(AMP Scholarship) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 2024 ನೇ ಸಾಲಿನ ಎಎಂಪಿ ಸ್ಕಾಲರ್ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ, ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಸಲು ಕೊನೆಯ…
View More 2024 ನೇ ಸಾಲಿನ ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 10,000 ಸ್ಕಾಲರ್ ಶಿಪ್Category: Job News Kannada
Get Latest Job News Kannada Updates (ಉದ್ಯೋಗ ಸುದ್ದಿ). You can read all about udyoga bindu, udyoga mahiti, udyoga bindu whatsapp group link, udyoga bindu 2024, ಉದ್ಯೋಗ ವಾರ್ತೆ ಕನ್ನಡ, ಉದ್ಯೋಗ ಮಿತ್ರ ಪತ್ರಿಕೆ, ಉದ್ಯೋಗ ವಾರ್ತೆ ಪತ್ರಿಕೆ 2024.
ಮಹಿಳೆಯರಿಗೆ ಬಂಪರ್ ಸುದ್ದಿ: ಈ ಯೋಜನೆಯಡಿಯಲ್ಲಿ ಸಿಗಲಿದೆ 3 ಲಕ್ಷ ರೂ. ಸಾಲ ಸೌಲಭ್ಯ ; ಅರ್ಜಿ ಸಲ್ಲಿಸಿ
ಮಹಿಳೆಯರಿಗಾಗಿ ‘ಉದ್ಯೋಗಿನಿ’ ಯೋಜನೆಯ ಭಾಗವಾಗಿ ಕೇಂದ್ರವು ರೂ.3 ಲಕ್ಷ ಸಾಲ ನೀಡುತ್ತಿದೆ. ಈ ಮೂಲಕ ಮಹಿಳೆಯರು ಉದ್ಯಮಗಳನ್ನು ಸ್ಥಾಪಿಸಿ ಆರ್ಥಿಕವಾಗಿ ಸದೃಢರಾಗಬಹುದು. ಕರ್ನಾಟಕ ಸರ್ಕಾರ ತಂದಿರುವ ಈ ಯೋಜನೆಯನ್ನು ಕೇಂದ್ರವು ದೇಶಾದ್ಯಂತ ಜಾರಿಗೊಳಿಸುತ್ತಿದೆ. ಅಂಗವಿಕಲರು,…
View More ಮಹಿಳೆಯರಿಗೆ ಬಂಪರ್ ಸುದ್ದಿ: ಈ ಯೋಜನೆಯಡಿಯಲ್ಲಿ ಸಿಗಲಿದೆ 3 ಲಕ್ಷ ರೂ. ಸಾಲ ಸೌಲಭ್ಯ ; ಅರ್ಜಿ ಸಲ್ಲಿಸಿಆ.25ರಂದು ನಡೆಯಬೇಕಿದ್ದ KAS ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ: ಹೊಸ ದಿನಾಂಕ ಘೋಷಣೆ
ಬೆಂಗಳೂರು: ಆ.25 ಕ್ಕೆ ನಿಗದಿಯಾಗಿದ್ದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ದಿನಾಂಕ ಮುಂದೂಡಿಕೆಯಾಗಿದೆ. ನಿಗದಿಯಾಗಿದ್ದ ದಿನಾಂಕದಂದು ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ, ಬಿ ವಿಭಾಗದ 384 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಬೇಕಿತ್ತು. ಆದರೆ ಇದೇ ದಿನದಂದು ಬ್ಯಾಂಕಿಂಗ್…
View More ಆ.25ರಂದು ನಡೆಯಬೇಕಿದ್ದ KAS ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ: ಹೊಸ ದಿನಾಂಕ ಘೋಷಣೆಉದ್ಯೋಗಾವಕಾಶ: 4,000 ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ!
ಕೇಂದ್ರ ಸರ್ಕಾರದ ಅಧೀನದಲ್ಲಿರುವ ದೇಶದ ಎಲ್ಲಾ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ (AIIMS) ಖಾಲಿ ಇರುವ ನರ್ಸಿಂಗ್ ಅಧಿಕಾರಿ ಹುದ್ದೆಗಳನ್ನು ನೇಮಕಾತಿ(Nursing Officer Recruitment ) ಮಾಡಿಕೊಳ್ಳಲು ದೆಹಲಿ ಏಮ್ಸ್ ಅಧಿಸೂಚನೆ ಪ್ರಕಟಿಸಿ…
View More ಉದ್ಯೋಗಾವಕಾಶ: 4,000 ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ!ರಾಜ್ಯದ ‘ಅಂಚೆ ಇಲಾಖೆ’ಯಲ್ಲಿ 1,940 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ
ಬೆಂಗಳೂರು: ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ) ಹುದ್ದೆಗಳ ನೇಮಕಾತಿ ನಡೆಯಲಿದ್ದು, ಈ ನಡುವೆ ಕರ್ನಾಟಕದಲ್ಲಿರುವ ಅಂಚೆ ಕಚೇರಿಯಲ್ಲಿ 1940 ಡಾಕ್ ಸೇವಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್…
View More ರಾಜ್ಯದ ‘ಅಂಚೆ ಇಲಾಖೆ’ಯಲ್ಲಿ 1,940 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನಭಾರತೀಯ ರೈಲ್ವೇ ಇಲಾಖೆ’ಯಲ್ಲಿ 2,438 ಹುದ್ದೆಗಳಿಗೆ ಅರ್ಜಿ ಆಹ್ವಾನ
10, 12 ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್, ಭಾರತೀಯ ರೈಲ್ವೆ ಇಲಾಖೆಯಲ್ಲಿ2,438 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು sr.indianrailways.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.…
View More ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 2,438 ಹುದ್ದೆಗಳಿಗೆ ಅರ್ಜಿ ಆಹ್ವಾನ`ನಿರುದ್ಯೋಗಿ’ಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿದೇಶದಲ್ಲಿ ಉದ್ಯೋಗವಕಾಶ, 1,11,000 ರೂ. ಸಂಬಳ!
ಬೆಂಗಳೂರು : ರಾಜ್ಯ ಸರ್ಕಾರವು ನಿರುದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್‌ಗಳಿಗೆ ಉದ್ಯೋಗವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್…
View More `ನಿರುದ್ಯೋಗಿ’ಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿದೇಶದಲ್ಲಿ ಉದ್ಯೋಗವಕಾಶ, 1,11,000 ರೂ. ಸಂಬಳ!ಭಾರತೀಯ ಅಂಚೆ ಇಲಾಖೆಯಲ್ಲಿ 44,228 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸಲು ಆ.5 ಕೊನೆಯ ದಿನ
10 ನೇ ತರಗತಿ ಉತ್ತೀರ್ಣರಾದವರಿಗೆ ಅಂಚೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, (ಇಂಡಿಯಾ ಪೋಸ್ಟ್ ಜಿಡಿಎಸ್ ಖಾಲಿ) ಇದೆ. ಭಾರತೀಯ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ 44,228 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್…
View More ಭಾರತೀಯ ಅಂಚೆ ಇಲಾಖೆಯಲ್ಲಿ 44,228 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸಲು ಆ.5 ಕೊನೆಯ ದಿನDHFW, ವಿಜಯನಗರ ವೈದ್ಯಕೀಯ ಅಧಿಕಾರಿ, ಬೋಧಕ ಮತ್ತು ಇತರ 53 ಹುದ್ದೆಗಳಿಗೆ ಅರ್ಜಿ ಅಹ್ವಾನ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯನಗರ ವೈದ್ಯಕೀಯ ಅಧಿಕಾರಿ, ಆಯುಷ್ ವೈದ್ಯರು, ನರ್ಸ್ ಮತ್ತು ಇತರ ಖಾಲಿ ಹುದ್ದೆಗಳ ನೇಮಕಾತಿಗಾಗಿ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ…
View More DHFW, ವಿಜಯನಗರ ವೈದ್ಯಕೀಯ ಅಧಿಕಾರಿ, ಬೋಧಕ ಮತ್ತು ಇತರ 53 ಹುದ್ದೆಗಳಿಗೆ ಅರ್ಜಿ ಅಹ್ವಾನITBP: ಕಾನ್ಸ್‌ಟೇಬಲ್ ಹುದ್ದೆಗಳ ಹೊಸ ನೇಮಕಾತಿ; ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ
ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ Indo-Tibetan Border Police Force (ITBP) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ, ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆಗಳ ವಿವರ…
View More ITBP: ಕಾನ್ಸ್‌ಟೇಬಲ್ ಹುದ್ದೆಗಳ ಹೊಸ ನೇಮಕಾತಿ; ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ
