(SBI Scholarship) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಫೌಂಡೇಶನ್ ವಿದ್ಯಾರ್ಥಿಗಳಿಗೆ ಆಶಾ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 6 ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳು ಈ…
View More ವಿದ್ಯಾರ್ಥಿಗಳಿಗೆ SBI ಯಿಂದ ಸಿಗಲಿದೆ 15,000; ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿರಾಜ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಶುರು: ಹವಾಮಾನ ಇಲಾಖೆ
(RAIN;) ರಾಜ್ಯದಲ್ಲಿ ಸೆಪ್ಟೆಂಬರ್ 24 ರಿಂದ 20ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಮಳೆ ಮತ್ತೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಆಗುವ ಸಾಧ್ಯತೆ: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,…
View More ರಾಜ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಶುರು: ಹವಾಮಾನ ಇಲಾಖೆಬೆಳಗಿನ ಜಾವ ಮನೆಗೆ ನುಗ್ಗಿದ ದುಷ್ಕರ್ಮಿಗಳಿಂದ ಉದ್ಯಮಿಯ ಬರ್ಬರ ಹತ್ಯೆ
ಕಾರವಾರ: ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ದಂಪತಿಯ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ಹಣಕೋಣ ಗ್ರಾಮದಲ್ಲಿ ಭಾನುವಾರ ಸೆ.22 ನಡೆದಿದೆ. ಪುಣೆಯಲ್ಲಿ ಕೈಗಾರಿಕೆ ಸ್ಥಾಪಿಸಿರುವ ಉದ್ಯಮಿ ವಿನಾಯಕ ನಾಯ್ಕ (56) ಮನೆಯ…
View More ಬೆಳಗಿನ ಜಾವ ಮನೆಗೆ ನುಗ್ಗಿದ ದುಷ್ಕರ್ಮಿಗಳಿಂದ ಉದ್ಯಮಿಯ ಬರ್ಬರ ಹತ್ಯೆರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಕೋರಿ ಅರ್ಜಿ ಸಲ್ಲಿಸಿದ ನಟ ದರ್ಶನ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ, ನಟ ದರ್ಶನ್ ತಮ್ಮ ಬಂಧನವಾದ 103 ದಿನಗಳ ಬಳಿಕ ಶನಿವಾರ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ…
View More ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಕೋರಿ ಅರ್ಜಿ ಸಲ್ಲಿಸಿದ ನಟ ದರ್ಶನ್ತುಳಸಿ ನೀರಿನಲ್ಲಿ ಹಲವು ಪ್ರಯೋಜನವಿದೆ, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
(Basil) ತುಳಸಿ ಗಿಡವು ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುತ್ತದೆ ಎಂದು ಹೇಳಲಾಗುತ್ತದೆ. ತುಳಸಿಯನ್ನು ನಿಯಮಿತವಾಗಿ ಪೂಜಿಸುವುದರಿಂದ ಮತ್ತು ಅದನ್ನು ಆರೈಕೆ ಮಾಡುವುದರಿಂದ ಮನೆಯಲ್ಲಿ ಸಂತೋಷ, ಸಮೃದ್ಧಿ ಉಳಿಯುತ್ತದೆ. ಇದರ ಜೊತೆಗೆ ತುಳಸಿ ನೀರಿನಲ್ಲಿ ಹಲವು…
View More ತುಳಸಿ ನೀರಿನಲ್ಲಿ ಹಲವು ಪ್ರಯೋಜನವಿದೆ, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!
ಬೆಂಗಳೂರು: ದೆಹಲಿಯ ಶ್ರದ್ಧಾ ವಾಕರ್ (Shraddha Walkar) ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿ ಯುವತಿ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ದೇಹವನ್ನು 30 ತುಂಡುಗಳಾಗಿಸಿ ಫ್ರಿಡ್ಜ್ ನಲ್ಲಿಡಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
View More ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!ಹೃದಯಾಘಾತದಿಂದ 11 ವರ್ಷದ ಬಾಲಕ ಸಾವು!
ಹಾಸನ : 11 ವರ್ಷದ ಬಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ…
View More ಹೃದಯಾಘಾತದಿಂದ 11 ವರ್ಷದ ಬಾಲಕ ಸಾವು!ಈ 5 ಎಣ್ಣೆಗಳನ್ನು ನಿಮ್ಮ ಅಡುಗೆ ಮನೆಯಿಂದ ಹೊರಗಿಡಿ, ಇದರಿಂದ `ಹೃದ್ರೋಗ’ದ ಅಪಾಯ ಹೆಚ್ಚು..!
ಎಣ್ಣೆಯು ಆಹಾರದ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುವುದಲ್ಲದೆ, ನಿಮಗೆ ಅನೇಕ ಪ್ರಯೋಜನಗಳನ್ನು ಒದಗಿಸುತ್ತದೆ. ಕೆಲವು ತೈಲಗಳು ದೇಹಕ್ಕೆ ಅಗತ್ಯವಾದ ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ. ಹಾಗೆ, ಒಮೆಗಾ-3 ಮತ್ತು ಒಮೆಗಾ-6. ಅನೇಕ ಜೀವಸತ್ವಗಳು (ಎ, ಡಿ, ಇ,…
View More ಈ 5 ಎಣ್ಣೆಗಳನ್ನು ನಿಮ್ಮ ಅಡುಗೆ ಮನೆಯಿಂದ ಹೊರಗಿಡಿ, ಇದರಿಂದ `ಹೃದ್ರೋಗ’ದ ಅಪಾಯ ಹೆಚ್ಚು..!‘ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ’- ಸಿಎಂ ಸಿದ್ದರಾಮಯ್ಯ
ಮೈಸೂರು: ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ…
View More ‘ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ’- ಸಿಎಂ ಸಿದ್ದರಾಮಯ್ಯಅತ್ಯಾಚಾರ ಕೇಸ್: BJP ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಶಾಸಕ ಮುನಿರತ್ನ ಅವರ…
View More ಅತ್ಯಾಚಾರ ಕೇಸ್: BJP ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ
