ನವದೆಹಲಿ : ಕರೋನಾ ವೈರಸ್ ಲಸಿಕೆ ಪ್ರಕ್ರಿಯೆಗೆ ಕೇಂದ್ರವು ಡೈ ರನ್ ನಡೆಸುತ್ತಿದ್ದು, ಕೋವಿಡ್ ಲಸಿಕೆಗಳನ್ನು ದೇಶಾದ್ಯಂತ ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ ವರ್ಧನ್ ಹೇಳಿದ್ದಾರೆ. ವ್ಯಾಕ್ಸಿನೇಷನ್ ಡ್ರೈ ರನ್…
View More ಒಳ್ಳೆಯ ಸುದ್ದಿ: ದೇಶದ ಎಲ್ಲ ಜನರಿಗೆ ಕರೋನಾ ಲಸಿಕೆ ಉಚಿತ; ಕೇಂದ್ರ ಸಚಿವರ ಮಹತ್ವದ ಪ್ರಕಟಣೆCategory: ಪ್ರಮುಖ ಸುದ್ದಿ
ಮಿಸ್ಡ್ ಕಾಲ್ ಮಾಡಿ; ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ಮಾಡಿ
ಬೆಂಗಳೂರು: ಕೇವಲ ಮಿಸ್ಡ್ ಕಾಲ್ ಮೂಲಕ ಎಲ್‌ಪಿಜಿ ರೀಫಿಲ್ ಬುಕಿಂಗ್ ಸೌಲಭ್ಯವು ಇಂಡೇನ್ ಅನಿಲ ಗ್ರಾಹಕರಿಗೆ ಲಭ್ಯವಾಗಲಿದೆ. ದೇಶದ ಯಾವುದೇ ಭಾಗದ ಗ್ರಾಹಕರು 8454955555 ನಂಬರ್ ಗೆ ಮಿಸ್ಡ್ ಕಾಲ್ ಮಾಡಿದರೆ ರೀಫಿಲ್ ಸಿಲಿಂಡರ್…
View More ಮಿಸ್ಡ್ ಕಾಲ್ ಮಾಡಿ; ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ಮಾಡಿಬ್ರೇಕಿಂಗ್ ನ್ಯೂಸ್: ಕೇಂದ್ರದ ಮಾಜಿ ಗೃಹ ಸಚಿವ ಬುಟಾ ಸಿಂಗ್ ಇನ್ನಿಲ್ಲ
ನವದೆಹಲಿ : ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಗೃಹ ಸಚಿವ ಮತ್ತು ಮಾಜಿ ಸಂಸದ ಬುಟಾ ಸಿಂಗ್ (86) ಅವರು ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಬುಟಾ ಸಿಂಗ್ ಅವರು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್…
View More ಬ್ರೇಕಿಂಗ್ ನ್ಯೂಸ್: ಕೇಂದ್ರದ ಮಾಜಿ ಗೃಹ ಸಚಿವ ಬುಟಾ ಸಿಂಗ್ ಇನ್ನಿಲ್ಲಮನೆಯಿಂದಲೇ ನಿಮ್ಮ ಆಧಾರ್ ಕಾರ್ಡ್ ಹೇಗೆ ನವೀಕರಿಸುವುದು? ಇಲ್ಲಿದೆ ಮಾಹಿತಿ
ನವದೆಹಲಿ: ಕರೋನಾ ವೈರಸ್ ಹಿನ್ನಲೆ ನಾವು ಮನೆಯಿಂದ ಹೊರಬರಲು ಹೆದರುತ್ತಿದ್ದೇವೆ. ಯಾವುದೇ ಸರ್ಕಾರಿ ಸೇವೆಗಳಿಗೆ ಸರ್ಕಾರಿ ಕಚೇರಿಗಳಿಗೆ ಹೋಗುವ ಭಯ ಇನ್ನೂ ಹೆಚ್ಚಾಗಿದ್ದು, ಇದಕ್ಕಾಗಿಯೇ ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಒಂದು…
View More ಮನೆಯಿಂದಲೇ ನಿಮ್ಮ ಆಧಾರ್ ಕಾರ್ಡ್ ಹೇಗೆ ನವೀಕರಿಸುವುದು? ಇಲ್ಲಿದೆ ಮಾಹಿತಿಟಾಲಿವುಡ್ ನಲ್ಲಿ ವಿಷಾದ; ಖ್ಯಾತ ಹಾಸ್ಯ ನಟ ಇನ್ನಿಲ್ಲ
ಹೈದರಾಬಾದ್ : ಅನಾರೋಗ್ಯದಿಂದ ಬಳಲುತ್ತಿದ್ದ ಟಾಲಿವುಡ್ ಖ್ಯಾತ ಹಾಸ್ಯ ನಟ ನರ್ಸಿಂಗ್ ಯಾದವ್ (52) ಅವರು ಚಿಕಿತ್ಸೆ ಫಲಕಾರಿಯಾಗದೇ ಹೈದರಾಬಾದ್‌ನ ಸೋಮಜಿಗುಡ ಯಶೋದಾ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನರ್ಸಿಂಗ್ ಯಾದವ್ ಅವರು ಹಿಂದಿ, ತಮಿಳು,…
View More ಟಾಲಿವುಡ್ ನಲ್ಲಿ ವಿಷಾದ; ಖ್ಯಾತ ಹಾಸ್ಯ ನಟ ಇನ್ನಿಲ್ಲಬಿಎಸ್ ವೈ ಸರ್ಕಾರದಲ್ಲಿ ಆಡಳಿತ ಕುಸಿದು ಭ್ರಷ್ಟಾಚಾರ ಹೆಚ್ಚಾಗಿದೆ; ರಾಜ್ಯದಲ್ಲಿ ಸರ್ಕಾರವೇ ಇಲ್ಲ: ಸಿದ್ದರಾಮಯ್ಯ
ಬೆಂಗಳೂರು: ಬಿಎಸ್ ವೈ ಸರ್ಕಾರದಲ್ಲಿ ಆಡಳಿತ ಕುಸಿದು ಹೋಗಿದೆ ಭ್ರಷ್ಟಾಚಾರ ಹೆಚ್ಚಾಗಿದೆ, ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಬೆಂಗಳೂರಿನಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ. ಐಪಿಎಸ್ ಅಧಿಕಾರಿಗಳು ಹಾದಿ ರಂಪ, ಬೀದಿ ರಂಪ…
View More ಬಿಎಸ್ ವೈ ಸರ್ಕಾರದಲ್ಲಿ ಆಡಳಿತ ಕುಸಿದು ಭ್ರಷ್ಟಾಚಾರ ಹೆಚ್ಚಾಗಿದೆ; ರಾಜ್ಯದಲ್ಲಿ ಸರ್ಕಾರವೇ ಇಲ್ಲ: ಸಿದ್ದರಾಮಯ್ಯಸಿಎಂ ಕಾರ್ಯ ವೈಖರಿ ಬಗ್ಗೆ ಮತ್ತೆ ಯತ್ನಾಳ್ ಅಸಮಾಧಾನ; ಶಾಸಕಾಂಗ ಸಭೆ ಕರೆಯುವಂತೆ ಆಗ್ರಹ
ವಿಜಯಪುರ : ಸಿಎಂ ಕಾರ್ಯ ವೈಖರಿ ಬಗ್ಗೆ ಯತ್ನಾಳ್ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದು ಸಿಎಂ ಕಾರ್ಯ ವೈಖರಿ ಬಗ್ಗೆ ರಾಜ್ಯ ಉಸ್ತುವಾರಿ ಅಷ್ಟೇ ಅಲ್ಲ ಅನುಮತಿ ನೀಡಿದರೆ ಕೇಂದ್ರದ…
View More ಸಿಎಂ ಕಾರ್ಯ ವೈಖರಿ ಬಗ್ಗೆ ಮತ್ತೆ ಯತ್ನಾಳ್ ಅಸಮಾಧಾನ; ಶಾಸಕಾಂಗ ಸಭೆ ಕರೆಯುವಂತೆ ಆಗ್ರಹBREAKING: ಇಂದು ಗ್ರಾ.ಪಂ. ಫಲಿತಾಂಶ; ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, 3 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯದ 5,728 ಗ್ರಾಮ ಪಂಚಾಯಿತಿಗಳ 91,339 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 8,074 ಸ್ಥಾನಗಳಿಗೆ…
View More BREAKING: ಇಂದು ಗ್ರಾ.ಪಂ. ಫಲಿತಾಂಶ; ಅಭ್ಯರ್ಥಿಗಳ ಭವಿಷ್ಯ ನಿರ್ಧಾರರೂಪಾಂತರ ಕರೋನಾ ವೈರಸ್ ಅನ್ನು ಲಸಿಕೆಗಳು ನಿಯಂತ್ರಿಸಬಲ್ಲವು; ಪ್ರೊಫೆಸರ್ ಕೆ ವಿಜಯ್ ರಾಘವನ್
ನವದೆಹಲಿ: ಯುಕೆ ಮತ್ತು ದಕ್ಷಿಣ ಆಫ್ರಿಕಾದಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ವಿಶ್ವದಾದ್ಯಂತದ ಪ್ರಮುಖ ಫಾರ್ಮಾ ಕಂಪನಿಗಳು ತಯಾರಿಸಿದ ಲಸಿಕೆಗಳು ಹೊಸ ಕರೋನಾ ರೂಪಾಂತರವನ್ನು ಹಿಮ್ಮೆಟ್ಟಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಯುಕೆ…
View More ರೂಪಾಂತರ ಕರೋನಾ ವೈರಸ್ ಅನ್ನು ಲಸಿಕೆಗಳು ನಿಯಂತ್ರಿಸಬಲ್ಲವು; ಪ್ರೊಫೆಸರ್ ಕೆ ವಿಜಯ್ ರಾಘವನ್ತಾಕತ್ತಿದ್ದರೆ ಗೋಮಾಂಸ ರಫ್ತನ್ನು ಸಂಪೂರ್ಣ ನಿಷೇಧಿಸಿ; ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲ್
ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನು ವಿರುದ್ಧವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ, ಒಂದು ದೇಶ, ಒಂದು ಧರ್ಮ, ಒಂದು…
View More ತಾಕತ್ತಿದ್ದರೆ ಗೋಮಾಂಸ ರಫ್ತನ್ನು ಸಂಪೂರ್ಣ ನಿಷೇಧಿಸಿ; ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲ್
