ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಅನಿರೀಕ್ಷಿತವಾಗಿ ತಂಗಿದ್ದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬುಧವಾರ ಮುಂಜಾನೆ ಭೂಮಿಗೆ ಮರಳಿದ್ದಾರೆ ಮತ್ತು ಅಮೆರಿಕದ ಫ್ಲೋರಿಡಾ ರಾಜ್ಯದ ಕರಾವಳಿಯಲ್ಲಿ…
View More ಮರಳಿ ಕ್ಷೇಮವಾಗಿ ಭೂಮಿಗೆ ಬಂದ ಸುನೀತಾ ವಿಲಿಯಮ್ಸನ್ರಾಜ್ಯ ಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ: ಸ್ಪೀಕರ್
ವಿಧಾನಸಭೆಯಲ್ಲಿ ಸಚಿವರ ಗೈರುಹಾಜರಿಗೆ ಸ್ಪೀಕರ್ ಯು.ಟಿ. ಖಾದರ್ ಗರಂ ಆಗಿದ್ದಾರೆ. ಸಚಿವರೇ ರಾಜ್ಯ ಸರ್ಕಾರದ ಗೌರವವನ್ನು ಹಾಳು ಮಾಡುತ್ತಿದ್ದಾರೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸದನದಲ್ಲಿ ಸಚಿವರೇ ಇಲ್ಲ ಎಂದು ಆರ್. ಅಶೋಕ್ ಹೇಳಿದ್ದಕ್ಕೆ…
View More ರಾಜ್ಯ ಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ: ಸ್ಪೀಕರ್ಆರ್ಸ್ಎಸ್ ಹಿರಿಯ ನಾಯಕ ನಿಧನ
ಆರ್‌ಎಸ್ಎಸ್ ಹಿರಿಯ ನಾಯಕ ವಸಂತ ರಾವ್ ರಾಮಚಂದ್ರ ಟಂಕಸಾಲಿ ವಯೋಸಹಜ ಖಾಯಿಲೆ ಇಂದ ಬಳಲುತ್ತಿದ್ದ ಅವರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಪ್ರಧಾನಿ ದಿ.…
View More ಆರ್‌ಸ್ಎಸ್ ಹಿರಿಯ ನಾಯಕ ನಿಧನIPL: ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ಸ್ಟಾರ್ ಸೆಲೆಬ್ರೆಟಿಸ್
ಇಂಡಿಯನ್ ಪ್ರೀಮಿಯರ್ ಲೀಗ್ ಇನ್ನು 5 ದಿನಗಳಲ್ಲಿ t20 ಮಹಾಸಂಗ್ರಾಮವೇ ಆರಂಭವಾಗಲಿದೆ ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇದೇ ತಿಂಗಳ 22 ರಂದು ಸಂಜೆ 6 ಗಂಟೆಗೆ ಉದ್ಘಾಟನಾ ಸಮಾರಂಭ ಅದ್ಧೂರಿಯಾಗಿ ಆಯೋಜಿಸಲು…
View More IPL: ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ಸ್ಟಾರ್ ಸೆಲೆಬ್ರೆಟಿಸ್ಛಾಯಾಗ್ರಾಹಕರ ಮೇಲೆ ಕೋಪಗೊಂಡ ರೋಹಿತ್ ಶರ್ಮಾ
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾಲ್ಡಿವ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ್ದಾರೆ. ಈ ವೇಳೆ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ತಕ್ಷಣ, ಛಾಯಾಗ್ರಾಹಕರು ಫೋಟೋಗಾಗಿ ಸುತ್ತುವರಿದುಕೊಂಡರು, ಇದರಿಂದ ರೋಹಿತ್ ಅವರ ಕುಟುಂಬದವರು ಕಾರು…
View More ಛಾಯಾಗ್ರಾಹಕರ ಮೇಲೆ ಕೋಪಗೊಂಡ ರೋಹಿತ್ ಶರ್ಮಾಅಗತ್ಯ ಬಿದ್ದರೆ ಎನ್‌ಕೌಂಟರ್ ಮಾಡುತ್ತೇವೆ: ಡಾ.ಜಿ.ಪರಮೇಶ್ವರ್
ರಾಜ್ಯದಲ್ಲಿ ಎನ್‌ಕೌಂಟರ್ ಮಾಡುವ ಪರಿಸ್ಥಿತಿ ಬಂದಿಲ್ಲ. ಅಗತ್ಯ ಬಿದ್ದರೆ ಖಂಡಿತ ಎನ್‌ಕೌಂಟರ್ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಉದಯಗಿರಿ ಗಲಭೆ, ಕೊಪ್ಪಳದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ…
View More ಅಗತ್ಯ ಬಿದ್ದರೆ ಎನ್‌ಕೌಂಟರ್ ಮಾಡುತ್ತೇವೆ: ಡಾ.ಜಿ.ಪರಮೇಶ್ವರ್ಅಪ್ಪು ಮಾಮ ಎಲ್ಲೇ ಇದ್ರೂ ಚೆನ್ನಾಗಿರಲಿ: ಶ್ರೀಮುರಳಿ
ಇಂದು ಪುನೀತ್ ರಾಜ್‌ಕುಮಾರ್ ಜನ್ಮದಿನದ ಹಿನ್ನೆಲೆ ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ಅವರ ಪುಣ್ಯಭೂಮಿಗೆ ಆಗಮಿಸಿ, ಶ್ರೀಮುರಳಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಅಪ್ಪು ಮಾವನ ಹುಟ್ಟುಹಬ್ಬ, ನೋಡಿಕೊಂಡು ಹೋಗೋಣ ಅಂತ…
View More ಅಪ್ಪು ಮಾಮ ಎಲ್ಲೇ ಇದ್ರೂ ಚೆನ್ನಾಗಿರಲಿ: ಶ್ರೀಮುರಳಿಎಕ್ಕ’ ಫಸ್ಟ್ ಸಾಂಗ್ ಔಟ್…ಯುವ ಜಬರ್ದಸ್ತ್ ಸ್ಟೆಪ್
ನಟ ಯುವರಾಜ್ ಕುಮಾರ್ ‘ಯುವ’ ಸಿನಿಮಾ ಬಳಿಕ ‘ಎಕ್ಕ’ ಅವತಾರವೆತ್ತಿರುವುದು ಗೊತ್ತೇ ಇದೆ. ಶೂಟಿಂಗ್ ಹಂತದಲೇ ಭಾರೀ ಹೈಪ್ ಕ್ರಿಯೇಟ್ ಮಾಡಿರುವ ‘ಎಕ್ಕ’ ಸಿನಿಮಾದ ಮೊದಲ ಸಾಂಗ್ ಇಂದು ಬಿಡುಗಡೆಯಾಗಿದೆ. ‘ಎಕ್ಕಾ ಮಾರ್ ಮಾರ್’…
View More ಎಕ್ಕ’ ಫಸ್ಟ್ ಸಾಂಗ್ ಔಟ್…ಯುವ ಜಬರ್ದಸ್ತ್ ಸ್ಟೆಪ್ಉಕ್ರೇನ್ ಶಾಂತಿ ಒಪ್ಪಂದ: ಪುಟಿನ್ ಜತೆ ನಾಳೆ ಟ್ರಂಪ್ ಮಾತುಕತೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್ ಶಾಂತಿ ಒಪ್ಪಂದದ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್ ಜತೆ ನಾಳೆ ಮಾತನಾಡಲಿದ್ದಾರೆ. ಕಳೆದ ವಾರ ಟ್ರಂಪ್ ಹಾಗೂ ಉಕ್ರೇನ್ ಅಧ್ಯಕ್ಷ ಝಲೆನ್ಸಿ ನಡುವಿನ ಮಾತುಕತೆ ವಿಫಲವಾದಾಗ ಉಕ್ರೇನ್…
View More ಉಕ್ರೇನ್ ಶಾಂತಿ ಒಪ್ಪಂದ: ಪುಟಿನ್ ಜತೆ ನಾಳೆ ಟ್ರಂಪ್ ಮಾತುಕತೆಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿಗೆ BJP ವಿರೋಧ!
ಅಲ್ಪಸಂಖ್ಯಾತರಿಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ಕೊಡುವುದಕ್ಕೆ BJP ಪ್ರಬಲವಾಗಿ ವಿರೋಧಿಸಿದೆ. ವಿಧಾನ ಪರಿಷತ್ ಕಲಾಪ ಪ್ರಾರಂಭವಾಗುತ್ತಲೇ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟ ಬಗ್ಗೆ ಪ್ರಸ್ತಾಪ ಮಾಡಿದರು. ಸಂವಿಧಾನದಲ್ಲಿ ಧರ್ಮ ಆಧಾರಿತ…
View More ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿಗೆ BJP ವಿರೋಧ!
