ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರ ಮನೆಯ ಮೇಲೆ ಇಂದು ಬೆಳಗ್ಗೆ ಸಿಬಿಐ ಅಧಿಕಾÀರಿಗಳು ದಾಳಿ ನಡೆಸಿರುವುದಕ್ಕೆ ಕಾಂಗ್ರೆಸ್ ಪಾಳೆಯದಿಂದ ರಾಜ್ಯಾದ್ಯಂತ ಆಕ್ರೋಶ್ಯ ವ್ಯಕ್ತವಾಗಿದೆ. ಸದ್ಯ ಡಿ.ಕೆ.ಶಿವಕುಮಾರ್ ಅವರನ್ನು ಯಾವುದೇ ಸಂದರ್ಭದಲ್ಲಿ…
View More ಬಿಜೆಪಿ ಕೈಗೊಂಬೆಯಾದ ಸಿಬಿಐ; ರಾಜಕೀಯ ಪ್ರೇರಿತ ದಾಳಿಗೆ ಖಂಡನೆCategory: ಪ್ರಮುಖ ಸುದ್ದಿ
ಡಿ.ಕೆ.ಶಿವಕುಮಾರ್ ಪವರ್ ಗೆ ಹೆದರಿದ ಬಿಜೆಪಿ ಸಿಬಿಐ ದಾಳಿ ನಡೆಸಿದೆ; ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಿಡಿ
ಚಿತ್ರದುರ್ಗ: ಉಪ ಚುನಾವಣೆಯಲ್ಲಿ ಸೋಲಿನ ಭಯದಿಂದ ಬಿಜೆಪಿ ಸರ್ಕಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಹಾಗೂ ಚಿತ್ರದುರ್ಗ…
View More ಡಿ.ಕೆ.ಶಿವಕುಮಾರ್ ಪವರ್ ಗೆ ಹೆದರಿದ ಬಿಜೆಪಿ ಸಿಬಿಐ ದಾಳಿ ನಡೆಸಿದೆ; ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಿಡಿವ್ಯಾಟ್ಸನ್, ಡುಪ್ಲೆಸಿಸ್ ಆಟಕ್ಕೆ ಮಂಕಾದ ಪಂಜಾಬ್; ಚೆನ್ನೈ ತಂಡಕ್ಕೆ 10 ವಿಕೆಟ್ ಗಳ ಭರ್ಜರಿ ಜಯ
ದುಬೈ : ಐಪಿಎಲ್ -2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 10 ವಿಕೆಟ್ ಭರ್ಜರಿ…
View More ವ್ಯಾಟ್ಸನ್, ಡುಪ್ಲೆಸಿಸ್ ಆಟಕ್ಕೆ ಮಂಕಾದ ಪಂಜಾಬ್; ಚೆನ್ನೈ ತಂಡಕ್ಕೆ 10 ವಿಕೆಟ್ ಗಳ ಭರ್ಜರಿ ಜಯಡಿಕಾಕ್ ಅರ್ಧ ಶತಕ: ಸನ್ ರೈಸರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು
ಶಾರ್ಜಾ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡೈಯಾನ್ಸ್ 34 ರನ್ ಗಳ ರೋಚಕ ಗೆಲವು ದಾಖಲಿಸಿದೆ. 209 ರನ್…
View More ಡಿಕಾಕ್ ಅರ್ಧ ಶತಕ: ಸನ್ ರೈಸರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವುಜೀವ ವೈವಿಧ್ಯ ವನವನ್ನು ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ಸರ್ಕಾರದ ಕ್ರಮ ಖಂಡನೀಯ: ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಒಟ್ಟು 32 ಎಕರೆ ಪ್ರದೇಶವನ್ನು ಯೋಗ ವಿ.ವಿ ಮತ್ತು ಇತರೆ ಎರಡು ಸಂಸ್ಥೆಗಳಿಗೆ ನೀಡಿರುವ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. ಈ…
View More ಜೀವ ವೈವಿಧ್ಯ ವನವನ್ನು ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ಸರ್ಕಾರದ ಕ್ರಮ ಖಂಡನೀಯ: ಎಚ್.ಡಿ ಕುಮಾರಸ್ವಾಮಿಡ್ರಗ್ಸ್ ಕೇಸ್ ನಲ್ಲಿ ಪ್ರಭಾವಿ ರಾಜಕಾರಣಿ ಹಸ್ತಕ್ಷೇಪ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸಿ.ಟಿ.ರವಿ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನದಿಂದ ದಿನ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಸೇರಿದಂತೆ ಅನೇಕರು ಬಂಧನಕ್ಕೊಳಗಾಗಿದ್ದಾರೆ. ಈಗ ಖ್ಯಾತ ನಿರೂಪಕಿ ಅನುಶ್ರೀ ಕೂಡ ಡ್ರಗ್ಸ್ ಪ್ರಕರಣದಲ್ಲಿ…
View More ಡ್ರಗ್ಸ್ ಕೇಸ್ ನಲ್ಲಿ ಪ್ರಭಾವಿ ರಾಜಕಾರಣಿ ಹಸ್ತಕ್ಷೇಪ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸಿ.ಟಿ.ರವಿಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯ
ತುಮಕೂರು: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿ ಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ (65) ಅವರು ಲಿಂಗೈಕ್ಯರಾಗಿದ್ದಾರೆ. ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ರಂಭಾಪುರಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಯಾಗಿದ್ದರು.…
View More ಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯಪೃಥ್ವಿ ಷಾ, ಅಯ್ಯರ್ ಅರ್ಧ ಶತಕ; ಡೆಲ್ಲಿ ಕ್ಯಾಪಿಟಲ್ಸ್ ಗೆ 18 ರನ್ ರೋಚಕ ಗೆಲವು
ಶಾರ್ಜಾ: ಐಪಿಎಲ್ -2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.…
View More ಪೃಥ್ವಿ ಷಾ, ಅಯ್ಯರ್ ಅರ್ಧ ಶತಕ; ಡೆಲ್ಲಿ ಕ್ಯಾಪಿಟಲ್ಸ್ ಗೆ 18 ರನ್ ರೋಚಕ ಗೆಲವುಪಡಿಕ್ಕಲ್, ವಿರಾಟ್ ಅಬ್ಬರ, ಚಾಹಲ್ ಮ್ಯಾಜಿಕ್ ; ರಾಜಸ್ತಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 8 ವಿಕೆಟ್ ಗಳ ಭರ್ಜರಿ ಜಯ
ಅಬುದಾಬಿ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶೇಖ್ ಜಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ವಿಕೆಟ್ ಗಳ ಭರ್ಜರಿ ಗೆಲವು ದಾಖಲಿಸಿದೆ.…
View More ಪಡಿಕ್ಕಲ್, ವಿರಾಟ್ ಅಬ್ಬರ, ಚಾಹಲ್ ಮ್ಯಾಜಿಕ್ ; ರಾಜಸ್ತಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 8 ವಿಕೆಟ್ ಗಳ ಭರ್ಜರಿ ಜಯಹತ್ರಾಸ್ ಅತ್ಯಾಚಾರ; ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ ರಮ್ಯಾ…!
ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿಯ ‘ಹತ್ಯಾಚಾರ’ದ ಪ್ರಕರಣದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಂಸದೆ ಸ್ಯಾಂಡಲ್ ವುಡ್ ಕ್ವೀನ್, ನಟಿ ರಮ್ಯಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ರಾಸ್…
View More ಹತ್ರಾಸ್ ಅತ್ಯಾಚಾರ; ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ ರಮ್ಯಾ…!
