ಸುಲಭವಾಗಿ ಸಿಗುವ, ಆರೋಗ್ಯಯುತ ಆಹಾರ ಎಂದರೆ ಅದು ಮೊಟ್ಟೆ. ಹೇರಳವಾದ ಪ್ರೋಟೀನ್, ಮಿನರಲ್ಸ್ ಮತ್ತು ಜೀವಸತ್ವಗಳನ್ನು ಇದು ಹೊಂದಿದೆ. ಆದರೆ, ಇದನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ಅಷ್ಟೇ ಅಪಾಯಕಾರಿ ಎಂಬುದು ಸಂಶೋಧನೆಗಳಿಂದ ಸಾಬೀತಾಗಿದೆ. ಇದರಿಂದ…
View More ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೇಯಿಸಿದ ಮೊಟ್ಟೆ ತಿನ್ನುತ್ತಿರಾ? ಹಾಗಿದ್ರೆ ಈ ಸಮಸ್ಯೆಗಳು ಕಾಡಬಹುದು ಎಚ್ಚರ !Category: ಆರೋಗ್ಯ
ಉಪಹಾರದ ಸಮಯದಲ್ಲಿ ಇವುಗಳನ್ನು ತಿಂದ್ರೆ ಜೀರ್ಣಶಕ್ತಿ ಹೆಚ್ಚುತ್ತದೆ
ಬೆಳಗಿನ ಉಪಹಾರದ ಆಹಾರಗಳು ತುಂಬಾ ಆರೋಗ್ಯಕರವಾಗಿರಬೇಕು. ಆರೋಗ್ಯಕರವಾದ ಆಹಾರಗಳ ಜೊತೆಗೆ ಇತರೆ ಆಹಾರಗಳನ್ನು ಸೇರಿಸಿ ತಿನ್ನುವುದರಿಂದ ನಮ್ಮ ಜೀರ್ಣ ಶಕ್ತಿ ವೃದ್ಧಿಯಾಗುತ್ತದೆ. ಉಪಹಾರ ಸೇವನೆ ಮಾಡಿದ ನಂತರ ಪಪ್ಪಾಯ ಸೇವನೆ ದೇಹಕ್ಕೆ ಒಳ್ಳೆಯದು. ಸೇಬು…
View More ಉಪಹಾರದ ಸಮಯದಲ್ಲಿ ಇವುಗಳನ್ನು ತಿಂದ್ರೆ ಜೀರ್ಣಶಕ್ತಿ ಹೆಚ್ಚುತ್ತದೆಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ವಾಪಸ್ ಕಸಿದುಕೊಂಡ ಅಂಗನವಾಡಿ ಶಿಕ್ಷಕಿ,ಸಹಾಯಕಿ ಅಮಾನತು;ವಿಡಿಯೋ ವೈರಲ್..!
ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎನ್ನುವ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ ಕೊಪ್ಪಳ ಜಿಲ್ಲೆಯಲ್ಲಿ ಕೇಳಿಬಂದಿದೆ. ಅಂಗನವಾಡಿ…
View More ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ವಾಪಸ್ ಕಸಿದುಕೊಂಡ ಅಂಗನವಾಡಿ ಶಿಕ್ಷಕಿ,ಸಹಾಯಕಿ ಅಮಾನತು;ವಿಡಿಯೋ ವೈರಲ್..!ಬೆಂಗಳೂರಿನ ರೆಸ್ಟೋರೆಂಟ್ ನಲ್ಲಿ ಕಳಪೆ ಗುಣಮಟ್ಟದ ಎಣ್ಣೆ ಬಳಕೆ: KFC 14 ದಿನ ಬಂದ್
ಬೆಂಗಳೂರಿನ ದೇವನಹಳ್ಳಿಯ KFC ರೆಸ್ಟೋರೆಂಟ್, ದೇವ್ ಯಾನಿ ಇಂಟರ್ ನ್ಯಾಷನಲ್ ಲಿ. ಗೆ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಆಹಾರ ತಯಾರಿಕೆಗೆ ಬಳಸುವ ಪದಾರ್ಥಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಆಹಾರ ತಯಾರಿಕೆಯಲ್ಲಿ…
View More ಬೆಂಗಳೂರಿನ ರೆಸ್ಟೋರೆಂಟ್ ನಲ್ಲಿ ಕಳಪೆ ಗುಣಮಟ್ಟದ ಎಣ್ಣೆ ಬಳಕೆ: KFC 14 ದಿನ ಬಂದ್ನೀವು ಪ್ರತಿನಿತ್ಯ ತಂಪು ಪಾನೀಯಗಳನ್ನು ಕುಡಿಯುತ್ತಿದ್ದೀರಾ? ಹಾಗಿದ್ರೆ ಎಚ್ಚರ!
ಸಾಕಷ್ಟು ತಂಪು ಪಾನೀಯಗಳನ್ನು ಕುಡಿಯುವುದರಿಂದ ದೇಹದಲ್ಲಿ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಹೊಟ್ಟೆಯಲ್ಲಿ ಆಮ್ಲದ ಮಟ್ಟವನ್ನು ಹೆಚ್ಚಿಸುತ್ತದೆ. 350 ಮಿಲಿ ತಂಪು ಪಾನೀಯದಲ್ಲಿ 35 ರಿಂದ 45 ಗ್ರಾಂ ಸಕ್ಕರೆ ಇರುತ್ತದೆ. ಇದರಲ್ಲಿರುವ ಕೆಫೀನ್…
View More ನೀವು ಪ್ರತಿನಿತ್ಯ ತಂಪು ಪಾನೀಯಗಳನ್ನು ಕುಡಿಯುತ್ತಿದ್ದೀರಾ? ಹಾಗಿದ್ರೆ ಎಚ್ಚರ!ನಾವು ದಿನಕ್ಕೆ ಎಷ್ಟು ನೀರು ಕುಡಿಯಬೇಕು? ಮಾಹಿತಿ ತಿಳಿಯೋಣ
ಉತ್ತಮ ಆರೋಗ್ಯಕ್ಕೆ ನೀರು ಅತ್ಯಗತ್ಯ ಅಂಶವಾಗಿದೆ. ದೇಹವು ಮೂತ್ರ ಮತ್ತು ಬೆವರಿನ ಮೂಲಕ ನಿರಂತರವಾಗಿ ನೀರನ್ನು ಹೊರಹಾಕುತ್ತದೆ. ಆದ್ದರಿಂದ, ಅತಿಯಾದ ಬಾಯಾರಿಕೆಯಿಂದ ತಪ್ಪಿಸಿಕೊಳ್ಳಲು ನಾವು ಪ್ರತಿದಿನ ಸಾಕಷ್ಟು ನೀರನ್ನು ಕುಡಿಯಬೇಕು. ನೀರು ನಮ್ಮೆಲ್ಲರ ಆರೋಗ್ಯಕ್ಕೆ…
View More ನಾವು ದಿನಕ್ಕೆ ಎಷ್ಟು ನೀರು ಕುಡಿಯಬೇಕು? ಮಾಹಿತಿ ತಿಳಿಯೋಣಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು
ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ (L K Advani) ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಗೆ (Apollo Hospital) ದಾಖಲಿಸಲಾಗಿದೆ. ಅಪೋಲೊ ಆಸ್ಪತ್ರೆಯ ವೈದ್ಯರು…
View More ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲುಪ್ಯಾಶನ್ ಫ್ರೂಟ್: ಇದರಲ್ಲಿರುವ ಆರೋಗ್ಯಕರ ಪ್ರಯೋಜನಗಳೇನು?
ನಮ್ಮ ಪರಿಸರ ದಲ್ಲಿ ಅದೆಷ್ಟೋ ಬಗೆಯ ಹಣ್ಣುಗಳು ಇವೆ. ಆದರೆ, ಬಹುತೇಕ ಹಣ್ಣುಗಳ ಉಪಯೋಗ ಮಾತ್ರ ನಮಗೆ ತಿಳಿದಿಲ್ಲ. ನಿಸರ್ಗದತ್ತವಾದ ಇಂತಹ ಹಣ್ಣುಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇಂತಹ ಹಣ್ಣುಗಳಲ್ಲಿ ಪ್ಯಾಶನ್ ಫ್ರೂಟ್ ಕೂಡ…
View More ಪ್ಯಾಶನ್ ಫ್ರೂಟ್: ಇದರಲ್ಲಿರುವ ಆರೋಗ್ಯಕರ ಪ್ರಯೋಜನಗಳೇನು?‘ಅರಿಶಿಣ’ ಮಾತ್ರವಲ್ಲ, ಅದರ ನೀರಿನಲ್ಲಿಯೂ ಇವೆ ಅನೇಕ ಆರೋಗ್ಯ ಪ್ರಯೋಜನಗಳು
ಅರಿಶಿನ ಪ್ರತಿ ಭಾರತೀಯ ಮನೆಯ ಸಾಮಾನ್ಯವಾಗಿ ಸಿಗುವ ಪದಾರ್ಥವಾಗಿದೆ. ಚಿನ್ನದ ಮಸಾಲೆ ಎಂದು ಟ್ಯಾಗ್ ಮಾಡಲಾದ ಅರಿಶಿನವು ಆಯುರ್ವೇದದಲ್ಲಿ ಅದರ ಅದ್ಭುತ ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಈ ಅರಿಶಿನವನ್ನು ಉಗುರುಬೆಚ್ಚಗಿನ ನೀರಿಗೆ ಸೇರಿಸಿದಾಗ ಅದು…
View More ‘ಅರಿಶಿಣ’ ಮಾತ್ರವಲ್ಲ, ಅದರ ನೀರಿನಲ್ಲಿಯೂ ಇವೆ ಅನೇಕ ಆರೋಗ್ಯ ಪ್ರಯೋಜನಗಳುಹಲ್ಲಿನ ಆರೋಗ್ಯಕ್ಕೆ ಯಾವ ಆಹಾರಗಳ ಸೇವನೆ ಉತ್ತಮ ನಿಮಗೆ ಗೊತ್ತೇ ?
ಪ್ರತಿಯೊಬ್ಬರ ಬಾಯಿಯಿಂದಲೇ ಆರೋಗ್ಯ ಹೇಗಿದೆ ಎಂದು ತಿಳಿದುಬರುತ್ತದೆ. ಹಲ್ಲಿನ ಸಮಸ್ಯೆಗಳನ್ನು ತಡೆಗಟ್ಟಲು ನಮ್ಮ ಬಾಯಿ, ಹಲ್ಲು ಮತ್ತು ಒಸಡುಗಳನ್ನು ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿರಿಸಿಕೊಳ್ಳಬೇಕು, ಹೀಗಾಗಿ ಅವುಗಳನ್ನು ಸ್ವಚ್ಛತೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಿ. ಅದಕ್ಕಾಗಿ ಇಲ್ಲಿವೆ ಕೆಲವು…
View More ಹಲ್ಲಿನ ಆರೋಗ್ಯಕ್ಕೆ ಯಾವ ಆಹಾರಗಳ ಸೇವನೆ ಉತ್ತಮ ನಿಮಗೆ ಗೊತ್ತೇ ?
