಯ ಭಾಗವಾಗಿ ಕೇಂದ್ರವು ರೂ.3 ಲಕ್ಷ ಸಾಲ ನೀಡುತ್ತಿದೆ. ಈ ಮೂಲಕ ಮಹಿಳೆಯರು ಉದ್ಯಮಗಳನ್ನು ಸ್ಥಾಪಿಸಿ ಆರ್ಥಿಕವಾಗಿ ಸದೃಢರಾಗಬಹುದು. ಕರ್ನಾಟಕ ಸರ್ಕಾರ ತಂದಿರುವ ಈ ಯೋಜನೆಯನ್ನು ಕೇಂದ್ರವು ದೇಶಾದ್ಯಂತ ಜಾರಿಗೊಳಿಸುತ್ತಿದೆ. ಅಂಗವಿಕಲರು,…
View More ಮಹಿಳೆಯರಿಗೆ ಬಂಪರ್ ಸುದ್ದಿ: ಈ ಯೋಜನೆಯಡಿಯಲ್ಲಿ ಸಿಗಲಿದೆ 3 ಲಕ್ಷ ರೂ. ಸಾಲ ಸೌಲಭ್ಯ ; ಅರ್ಜಿ ಸಲ್ಲಿಸಿಆ.25ರಂದು ನಡೆಯಬೇಕಿದ್ದ KAS ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ: ಹೊಸ ದಿನಾಂಕ ಘೋಷಣೆ
ಬೆಂಗಳೂರು: ಆ.25 ಕ್ಕೆ ನಿಗದಿಯಾಗಿದ್ದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ದಿನಾಂಕ ಮುಂದೂಡಿಕೆಯಾಗಿದೆ. ನಿಗದಿಯಾಗಿದ್ದ ದಿನಾಂಕದಂದು ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ, ಬಿ ವಿಭಾಗದ 384 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಬೇಕಿತ್ತು. ಆದರೆ ಇದೇ ದಿನದಂದು ಬ್ಯಾಂಕಿಂಗ್…
View More ಆ.25ರಂದು ನಡೆಯಬೇಕಿದ್ದ KAS ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ: ಹೊಸ ದಿನಾಂಕ ಘೋಷಣೆ
