fire accident

ದೀಪಾವಳಿಗೆ ಹಚ್ಚಿದ ದೀಪದಿಂದ ಮನೆಗೆ ಬೆಂಕಿ: ಉದ್ಯಮಿ, ಪತ್ನಿ ಸೇರಿ 3 ಸಾವು

ಕಾನ್ಪುರ: ದೀಪಾವಳಿಗೆಂದು ಹಚ್ಚಿದ್ದ ದೀಪದಿಂದ ಮನೆಗೆ ಬೆಂಕಿ ಹೊತ್ತಿ ಹೊಗೆ ಆವರಿಸಿಕೊಂಡು ಉದ್ಯಮಿ ದಂಪತಿ ಮತ್ತು ಮನೆಕೆಲಸದಾಕೆ ಉಸಿರುಗಟ್ಟಿ ಮೃತಪಟ್ಟ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಸಂಜಯ್‌ ಶ್ಯಾಂ ದಾಸನಿ (49)…

View More ದೀಪಾವಳಿಗೆ ಹಚ್ಚಿದ ದೀಪದಿಂದ ಮನೆಗೆ ಬೆಂಕಿ: ಉದ್ಯಮಿ, ಪತ್ನಿ ಸೇರಿ 3 ಸಾವು

ಅಮೆರಿಕದಲ್ಲಿಯೂ ಹಿಂದುತ್ವ ರಾಜಕೀಯ: ಕಮಲಾ ಹ್ಯಾರಿಸ್‌ ವಿರುದ್ಧ ಟ್ರಂಪ್ ವಾಗ್ದಾಳಿ

ವಾಷಿಂಗ್ಟನ್‌: ಭಾರತದಲ್ಲಿ ಧರ್ಮಗಳ ಆಧಾರದ ಮೇಲೆ ರಾಜಕಾರಣ ಮಾಡುವುದು ಸಹಜ. ಆದರೆ, ಪಾಶ್ಚಾತ್ಯ ರಾಷ್ಟ್ರದಲ್ಲಿಯೂ ಹಿಂದುತ್ವದ ಮೇಲೆ ರಾಜಕಾರಣಿಗಳು ಮತಯಾಚನೆ ಮಾಡುತ್ತಿದ್ದಾರೆ. ಹೌದು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಬಿರುಸು ಪಡೆದುಕೊಂಡಿದ್ದು, ಹಿಂದೂಗಳ ಓಲೈಕೆ ರಾಜಕಾರಣ…

View More ಅಮೆರಿಕದಲ್ಲಿಯೂ ಹಿಂದುತ್ವ ರಾಜಕೀಯ: ಕಮಲಾ ಹ್ಯಾರಿಸ್‌ ವಿರುದ್ಧ ಟ್ರಂಪ್ ವಾಗ್ದಾಳಿ

ಡೊನಾಲ್ಡ್ ಟ್ರಂಪ್‌ ಸೇಡಿನ ರಾಜಕೀಯ ಮಾಡುತ್ತಿದ್ದು, ಸೇಡು ತೀರಿಸಿಕೊಳ್ಳುವ ಗೀಳು ಇದೆ: ಕಮಲಾ ಕಿಡಿ

ನ್ಯೂಯಾರ್ಕ್: ‘ಡೊನಾಲ್ಡ್‌ ಟ್ರಂಪ್‌ ಸೇಡು ತೀರಿಸಿಕೊಳ್ಳುವ ಗೀಳು ಹೊಂದಿದ್ದು, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅವರು ಗೆದ್ದರೆ ಶ್ವೇತಭವನಕ್ಕೆ ದ್ವೇಷಿಗಳ ಪಟ್ಟಿ ತರುತ್ತಾರೆ. ನಾನು ಗೆದ್ದರೆ ಮಾಡಬೇಕಾದ ಕೆಲಸಗಳ ಪಟ್ಟಿ ತರುವೆ’ ಎಂದು ಅಮೆರಿಕ ಅಧ್ಯಕ್ಷೀಯ…

View More ಡೊನಾಲ್ಡ್ ಟ್ರಂಪ್‌ ಸೇಡಿನ ರಾಜಕೀಯ ಮಾಡುತ್ತಿದ್ದು, ಸೇಡು ತೀರಿಸಿಕೊಳ್ಳುವ ಗೀಳು ಇದೆ: ಕಮಲಾ ಕಿಡಿ

ಕಾಂಗ್ರೆಸ್ ಕಳ್ಳರ ಪಕ್ಷವಾಗಿದ್ದು, ರಾಜ್ಯವನ್ನು ದಿವಾಳಿ ಮಾಡುತ್ತಿದೆ: ಪ್ರಹ್ಲಾದ್ ಜೋಶಿ ವಾಗ್ದಾಳಿ

ಧಾರವಾಡ: ಕಾಂಗ್ರೆಸ್ ಮಹಾನ್ ಕಳ್ಳರು, ಖದೀಮರ ಪಕ್ಷವಾಗಿದ್ದು, ಇಡೀ ದೇಶದಲ್ಲಿ ಸುಳ್ಳು ಆಶ್ವಾಸನೆ ಕೊಟ್ಟಿದೆ. ಅಲ್ಲದೆ, ರಾಜ್ಯವನ್ನು ದಿವಾಳಿ ಪ್ರಯತ್ನ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ…

View More ಕಾಂಗ್ರೆಸ್ ಕಳ್ಳರ ಪಕ್ಷವಾಗಿದ್ದು, ರಾಜ್ಯವನ್ನು ದಿವಾಳಿ ಮಾಡುತ್ತಿದೆ: ಪ್ರಹ್ಲಾದ್ ಜೋಶಿ ವಾಗ್ದಾಳಿ

ಭಾರತ-ಚೀನಾ ಗಡಿಯಲ್ಲಿ ದೀಪಾವಳಿ: 4 ವರ್ಷಗಳ ಬಳಿಕ ಯೋಧರಿಂದ ಹಬ್ಬದ ಸಂಭ್ರಮ 

ನವದೆಹಲಿ: ಪೂರ್ವ ಲಡಾಖ್‌ನಲ್ಲಿ ಪರಸ್ಪರ ಶಾಂತಿ ಮಾತುಕತೆ ಮೂಲಕ ಸೇನಾ ಹಿಂಪಡೆತ ನಡೆದ ಬೆನ್ನಲ್ಲೇ, ಉಭಯ ದೇಶಗಳ ನಡುವಿನ 5 ಗಡಿ ಪ್ರದೇಶಗಳಲ್ಲಿ ಗುರುವಾರ ಭಾರತ ಮತ್ತು ಚೀನಾ ಯೋಧರು ಪರಸ್ಪರ ಸಿಹಿ ಹಂಚಿ…

View More ಭಾರತ-ಚೀನಾ ಗಡಿಯಲ್ಲಿ ದೀಪಾವಳಿ: 4 ವರ್ಷಗಳ ಬಳಿಕ ಯೋಧರಿಂದ ಹಬ್ಬದ ಸಂಭ್ರಮ 
Health practices during rainy season

3 ದಿನ ಮಳೆ ಹಿನ್ನೆಲೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ: ಅಕ್ಟೋಬರಲ್ಲಿ ಹೆಚ್ಚು ವರ್ಷಧಾರೆ 

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗುವ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಿದೆ. ಹೌದು, ನ.1ರಂದು ದಕ್ಷಿಣ ಒಳನಾಡಿನ…

View More 3 ದಿನ ಮಳೆ ಹಿನ್ನೆಲೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ: ಅಕ್ಟೋಬರಲ್ಲಿ ಹೆಚ್ಚು ವರ್ಷಧಾರೆ 
H-Vishwanath-vijayaprabha-news

ಗಂಡನಿಗೆ ಹೆಂಡ ಕುಡಿಸಿ, ಹೆಂಡತಿಗೆ ₹2೦೦೦ ಕೊಟ್ಟರೆ ಏನುಪಯೋಗ: ಹಳ್ಳಿಹಕ್ಕಿ ವಿಶ್ವನಾಥ್‌ ಗುಟುರು 

ವಿಜಯಪುರ: ನಿಮ್ಮನ್ನು ಗ್ಯಾರಂಟಿ ಕೇಳಿದ್ದು ಯಾರು? ಡಿ.ದೇವರಾಜು ಅರಸು ಅಕ್ಕಿ ಕೊಡಲಿಲ್ಲ, ಅಕ್ಕಿ ಬೆಳೆಯುವ ಭೂಮಿ ಕೊಟ್ಟರು. ಸಿದ್ದರಾಮಯ್ಯನವರ ಈ ಗ್ಯಾರಂಟಿ ಯೋಜನೆ ನಿರ್ಣಯ ಒಳ್ಳೆಯದಲ್ಲ. ಒಂದು ಬಿಯರ್ ₹13೦ ಇದ್ದದ್ದು ₹27೦ ಆಗಿದೆ.…

View More ಗಂಡನಿಗೆ ಹೆಂಡ ಕುಡಿಸಿ, ಹೆಂಡತಿಗೆ ₹2೦೦೦ ಕೊಟ್ಟರೆ ಏನುಪಯೋಗ: ಹಳ್ಳಿಹಕ್ಕಿ ವಿಶ್ವನಾಥ್‌ ಗುಟುರು 
basavaraj-bommai-vijayaprabha

ಕಂದಾಯ ಕಾನೂನು ಮೀರಿದ ರಾಜ್ಯ ಸರ್ಕಾರ, ಕೂಡಲೇ ವಕ್ಫ್‌ ನೋಟಿಸ್ ಹಿಂಪಡೆಯಿರಿ: ಸಿಎಂಗೆ ಬೊಮ್ಮಾಯಿ ಆಗ್ರಹ

ಶಿಗ್ಗಾಂವಿ: ರಾಜ್ಯದಲ್ಲಿ ವಕ್ಫ್‌ ಕಾನೂನು ದುರುಪಯೋಗ ಆಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳಿಗೆ ವಕ್ಫ್‌ ಪ್ರಾಪರ್ಟಿ ಎಂದು ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್ ವಾಪಸ್…

View More ಕಂದಾಯ ಕಾನೂನು ಮೀರಿದ ರಾಜ್ಯ ಸರ್ಕಾರ, ಕೂಡಲೇ ವಕ್ಫ್‌ ನೋಟಿಸ್ ಹಿಂಪಡೆಯಿರಿ: ಸಿಎಂಗೆ ಬೊಮ್ಮಾಯಿ ಆಗ್ರಹ

ಇನ್ಮುಂದೆ ಆಂಧ್ರದ ತಿರುಪತಿಯಲ್ಲಿ ಹಿಂದೂಗಳಿಗೆ ಮಾತ್ರ ಕೆಲಸ: ನೂತನ ಅಧ್ಯಕ್ಷ ನಾಯ್ಡು ಸೂಚನೆ

ಹೈದರಾಬಾದ್‌: ಇತ್ತೀಚೆಗೆ ಲಡ್ಡು ಪ್ರಸಾದದ ವಿವಾದದಿಂದ ಜಗತ್ತಿನಾದ್ಯಂತ ಸುದ್ದಿಯಲ್ಲಿದ್ದ ತಿಮ್ಮಪ್ಪನ ಸನ್ನಿಧಿಯಲ್ಲಿ ಇನ್ಮುಂದೆ ಹಿಂದೂಗಳು ಮಾತ್ರ ಕೆಲಸ ಮಾಡಲಿದ್ದಾರೆ. ಹೌದು, ಹಿಂದೂಗಳ ಆರಾಧ್ಯ ದೈವ ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಾಲಯದಲ್ಲಿ ಕೆಲಸ ಮಾಡುವ ಎಲ್ಲಾ…

View More ಇನ್ಮುಂದೆ ಆಂಧ್ರದ ತಿರುಪತಿಯಲ್ಲಿ ಹಿಂದೂಗಳಿಗೆ ಮಾತ್ರ ಕೆಲಸ: ನೂತನ ಅಧ್ಯಕ್ಷ ನಾಯ್ಡು ಸೂಚನೆ

ರಷ್ಯಾದ ಜತೆಗೆ ವ್ಯವಹರಿಸುವ 4 ಭಾರತೀಯ ಕಂಪನಿಗಳಿಗೆ ಅಮೆರಿಕ ದಿಗ್ಬಂಧನ

ನವದೆಹಲಿ: ರಷ್ಯಾದ ಜತೆಗೆ ಭಾರತ ವ್ಯವಹಾರ ನಡೆಸುತ್ತಿರುವುದಕ್ಕೆ ಸಿಡಿಮಿಡಿಗೊಂಡಿರುವ ಅಮೆರಿಕ ಭಾರತದ ಕಂಪನಿಗಳ ಮೇಲೆ ನಿರ್ಭಂದ ಹೇರಿದೆ. ಉಕ್ರೇನ್‌ ಮೇಲೆ ಸಮರ ನಡೆಸುತ್ತಿರುವ ರಷ್ಯಾ ಜತೆ ವ್ಯವಹಾರಿಕ ಸಂಬಂಧ ಹೊಂದಿರುವ ಭಾರತದ 4 ಕಂಪನಿಗಳಿಗೆ…

View More ರಷ್ಯಾದ ಜತೆಗೆ ವ್ಯವಹರಿಸುವ 4 ಭಾರತೀಯ ಕಂಪನಿಗಳಿಗೆ ಅಮೆರಿಕ ದಿಗ್ಬಂಧನ