ಭಾರತ ತನ್ನ ಸುಂಕವನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕಾ ಅಧ್ಯಕ್ಷ ಟ್ರಂಪ್ ತಿಳಿಸಿದ್ದಾರೆ. ಅಮೆರಿಕದ ಆಮದುಗಳ ಮೇಲೆ ‘ಭಾರೀ ಸುಂಕ’ ವಿಧಿಸುತ್ತಿದ್ದ ಭಾರತವು, ಸುಂಕಗಳನ್ನು ಗಣನೀಯವಾಗಿ ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದಿದ್ದಾರೆ. ಭಾರತ ನಮ್ಮ ಮೇಲೆ…
View More ಭಾರತ ತನ್ನ ಸುಂಕ ಕಡಿತಗೊಳಿಸಲು ನಿರ್ಧರಿಸಿದೆ: ಟ್ರಂಪ್ಡಿಸಿ ಆಗಬೇಕು ಎಂದ ವಿಧ್ಯಾರ್ಥಿನಿಗೆ ತನ್ನ ಕುರ್ಚಿಯನ್ನೇ ಬಿಟ್ಟುಕೊಟ್ಟ, ಡಿಸಿ
ನಿಮ್ಮ ಹಾಗೆ ಜಿಲ್ಲಾಧಿಕಾರಿಯಾಗಬೇಕು ಎಂದ ವಿಧ್ಯಾರ್ಥಿನಿಗೆ ತಮ್ಮ ಕುರ್ಚಿಯಲ್ಲಿ ಕೂರಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ಅವರು ಪ್ರೇರಣೆ ನೀಡಿದ್ದಾರೆ. ಯಲ್ಲಾಪುರದ 8ನೇ ತರಗತಿ ವಿಧ್ಯಾರ್ಥಿನಿ ಸುದೀಪ್ತ ನಾನೂ ಕೂಡ ನಿಮ್ಮ ಹಾಗೆ…
View More ಡಿಸಿ ಆಗಬೇಕು ಎಂದ ವಿಧ್ಯಾರ್ಥಿನಿಗೆ ತನ್ನ ಕುರ್ಚಿಯನ್ನೇ ಬಿಟ್ಟುಕೊಟ್ಟ, ಡಿಸಿರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ: ದಾವಣಗೆರೆಯಲ್ಲಿ ಪ್ರತಿಭಟನೆ
ದಾವಣಗೆರೆ: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ವ್ಯವಸ್ಥೆಯನ್ನು ರದ್ದುಗೊಳಿಸುವ ಮೂಲಕ ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿಗಳನ್ನು ಜಾರಿಗೆ ತರದೆ ಅನ್ಯಾಯ ಮಾಡಿದೆ ಎಂದು ಕರ್ನಾಟಕ…
View More ರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ: ದಾವಣಗೆರೆಯಲ್ಲಿ ಪ್ರತಿಭಟನೆಇಫ್ತಾರ್ ಕೂಟದಲ್ಲಿ ಭಾಗಿಯಾದ ‘ದಳಪತಿ’
ನಟ ದಳಪತಿ ವಿಜಯ್ ಚೆನ್ನೈನಲ್ಲಿ ನಡೆದ ಇಪ್ತಾರ್ ಕೂಟದಲ್ಲಿ ಭಾಗಿ ಆಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಜಯ್ ಎಲ್ಲಾ ಧರ್ಮವನ್ನು ಗೌರವಿಸುತ್ತಾರೆ ಎಂದು ಅವರ ಅಭಿಮಾನಿಗಳು ಸಂತಸ ಹೊರಹಾಕಿದ್ದಾರೆ. ಆದರೆ, ಅವರ ವಿರೋಧಿಗಳು ‘ವೋಟ್ ಬ್ಯಾಂಕ್…
View More ಇಫ್ತಾರ್ ಕೂಟದಲ್ಲಿ ಭಾಗಿಯಾದ ‘ದಳಪತಿ’ಸಿಎಂ ಬಜೆಟ್ ಮಂಡನೆ ವೇಳೆ ಘೋಷಣೆ ಕೂಗಿದ 7 ಮಂದಿ ಬಂಧನ
ರಾಜ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಘೋಷಣೆ ಕೂಗಿದ್ದ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು HSR ಲೇಔಟ್‌ನ A. ವಿಜಯಕುಮಾರ್, S.S. ವಿಜಯಶೇಖರ್,…
View More ಸಿಎಂ ಬಜೆಟ್ ಮಂಡನೆ ವೇಳೆ ಘೋಷಣೆ ಕೂಗಿದ 7 ಮಂದಿ ಬಂಧನಹಲಾಲ್ ಬಜೆಟ್ ಟೀಕೆ: ಸಿಎಂ ಸಿದ್ದರಾಮಯ್ಯ ಕಿಡಿ
ಸಿಎಂ ಸಿದ್ದರಾಮಯ್ಯ ನಿನ್ನೆ ಮಂಡಿಸಿರುವ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ಹಲಾಲ್ ಬಜೆಟ್ ಎಂದು ಟೀಕಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್,…
View More ಹಲಾಲ್ ಬಜೆಟ್ ಟೀಕೆ: ಸಿಎಂ ಸಿದ್ದರಾಮಯ್ಯ ಕಿಡಿಸ್ಯಾಂಡಲ್ವುಡ್ ಕ್ವೀನ್ ಇಸ್ ಬ್ಯಾಕ್- ರಮ್ಯಾಗೆ ಯೋಗರಾಜ್ ಭಟ್ ಡೈರೆಕ್ಷನ್
ಮೋಹಕ ತಾರೆ ರಮ್ಯಾ ಕೊನೆಗೂ ಸಿನಿಮಾಗೆ ಕಮ್ ಬ್ಯಾಕ್ ಆಗೋ ಕಾಲ ಬಂತು. ‘ರಂಗ ಎಸ್‌ಎಸ್‌ಎಲ್‌ಸಿ’ ಆದ್ಮೇಲೆ 20 ವರ್ಷಗಳ ಬಳಿಕ ಮತ್ತೆ ಯೋಗರಾಜ್ ಭಟ್ ಜೊತೆ ಸಿನಿಮಾ ಮಾಡೋಕೆ ರಮ್ಯಾ ಸಾಥ್ ನೀಡಿದ್ದಾರೆ.…
View More ಸ್ಯಾಂಡಲ್‌ವುಡ್ ಕ್ವೀನ್ ಇಸ್ ಬ್ಯಾಕ್- ರಮ್ಯಾಗೆ ಯೋಗರಾಜ್ ಭಟ್ ಡೈರೆಕ್ಷನ್ಕನ್ನಡ ಚಿತ್ರರಂಗಕ್ಕೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ
ಮೈಸೂರಿನಲ್ಲಿ ಫಿಲಂ ಸಿಟಿ: 7500 ಕೋಟಿ ಮೀಸಲು ಕರ್ನಾಟಕದಲ್ಲಿ ಸುಸಜ್ಜಿತ, ಅತ್ಯಾಧುನಿಕ ಸೌಕರ್ಯಗಳುಳ್ಳ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ 500 ಕೋಟಿ…
View More ಕನ್ನಡ ಚಿತ್ರರಂಗಕ್ಕೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯದೇಶದ ಈ ಕಾಲೇಜಿನಿಂದಲೇ ಅತಿ ಹೆಚ್ಚು IAS ಅಧಿಕಾರಿಗಳು ಆಗೋದು..
ಯುಪಿಎಸ್ಸಿ ಎಂಬ ಪರೀಕ್ಷೆ ಸಾಮಾನ್ಯರಿಗಲ್ಲ. ಶ್ರದ್ಧೆಯನ್ನ, ಜೀವನವನ್ನ, ವಿದ್ಯೆಯನ್ನ ಸಂಪೂರ್ಣವಾಗಿ ನಮ್ಮ ಸಮಯವನ್ನೇ ಅದಕ್ಕೆ ಮುಡುಪಿಡಬೇಕಾಗುತ್ತದೆ. ಇದು ದೇಶದಲ್ಲಿಯೇ ಅತ್ಯಂತ ಕಠಿಣ ಪರೀಕ್ಷೆಗಳಲ್ಲೊಂದು ಎಂದು ಹೇಳಲಾಗುತ್ತದೆ. ಪರೀಕ್ಷೆ ಬರೆದ ಲಕ್ಷಾಂತರ ಆಕಾಂಕ್ಷಿಗಳಲ್ಲಿ ಬೆರಳೆಣಿಕೆಯಷ್ಟು ಅಭ್ಯರ್ಥಿಗಳು…
View More ದೇಶದ ಈ ಕಾಲೇಜಿನಿಂದಲೇ ಅತಿ ಹೆಚ್ಚು IAS ಅಧಿಕಾರಿಗಳು ಆಗೋದು..ಸಿನಿ ಪ್ರಿಯರಿಗೆ ಗುಡ್‌ನ್ಯೂಸ್.. ಮಲ್ಟಿಪ್ಲೆಕ್ಸ್‌ಗೆ ಟಿಕೆಟ್ ದರ ನಿಗದಿಪಡಿಸಿದ ರಾಜ್ಯ ಸರ್ಕಾರ; ಎಷ್ಟು ರೂಪಾಯಿ?
2025-26ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿಮಾ ಪ್ರಯರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಿಗೆ ಏಕರೂಪ ದರ ನಿಗದಿ ಪಡಿಸೋ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಚಿತ್ರಮಂದಿರ…
View More ಸಿನಿ ಪ್ರಿಯರಿಗೆ ಗುಡ್‌ನ್ಯೂಸ್.. ಮಲ್ಟಿಪ್ಲೆಕ್ಸ್‌ಗೆ ಟಿಕೆಟ್ ದರ ನಿಗದಿಪಡಿಸಿದ ರಾಜ್ಯ ಸರ್ಕಾರ; ಎಷ್ಟು ರೂಪಾಯಿ?
