ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಎಸ್ಎಸ್ಸಿ ಸಿಜಿಎಲ್ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 24 ರಿಂದ ಜುಲೈ 24 ರವರೆಗೆ ಕಂಬೈನ್ಡ್ ಗ್ರಾಜುಯೇಟ್…
View More 17,727 ಕೇಂದ್ರ ಸರ್ಕಾರಿ ಖಾಲಿ ಹುದ್ದೆಗಳಿಗೆ ನೇಮಕಾತಿ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಕಾಲೇಜ್ ನಲ್ಲಿ ಹಿಜಾಬ್ ಬ್ಯಾನ್ ಮಾಡಿದ ಬೊಂಬೆ ಹೈಕೋರ್ಟ್
ಮುಂಬೈ: ಕಾಲೇಜು ಕ್ಯಾಂಪಸ್ ನಲ್ಲಿ ಹಿಜಾಬ್, ನಿಖಾಬ್, ಬುರ್ಖಾ, ಟೋಪಿ ಧರಿಸುವುದನ್ನು ನಿಷೇಧಿಸುವ ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಜಾರಿಗೊಳಿಸಿದ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ…
View More ಕಾಲೇಜ್ ನಲ್ಲಿ ಹಿಜಾಬ್ ಬ್ಯಾನ್ ಮಾಡಿದ ಬೊಂಬೆ ಹೈಕೋರ್ಟ್ವೈದ್ಯರು ಮೂಳೆ ಮುರಿತ ಶಸ್ತ್ರಚಿಕಿತ್ಸೆಗೆ ಔಷಧಿಯಾಗಿ ಮೆಹಂದಿ ಕೋನ್ ಬಳಕೆ
ಕಾಲು ನೋವಿನ ಸಮಸ್ಯೆಯಿಂದ ಇಲ್ಲಿನ ಜಯಚಾಮರಾಜೇಂದ್ರ ಜಿಲ್ಲಾ ಆಸ್ಪತ್ರೆಗೆ ಮಂಗಳವಾರ ಬಂದಿದ್ದ ವೃದ್ಧ ಈರಯ್ಯ ಅವರಿಗೆ, ಬ್ಯಾಂಡೇಜ್ ಜೊತೆಗೆ ಮೆಹಂದಿ ಕೋನ್ ತರಲು ಸೂಚಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಆದರೆ, ಕಾಲಿನ…
View More ವೈದ್ಯರು ಮೂಳೆ ಮುರಿತ ಶಸ್ತ್ರಚಿಕಿತ್ಸೆಗೆ ಔಷಧಿಯಾಗಿ ಮೆಹಂದಿ ಕೋನ್ ಬಳಕೆಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಹೊಸ ಅಪ್ಡೇಟ್ ಬಗ್ಗೆ ಮಾಹಿತಿ ಪಡೆಯಿರಿ..!
ರಾಜ್ಯದಲ್ಲಿನ ಬಡ ಕುಟುಂಬದವರಿಗೆ ಸರ್ಕಾರವು ಹಲವಾರೂ ರೀತಿಯಲ್ಲಿ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಪಡಿತರ ಚೀಟಿ ವಿಚಾರಣೆ ಕೂಡ ಒಂದಾಗಿದೆಯೇ ಅನ್ನಬಹುದು. ಈಗಾಗಲೇ ರೇಷನ್ ಕಾರ್ಡ್ಗಳನ್ನು ಇದ್ದಂತಹ ಜನರಿಗೆ ಪಡಿತರ ಜೊತೆಗೆ ಆಹಾರ…
View More ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಹೊಸ ಅಪ್ಡೇಟ್ ಬಗ್ಗೆ ಮಾಹಿತಿ ಪಡೆಯಿರಿ..!ಇಂದಿನಿಂದ 5 ದಿನ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು: ಇಂದಿನಿಂದ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್…
View More ಇಂದಿನಿಂದ 5 ದಿನ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆಜೂ.29ರಿಂದ ಅಮರನಾಥ ಯಾತ್ರೆ ಪ್ರಾರಂಭ: ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ
ಶ್ರೀನಗರ: ಜೂ.29ರಿಂದ ಪ್ರಸಿದ್ಧ ಅಮರನಾಥ ಯಾತ್ರೆ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆ ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಅಮರನಾಥ ಬೇಸ್‌ಕ್ಯಾಂಪ್‌ಗೂ 3 ಹಂತದ ಭದ್ರತೆ ಒದಗಿಸಲಾಗಿದ್ದು, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ…
View More ಜೂ.29ರಿಂದ ಅಮರನಾಥ ಯಾತ್ರೆ ಪ್ರಾರಂಭ: ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆಇಂದಿನಿಂದಲೇ ‘ನಂದಿನಿ’ ಹಾಲಿನ ಪ್ಯಾಕೆಟ್ ದರ ಏರಿಕೆ : ‘KMF’ ಮಾಹಿತಿ
ಬೆಂಗಳೂರು : ಪೆಟ್ರೋಲ್, ಡೀಸೆಲ್ ಬಳಿಕ ಇದೀಗ ಕೆಎಂಎಫ್ ಹಾಲಿನ ದರ ಏರಿಕೆ ಮಾಡಿದ್ದು, ಇಂದು ಮಧ್ಯಾಹ್ನದಿಂದಲೇ ಪ್ರತಿ ಪ್ಯಾಕೆಟ್ನ ಬೆಲೆ ರೂ.2 ಏರಿಕೆಯಾಗಲಿದೆ ಎಂದು ಕೆಎಂಎಫ್ ಮಾಹಿತಿ ನೀಡಿದೆ. ಹೌದು ಹೊಸ ಹಾಲಿನ…
View More ಇಂದಿನಿಂದಲೇ ‘ನಂದಿನಿ’ ಹಾಲಿನ ಪ್ಯಾಕೆಟ್ ದರ ಏರಿಕೆ : ‘KMF’ ಮಾಹಿತಿಮಂಗಳೂರು: ಮನೆಯ ಮೇಲೆ ಕಂಪೌಂಡ್ ಕುಸಿದು ಬಿದ್ದು ಮಲಗಿದ್ದಲ್ಲೇ ಮಕ್ಕಳು ಸೇರಿ ನಾಲ್ವರು ಸಾವು
ಉಳ್ಳಾಲ: ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮನೆಯೊಳಗೆ…
View More ಮಂಗಳೂರು: ಮನೆಯ ಮೇಲೆ ಕಂಪೌಂಡ್ ಕುಸಿದು ಬಿದ್ದು ಮಲಗಿದ್ದಲ್ಲೇ ಮಕ್ಕಳು ಸೇರಿ ನಾಲ್ವರು ಸಾವುಉದ್ಯೋಗಾವಕಾಶ: ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಉದ್ಯೋಗಾವಕಾಶ, ಫೈರ್ ಮ್ಯಾನ್ ಹುದ್ದೆಗಳು ಖಾಲಿ ಇದ್ದು.ಆಸಕ್ತರು ಅರ್ಜಿಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಿ. ಈ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ ಹಾಗೂ ಅರ್ಜಿಸಲ್ಲಿಸುವ ವಿಧಾನ, ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.…
View More ಉದ್ಯೋಗಾವಕಾಶ: ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಮಾವಿನ ವಾಟೆಯಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ?
ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ ಹಣ್ಣಿನಲ್ಲಿ ಹಲವಾರು ಆರೋಗ್ಯಕರ ಪ್ರಯೋಜನಗಳು ಸಹ ಇವೆ. ಸದ್ಯ ಮಾವಿನ ಹಣ್ಣಿನ ಸೀಸನ್ ಇರುವುದರಿಂದ ಈ ಹಣ್ಣಿಗೆ ತುಂಬಾ ಬೇಡಿಕೆ ಇದೆ.…
View More ಮಾವಿನ ವಾಟೆಯಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ?
