ದೀ ಸೆಂಟ್ರಲ್ ಇಂಡಸ್ಟ್ಟಿಯಲ್ ಸೆಕ್ಯೂರಿಟಿ ಫೋರ್ಸ್‌ನಲ್ಲಿ ಭಾರೀ ಉದ್ಯೋಗ ಖಾಲಿಯಿದ್ದು ನೇಮಕಾತಿಗಾಗಿ ಅರ್ಜಿ ಆಹ್ವಾನ ಮಾಡಿದ್ದಾರೆ. ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಂತಿಮ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಿಐಎಸ್‌ಎಫ್ ಉದ್ಯೋಗಕ್ಕಾಗಿ ಅಭ್ಯರ್ಥಿಗಳು…
View More ಸಿಐಎಸ್‌ಎಫ್ ನಲ್ಲಿ ಭರ್ಜರಿ ಉದ್ಯೋಗವಕಾಶ : ಖಾಲಿಯಿರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನCategory: Job News Kannada
Get Latest Job News Kannada Updates (ಉದ್ಯೋಗ ಸುದ್ದಿ). You can read all about udyoga bindu, udyoga mahiti, udyoga bindu whatsapp group link, udyoga bindu 2024, ಉದ್ಯೋಗ ವಾರ್ತೆ ಕನ್ನಡ, ಉದ್ಯೋಗ ಮಿತ್ರ ಪತ್ರಿಕೆ, ಉದ್ಯೋಗ ವಾರ್ತೆ ಪತ್ರಿಕೆ 2024.
ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್: ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯಡಿ ಉದ್ಯೋಗಾವಕಾಶ
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯು ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ನೀಡುತ್ತದೆ. ಹೌದು, ಈ ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯಡಿ (Government scheme) , ಸುಮಾರು ವಿಭಾಗಗಳಲ್ಲಿ ತರಬೇತಿ ನೀಡಲಾಗುವುದು.…
View More ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್: ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯಡಿ ಉದ್ಯೋಗಾವಕಾಶಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ!
ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ(Uppara nigama yojane)ರ್ಜಿ ಆಹ್ವಾನಿಸಾಲಾಗಿದೆ. ಉಪ್ಪಾರ ಅಭಿವೃದ್ಧಿ ನಿಗಮದಿಂದ ಪ್ರತಿ ವರ್ಷದಂತೆ ಈ ವರ್ಷವು ಅರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ನೆರವಾಗಲು ವಿವಿಧ ಸಹಾಯಧನ…
View More ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ!ಮೈಸೂರು ನೋಟ್ ಮುದ್ರಣ ಸಂಸ್ಥೆಯಲ್ಲಿ ಸಹಾಯಕ ಮ್ಯಾನೇಜರ್ ಹಾಗು ವಿವಿಧ ಹುದ್ದೆಗಳ ನೇಮಕಾತಿ
ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭಾರತೀಯ ನೋಟು ಮುದ್ರಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು…
View More ಮೈಸೂರು ನೋಟ್ ಮುದ್ರಣ ಸಂಸ್ಥೆಯಲ್ಲಿ ಸಹಾಯಕ ಮ್ಯಾನೇಜರ್ ಹಾಗು ವಿವಿಧ ಹುದ್ದೆಗಳ ನೇಮಕಾತಿವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಹೊಸ ನೇಮಕಾತಿ: ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ
ಕೆಲಸದ ನಿರೀಕ್ಷೆಯಲ್ಲಿರುವವವರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಹೊಸ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ, ಡ್ರೈವರ್ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲು ಮುಂದಾಗಿದ್ದುಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ…
View More ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಹೊಸ ನೇಮಕಾತಿ: ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿಚನ್ನಪಟ್ಟಣದಲ್ಲಿ ಉದ್ಯೋಗ ಮೇಳ: ಮಹಿಳೆಯರಿಗೆ 5,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು; ಆಸಕ್ತರು ಅರ್ಜಿ ಸಲ್ಲಿಸಿ
ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 30ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು 10,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ವಿಶೇಷವಾಗಿ 5,000ಕ್ಕೂ…
View More ಚನ್ನಪಟ್ಟಣದಲ್ಲಿ ಉದ್ಯೋಗ ಮೇಳ: ಮಹಿಳೆಯರಿಗೆ 5,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು; ಆಸಕ್ತರು ಅರ್ಜಿ ಸಲ್ಲಿಸಿರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸ್ಟೇಷನ್ ಮಾಸ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ
ಕೆಲಸದ ನಿರೀಕ್ಷೆಯಲ್ಲಿರುವವವರಿಗೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸ್ಟೇಷನ್ ಮಾಸ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಕರೆಯಲಾಗಿದೆ. ಆಸಕ್ತರು ಅರ್ಜಿಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ…
View More ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸ್ಟೇಷನ್ ಮಾಸ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ‘ಲೈಂಗಿಕ ದೌರ್ಜನ್ಯ’ ಪ್ರಕರಣ ಹೆಚ್ಚಳ ಹಿನ್ನೆಲೆ ಸಂಚಾರಿ ಠಾಣೆಗಳಲ್ಲಿ ರಾತ್ರಿ ವೇಳೆ ಮಹಿಳಾ ಸಿಬ್ಬಂದಿ ನೇಮಕ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದಾರೆ. ರಾತ್ರಿ ವೇಳೆ ಸಂಚಾರಿ ಠಾಣೆಗಳಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗಿದೆ. ಈ…
View More ‘ಲೈಂಗಿಕ ದೌರ್ಜನ್ಯ’ ಪ್ರಕರಣ ಹೆಚ್ಚಳ ಹಿನ್ನೆಲೆ ಸಂಚಾರಿ ಠಾಣೆಗಳಲ್ಲಿ ರಾತ್ರಿ ವೇಳೆ ಮಹಿಳಾ ಸಿಬ್ಬಂದಿ ನೇಮಕಗ್ರಾಮ ಪಂಚಾಯ್ತಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿಕರೆಯಲಾಗಿದೆ, ಆಸಕ್ತರು ಅರ್ಜಿಹಾಕಿ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆಗಳ…
View More ಗ್ರಾಮ ಪಂಚಾಯ್ತಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನPUC ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಕೂಡಲೇ ಅರ್ಜಿ ಸಲ್ಲಿಸಿ
(RF Scholarships) ಪದವಿಪೂರ್ವ ಶಿಕ್ಷಣವನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ರಿಲಾಯನ್ಸ್ ಫೌಂಡೇಶನ್ ಅಂಡರ್ಗ್ರಾಜುಯೇಟ್ ಸ್ಕಾಲರ್ಶಿಪ್ಸ್ ನೀಡುತ್ತಿದ್ದು, ಈ ಕೆಳಗಿನ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.…
View More PUC ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಕೂಡಲೇ ಅರ್ಜಿ ಸಲ್ಲಿಸಿ
