ಮಳೆಗಾಲ (rainy season) ಆರಂಭವಾಯಿತೆಂದರೆ ಡೆಂಗ್ಯೂ (Dengue), ಮಲೇರಿಯಾ (Malaria) ಮತ್ತು ಚಿಕೂನ್‌ಗುನ್ಯಾದಂತಹ (Chikungunya) ರೋಗ ಹರಡುವಿಕೆಯು ಆರಂಭವಾಯಿತು ಎಂದೇ ತಿಳಿದುಕೊಳ್ಳಬೇಕಾದ ಕಾಲ. ಸೊಳ್ಳೆಗಳ ಸಂತಾನೋತ್ಪತ್ತಿಯ ಸಂಖ್ಯೆಯಲ್ಲಿನ ಹೆಚ್ಚಳದಿಂದಾಗಿ ಆರೋಗ್ಯದ ಮೇಲೆ ಭಾರಿ ಪರಿಣಾಮ…
View More ಸೊಳ್ಳೆ ಓಡಿಸಲು ಇಲ್ಲಿವೆ 10 ನೈಸರ್ಗಿಕ ವಿಧಾನಗಳು!HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಇಂದೇ ಅರ್ಜಿ ಸಲ್ಲಿಸಿ
ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ಹಿಂದುಸ್ತಾನ್ ಕಾಪರ್ ಲಿಮಿಟೆಡ್ (Hindustan Copper Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Hindustan Copper Recruitment…
View More HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಇಂದೇ ಅರ್ಜಿ ಸಲ್ಲಿಸಿಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಮತ್ತೆ 2 ದಿನ ಸಿಐಡಿ ಕಸ್ಟಡಿಗೆ
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣನನ್ನು (Suraj Revanna Case) ಮತ್ತೆ ಎರಡು ದಿನ ಸಿಐಡಿ ಕಸ್ಟಡಿಗೆ ನೀಡಲು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಆದೇಶ ನೀಡಿದ್ದಾರೆ.…
View More ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಮತ್ತೆ 2 ದಿನ ಸಿಐಡಿ ಕಸ್ಟಡಿಗೆಗೃಹಿಣಿಯರೇ ಗಮನಿಸಿ: ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಈ ಕೆಲಸ ಮಾಡಿ
(Gruha Lakshmi:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2000 ಹಣ ಅರ್ಹ ಮಹಿಳೆಯರ ಖಾತೆಗೆ ಜಮಾ ಆಗಿದೆ. ಆದರೆ, ಇನ್ನು ಕೂಡ ಹಣ ಜಮಾ ಆಗದೇ ಇರುವ ಮಹಿಳೆಯರು…
View More ಗೃಹಿಣಿಯರೇ ಗಮನಿಸಿ: ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಈ ಕೆಲಸ ಮಾಡಿಹಾಸನದ ʻSPʼ ಕಚೇರಿ ಆವರಣದಲ್ಲೇ ಚಾಕು ಇರಿದ ಪೊಲೀಸ್ : ಪತ್ನಿ ಸಾವು!
ಹಾಸನದ ಎಸ್ ಪಿ ಕಚೇರಿ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನದ ಎಸ್ ಪಿ ಕಚೇರಿ ಎದುರಲ್ಲೇ ಪತ್ನಿಗೆ ನಗರದ ಪೊಲೀಸ್ ಠಾಣೆಯ…
View More ಹಾಸನದ ʻSPʼ ಕಚೇರಿ ಆವರಣದಲ್ಲೇ ಚಾಕು ಇರಿದ ಪೊಲೀಸ್ : ಪತ್ನಿ ಸಾವು!ಗ್ರಾಹಕರಿಗೆ ಗುಡ್ ನ್ಯೂಸ್: ಸತತ ನಾಲ್ಕನೇ ಬಾರಿ ಎಲ್’ಪಿಜಿ ಸಿಲಿಂಡರ್ ಬೆಲೆ ಇಳಿಕೆ; ಎಷ್ಟು ಕಡಿಮೆ?
ನವದೆಹಲಿ:ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 30 ರೂ. ಇಳಿಕೆ ಮಾಡಿದೆ. ದರ ಇಳಿಕೆಯಿಂದ ದೆಹಲಿಯಲ್ಲಿ ಮೊದಲು 1,676 ರೂ.ಗೆ ಮಾರಾಟವಾಗುತ್ತಿದ್ದ 19 ಕೆಜಿ ಸಿಲಿಂಡರ್ ಈಗ…
View More ಗ್ರಾಹಕರಿಗೆ ಗುಡ್ ನ್ಯೂಸ್: ಸತತ ನಾಲ್ಕನೇ ಬಾರಿ ಎಲ್’ಪಿಜಿ ಸಿಲಿಂಡರ್ ಬೆಲೆ ಇಳಿಕೆ; ಎಷ್ಟು ಕಡಿಮೆ?PM Awas Yojana Application: ಸರ್ಕಾರದಿಂದ ಉಚಿತ ಮನೆ ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿ
(PM Awas Yojana Application) ಪ್ರಧಾನ ಮಂತ್ರಿ ಜಾರಿಗೆ ತಂದಿರುವಂತ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಮನೆ ಪಡೆದುಕೊಳ್ಳಬಹುದು. ಹಾಗಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ…
View More PM Awas Yojana Application: ಸರ್ಕಾರದಿಂದ ಉಚಿತ ಮನೆ ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿಇಂಡಿಯನ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: ವಿವಿಧ ಹುದ್ದೆಗಳ ನೇಮಕಾತಿ, ಆಸಕ್ತರು ಅರ್ಜಿಹಾಕಿ
ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಂಡಿಯನ್ ಬ್ಯಾಂಕ್ ನಲ್ಲಿದೆ ಉದ್ಯೋಗಾವಕಾಶ ಆಸಕ್ತರು ಅರ್ಜಿಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಿ, ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯ ಸ್ನೇಹಿತರಿಗೂ ಹಂಚಿಕೊಳ್ಳಿ…
View More ಇಂಡಿಯನ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: ವಿವಿಧ ಹುದ್ದೆಗಳ ನೇಮಕಾತಿ, ಆಸಕ್ತರು ಅರ್ಜಿಹಾಕಿಸರ್ಕಾರಿ/ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ 9ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 40,000ರೂ. ಸ್ಕಾಲರ್ ಶಿಪ್
(USFBT Scholarship) 9 ರಿಂದ 12 ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಟ್ರಾನ್ಸ್ಜೆಂಡರ್ ವತಿಯಿಂದ ಸ್ಕಾಲರ್ಶಿಪ್ ನೀಡಿತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ…
View More ಸರ್ಕಾರಿ/ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ 9ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 40,000ರೂ. ಸ್ಕಾಲರ್ ಶಿಪ್ಆಗಸ್ಟ್ 1ರಿಂದ ಬೆಂಗಳೂರು-ಅಬುಧಾಬಿಗೆ ಇಂಡಿಗೋ ನೇರ ವಿಮಾನ ಸೇವೆ ಆರಂಭ
ಬೆಂಗಳೂರು : ಇದೀಗ ಪ್ರಯಾಣಿಕರಿಗೆ ಇಂಡಿಗೋ ಸಿಹಿ ಸುದ್ದಿ ನೀಡಿದೆ.ಬೆಂಗಳೂರು ಹಾಗೂ ಅಬುಧಾಬಿ ಮಧ್ಯೆ ಆಗಸ್ಟ್ 1ರಿಂದ ನೇರ ವಿಮಾನ ಸೇವೆ ಆರಂಭಿಸುವುದಾಗಿ ಇಂಡಿಗೋ ಏರ್ಲೈನ್ಸ್ ತಿಳಿಸಿದೆ. ವಾರದಲ್ಲಿ ಆರು ಬಾರಿ ಬೆಂಗಳೂರು ಅಬುಧಾಬಿ…
View More ಆಗಸ್ಟ್ 1ರಿಂದ ಬೆಂಗಳೂರು-ಅಬುಧಾಬಿಗೆ ಇಂಡಿಗೋ ನೇರ ವಿಮಾನ ಸೇವೆ ಆರಂಭ
