ಮುಂಬೈ: ಬಾಲಿವುಡ್ ನ ಖ್ಯಾತ ಜೋಡಿ ಜೆನಿಲಿಯಾ ಡಿಸೋಜಾ ಹಾಗು ರಿತೇಷ್ ದೇಶ್ ಮುಖ್ ಅವರು ಅಂಗಾಂಗ ದಾನ ಮಾಡುವುದಾಗಿ ಘೋಷಿಸಿದ್ದಾರೆ. ಜೆನಿಲಿಯಾ ಡಿಸೋಜಾ ಹಾಗೂ ರಿತೇಷ್ ದೇಶ್ ಮುಖ್ ಜೋಡಿ ಅಂಗಾಂಗ ದಾನ ಘೋಷಣೆ ಮಾಡಿದ…
View More ಅಂಗಾಂಗ ದಾನ ಮಾಡುವ ಘೋಷಣೆ ಮಾಡಿದ ಬಾಲಿವುಡ್ ನ ಖ್ಯಾತ ಜೋಡಿ ಜೆನಿಲಿಯಾ-ರಿತೇಷ್ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೊಲೆ ಆರೋಪಿಗಳ 9 ವಾಹನಗಳು ಸೀಜ್..!
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈವರೆಗೆ ಕೊಲೆ ಆರೋಪಿಗಳ 9 ವಾಹನಗಳನ್ನು ಸೀಜ್ ಮಾಡಿದ್ದು, ವಾಹನಗಳ ಕುರಿತು ಮಾಹಿತಿ ನೀಡುವಂತೆ ಆರ್ ಟಿಒ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ರೇಣುಕಾಸ್ವಾಮಿ…
View More ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೊಲೆ ಆರೋಪಿಗಳ 9 ವಾಹನಗಳು ಸೀಜ್..!ಮೊಳಕೆ ಬಂದ ಕಡಲೆಕಾಯಿ ತಿನ್ನೊದ್ರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
ಮೊಳಕೆಯ ಪ್ರಕ್ರಿಯೆಯು ವಾಸ್ತವವಾಗಿ ಅದರ ಪೌಷ್ಟಿಕಾಂಶದ ಪ್ರಮಾಣವನ್ನು ಹೆಚ್ಚಿಸುತ್ತದೆ ಮತ್ತು ಆದ್ದರಿಂದ ಇದು ಫಿಟ್ ನೆಸ್ ಫ್ರೀಕ್ ಗಳು ಮತ್ತು ತೂಕ ಇಳಿಕೆ ಮಾಡುವವರ ಆದ್ಯತೆಯ ಸ್ನ್ಯಾಕ್ಸ್ ಐಟಂ ಆಗಿದೆ. ಕಡಲೆಕಾಯಿ ತಿನ್ನಲು ಬಹಳ…
View More ಮೊಳಕೆ ಬಂದ ಕಡಲೆಕಾಯಿ ತಿನ್ನೊದ್ರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?ಸಿನಿಮಾರಂಗದ ಕೌರವ ಬಿ.ಸಿ. ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು!
ದಾವಣಗೆರೆ : ಬಿಜೆಪಿಯ ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೇರಿ ಎಂಬಲ್ಲಿ ವಿಷ ಸೇವಿಸಿ…
View More ಸಿನಿಮಾರಂಗದ ಕೌರವ ಬಿ.ಸಿ. ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು!PUC ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
(SJF Scholarships) ಸೀತಾರಾಮ್ ಜಿಂದಾಲ್ ಫೌಂಡೇಶನ್ ವತಿಯಿಂದ ಪ್ರಥಮ ಪಿಯುಸಿ ಯಿಂದ ಪದವಿಪೂರ್ವ ಅಥವಾ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 2024…
View More PUC ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರೇಣುಕಾಸ್ವಾಮಿ ಹತ್ಯೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರ ಸಿದ್ಧತೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದ್ದು, ಈ ಮಧ್ಯೆ ಅವಧಿಗೂ ಮುನ್ನ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮುಂದಿನ 45 ದಿನಗಳ ಒಳಗಾಗಿ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು…
View More ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರ ಸಿದ್ಧತೆ‘ರಾಜ್ಯಾದ್ಯಂತ ಅನರ್ಹ ಬಿಪಿಎಲ್. ಕಾರ್ಡುಗಳನ್ನು ರದ್ದುಗೊಳಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡು ಒದಗಿಸಿ’ – ಸಿಎಂ
ಬೆಂಗಳೂರು: ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27…
View More ‘ರಾಜ್ಯಾದ್ಯಂತ ಅನರ್ಹ ಬಿಪಿಎಲ್. ಕಾರ್ಡುಗಳನ್ನು ರದ್ದುಗೊಳಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡು ಒದಗಿಸಿ’ – ಸಿಎಂಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
(Tea Powder) ರಾಜ್ಯ ಸರ್ಕಾರದಿಂದ ಟೀ ಪ್ರಿಯರಿಗೆ ಶಾಕಿಂಗ್ ಸುದ್ದಿ ನೀಡಿದೆ. ಹೌದು, ಈಗಾಗಲೇ ಗೋಬಿ ಮಂಚೂರಿ, ಕಬಾಬ್ ಗೆ ಬಳಸುವಂತ ಕೃತಕ ಬಣ್ಣವನ್ನು ನಿಷೇಧ ಮಾಡಲಾಗಿತ್ತು. ಈಗ ಟೀ ಪುಡಿಯಲ್ಲಿ ಕೃತಕ ಬಣ್ಣ,…
View More ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್ಗರ್ಭಿಣಿಯರಿಗೆ ಕೇಂದ್ರ ಸರ್ಕಾರದ ಉಡುಗೊರೆ: ಖಾತೆಗೆ 5,000 ರೂಪಾಯಿ ಜಮಾ
(PMMV Yojana) ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಮಾತೃತ್ವ ವಂದನ ಯೋಜನೆಯಲ್ಲಿ ಗರ್ಭಿಣಿಯರಿಗೆ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ. ಈ ಯೋಜನೆಯಲ್ಲಿ 5,000 ಹಣವನ್ನು ಖಾತೆಗೆ ಜಮಾ ಮಾಡುತ್ತಿದ್ದು, ಇದಕ್ಕಾಗಿ ಅರ್ಜಿ…
View More ಗರ್ಭಿಣಿಯರಿಗೆ ಕೇಂದ್ರ ಸರ್ಕಾರದ ಉಡುಗೊರೆ: ಖಾತೆಗೆ 5,000 ರೂಪಾಯಿ ಜಮಾಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಮಾಡಿದರೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬಳ್ಳಾರಿ: ಬಳ್ಳಾರಿ ತಾಲ್ಲೂಕಿನ ಜಾಲಿಬೆಂಚಿ ಕ್ರಾಸ್ ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಜಿಸಲ್ಪಟ್ಟ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್.…
View More ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಮಾಡಿದರೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
