ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 1040 ಹುದ್ದೆಗಳ ಭರ್ಜರಿ ನೇಮಕಾತಿ ನಡೆಯುತ್ತಿದೆ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗಡೆ ನೀಡಲಾಗಿದೆ. ಹುದ್ದೆಯ…
View More JOB ALERT: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 1040 ಹುದ್ದೆಗಳ ಭರ್ಜರಿ ನೇಮಕಾತಿ; ಅರ್ಜಿ ಸಲ್ಲಿಸಿCategory: Job News Kannada
Get Latest Job News Kannada Updates (ಉದ್ಯೋಗ ಸುದ್ದಿ). You can read all about udyoga bindu, udyoga mahiti, udyoga bindu whatsapp group link, udyoga bindu 2024, ಉದ್ಯೋಗ ವಾರ್ತೆ ಕನ್ನಡ, ಉದ್ಯೋಗ ಮಿತ್ರ ಪತ್ರಿಕೆ, ಉದ್ಯೋಗ ವಾರ್ತೆ ಪತ್ರಿಕೆ 2024.
HAL ನಲ್ಲಿದೆ ಉದ್ಯೋಗಾವಕಾಶ: ಈಗಲೇ ಅರ್ಜಿ ಸಲ್ಲಿಸಿ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)BQ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಟೆಕ್ನಿಷಿಯನ್, ಅಸಿಸ್ಟಂಟ್, ಫಿಟ್ಟರ್ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ವಯೋಮಿತಿ…
View More HAL ನಲ್ಲಿದೆ ಉದ್ಯೋಗಾವಕಾಶ: ಈಗಲೇ ಅರ್ಜಿ ಸಲ್ಲಿಸಿಭಾರತೀಯ ಏವಿಯೇಷನ್ ಸರ್ವೀಸಸ್ ನಿಂದ 3508 ಹುದ್ದೆಗೆ ಅರ್ಜಿ ಆಹ್ವಾನ..!
ಭಾರತೀಯ ಏವಿಯೇಷನ್ ಸರ್ವೀಸಸ್ 3508 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 31 ಕೊನೆಯ ದಿನ. ಕಸ್ಟಮರ್ ಸರ್ವೀಸ್ ಏಜೆಂಟ್ (ಸಿಎಸ್‌ಎ) ಹುದ್ದೆಗೆ ರೂ.380. ಅರ್ಜಿ ಶುಲ್ಕ, ದ್ವಿತೀಯ ಪಿಯುಸಿ ಪಾಸಾಗಿರಬೇಕು. ಲೋಡರ್/ ಹೌಸ್‌ಕೀಪಿಂಗ್…
View More ಭಾರತೀಯ ಏವಿಯೇಷನ್ ಸರ್ವೀಸಸ್ ನಿಂದ 3508 ಹುದ್ದೆಗೆ ಅರ್ಜಿ ಆಹ್ವಾನ..!ಭಾರತೀಯ ನೌಕಾಪಡೆಯಿಂದ 741 ಹುದ್ದೆಗಳ ನೇಮಕಾತಿ: ಅರ್ಹ ಅಭ್ಯಥಿಗಳು ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ನೌಕಾಪಡೆಯಲ್ಲಿ ಅಡಿಗೆ ಸಹಾಯಕ, ಮಲ್ಟಿ ಟಾಸ್ಕಿಂಗ್ ಸ್ಟಾಪ್ ಸೇರಿದಂತೆ ವಿವಿಧ ಒಟ್ಟು 741 ಹುದ್ದೆಗಳಿಗೆ ನೇಮಕಾತಿ(Indian Navy Recruitment 2024) ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು…
View More ಭಾರತೀಯ ನೌಕಾಪಡೆಯಿಂದ 741 ಹುದ್ದೆಗಳ ನೇಮಕಾತಿ: ಅರ್ಹ ಅಭ್ಯಥಿಗಳು ಕೂಡಲೇ ಅರ್ಜಿ ಸಲ್ಲಿಸಿಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಾತಿ ಕಡ್ಡಾಯ
ಬೆಂಗಳೂರು : ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗ ಕನ್ನಡಿಗರಿಗೆ ಸಿಗಬೇಕು, ಕರ್ನಾಟಕದ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಬಹುತೇಕ ಖಾಸಗಿ ಕಂಪೆನಿಗಳು ಅನ್ಯ ಭಾಷಿಕರಿಗೆ ಹೆಚ್ಚಿನ ಉದ್ಯೋಗಗಳನ್ನು ನೀಡುತ್ತಿರುವುದನ್ನು ಮನಗಂಡ ನಮ್ಮ ಸರ್ಕಾರ ಸಚಿವ Santosh Lad ಅವರ…
View More ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಾತಿ ಕಡ್ಡಾಯHDFC ಬ್ಯಾಂಕ್ ನಿಂದ ಈ ವಿದ್ಯಾರ್ಥಿಗಳಿಗೆ ಸಿಗಲಿದೆ 75 ,000 ಸ್ಕಾಲರ್ ಶಿಪ್ : ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
(hdfc scholarship) ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್ಸ್ ಇಸಿಎಸ್‌ಎಸ್ ಪ್ರೋಗ್ರಾಂ 2024-25ರ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಆಹ್ವಾನಿಸಲಾಗಿದೆ. ಯಾರಿಗೆ ಸಿಗಲಿದೆ ಈ ಸ್ಕಾಲರ್ಶಿಪ್? 1 ನೇ ತರಗತಿಯಿಂದ ಸ್ನಾತಕೋತ್ತರ ಹಂತದವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಂದ ಎಚ್‌ಡಿಎಫ್‌ಸಿ…
View More HDFC ಬ್ಯಾಂಕ್ ನಿಂದ ಈ ವಿದ್ಯಾರ್ಥಿಗಳಿಗೆ ಸಿಗಲಿದೆ 75 ,000 ಸ್ಕಾಲರ್ ಶಿಪ್ : ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿಕರ್ನಾಟಕ ಅಂಚೆ ಇಲಾಖೆಯಲ್ಲಿ 1900+ ಹುದ್ದೆಗಳ ಬೃಹತ್ ನೇಮಕಾತಿ!
ಕರ್ನಾಟಕ ಅಂಚೆ ವೃತ್ತ ಇಲಾಖೆಯಲ್ಲಿ 1900 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ ಹುದ್ದೆಗಳನ್ನು ನೇಮಕಾತಿ(Karnataka post office notification) ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆಯ ಸಂಪೂರ್ಣ…
View More ಕರ್ನಾಟಕ ಅಂಚೆ ಇಲಾಖೆಯಲ್ಲಿ 1900+ ಹುದ್ದೆಗಳ ಬೃಹತ್ ನೇಮಕಾತಿ!ತಿರುಮಲ ಹೋಂಡಾ ಶೋರೂಮ್ ನಲ್ಲಿ ಉದ್ಯೋಗಾವಕಾಶ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ, ತಿರುಮಲ ಹೋಂಡಾ ಶೋ ರೂಮ್ ನಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ಖಾಲಿಯಿರುವ ಹುದ್ದೆಗಳ ವಿವರ : ಕಸ್ಟಮರ್ ರಿಲೇಷನ್ಶಿಪ್ ಎಕ್ಸ್ಕ್ಯೂಟಿವ್ 15 ( ಮಹಿಳೆಯರು), ಯಾವುದೇ…
View More ತಿರುಮಲ ಹೋಂಡಾ ಶೋರೂಮ್ ನಲ್ಲಿ ಉದ್ಯೋಗಾವಕಾಶ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಅಂಚೆ ಇಲಾಖೆಯಿಂದ ಗುಡ್‌ನ್ಯೂಸ್: 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ
ನವದೆಹಲಿ: ಒಂದೊಳ್ಳೆ ಉದ್ಯೋಗ ಹುಡುಕುತ್ತಿರುವವರಿಗೆ ಭಾರತೀಯ ಅಂಚೆ ಇಲಾಖೆ (India Post Office) ಗುಡ್‌ನ್ಯೂಸ್ ನೀಡಿದೆ. ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ (India Post GDS Recruitment 2024).…
View More ಅಂಚೆ ಇಲಾಖೆಯಿಂದ ಗುಡ್‌ನ್ಯೂಸ್: 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಕರ್ನಾಟಕ ಬ್ಯಾಂಕಿನಲ್ಲಿ ಉದ್ಯೋಗಾವಕಾಶ: Data Engineer Post ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Karnataka Bank Data Engineer Recruitment 2024: ಪ್ಯಾನ್ ಇಂಡಿಯಾ ಹೆಜ್ಜೆ ಗುರುತನ್ನು ಹೊಂದಿರುವ ಕರ್ನಾಟಕ ಬ್ಯಾಂಕ್ ಭಾರತದ ಪ್ರಮುಖ ಖಾಸಗಿ ಬ್ಯಾಂಕ್ ಗಳಲ್ಲಿ ಒಂದಾಗಿದೆ. ಕರ್ನಾಟಕ ಬ್ಯಾಂಕ್ ಪ್ರತಿ ಸಲವೂ ತನ್ನ ಸಮರ್ಥ…
View More ಕರ್ನಾಟಕ ಬ್ಯಾಂಕಿನಲ್ಲಿ ಉದ್ಯೋಗಾವಕಾಶ: Data Engineer Post ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
