ನವದೆಹಲಿ : ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಭಾರತದಲ್ಲಿ ಮತ್ತೆ 43 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿ ಮಂಗಳವಾರ ಆದೇಶ ಹೊರಡಿಸಿದೆ. ಈ ಆಪ್ ಗಳು ದೇಶದ ಸಾರ್ವಭೌಮತ್ವ,…
View More BREAKING: ಮತ್ತೆ 43 ಆಪ್ಸ್ ನಿಷೇಧ ಮಾಡಿದ ಕೇಂದ್ರ ಸರ್ಕಾರCategory: ಪ್ರಮುಖ ಸುದ್ದಿ
ಪ್ರೀತಿಗೆ ಲವ್-ಜಿಹಾದ್ ಬಣ್ಣ ಬಳಿಯುವುದು ಸರಿಯಲ್ಲವೆಂದ ಖ್ಯಾತ ನಟಿ, ಸಂಸದೆ!
ಬಂಗಾಳ : ಪಶ್ಚಿಮ ಬಂಗಾಳದ ಆಡಳಿತಾರೂಡ ತೃಣಮೂಲ ಕಾಂಗ್ರೆಸ್ ಪಕ್ಷದ ಬಸಿರ್ಹತ್ ಸಂಸದೆ, ನಟಿ ನುಸ್ರತ್ ಜಹಾನ್ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ತಮ್ಮ ಪಕ್ಷವನ್ನು ಬಲಪಡಿಸಲು…
View More ಪ್ರೀತಿಗೆ ಲವ್-ಜಿಹಾದ್ ಬಣ್ಣ ಬಳಿಯುವುದು ಸರಿಯಲ್ಲವೆಂದ ಖ್ಯಾತ ನಟಿ, ಸಂಸದೆ!ಪೋಸ್ಟ್ ಆಫೀಸ್ ಯೋಜನೆಯಿಂದ 16 ಲಕ್ಷ ರೂ ಪಡೆಯುವುದು ಹೇಗೆ? ನೀವೂ ತಿಳಿದುಕೊಳ್ಳಿ
ಕೈಯಲ್ಲಿ ಇರುವ ಹಣವನ್ನು ಎಲ್ಲಿಯಾದರೂ ಹೂಡಿಕೆ ಮಾಡಲು ಬಯಸುವವರಿಗೆ ಸಣ್ಣ ಉಳಿತಾಯ ಯೋಜನೆ ಉತ್ತಮ ಆಯ್ಕೆಯಾಗಿದೆ. ಪೋಸ್ಟ್ ಆಫೀಸ್ ಕೂಡ ಈ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತದೆ. ಇವುಗಳಲ್ಲಿ ಹಣವನ್ನು ಹಾಕುವುದರಿಂದ ಯಾವುದೇ ಅಪಾಯವಿಲ್ಲ. ಇದರಿಂದ…
View More ಪೋಸ್ಟ್ ಆಫೀಸ್ ಯೋಜನೆಯಿಂದ 16 ಲಕ್ಷ ರೂ ಪಡೆಯುವುದು ಹೇಗೆ? ನೀವೂ ತಿಳಿದುಕೊಳ್ಳಿನಿವಾರ್ ಚಂಡಮಾರುತ; ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಎರಡು ದಿನ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗು ನಿವಾರ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ಭಾರಿ ವಾಯುಭಾರ ಕುಸಿತವಾದ…
View More ನಿವಾರ್ ಚಂಡಮಾರುತ; ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಎರಡು ದಿನ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆಗ್ರಹಣದ ಹಿನ್ನೆಲೆ ರಾಜ್ಯ ರಾಜಕಾರಣದಲ್ಲಿ ಏರಿಳಿತ, ಅಶಾಂತಿ ಕಾಣಲಿದೆ: ಕೋಡಿಶ್ರೀ ಭವಿಷ್ಯ!
ದಾವಣಗೆರೆ: ಕೊರೋನಾ ಮತ್ತು ರಾಜ್ಯ ಸರ್ಕಾರದ ಕುರಿತು ಭವಿಷ್ಯ ನುಡಿದಿರುವ ಕೋಡಿಶ್ರೀಗಳು, ಯುಗಾದಿವರೆಗೂ ಸೋಂಕು ಕಡಿಮೆ ಆಗುವ ಲಕ್ಷಣಗಳಿಲ್ಲ. ಡಿಸೆಂಬರ್ವರೆಗೆ ಜಲಪ್ರಳಯದಂಥ ಪ್ರಸಂಗಗಳು ಇವೆ. ಮನುಷ್ಯ ಎಲ್ಲ ಮರೆತ್ತಿದ್ದಾನೆ. ಸತ್ಯ ಸತ್ತು ಹೋಗಿದೆ, ಜನರು…
View More ಗ್ರಹಣದ ಹಿನ್ನೆಲೆ ರಾಜ್ಯ ರಾಜಕಾರಣದಲ್ಲಿ ಏರಿಳಿತ, ಅಶಾಂತಿ ಕಾಣಲಿದೆ: ಕೋಡಿಶ್ರೀ ಭವಿಷ್ಯ!BREAKING: ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ನಿಧನ; ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ
ದಿಸ್ಪುರ್: ಅಸ್ಸಾಂ ಮಾಜಿ ಸಿಎಂ & ಕಾಂಗ್ರೆಸ್ ಹಿರಿಯ ನಾಯಕ ತರುಣ್ ಗೊಗೊಯಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು 86ನೇ ವಯಸ್ಸಿನಲ್ಲಿ ಗುವಾಹಟಿ ವೈದ್ಯಕೀಯ ಕಾಲೇಜು &…
View More BREAKING: ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ನಿಧನ; ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪಎಚ್ಚರ: ನಿಮ್ಮ ಮೊಬೈಲ್ ಸಂಖ್ಯೆಯಿಂದಲೇ ನಿಮ್ಮ ಖಾತೆಯಲ್ಲಿನ ಹಣ ಮಾಯಾ? ಈ ತಪ್ಪು ಮಾತ್ರ ಮಾಡಬೇಡಿ!
ಬ್ಯಾಂಕ್ ಖಾತೆದಾರರು ಬಹಳ ಜಾಗರೂಕರಾಗಿರಬೇಕು. ಏಕೆಂದರೆ ವಂಚಕರು ನಿಮ್ಮ ಖಾತೆಯಿಂದ ಯಾವಾಗ ಮತ್ತು ಹೇಗೆ ಹಣವನ್ನು ವಂಚಿಸುತ್ತಾರೋ ತಿಳಿಯುವುದಿಲ್ಲ. ಇತ್ತೀಚಿಗೆ ತಂತ್ರಜ್ಞಾನದಿಂದ ಆನ್ಲೈನ್ ಹಗರಣಗಳು ಕೂಡ ಹೆಚ್ಚುತ್ತಿವೆ. ಆದ್ದರಿಂದ ಬ್ಯಾಂಕ್ ಗ್ರಾಹಕರು ಜಾಗರೂಕರಾಗಿರಬೇಕು. ಯಾವುದೇ…
View More ಎಚ್ಚರ: ನಿಮ್ಮ ಮೊಬೈಲ್ ಸಂಖ್ಯೆಯಿಂದಲೇ ನಿಮ್ಮ ಖಾತೆಯಲ್ಲಿನ ಹಣ ಮಾಯಾ? ಈ ತಪ್ಪು ಮಾತ್ರ ಮಾಡಬೇಡಿ!ಗ್ರಾಮ ಪಂಚಾಯ್ತಿ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ; ಎರಡು ಹಂತಗಳಲ್ಲಿ ಚುನಾವಣೆ ಸಾಧ್ಯತೆ!
ಬೆಂಗಳೂರು : ರಾಜ್ಯ ಚುನಾವಣಾ ಆಯೋಗ ಈ ತಿಂಗಳ ಅಂತ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆಗೆ ಮೂಹೂರ್ತ ನಿಗದಿಪಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇದೆ ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ…
View More ಗ್ರಾಮ ಪಂಚಾಯ್ತಿ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ; ಎರಡು ಹಂತಗಳಲ್ಲಿ ಚುನಾವಣೆ ಸಾಧ್ಯತೆ!ಶಿಕ್ಷಕಿಯನ್ನು ಶಾಲೆಯಲ್ಲೇ ಕ್ರೂರವಾಗಿ ಹತ್ಯೆ ಮಾಡಿದ ಮಾಜಿ ಪ್ರಿಯಕರ!
ಲಖನೌ: ಮಹಿಳಾ ಶಿಕ್ಷಕಿಯನ್ನು ತನ್ನ ಸಹೋದ್ಯೋಗಿ ಶಾಲೆಯಲ್ಲಿ ಪಿಸ್ತೂಲಿನಿಂದ ಗುಂಡಿಕ್ಕಿ ಕೊಂದಿದರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ದೇಹದಿಂದ ಗುಂಡುಗಳು ಸೇರಿದ್ದರಿಂದ ಅವಳು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ…
View More ಶಿಕ್ಷಕಿಯನ್ನು ಶಾಲೆಯಲ್ಲೇ ಕ್ರೂರವಾಗಿ ಹತ್ಯೆ ಮಾಡಿದ ಮಾಜಿ ಪ್ರಿಯಕರ!ಬಿಜೆಪಿ,ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಗಳಲ್ಲಿ ನಾನು ಪಟ್ಟ ಹಿಂಸೆ ನನಗೆ ಗೊತ್ತು; ಅನುಭವ ಹಂಚಿಕೊಂಡ ಕುಮಾರಸ್ವಾಮಿ
ಬೆಂಗಳೂರು: ಬಿಜೆಪಿ,ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರದ ಅನುಭವವನ್ನು ಮತ್ತೆ ನೆನೆಪು ಮಾಡಿಕೊಂಡಿದ್ದು, ಸಮ್ಮಿಶ್ರ ಸರ್ಕಾರಗಳಲ್ಲಿ ನಾನು ಪಟ್ಟ ಹಿಂಸೆ ನನಗೆ ಗೊತ್ತು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.…
View More ಬಿಜೆಪಿ,ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಗಳಲ್ಲಿ ನಾನು ಪಟ್ಟ ಹಿಂಸೆ ನನಗೆ ಗೊತ್ತು; ಅನುಭವ ಹಂಚಿಕೊಂಡ ಕುಮಾರಸ್ವಾಮಿ
