ದಾವಣಗೆರೆ ಜೂ.21: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ. 7,000 ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು…
View More ದಾವಣಗೆರೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನCategory: ಲೋಕಲ್ ಸುದ್ದಿ
ದಾವಣಗೆರೆ: ಗ್ರಾಮ ಒನ್‌ನಿಂದ ಬೆಳೆ ವಿಮೆ ಸೇರಿದಂತೆ ವಿವಿಧ ಸೌಲಭ್ಯ
ದಾವಣಗೆರೆ ಜೂ.21: ಗ್ರಾಮ ಒನ್ ಯೋಜನೆಯಡಿ ಎಲ್ಲಾ ಗ್ರಾಮ ಒನ್ ಕೇಂದ್ರಗಳ ಮೂಲಕ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾಗಿರುತ್ತದೆ. ಸಾರ್ವಜನಿಕರುಗಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ…
View More ದಾವಣಗೆರೆ: ಗ್ರಾಮ ಒನ್‌ನಿಂದ ಬೆಳೆ ವಿಮೆ ಸೇರಿದಂತೆ ವಿವಿಧ ಸೌಲಭ್ಯದಾವಣಗೆರೆಯಲ್ಲಿ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ
ದಾವಣಗೆರೆ ಜೂ.20 : ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು…
View More ದಾವಣಗೆರೆಯಲ್ಲಿ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿದಾವಣಗೆರೆ: ಉನ್ನತೀಕರಿಸಿದ ಐ.ಟಿ.ಐ ಕಾಲೇಜು ಲೋಕಾರ್ಪಣೆ
ದಾವಣಗೆರೆ ಜೂನ್.20 :ಭಾರತ ಸ್ವಾತಂತ್ರ್ಯ ಅಮೃತಮಹೊತ್ಸವದ ಅಂಗವಾಗಿ ತಾಂತ್ರಿಕ ಕೇಂದ್ರಗಳನ್ನಾಗಿ ಉನ್ನತೀಕರಿಸಲಾಗಿರುವ 150ಐ.ಟಿ.ಐ ಗಳ ಲೋಕಾರ್ಪಣೆ ಕಾರ್ಯಕ್ರಮದ ಪ್ರಯುಕ್ತ ದಾವಣಗೆರೆ ಸರ್ಕಾರಿ ಐ.ಟಿ.ಐ ಕಾಲೇಜು ಉನ್ನತೀಕರಣದಶಿಲಾಫಲಕ ಅನಾವರಣವನ್ನು ಶಾಸಕರಾದ ಎಸ್.ಎ ರವೀಂದ್ರನಾಥ ಅನಾವರಣಗೊಳಿಸಿದರು. ಅಪರ…
View More ದಾವಣಗೆರೆ: ಉನ್ನತೀಕರಿಸಿದ ಐ.ಟಿ.ಐ ಕಾಲೇಜು ಲೋಕಾರ್ಪಣೆಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗುವ ಉದ್ಯಮದಾರರಿಗೆ ಪ್ರೋತ್ಸಾಹ ನೀಡಿ: ಡಿ.ಸಿ
ದಾವಣಗೆರೆ ಜೂ.20: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ನಿರ್ಮಿಸಲಾದ ವಿಶ್ವ ಮಳಿಗೆಗಳನ್ನು ಸಣ್ಣ ಕೈಗಾರಿಕೆ ಸ್ಥಾಪಿಸಲು ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಜಿದಾರರಿಗೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು…
View More ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗುವ ಉದ್ಯಮದಾರರಿಗೆ ಪ್ರೋತ್ಸಾಹ ನೀಡಿ: ಡಿ.ಸಿಭಾಗ್ಯಜ್ಯೋತಿ ಇರುವವರಿಗೆ ಶಾಕ್: 40 ಯುನಿಟ್ ಗಿಂತ ಹೆಚ್ಚಿನ ವಿದ್ಯುತ್ ಬಳಸಿದರೂ ಬಿಲ್; ಬಾಕಿ ಇರುವ ಬಿಲ್ ಕಟ್ಟದೆ ಇದ್ದರು ಕೂಡ ಬೀಳುತ್ತೆ ಕತ್ತರಿ!
ಹರಪನಹಳ್ಳಿ: ಇನ್ಮುಂದೆ ಬಾಕಿ ಇರುವ ಭಾಗ್ಯಜ್ಯೋತಿ/ ಕುಟೀರ ಜ್ಯೋತಿ ವಿದ್ಯುತ್ ಸ್ಥಾವರಗಳ ಬಾಕಿ ಇರುವ ವಿದ್ಯುತ್ ಸ್ಥಾವರಗಳ ಬಿಲ್ ಕಟ್ಟದೆ ಇದ್ದರೂ ಕೂಡ ಬೀಳುತ್ತೆ ಕತ್ತರಿ. ಹೌದು, ಬೆಸ್ಕಾಂ ಅಧಿಕಾರಿಗಳು ಹರಪನಹಳ್ಳಿ ತಾಲೂಕಿನ ಅಡವಿಹಳ್ಳಿ…
View More ಭಾಗ್ಯಜ್ಯೋತಿ ಇರುವವರಿಗೆ ಶಾಕ್: 40 ಯುನಿಟ್ ಗಿಂತ ಹೆಚ್ಚಿನ ವಿದ್ಯುತ್ ಬಳಸಿದರೂ ಬಿಲ್; ಬಾಕಿ ಇರುವ ಬಿಲ್ ಕಟ್ಟದೆ ಇದ್ದರು ಕೂಡ ಬೀಳುತ್ತೆ ಕತ್ತರಿ!ಹರಪನಹಳ್ಳಿ: ಕುಡಿಯುವ ನೀರು, ಬೀದಿ ದೀಪ ಸ್ಥಾವರಗಳ ವಿದ್ಯುತ್ ಬಾಕಿ ಕಟ್ಟಲು ಬೆಸ್ಕಾಂ ಅಧಿಕಾರಿಗಳಿಂದ ಸೂಚನೆ
ಹರಪನಹಳ್ಳಿ : ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ ವಿದ್ಯುತ್ ಬಾಕಿ ಮೊತ್ತವು ಪಂಚಾಯತಿವಾರು ಈ ಕೆಳಕಂಡಂತೆ ಇದ್ದು, ಪಂಚಾಯತಿ ಅಭಿವೃದ್ಧಿ, ಅಧಿಕಾರಿಗಳು Escrow 15ನೇ ಹಣಕಾಸು ಖಾತೆಯಲ್ಲಿ ಬಿಡುಗಡೆಯಾದ ಅನುದಾನದ ಮೊತ್ತವನ್ನು…
View More ಹರಪನಹಳ್ಳಿ: ಕುಡಿಯುವ ನೀರು, ಬೀದಿ ದೀಪ ಸ್ಥಾವರಗಳ ವಿದ್ಯುತ್ ಬಾಕಿ ಕಟ್ಟಲು ಬೆಸ್ಕಾಂ ಅಧಿಕಾರಿಗಳಿಂದ ಸೂಚನೆUPI ಬಳಕೆದಾರರಿಗೆ ಗುಡ್ ನ್ಯೂಸ್; ಇನ್ಮುಂದೆ ಈ ಕಾರ್ಡ್ ಗಳನ್ನೂ ಲಿಂಕ್ ಮಾಡಬಹುದು!
Credit Card-UPI Linking : ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಕ್ರೆಡಿಟ್ ಕಾರ್ಡ್‌ಗಳನ್ನು ಯುಪಿಐ ಖಾತೆಗಳಿಗೆ ಲಿಂಕ್ ಮಾಡಲು ಸಹ ಅನುಮತಿಸಲಾಗುವುದು ಎಂದು…
View More UPI ಬಳಕೆದಾರರಿಗೆ ಗುಡ್ ನ್ಯೂಸ್; ಇನ್ಮುಂದೆ ಈ ಕಾರ್ಡ್ ಗಳನ್ನೂ ಲಿಂಕ್ ಮಾಡಬಹುದು!ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸಾಲ ಸಂಪರ್ಕ ಕಾರ್ಯಕ್ರಮ
ದಾವಣಗೆರೆ ಜೂ.06: ದೇಶದ ಆರ್ಥಿಕ ವ್ಯವಹಾರಗಳನ್ನು ಗಣನೀಯವಾಗಿ ಹೆಚ್ಚಿಸಲು ಮತ್ತು ಗ್ರಾಹಕರಿಗೆ ಆರ್ಥಿಕ ಉತ್ತೇಜನವನ್ನು ನೀಡುವ ಉದ್ದೇಶದಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ, ಕೇಂದ್ರ ಹಣಕಾಸು ಸೇವೆಗಳ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಟ್ಟದ…
View More ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸಾಲ ಸಂಪರ್ಕ ಕಾರ್ಯಕ್ರಮದಾವಣಗೆರೆ: ದೀನದಯಾಳ್ ಅಂತ್ಯೋದಯ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಜೂ.06 :ಮಲೇಬೆನ್ನೂರು ಪುರಸಭೆ ವತಿಯಿಂದ 2022-23ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತು ಸಹಾಯಧನ), ಗುಂಪು ಉದ್ಯಮ ಕಾರ್ಯಕ್ರಮದಡಿ,…
View More ದಾವಣಗೆರೆ: ದೀನದಯಾಳ್ ಅಂತ್ಯೋದಯ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
