ಕೋಲ್ಕತ್ತಾ: ಭಾರೀ ಮಳೆಯಿಂದಾಗಿ ಕೋಲ್ಕತ್ತಾದಲ್ಲಿನ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತರಾಷ್ಟ್ರೀಯ (ಎನ್‌ಎಸ್‌ಸಿಬಿಐ) ವಿಮಾನ ನಿಲ್ದಾಣದಲ್ಲಿ ನೀರು ನಿಂತು ಪ್ರವಾಹ ಉಂಟಾಗಿದೆ. ಬಂಗಾಳದ ರಾಜಧಾನಿ ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಪರಿಣಾಮ ವಿಮಾನ…
View More ಭಾರೀ ಮಳೆಗೆ ಕೋಲ್ಕತ್ತಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಜಲಾವೃತ`ನಿರುದ್ಯೋಗಿ’ಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿದೇಶದಲ್ಲಿ ಉದ್ಯೋಗವಕಾಶ, 1,11,000 ರೂ. ಸಂಬಳ!
ಬೆಂಗಳೂರು : ರಾಜ್ಯ ಸರ್ಕಾರವು ನಿರುದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್‌ಗಳಿಗೆ ಉದ್ಯೋಗವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್…
View More `ನಿರುದ್ಯೋಗಿ’ಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿದೇಶದಲ್ಲಿ ಉದ್ಯೋಗವಕಾಶ, 1,11,000 ರೂ. ಸಂಬಳ!ಮೊಬೈಲ್ ಹಾಟ್‌ಸ್ಪಾಟ್ ಆನ್ ಮಾಡಲು ನಿರಾಕರಿಸಿದ ಪತ್ನಿಯ ಬರ್ಬರ ಕೊಲೆ ಮಾಡಿದ ಪತಿ!
ಹರಿಯಾಣ: ಮೊಬೈಲ್ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಹರಿಯಾಣ ರೋಹ್ಟಕ್ ನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವರದಿಗಳ ಪ್ರಕಾರ ಮದೀನ ಗ್ರಾಮದ ನಿವಾಸಿ ಅಜಯ್ ಕುಮಾರ್…
View More ಮೊಬೈಲ್ ಹಾಟ್‌ಸ್ಪಾಟ್ ಆನ್ ಮಾಡಲು ನಿರಾಕರಿಸಿದ ಪತ್ನಿಯ ಬರ್ಬರ ಕೊಲೆ ಮಾಡಿದ ಪತಿ!ವಯನಾಡ್ ಗುಡ್ಡ ಕುಸಿತ ದುರಂತ: ರಾಜ್ಯ ಸರ್ಕಾರದಿಂದ 100 ಮನೆ ನಿರ್ಮಾಣಕ್ಕೆ ನೆರವು- ಸಿಎಂ ಘೋಷಣೆ
ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿದಂತ ಭೀಕರ ಭೂ ಕುಸಿತದಿಂದ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಷ್ಟೇ ಜನರು ನಾಪತ್ತೆಯಾಗಿದ್ದಾರೆ. ಭೂ ಕುಸಿತದಿಂದ ತತ್ತರಿಸಿರುವಂತ ಕೇರಳ ರಾಜ್ಯಕ್ಕೆ ಕರ್ನಾಟಕ ಸರ್ಕಾರ ನೆರವಿನ ಹಸ್ತ ಚಾಚಿದೆ. 100 ಮನೆಗಳನ್ನು…
View More ವಯನಾಡ್ ಗುಡ್ಡ ಕುಸಿತ ದುರಂತ: ರಾಜ್ಯ ಸರ್ಕಾರದಿಂದ 100 ಮನೆ ನಿರ್ಮಾಣಕ್ಕೆ ನೆರವು- ಸಿಎಂ ಘೋಷಣೆಜಮ್ಮುವಿನಲ್ಲಿ ಭಯೋತ್ಪಾದಕ ದಾಳಿ: ಬಿಎಸ್ಎಫ್ ಮಹಾನಿರ್ದೇಶಕರು ವಜಾ!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಶುಕ್ರವಾರ (ಆಗಸ್ಟ್ 2) ಭಾರತದ ಗಡಿ ಭದ್ರತಾ ಪಡೆ (ಬಿಎಸ್ಎಫ್) ಮಹಾನಿರ್ದೇಶಕರು ಮತ್ತು ಅವರ ಡೆಪ್ಯೂಟಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಿದೆ ಮತ್ತು ಇವರಿಬ್ಬರನ್ನು ಅವರ…
View More ಜಮ್ಮುವಿನಲ್ಲಿ ಭಯೋತ್ಪಾದಕ ದಾಳಿ: ಬಿಎಸ್ಎಫ್ ಮಹಾನಿರ್ದೇಶಕರು ವಜಾ!‘ಸಿದ್ದರಾಮಯ್ಯ ಅವರಿಗೆ ಕರ್ಮ ರಿಟರ್ನ್ ಆಗಿದೆ’: ಮಾಜಿ ಸಚಿವ ಜನಾರ್ಧನ ರೆಡ್ಡಿ ವಾಗ್ದಾಳಿ
ಬೆಂಗಳೂರು: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಜಂಟಿ ಪಾದಯಾತ್ರೆ ಆರಂಭಿಸಿದ್ದು, ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕರು ಮುಗಿಬಿದ್ದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಮಾಜಿ ಸಚಿವ, ಶಾಸಕ…
View More ‘ಸಿದ್ದರಾಮಯ್ಯ ಅವರಿಗೆ ಕರ್ಮ ರಿಟರ್ನ್ ಆಗಿದೆ’: ಮಾಜಿ ಸಚಿವ ಜನಾರ್ಧನ ರೆಡ್ಡಿ ವಾಗ್ದಾಳಿರೇಷನ್ ಕಾರ್ಡ ತಿದ್ದುಪಡಿಗೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ; ಸಂಪೂರ್ಣ ಮಾಹಿತಿ ಇಲ್ಲಿದೆ
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ತಿದ್ದುಪಡಿ(ration card tiddupadi) ಮಾಡಿಕೊಳ್ಳಲು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು…
View More ರೇಷನ್ ಕಾರ್ಡ ತಿದ್ದುಪಡಿಗೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ; ಸಂಪೂರ್ಣ ಮಾಹಿತಿ ಇಲ್ಲಿದೆಮುಡಾ ಅಕ್ರಮ: ಇಂದು ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಆರಂಭ
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MUDA) ನೀವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಇಷ್ಟು ದಿನ ಆಗ್ರಹಿಸುತ್ತಲೇ ಬಂದಿದ್ದು ವಿಪಕ್ಷಗಳು ತಮ್ಮ…
View More ಮುಡಾ ಅಕ್ರಮ: ಇಂದು ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಆರಂಭಸೋಂಪಿನ ಕಾಳುಗಳು ಪರಿಮಳಯುಕ್ತ ಸುವಾಸನೆ ಮತ್ತು ರುಚಿಯ ಹೊರತಾಗಿ, ಹಲವು ಆರೋಗ್ಯ ಪ್ರಯೋಜನಗಳಿವೆ!
ಸೋಂಪಿನ ಕಾಳುಗಳು ಸಾಕಷ್ಟು ಆರೋಗ್ಯ ಗುಣಗಳನ್ನು ಹೊಂದಿದೆ. ಇದರಲ್ಲಿ ಆಂಟಿ ಆಕ್ಸಿಡೆಂಟ್‌ಗಳು ಮತ್ತು ವಿಟಮಿನ್ ಎ, ಸಿ ಮತ್ತು ಡಿಗಳಿವೆ. ಇದರ ಜೊತೆಗೆ ಕಬ್ಬಿಣ, ಸತು, ತಾಮ್ರ, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಫೈಬರ್ ಅಂಶಗಳನ್ನು ಒಳಗೊಂಡಿದೆ.…
View More ಸೋಂಪಿನ ಕಾಳುಗಳು ಪರಿಮಳಯುಕ್ತ ಸುವಾಸನೆ ಮತ್ತು ರುಚಿಯ ಹೊರತಾಗಿ, ಹಲವು ಆರೋಗ್ಯ ಪ್ರಯೋಜನಗಳಿವೆ!ಭಾರತಕ್ಕೆ ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭೇಟಿ – ಪ್ರಧಾನಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆ
ನವದೆಹಲಿ: ಸುಂಕ, ಕೃಷಿ, ಕಾನೂನು, ರೇಡಿಯೋ ಮತ್ತು ದೂರದರ್ಶನ ಪ್ರಸಾರ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢವಾಗಿಸಲು ಮತ್ತು ಸಹಕಾರವನ್ನು ಹೆಚ್ಚಿಸಲು ಭಾರತ ಹಾಗೂ ವಿಯೆಟ್ನಾಂ ಒಂಬತ್ತು ಒಪ್ಪಂದಗಳಿಗೆ ಸಹಿ…
View More ಭಾರತಕ್ಕೆ ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭೇಟಿ – ಪ್ರಧಾನಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆ
