ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (1875) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) & ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಜೂ.27 ಅರ್ಜಿ ಸಲ್ಲಿಸಲು ಕೊನೆಯ…
View More ಗ್ರಾಮೀಣ ಬ್ಯಾಂಕ್‌ಗಳಲ್ಲಿ 9,995 ಖಾಲಿ ಹುದ್ದೆ: ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನCategory: Home
ಇಂದು ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಗುರುವಾರ ಲೋಕಸಭೆ ಮತ್ತು ರಾಜ್ಯಸಭೆಯಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸದಾಗಿ ಚುನಾಯಿತ ಸರ್ಕಾರದ ಆದ್ಯತೆಗಳನ್ನು ರಾಷ್ಟ್ರಪತಿ ಈ ವೇಳೆ ಅನಾವರಣಗೊಳಿಸುವ ನಿರೀಕ್ಷೆಯಿದೆ.…
View More ಇಂದು ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣJOB ALERT: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿ
ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ರೈಲ್ವೆ ರಿಕ್ರೂಟ್‌ಮೆಂಟ್ ಸೆಲ್ (Railway Recruitment Cell) ಈಶಾನ್ಯ ರೈಲ್ವೆ ವಿಭಾಗ (North Eastern Railway)ದಲ್ಲಿ ಖಾಲಿ ಇರುವ 1,104 ತರಬೇತುದಾರ ಹುದ್ದೆಗಳ (Apprentice posts)…
View More JOB ALERT: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ, 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಬೀಳುತ್ತಿದ್ದು ಈ ನಡುವೆ ಮೂರು ದಿನಗಳ ಕಾಲ ವರುಣ ಅಬ್ಬರಿಸಲಿದ್ದಾನೆ.ಜೂನ್ 29 ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ…
View More ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ, 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಬಾಯಿಯಿಂದ ದುರ್ವಾಸನೆಯನ್ನು ಹೋಗಲಾಡಿಸಲು ಇಲ್ಲಿದೆ ಸಿಂಪಲ್ ಮನೆ ಮದ್ದು!
ಬಾಯಿಯ ದುರ್ವಾಸನೆಯು ಇದೊಂದು ಸಾಮಾನ್ಯ ಸಂಗತಿಯಾಗಿದೆ, ಬಾಯಿಯಿಂದ ದುರ್ವಾಸನೆ ವಿಶೇಷವಾಗಿ ಈರುಳ್ಳಿ ಅಥವಾ ಬೆಳ್ಳುಳ್ಳಿಯಂತಹ ಆಹಾರವನ್ನು ಸೇವನೆ, ಹಲ್ಲು ಹುಳುಕು ಹಾಗೂ ಬಾಯಿಯ ಆರೋಗ್ಯ ಸಮಸ್ಯೆ ಅಥವಾ ದೇಹದ ಇತರ ಭಾಗಗಳ ಮೇಲೆ ಪರಿಣಾಮ…
View More ಬಾಯಿಯಿಂದ ದುರ್ವಾಸನೆಯನ್ನು ಹೋಗಲಾಡಿಸಲು ಇಲ್ಲಿದೆ ಸಿಂಪಲ್ ಮನೆ ಮದ್ದು!17,727 ಕೇಂದ್ರ ಸರ್ಕಾರಿ ಖಾಲಿ ಹುದ್ದೆಗಳಿಗೆ ನೇಮಕಾತಿ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಎಸ್ಎಸ್ಸಿ ಸಿಜಿಎಲ್ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 24 ರಿಂದ ಜುಲೈ 24 ರವರೆಗೆ ಕಂಬೈನ್ಡ್ ಗ್ರಾಜುಯೇಟ್…
View More 17,727 ಕೇಂದ್ರ ಸರ್ಕಾರಿ ಖಾಲಿ ಹುದ್ದೆಗಳಿಗೆ ನೇಮಕಾತಿ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಕಾಲೇಜ್ ನಲ್ಲಿ ಹಿಜಾಬ್ ಬ್ಯಾನ್ ಮಾಡಿದ ಬೊಂಬೆ ಹೈಕೋರ್ಟ್
ಮುಂಬೈ: ಕಾಲೇಜು ಕ್ಯಾಂಪಸ್ ನಲ್ಲಿ ಹಿಜಾಬ್, ನಿಖಾಬ್, ಬುರ್ಖಾ, ಟೋಪಿ ಧರಿಸುವುದನ್ನು ನಿಷೇಧಿಸುವ ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಜಾರಿಗೊಳಿಸಿದ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ…
View More ಕಾಲೇಜ್ ನಲ್ಲಿ ಹಿಜಾಬ್ ಬ್ಯಾನ್ ಮಾಡಿದ ಬೊಂಬೆ ಹೈಕೋರ್ಟ್ವೈದ್ಯರು ಮೂಳೆ ಮುರಿತ ಶಸ್ತ್ರಚಿಕಿತ್ಸೆಗೆ ಔಷಧಿಯಾಗಿ ಮೆಹಂದಿ ಕೋನ್ ಬಳಕೆ
ಕಾಲು ನೋವಿನ ಸಮಸ್ಯೆಯಿಂದ ಇಲ್ಲಿನ ಜಯಚಾಮರಾಜೇಂದ್ರ ಜಿಲ್ಲಾ ಆಸ್ಪತ್ರೆಗೆ ಮಂಗಳವಾರ ಬಂದಿದ್ದ ವೃದ್ಧ ಈರಯ್ಯ ಅವರಿಗೆ, ಬ್ಯಾಂಡೇಜ್ ಜೊತೆಗೆ ಮೆಹಂದಿ ಕೋನ್ ತರಲು ಸೂಚಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಆದರೆ, ಕಾಲಿನ…
View More ವೈದ್ಯರು ಮೂಳೆ ಮುರಿತ ಶಸ್ತ್ರಚಿಕಿತ್ಸೆಗೆ ಔಷಧಿಯಾಗಿ ಮೆಹಂದಿ ಕೋನ್ ಬಳಕೆಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಹೊಸ ಅಪ್ಡೇಟ್ ಬಗ್ಗೆ ಮಾಹಿತಿ ಪಡೆಯಿರಿ..!
ರಾಜ್ಯದಲ್ಲಿನ ಬಡ ಕುಟುಂಬದವರಿಗೆ ಸರ್ಕಾರವು ಹಲವಾರೂ ರೀತಿಯಲ್ಲಿ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಪಡಿತರ ಚೀಟಿ ವಿಚಾರಣೆ ಕೂಡ ಒಂದಾಗಿದೆಯೇ ಅನ್ನಬಹುದು. ಈಗಾಗಲೇ ರೇಷನ್ ಕಾರ್ಡ್ಗಳನ್ನು ಇದ್ದಂತಹ ಜನರಿಗೆ ಪಡಿತರ ಜೊತೆಗೆ ಆಹಾರ…
View More ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಹೊಸ ಅಪ್ಡೇಟ್ ಬಗ್ಗೆ ಮಾಹಿತಿ ಪಡೆಯಿರಿ..!ಇಂದಿನಿಂದ 5 ದಿನ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು: ಇಂದಿನಿಂದ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್…
View More ಇಂದಿನಿಂದ 5 ದಿನ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ
