Bal Jeevan Bima Yojana: ಏನಿದು ಯೋಜನೆ? ಯಾರೆಲ್ಲ ಅರ್ಹರು?

ಬೆಂಗಳೂರು: ಮಕ್ಕಳ ಭವಿಷ್ಯ ಉಜ್ವಲವಾಗಿರಬೇಕು ಎನ್ನುವುದು ಪ್ರತಿಯೊಬ್ಬ ಪಾಲಕರ ಕನಸು. ಮಕ್ಕಳು ಸದಾ ಸಂತಸದಿಂದ ಇರಬೇಕು ಎಂದು ಬಯಸುತ್ತಾರೆ. ಇದಕ್ಕಾಗಿ ಏನೇ ತ್ಯಾಗ ಮಾಡಲೂ ಸಿದ್ಧರಿರುತ್ತಾರೆ. ತಮ್ಮಂತೆ ಮಕ್ಕಳು ಕಷ್ಟಪಡಬಾರದೆಂದು ಒದ್ದಾಡುತ್ತಾರೆ. ಇದೇ ಕಾರಣಕ್ಕೆ ಮಕ್ಕಳು…

View More Bal Jeevan Bima Yojana: ಏನಿದು ಯೋಜನೆ? ಯಾರೆಲ್ಲ ಅರ್ಹರು?

ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣದ ಪ್ರಮುಖ ಆರೋಪಿ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪೊಲೀಸರು ದಾಖಲಿಸಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆಯಡಿಯ ಪ್ರಕರಣವನ್ನು ರದ್ದುಗೊಳಿಸಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ…

View More ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿಗೆ ರಿಲೀಫ್ ನೀಡಿದ ಹೈಕೋರ್ಟ್

ಭಾರತದ ಏಕೈಕ ಸೋಷಿಯಲ್ ಮೀಡಿಯಾ ಆ್ಯಪ್ ಕೂ ಸ್ಥಗಿತ

ಬೆಂಗಳೂರು: ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ಗೆ ಪ್ರತಿಸ್ಪರ್ಧಿಯಾಗಿ ಹುಟ್ಟಿಕೊಂಡಿದ್ದ ಭಾರತೀಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಕೂ ಅನ್ನು ಮುಚ್ಚಲಾಗುತ್ತಿದೆ ಎಂದು ಅದರ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್‌ಇನ್‌ನಲ್ಲಿ ಬುಧವಾರ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಡೈಲಿಹಂಟ್ ಸೇರಿದಂತೆ ಅನೇಕ…

View More ಭಾರತದ ಏಕೈಕ ಸೋಷಿಯಲ್ ಮೀಡಿಯಾ ಆ್ಯಪ್ ಕೂ ಸ್ಥಗಿತ

ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌: ಪದವೀಧರರಿಗೆ ಐಬಿಪಿಎಸ್‌ನಲ್ಲಿದೆ 6,218 ಹುದ್ದೆಗಳು!

ಬ್ಯಾಂಕಿಂಗ್‌ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. 2025-2026 ನೇ ಸಾಲಿಗೆ, ಸಾಮಾನ್ಯ ನೇಮಕಾತಿ ಪ್ರಕ್ರಿಯೆಯ ಮೂಲಕ 6,128 ಕ್ಲರ್ಕ್‌ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ…

View More ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌: ಪದವೀಧರರಿಗೆ ಐಬಿಪಿಎಸ್‌ನಲ್ಲಿದೆ 6,218 ಹುದ್ದೆಗಳು!

BIG NEWS: ಸರ್ಕಾರಿ ಆಸ್ತಿ ಒತ್ತುವರಿ ಮಾಡಿಕೊಂಡವರಿಗೆ ರಾಜ್ಯ ಸರ್ಕಾರ ಶಾಕ್‌: ಆಗಸ್ಟ್‌ ನಿಂದ ʻಒತ್ತುವರಿʼ ತೆರವು ಕಾರ್ಯ ಆರಂಭ

ಬೆಂಗಳೂರು : ಸರ್ಕಾರಿ ಆಸ್ತಿ ಒತ್ತುವರಿ ಮಾಡಿಕೊಂಡವರಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದ್ದು, ಆಗಸ್ಟ್‌ನಿಂದ ರಾಜ್ಯಾದ್ಯಂತ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವು ಕಾರ್ಯ ಆರಂಭಿಸಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.…

View More BIG NEWS: ಸರ್ಕಾರಿ ಆಸ್ತಿ ಒತ್ತುವರಿ ಮಾಡಿಕೊಂಡವರಿಗೆ ರಾಜ್ಯ ಸರ್ಕಾರ ಶಾಕ್‌: ಆಗಸ್ಟ್‌ ನಿಂದ ʻಒತ್ತುವರಿʼ ತೆರವು ಕಾರ್ಯ ಆರಂಭ

ಪೌರ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ ಸರ್ಕಾರ! ಏನದು? ಇಲ್ಲಿದೆ ನೋಡಿ

(Pourakarmika) ಕರ್ನಾಟಕ ಸರ್ಕಾರ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಪೌರ ಕಾರ್ಮಿಕರಿಗೆ ವಾರದಲ್ಲಿ ಒಂದು ದಿನದ ಪೂರ್ಣ ರಜೆ ನೀಡುವಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಪೌರಕಾರ್ಮಿಕರಿಗೆ ಪ್ರಸ್ತುತ ವಾರಕ್ಕೆ ಎರಡು…

View More ಪೌರ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ ಸರ್ಕಾರ! ಏನದು? ಇಲ್ಲಿದೆ ನೋಡಿ

ಸುಲಭವಾಗಿ ಶುಗರ್ ಕಂಟ್ರೋಲ್ ಮಾಡ್ಬೇಕಾ!?.. ರಾತ್ರಿ ಮಲಗುವ ಮುಂಚೆ ಈ ಕೆಲಸ ಮಾಡಿ!

ಜೀವನಶೈಲಿ ಮತ್ತು ಆಹಾರ ಕ್ರಮದಿಂದಲೂ ರಕ್ತದಲ್ಲಿನ ಸಕ್ಕರೆ ಮಟ್ಟವು ಅಧಿಕವಾಗಬಹುದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಡಲು ನಾವು ನಿಮಗೆ ಒಂದು ಮನೆಮದ್ದನ್ನು ತಿಳಿಸಿಕೊಡಲಿದ್ದೇವೆ. ವೀಳ್ಯದ ಎಲೆಯನ್ನು ಜಗಿದರೆ ಆಗ ಇದರಿಂದ ರಕ್ತದಲ್ಲಿನ ಸಕ್ಕರೆ…

View More ಸುಲಭವಾಗಿ ಶುಗರ್ ಕಂಟ್ರೋಲ್ ಮಾಡ್ಬೇಕಾ!?.. ರಾತ್ರಿ ಮಲಗುವ ಮುಂಚೆ ಈ ಕೆಲಸ ಮಾಡಿ!

ದಕ್ಷಿಣಕನ್ನಡ ಜಿಲ್ಲೆಯ ಎಸ್ಪಿ ಸಿ.ಬಿ ರಿಷ್ಯಂತ್ ವರ್ಗಾವಣೆ – ಯತೀಶ್ ಎನ್ ನೇಮಕ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇದೀಗ ಅವರ ಜಾಗಕ್ಕೆ ಪ್ರಸ್ತುತ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಯತೀಶ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ…

View More ದಕ್ಷಿಣಕನ್ನಡ ಜಿಲ್ಲೆಯ ಎಸ್ಪಿ ಸಿ.ಬಿ ರಿಷ್ಯಂತ್ ವರ್ಗಾವಣೆ – ಯತೀಶ್ ಎನ್ ನೇಮಕ

ಹತ್ರಾಸ್‌ ಕಾಲ್ತುಳಿತಕ್ಕೆ 116 ಮಂದಿ ಸಾವು- ಹಲವರಿಗೆ ಗಾಯ : ದೂರು ದಾಖಲು

ಲಕ್ನೋ: ಹತ್ರಾಸ್‌ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 116 ಮಂದಿ ಬಲಿಯಾಗಿದ್ದಾರೆ. ಈ ಕಾರ್ಯಕ್ರಮದ ನೇತೃತ್ವವಹಿಸಿದ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಅವರು ಈ ಹಿಂದೆ ಗುಪ್ತಚರ  ಇಲಾಖೆಯಲ್ಲಿ ಕೆಲಸ…

View More ಹತ್ರಾಸ್‌ ಕಾಲ್ತುಳಿತಕ್ಕೆ 116 ಮಂದಿ ಸಾವು- ಹಲವರಿಗೆ ಗಾಯ : ದೂರು ದಾಖಲು

ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಳಿಗೆ ಇಂದು ಯೆಲ್ಲೊ ಅಲರ್ಟ್…

View More ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ