grama panchayath election vijayaprabha news

ಗ್ರಾ.ಪಂ ಚುನಾವಣೆ : ಚುನಾವಣೆ ಮುಂದೂಡಲು ಸಾಧ್ಯವಿಲ್ಲ ಎಂದ ಚುನಾವಣಾ ಆಯೋಗ!

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಚುನಾವಣೆ ಮುಂದೂಡಬೇಕು ಎಂದು ಸರ್ಕಾರ & ರಾಜಕೀಯ ಪಕ್ಷಗಳು ಮನವಿಯನ್ನು ಸಲ್ಲಿಸಿದ್ದವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ…

View More ಗ್ರಾ.ಪಂ ಚುನಾವಣೆ : ಚುನಾವಣೆ ಮುಂದೂಡಲು ಸಾಧ್ಯವಿಲ್ಲ ಎಂದ ಚುನಾವಣಾ ಆಯೋಗ!

ಡಿಕಾಕ್ ಅರ್ಧ ಶತಕದ; ಕೆಕೆಆರ್ ವಿರುದ್ಧ 8 ವಿಕೆಟ್ ಗಳಿಂದ ಗೆದ್ದು ಮತ್ತೆ ಅಗ್ರ ಸ್ಥಾನಕ್ಕೇರಿದ ಮುಂಬೈ  

ಅಬುದಾಬಿ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶೇಖ್ ಜಾಯೆದ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 32ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು 8 ವಿಕೆಟ್ ಗಳ ಭರ್ಜರಿ…

View More ಡಿಕಾಕ್ ಅರ್ಧ ಶತಕದ; ಕೆಕೆಆರ್ ವಿರುದ್ಧ 8 ವಿಕೆಟ್ ಗಳಿಂದ ಗೆದ್ದು ಮತ್ತೆ ಅಗ್ರ ಸ್ಥಾನಕ್ಕೇರಿದ ಮುಂಬೈ  
Narendra modi vijayaprabha news

ಪ್ರವಾಹ ಸಂಕಷ್ಟ: ರಾಜ್ಯದ ನೆರವಿಗೆ ಧಾವಿಸಿದ ಪ್ರಧಾನಿ ಮೋದಿ..!

ನವದೆಹಲಿ : ರಾಜ್ಯದಲ್ಲಿ ಭಾರಿ ಮಳೆಯಿಂದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ರಾಜ್ಯದ ಹಲವಡೆ ಪ್ರವಾಹ ಉಂಟಾಗಿದ್ದು ಸಂತ್ರಸ್ತರ ರಕ್ಷಣೆಗೆ ಸರ್ಕಾರ ಪ್ರಯತ್ನಿಸುತ್ತಿದೆ. ಈಗ ರಾಜ್ಯದಲ್ಲಿ ಪ್ರವಾಹದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಕೇಂದ್ರ…

View More ಪ್ರವಾಹ ಸಂಕಷ್ಟ: ರಾಜ್ಯದ ನೆರವಿಗೆ ಧಾವಿಸಿದ ಪ್ರಧಾನಿ ಮೋದಿ..!
life insurance vijayaprabha

ಹೊಸ ವರ್ಷಕ್ಕೆ ಗಿಫ್ಟ್: ಐಆರ್ ಡಿಎಐನಿಂದ ‘ಸರಳ್ ಜೀವನ್ ಬಿಮಾ ವಿಮಾ’ ಯೋಜನೆ!

ನವದೆಹಲಿ: ಭಾರತೀಯ ವಿಮಾ ನಿಯಂತ್ರಣ & ಅಭಿವೃದ್ಧಿ ಪ್ರಾಧಿಕಾರ(ಐಆರ್ ಡಿಎಐ)ವು ಮುಂಬರುವ 2021 ಜ.1ರಿಂದ ಸರಳ್ ಜೀವನ್ ಬಿಮಾ ವಿಮಾ ಯೋಜನೆ ಜಾರಿಗೊಳಿಸುವಂತೆ ವಿಮಾ ಕಂಪನಿಗಳಿಗೆ ಸೂಚನೆ ನೀಡಿದೆ. ಈ ಕುರಿತಂತೆ ಭಾರತೀಯ ವಿಮಾ…

View More ಹೊಸ ವರ್ಷಕ್ಕೆ ಗಿಫ್ಟ್: ಐಆರ್ ಡಿಎಐನಿಂದ ‘ಸರಳ್ ಜೀವನ್ ಬಿಮಾ ವಿಮಾ’ ಯೋಜನೆ!
kusuma hanumantharayappa vijayaprabha

ಎಫ್ಐಆರ್ ಮೂಲಕ ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ..!

ಬೆಂಗಳೂರು : ಕೊವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ತಮ್ಮ ವಿರುದ್ಧ ಎಫ್ಐಆರ್ ದಾಖಲಾಗಿರುವ ಕಾರಣ ಆರ್.ಆರ್.ನಗರದ ಕೈ ಅಭ್ಯರ್ಥಿ ಕುಸುಮಾ ಅವರು ಹೇಳಿಕೆ ನೀಡಿದ್ದಾರೆ. ಎಫ್ಐಆರ್ ಮೂಲಕ ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಅಸಹಾಯಕ…

View More ಎಫ್ಐಆರ್ ಮೂಲಕ ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ..!

ಗೇಲ್, ರಾಹುಲ್ ಅಬ್ಬರಕ್ಕೆ ಸುಸ್ತಾದ ಆರ್ ಸಿಬಿ; ಪಂಜಾಬ್ ವಿರುದ್ಧ ಆರ್ ಸಿಬಿಗೆ 8 ವಿಕೆಟ್ ಗಳ ಹೀನಾಯ ಸೋಲು

ಶಾರ್ಜಾ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 31 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕಿಂಗ್ಸ್ ಇಲೆವೆನ್ ತಂಡ 8 ವಿಕೆಟ್…

View More ಗೇಲ್, ರಾಹುಲ್ ಅಬ್ಬರಕ್ಕೆ ಸುಸ್ತಾದ ಆರ್ ಸಿಬಿ; ಪಂಜಾಬ್ ವಿರುದ್ಧ ಆರ್ ಸಿಬಿಗೆ 8 ವಿಕೆಟ್ ಗಳ ಹೀನಾಯ ಸೋಲು

ಪ್ರವಾಹ: ಭೀಮಾ ನದಿಗೆ ಬಿದ್ದ 15 ದಿನಗಳ ಹಸುಗೂಸು..!

ಯಾದಗಿರಿ : ರಾಜ್ಯದಲ್ಲಿ ಎಲ್ಲಾ ಕಡೆ ಭಾರಿ ಮಳೆಯಾಗುತ್ತಿದ್ದು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ರಾಜ್ಯದ ಹಲವೆಡೆ ಪ್ರವಾಹ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪ್ರವಾಹ ಪೀಡಿತ ಗ್ರಾಮಸ್ಥರನ್ನು ಬೇರೆಡೆಗೆ ಸ್ಥಳಾಂತರ ಮಾಡುತ್ತಿದ್ದಾಗ…

View More ಪ್ರವಾಹ: ಭೀಮಾ ನದಿಗೆ ಬಿದ್ದ 15 ದಿನಗಳ ಹಸುಗೂಸು..!
hd kumaraswamy vijayaprabha

ನೊಂದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು: ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ…

View More ನೊಂದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು: ಎಚ್ ಡಿ ಕುಮಾರಸ್ವಾಮಿ
Vivek Oberoi vijayaprabha

ಸ್ಯಾಂಡಲ್ ವುಡ್ ಡ್ರಗ್ಸ್ : ಬಾಲಿವುಡ್ ನಟನ ನಿವಾಸದಲ್ಲಿ ಬೆಂಗಳೂರು ಪೊಲೀಸರಿಂದ ಶೋಧ!

ಮುಂಬೈ: ಸ್ಯಾಂಡಲ್​ವುಡ್​ ಡ್ರಗ್ಸ್​ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಇಂದು ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮುಂಬೈ ನಿವಾಸದಲ್ಲಿ ಶೋಧ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ…

View More ಸ್ಯಾಂಡಲ್ ವುಡ್ ಡ್ರಗ್ಸ್ : ಬಾಲಿವುಡ್ ನಟನ ನಿವಾಸದಲ್ಲಿ ಬೆಂಗಳೂರು ಪೊಲೀಸರಿಂದ ಶೋಧ!
Narendra modi vijayaprabha news

ಪ್ರಧಾನಿ ಮೋದಿಯಿಂದ ವೈಯಕ್ತಿಕ ಆಸ್ತಿ ಘೋಷಣೆ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವೈಯಕ್ತಿಕ ಸಂಪತ್ತನ್ನು ಬಹಿರಂಗಪಡಿಸಿದ್ದು ಒಟ್ಟು ₹2.85 ಕೋಟಿ ಎಂದು ಘೋಷಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಹತ್ತಿರ 2019ರಲ್ಲಿ ₹2.49 ಕೋಟಿ ಇತ್ತು. ಈಗ…

View More ಪ್ರಧಾನಿ ಮೋದಿಯಿಂದ ವೈಯಕ್ತಿಕ ಆಸ್ತಿ ಘೋಷಣೆ!