ಗರ್ಭಿಣಿಯರಿಗೆ ಕೇಂದ್ರ ಸರ್ಕಾರದ ಉಡುಗೊರೆ: ಖಾತೆಗೆ 5,000 ರೂಪಾಯಿ ಜಮಾ

(PMMV Yojana) ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಮಾತೃತ್ವ ವಂದನ ಯೋಜನೆಯಲ್ಲಿ ಗರ್ಭಿಣಿಯರಿಗೆ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ. ಈ ಯೋಜನೆಯಲ್ಲಿ 5,000 ಹಣವನ್ನು ಖಾತೆಗೆ ಜಮಾ ಮಾಡುತ್ತಿದ್ದು, ಇದಕ್ಕಾಗಿ ಅರ್ಜಿ…

View More ಗರ್ಭಿಣಿಯರಿಗೆ ಕೇಂದ್ರ ಸರ್ಕಾರದ ಉಡುಗೊರೆ: ಖಾತೆಗೆ 5,000 ರೂಪಾಯಿ ಜಮಾ

ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಭರ್ಜರಿ ಸಿಹಿ ಸುದ್ದಿ

ಕೇಂದ್ರ ಸರ್ಕಾರ ದೇಶದ ಜನತೆಗೆ ಭರ್ಜರಿ ಸಿಹಿ ನೀಡಿದೆ. ಹೌದು, ಆಯುಷ್ಮಾನ್‌ ಭಾರತ್‌ ಆರೋಗ್ಯ ವಿಮಾ ಯೋಜನೆಯಡಿ ಸದ್ಯ ಇರುವ 5ರೂ. ಲಕ್ಷ ವಿಮೆ ಮೊತ್ತವನ್ನು 10ರೂ. ಲಕ್ಷಕ್ಕೆ ಹೆಚ್ಚಿಸಲು ಹಾಗೂ 70 ವರ್ಷ…

View More ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಭರ್ಜರಿ ಸಿಹಿ ಸುದ್ದಿ

HEALTH TIPS: ಡೆಂಗ್ಯೂ ಜ್ವರಕ್ಕೆ ಮನೆಮದ್ದುಗಳು; ಈ ಆಹಾರಗಳನ್ನು ಸೇವಿಸಿ

ಡೆಂಗ್ಯೂ ಜ್ವರಕ್ಕೆ ಯಾವುದೇ ರೀತಿಯ ಲಸಿಕೆ ಅಥವಾ ಔಷಧಿ ಇಲ್ಲ ಎನ್ನುವುದು ತಿಳಿದೇ ಇದೆ. ಹಾಗಾದರೆ ಇದನ್ನು ಗುಣಪಡಿಸುವುದು ಹೇಗೆ ಎನ್ನುವ ಪ್ರಶ್ನೆಯು ಮೂಡು ವುದು. ದೇಹದ ತಾಪಮಾನ ಕಡಿಮೆ ಮಾಡಿಕೊಂಡು, ಪ್ಲೇಟ್ಲೆಟ್ ಹೆಚ್ಚು…

View More HEALTH TIPS: ಡೆಂಗ್ಯೂ ಜ್ವರಕ್ಕೆ ಮನೆಮದ್ದುಗಳು; ಈ ಆಹಾರಗಳನ್ನು ಸೇವಿಸಿ

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಬೆಂಗಳೂರಿನಲ್ಲಿ ಬಾಲಕ ಸಾವು..!

ಬೆಂಗಳೂರು: ರಾಜ್ಯದಲ್ಲಿ  ಜ್ವರದ ಅಬ್ಬರ ಹೆಚ್ಚಾಗುತ್ತಿದೆ. ಹಾಸನದಲ್ಲಿ ಮಕ್ಕಳ ಸಾವಿನ ನಂತರ ಬೆಂಗಳೂರಿನಲ್ಲಿ ಡೆಂಗ್ಯೂಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್ ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

View More ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಬೆಂಗಳೂರಿನಲ್ಲಿ ಬಾಲಕ ಸಾವು..!

ಒಣಶುಂಠಿ ಬಳಸುವುದರಿಂದ ಎಷ್ಟೆಲ್ಲಾ ಆರೋಗ್ಯಕಾರಿ ಪ್ರಯೋಜನಗಳಿವೆ ಗೊತ್ತಾ?

ಶುಂಠಿಯು ತನ್ನ ವಿಭಿನ್ನ ಸುಗಂಧವನ್ನು ಹೊಂದಿದ್ದು, ಅಡುಗೆಗೆ ರುಚಿಯನ್ನು ನೀಡುವುದಲ್ಲದೆ ಗ್ಯಾಸ್ಟ್ರಿಕ್ ತೊಂದರೆಗಳನ್ನು ನಿವಾರಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಬಳಸಲಾಗುತ್ತದೆ. ಹಸಿ ಶುಂಠಿಯಂತೆ ಒಣ ಶುಂಠಿಯು ಸಾಕಷ್ಟು ಪ್ರಯೋಜನಗಳನ್ನು ಹೊಂದಿದೆ. ಒಣ ಶುಂಠಿಯನ್ನು ಆಯುರ್ವೇದದಲ್ಲಿ…

View More ಒಣಶುಂಠಿ ಬಳಸುವುದರಿಂದ ಎಷ್ಟೆಲ್ಲಾ ಆರೋಗ್ಯಕಾರಿ ಪ್ರಯೋಜನಗಳಿವೆ ಗೊತ್ತಾ?

ಮಾವಿನಹಣ್ಣಿನಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಇಲ್ಲಿ ನೋಡಿ…

ಮಾವಿನಹಣ್ಣಿನ ಹೆಸರು ಕೇಳಿದಾಕ್ಷಣ ಬಾಯಲ್ಲಿ ನೀರೂರುತ್ತದೆ. ಮಾರುಕಟ್ಟೆಯಲ್ಲಿ ಮಾವು ಮಾರಾಟ ಆರಂಭವಾಗಿದ್ದು, ಮಾವು ಪ್ರಿಯರು ಈ ಸೀಸನ್‌ಗಾಗಿ ಕಾತರದಿಂದ ಕಾಯುತ್ತಿರುತ್ತಾರೆ. ಯಾಕೆಂದರೆ ಮಾವು ಕೇವಲ ರುಚಿಗಷ್ಟೇ ಅಲ್ಲ, ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ಬೇಸಗೆ…

View More ಮಾವಿನಹಣ್ಣಿನಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಇಲ್ಲಿ ನೋಡಿ…

ನುಗ್ಗೆ ಸೊಪ್ಪು ಎಷ್ಟೆಲ್ಲಾ ಕೆಲಸ ಮಾಡುತ್ತೆ ಗೊತ್ತಾ?

ನೀವು ಈ ನುಗ್ಗೆಕಾಯಿ ಸಾಂಬಾರ್‌ಗೆ ಮಾರುಹೋಗುವಂತಹ ಜನ ಆಗಿರಬಹುದು. ಆದ್ರೆ ಈ ನುಗ್ಗೆ ಸೊಪ್ಪಿನಲ್ಲಿ ನೀವು ಅಚ್ಚರಿ ಪಡುವಷ್ಟು ಆರೋಗ್ಯಕರ ಅಂಶಗಳು ಅಡಗಿವೆ. ನಿಮ್ಮ ಮನೆಯಲ್ಲೊಂದು ನುಗ್ಗೆ ಮರ ಇದ್ದರಂತು ಅದರ ಪ್ರಯೋಜನವನ್ನ ಪಡೆಯಲು…

View More ನುಗ್ಗೆ ಸೊಪ್ಪು ಎಷ್ಟೆಲ್ಲಾ ಕೆಲಸ ಮಾಡುತ್ತೆ ಗೊತ್ತಾ?

ಸುಲಭವಾಗಿ ಶುಗರ್ ಕಂಟ್ರೋಲ್ ಮಾಡ್ಬೇಕಾ!?.. ರಾತ್ರಿ ಮಲಗುವ ಮುಂಚೆ ಈ ಕೆಲಸ ಮಾಡಿ!

ಜೀವನಶೈಲಿ ಮತ್ತು ಆಹಾರ ಕ್ರಮದಿಂದಲೂ ರಕ್ತದಲ್ಲಿನ ಸಕ್ಕರೆ ಮಟ್ಟವು ಅಧಿಕವಾಗಬಹುದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಡಲು ನಾವು ನಿಮಗೆ ಒಂದು ಮನೆಮದ್ದನ್ನು ತಿಳಿಸಿಕೊಡಲಿದ್ದೇವೆ. ವೀಳ್ಯದ ಎಲೆಯನ್ನು ಜಗಿದರೆ ಆಗ ಇದರಿಂದ ರಕ್ತದಲ್ಲಿನ ಸಕ್ಕರೆ…

View More ಸುಲಭವಾಗಿ ಶುಗರ್ ಕಂಟ್ರೋಲ್ ಮಾಡ್ಬೇಕಾ!?.. ರಾತ್ರಿ ಮಲಗುವ ಮುಂಚೆ ಈ ಕೆಲಸ ಮಾಡಿ!

ಕಿತ್ತಳೆ ಸಿಪ್ಪೆ ಎಸೆಯಬೇಡಿ :ಇದರ ಸೇವನೆ ಹೃದಯದ ಆರೋಗ್ಯಕ್ಕೆ ಸಹಕಾರಿ!

ಕಿತ್ತಳೆ ಹಣ್ಣು ಹುಳಿಯನ್ನೂ ಸಿಹಿಯನ್ನೂ ಸಮಪ್ರಮಾಣದಲ್ಲಿ ಹೊಂದಿರುವ ದೇಹಕ್ಕೆ ಒಳ್ಳೆಯದನ್ನೇ ಬಯಸುವ ಹಣ್ಣು. ಒಂದು ಚಮಚದಷ್ಟು ಕಿತ್ತಳೆ ಸಿಪ್ಪೆಯ ಪುಡಿಯಲ್ಲಿ ನಮ್ಮ ದೇಹಕ್ಕೆ ನಿತ್ಯವೂ ಬೇಕಾಗುವ ವಿಟಮಿನ್‌ ಸಿಯ ಶೇ.14ರಷ್ಟಿದೆಯಂತೆ. ಅಂದರೆ ಅದು ಒಳಗಿರುವ…

View More ಕಿತ್ತಳೆ ಸಿಪ್ಪೆ ಎಸೆಯಬೇಡಿ :ಇದರ ಸೇವನೆ ಹೃದಯದ ಆರೋಗ್ಯಕ್ಕೆ ಸಹಕಾರಿ!

HEALTH TIPS: ಅತಿಯಾದ ಸಿಗರೇಟ್ ಸೇವನೆಯಿಂದ ಗಂಟಲಲ್ಲಿ ಮೂಡಿತು ಕೂದಲು..!

ಧೂಮಪಾನ ಮಾಡುವುದು ಎಷ್ಟು ಅನಾರೋಗ್ಯಕರ ಅಭ್ಯಾಸ ಎನ್ನುವುದು ನಮಗೆ ತಿಳಿದಿರುವ ವಿಚಾರ. ಇಂದು ಜಗತ್ತಿನಲ್ಲಿ ದಾಖಲಾಗುತ್ತಿರುವ ಕ್ಯಾನ್ಸರ್ ಪ್ರಕರಣಗಳಲ್ಲಿ ಧೂಮಪಾನ ಮಾಡುವವರು ಹಾಗೂ ಚೈನ್ ಸ್ಮೋಕರ್‌, ಸೆಕೆಂಡ್ ಹ್ಯಾಂಡ್ ಸ್ಮೋಕರ್‌ಗಳ ಸಂಖ್ಯೆ ಹೆಚ್ಚಿದೆ. ಧೂಮಪಾನದ…

View More HEALTH TIPS: ಅತಿಯಾದ ಸಿಗರೇಟ್ ಸೇವನೆಯಿಂದ ಗಂಟಲಲ್ಲಿ ಮೂಡಿತು ಕೂದಲು..!