allahabad court vijayaprabha

ವಿವಾಹೇತರ ಸಂಬಂಧ: ಡಿಎನ್‌ಎ ಪರೀಕ್ಷೆ ಉತ್ತಮವೆಂದ ಹೈಕೋರ್ಟ್..!

ಅಲಹಾಬಾದ್: ಮಗುವಿನ ಪಿತೃತ್ವವನ್ನು ಸಾಬೀತುಪಡಿಸುವ ಏಕೈಕ ಕಾನೂನುಬದ್ಧ ಮತ್ತು ವೈಜ್ಞಾನಿಕ ಮಾರ್ಗವೆಂದರೆ ಡಿಎನ್‌ಎ ಪರೀಕ್ಷೆ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಹೆಂಡತಿ ತನ್ನ ವಿವಾಹೇತರ ಸಂಬಂಧವನ್ನು ನಿರೂಪಿಸುವುದಕ್ಕೆ, ತನ್ನ ಗಂಡನಿಗೆ ಯಾವುದೇ ತಪ್ಪು…

View More ವಿವಾಹೇತರ ಸಂಬಂಧ: ಡಿಎನ್‌ಎ ಪರೀಕ್ಷೆ ಉತ್ತಮವೆಂದ ಹೈಕೋರ್ಟ್..!

ಸಿಎಂ ಅದ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಏನೆಲ್ಲಾ ತೀರ್ಮಾನಗಳನ್ನು ಕೈಗೊಳ್ಳಲಾಯಿತು? ಇಲ್ಲಿದೆ ಮಾಹಿತಿ

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೆಲ ಪ್ರಮುಖ ನಿರ್ಣಯಗಳನ್ನು ಕೈಗೊಂಡಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ನಡೆದ…

View More ಸಿಎಂ ಅದ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಏನೆಲ್ಲಾ ತೀರ್ಮಾನಗಳನ್ನು ಕೈಗೊಳ್ಳಲಾಯಿತು? ಇಲ್ಲಿದೆ ಮಾಹಿತಿ
anand singh minister

ವಿಜಯನಗರ ಜಿಲ್ಲೆಯ ಘೋಷಣೆ; ಐತಿಹಾಸಿಕ ನಿರ್ಧಾರಕ್ಕೆ ಧನ್ಯವಾದ ಅಂದ್ರು ಸಚಿವ ಆನಂದ್ ಸಿಂಗ್ !

ಬಳ್ಳಾರಿ: ವಿಜಯನಗರ ಜಿಲ್ಲೆಯ ಘೋಷಣೆ ಕುರಿತು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನೌಚಾರಿಕ ಅಸ್ತು ನೀಡಿದ್ದು, ಅಂತಿಮ ನಿರ್ಧಾರ ಘೋಷಣೆ ಬಾಕಿ ಇದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸಚಿವ ಮಾಧುಸ್ವಾಮಿ…

View More ವಿಜಯನಗರ ಜಿಲ್ಲೆಯ ಘೋಷಣೆ; ಐತಿಹಾಸಿಕ ನಿರ್ಧಾರಕ್ಕೆ ಧನ್ಯವಾದ ಅಂದ್ರು ಸಚಿವ ಆನಂದ್ ಸಿಂಗ್ !

BREAKING: ರಾಜ್ಯದಲ್ಲಿ ನೂತನ ವಿಜಯನಗರ ಜಿಲ್ಲೆಗೆ ಅಸ್ತು ಎಂದ ಸಚಿವ ಸಂಪುಟ!

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ವಿಜಯನಗರ ಜಿಲ್ಲೆ ರಚಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಒಪ್ಪಿಗೆ ಸೂಚಿಸಲಾಗಿದೆ. ವಿಜಯನಗರ ಜಿಲ್ಲೆಗೆ ಇನ್ನು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ವಿಜಯನಗರವನ್ನು ನೂತನ ಜಿಲ್ಲೆಯಾಗಿ ಮಾಡುವ…

View More BREAKING: ರಾಜ್ಯದಲ್ಲಿ ನೂತನ ವಿಜಯನಗರ ಜಿಲ್ಲೆಗೆ ಅಸ್ತು ಎಂದ ಸಚಿವ ಸಂಪುಟ!
karunakar reddy mla

ಹರಪನಹಳ್ಳಿ ಜಿಲ್ಲೆ ಘೋಷಣೆಗೆ ಶಾಸಕ ಕರುಣಾಕರೆಡ್ಡಿ ಒತ್ತಾಯ !

ಹರಪನಹಳ್ಳಿ: ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆ ರಚನೆಗೆ ಇಂದಿನ ಸಂಪುಟ ಸಭೆಯಲ್ಲಿ ಅನೌಪಚಾರಿಕ ಅಸ್ತು ನೀಡಿದ್ದು, ಹರಪನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಜಿ.ಕರುಣಾಕರ ರೆಡ್ಡಿ ಹರಪನಹಳ್ಳಿ ಜಿಲ್ಲೆಯಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿದ್ದಾರೆ. ಸಚಿವ ಆನಂದ್…

View More ಹರಪನಹಳ್ಳಿ ಜಿಲ್ಲೆ ಘೋಷಣೆಗೆ ಶಾಸಕ ಕರುಣಾಕರೆಡ್ಡಿ ಒತ್ತಾಯ !
Kushboo vijayaprabha news

ಖ್ಯಾತ ನಟಿ, ಬಿಜೆಪಿ ಮುಖಂಡೆ ‘ಖುಷ್ಬೂ’ ಚಲಿಸುತ್ತಿದ್ದ ಕಾರು ಅಪಘಾತ!

ಚೆನ್ನೈ: ಬಿಜೆಪಿ ಮುಖಂಡೆ, ಖ್ಯಾತ ನಟಿ ಖುಷ್ಬು ಸುಂದರ್ ಅವರ ಕಾರು ತಮಿಳುನಾಡಿನ ಮೆಲ್ಮರುವಾತೂರ್ ಬಳಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ನಟಿ ಖುಷ್ಬೂ ಅವರು ಹೋಗುತ್ತಿದ್ದ ಕಾರಿಗೆ ಟ್ಯಾಂಕರ್ ವೊಂದು ಬಂದು ಗುದ್ದಿದ್ದು, ಅದೃಷ್ಟವಶಾತ್…

View More ಖ್ಯಾತ ನಟಿ, ಬಿಜೆಪಿ ಮುಖಂಡೆ ‘ಖುಷ್ಬೂ’ ಚಲಿಸುತ್ತಿದ್ದ ಕಾರು ಅಪಘಾತ!
b s yadiyurappa sudhakar vijayaprabha

ಮರಾಠಿಗರೂ ಕನ್ನಡಿಗರೇ; ಬಲವಂತದಿಂದ ರಾಜ್ಯ ಬಂದ್ ಮಾಡಿದರೆ ಎಚ್ಚರ: ಸಿಎಂ ಯಡಿಯೂರಪ್ಪ

ಬೆಂಗಳೂರು: ಮರಾಠಿ ಅಭಿವೃದ್ಧಿ ಪ್ರಾಧೀಕಾರ ರಚನೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ರಾಜ್ಯ ಬಂದ್ ಮಾಡುವ ಕುರಿತು ಎಚ್ಚರಿಕೆ ನೀಡಿವೆ. ಆದರೆ ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀಕ್ಷಣ ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಿನ ಮರಾಠಿಗರು ಕನ್ನಡಿಗರೇ,…

View More ಮರಾಠಿಗರೂ ಕನ್ನಡಿಗರೇ; ಬಲವಂತದಿಂದ ರಾಜ್ಯ ಬಂದ್ ಮಾಡಿದರೆ ಎಚ್ಚರ: ಸಿಎಂ ಯಡಿಯೂರಪ್ಪ
money vijayaprabha news

ನಿಮ್ಮ ಹಣಕ್ಕೆ ಹೆಚ್ಚಿನ ಲಾಭ; ಇಲ್ಲಿವೆ 5 ಅದ್ಬುತ ಯೋಜನೆಗಳು!

ಕೈಯಲ್ಲಿ ಇರುವ ಹಣವನ್ನು ಎಲ್ಲಿಯಾದರೂ ಹೂಡಿಕೆ ಮಾಡುವ ಬಗ್ಗೆ ಯೋಚಿಸುತ್ತಿದ್ದೀರಾ? ನಿಮಗೆ ಹಲವು ಆಯ್ಕೆಗಳಿವೆ. ರಿಸ್ಕ್ ತೆಗೆದುಕೊಳ್ಳಲು ಸಿದ್ಧರಿರುವವರು ಹಣವನ್ನು ಷೇರು ಮಾರುಕಟ್ಟೆಯಲ್ಲಿ ಅಥವಾ ಮ್ಯೂಚುವಲ್ ಫಂಡ್‌ಗಳಲ್ಲಿ ಹಾಕಬಹುದು. ಇಲ್ಲದಿದ್ದರೆ ನೀವು ಸಣ್ಣ ಉಳಿತಾಯ…

View More ನಿಮ್ಮ ಹಣಕ್ಕೆ ಹೆಚ್ಚಿನ ಲಾಭ; ಇಲ್ಲಿವೆ 5 ಅದ್ಬುತ ಯೋಜನೆಗಳು!
Narendra modi vijayaprabha news

ನಮ್ಮ ಧ್ಯೇಯವಾಕ್ಯ ‘ವೋಕಲ್ ಫಾರ್ ಲೋಕಲ್ ’: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ನವದೆಹಲಿ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸ್ಥಳೀಯ ಉತ್ಪನ್ನಗಳನ್ನು ಖರೀದಿಸಿ ದೇಶೀಯ ವ್ಯಾಪಾರಿಗಳಿಗೆ ಉತ್ತೇಜನ ನೀಡಿರುವುದರಿಂದ ಸ್ಥಳೀಯ ಆರ್ಥಿಕತೆಗೆ ಬೆಂಬಲ ನೀಡುವುದನ್ನು ಮುಂದುವರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ವೋಕಲ್ ಫ಼ಾರ್ ಲೋಕಲ್…

View More ನಮ್ಮ ಧ್ಯೇಯವಾಕ್ಯ ‘ವೋಕಲ್ ಫಾರ್ ಲೋಕಲ್ ’: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ
karnataka bandh vijayaprabha

ರಾಜ್ಯದಲ್ಲಿ ಮರಾಠ ಪ್ರಾಧಿಕಾರ ಸ್ಥಾಪನೆ ವಿರೋಧಿಸಿ ಡಿ 5 ರಂದು ಕರ್ನಾಟಕ ಬಂದ್?

ಬೆಂಗಳೂರು: ಮರಾಠ ಪ್ರಾಧಿಕಾರ ಸ್ಥಾಪನೆಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಕನ್ನಡ ಪರ ಹೋರಾಟಗಾರು,ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಮರಾಠ ಪ್ರಾಧಿಕಾರ ಸ್ಥಾಪನೆಗೆ ವಿರೋಧ ವ್ಯಕ್ತಪಡಿದ್ದವು. ಇನ್ನು ಕನ್ನಡ ಪರ ಹೋರಾಟಗಾರ ವಾಟಾಳ್…

View More ರಾಜ್ಯದಲ್ಲಿ ಮರಾಠ ಪ್ರಾಧಿಕಾರ ಸ್ಥಾಪನೆ ವಿರೋಧಿಸಿ ಡಿ 5 ರಂದು ಕರ್ನಾಟಕ ಬಂದ್?