ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.20):ವಿಜಯನಗರ ವಿಧಾನಸಭಾ ಕ್ಷೇತ್ರ,ಲೋಕೋಪಯೋಗಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಕೆಆರ್‍ಐಡಿಎಲ್,ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆ ಉಪವಿಭಾಗದ 2021-22ನೇ ಸಾಲಿನ ಡಿ.ಎಂ.ಎಫ್,…
View More ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಿ ‘ವಿಜಯನಗರ’ ಜೆಲ್ಲೆ: 229 ಕೋಟಿ ರೂ.ವೆಚ್ಚದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆCategory: ಲೋಕಲ್ ಸುದ್ದಿ
ಮೈಲಾರಲಿಂಗೇಶ್ವರ ವರ್ಷದ ಭವಿಷ್ಯವಾಣಿ: ‘ಮಳೆ ಬೆಳೆ ಸಂಪದೀತಲೇ ಪರಾಕ್’
ಹೂವಿನಹಡಗಲಿ: ಕರೋನ ಹಿನ್ನಲೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ಸರಳವಾಗಿ ಮೈಲಾರಲಿಂಗೇಶ್ವರ ಜಾತ್ರೆ ನಡೆದಿದ್ದು, ಗೊರವಯ್ಯ ರಾಮಪ್ಪ ಬಿಲ್ಲನ್ನೇರಿ ಕಾರ್ಣಿಕವಾಣಿ ನುಡಿದಿದ್ದು, ‘ಮಳೆ ಬೆಳೆ ಸಂಪದೀತಲೇ ಪರಾಕ್’ ನುಡಿದ ಕಾರ್ಣಿಕವಾಣಿಯಾಗಿದೆ. ಹೌದು,…
View More ಮೈಲಾರಲಿಂಗೇಶ್ವರ ವರ್ಷದ ಭವಿಷ್ಯವಾಣಿ: ‘ಮಳೆ ಬೆಳೆ ಸಂಪದೀತಲೇ ಪರಾಕ್’ದಾವಣಗೆರೆ: ರೈತರಿರಿಂದ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ
ದಾವಣಗೆರೆ ಫೆ. 18 :ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ 2021-22ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ವೈಯಕ್ತಿಕ ಕೊಳವೆ ಬಾವಿ ಸೌಲಭ್ಯ ಪಡೆಯಲು ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ…
View More ದಾವಣಗೆರೆ: ರೈತರಿರಿಂದ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಹೊನ್ನಾಳಿ: ಡಿ.ಕೆ ಶಿವಕುಮಾರ್ ಹಾಗೂ ನಲ್ಪಡ್ ಕ್ಷೇಮೆ ಕೋರುವಂತೆ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ
ಹೊನ್ನಾಳಿ: ಹಿಂದುಳಿದ ವರ್ಗದ ನಾಯಕರು ಹಿರಿಯ ಸಚಿವರಾದ ಮಾನ್ಯ ಕೆ. ಎಸ್ ಈಶ್ವರಪ್ಪ ವಿರುದ್ಧ ವಿಧಾನಸಭೆಯಲ್ಲಿ ಗುಂಡಾಗಿರಿ ವರ್ತನೆ ಪ್ರದರ್ಶಿಸಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ವರ್ತನೆಯನ್ನು ಖಂಡಿಸಿ ಹಾಗೂ ನಿಖಟಪೂರ್ವ ಮುಖ್ಯಮಂತ್ರಿಗಳಾದ…
View More ಹೊನ್ನಾಳಿ: ಡಿ.ಕೆ ಶಿವಕುಮಾರ್ ಹಾಗೂ ನಲ್ಪಡ್ ಕ್ಷೇಮೆ ಕೋರುವಂತೆ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆಇಂದು ‘ಮಣ್ಣಿನ ಮಕ್ಕಳ ಜಾತ್ರೆ’ ಎಂದೇ ಪ್ರಸಿದ್ಧವಾದ ಮೈಲಾರ ಜಾತ್ರೆ
ಹೂವಿನಹಡಗಲಿ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಸುಕ್ಷೇತ್ರ ಮೈಲಾರದಲ್ಲಿ ಇಂದು ಮೈಲಾರ ಲಿಂಗೇಶ್ವರನ ಕಾರಣಿಕ ಮಹೋತ್ಸವ ನಡೆಯಲಿದ್ದು, ಮೈಲಾರ ಜಾತ್ರೆ ‘ಮಣ್ಣಿನ ಮಕ್ಕಳ ಜಾತ್ರೆ’ ಎಂದೇ ಪ್ರಸಿದ್ಧವಾಗಿದೆ. ಮೈಲಾರ ಲಿಂಗೇಶ್ವರನ ಜಾತ್ರೆ ಶತಮಾನಗಳ ಹಿಂದಿನಿಂದಲೂ…
View More ಇಂದು ‘ಮಣ್ಣಿನ ಮಕ್ಕಳ ಜಾತ್ರೆ’ ಎಂದೇ ಪ್ರಸಿದ್ಧವಾದ ಮೈಲಾರ ಜಾತ್ರೆವಿಜಯನಗರ: ವಸತಿ ರಹಿತರಿಗೆ ವಿವಿಧ ವಸತಿ ಸೌಲಭ್ಯ ಗಳಿಗೆ ಅರ್ಜಿ ಆಹ್ವಾನ
ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ನಗರ ವ್ಯಾಪ್ತಿಯಲ್ಲಿ ಬರುವ 2021-22ನೇ ಸಾಲಿನ ಎಸ್‍ಎಫ್‍ಸಿ ಅನುದಾನ ಅಡಿ ಶೇ24.10 ರಲ್ಲಿ ವಸತಿ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. *ಪರಿಶಿಷ್ಟ…
View More ವಿಜಯನಗರ: ವಸತಿ ರಹಿತರಿಗೆ ವಿವಿಧ ವಸತಿ ಸೌಲಭ್ಯ ಗಳಿಗೆ ಅರ್ಜಿ ಆಹ್ವಾನಕೊಟ್ಟೂರು ಶ್ರೀ ಗುರುಬಸವೇಶ್ವರ ಸ್ವಾಮಿ ದೇವಸ್ಥಾನದ ರಥೋತ್ಸವ: ಸಾರ್ವಜನಿಕರಿಗೆ ನಿಷೇಧ
ಕೊಟ್ಟೂರು: ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕೊಟ್ಟೂರು ಪಟ್ಟಣದಲ್ಲಿರುವ ಶ್ರೀ ಗುರುಬಸವೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಇದೇ ಫೆ.25ರಂದು ಜರುಗಲಿದೆ. ಕೋವಿಡ್ -19 ಓಮಿಕ್ರಾನ್ ವೈರಸ್ ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಜಿಲ್ಲಾದಂಡಾಧಿಕಾರಿಗಳಾದ…
View More ಕೊಟ್ಟೂರು ಶ್ರೀ ಗುರುಬಸವೇಶ್ವರ ಸ್ವಾಮಿ ದೇವಸ್ಥಾನದ ರಥೋತ್ಸವ: ಸಾರ್ವಜನಿಕರಿಗೆ ನಿಷೇಧಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನದಡಿ ಗ್ರಾಮವಾಸ್ತವ್ಯ ಕಾರ್ಯಕ್ರಮ; ಫೆ.19ರಂದು ಹರಪನಹಳ್ಳಿಯ ವಟ್ಲಹಳ್ಳಿ ಗ್ರಾಮದಲ್ಲಿ
ಹೊಸಪೇಟೆ,ಫೆ.17: ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ’ ಅಭಿಯಾನದಡಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಫೆ.19ರಂದು ಬೆಳಗ್ಗೆ 10.30ಕ್ಕೆ ಹರಪನಹಳ್ಳಿ ತಾಲೂಕಿನ ತೆಲಗಿ ಹೋಬಳಿಯ ವಟ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ವಿಜಯನಗರ ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ. ಜಿಲ್ಲಾಧಿಕಾರಿ ಅನಿರುದ್ಧ…
View More ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನದಡಿ ಗ್ರಾಮವಾಸ್ತವ್ಯ ಕಾರ್ಯಕ್ರಮ; ಫೆ.19ರಂದು ಹರಪನಹಳ್ಳಿಯ ವಟ್ಲಹಳ್ಳಿ ಗ್ರಾಮದಲ್ಲಿದಾವಣಗೆರೆ: ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಗೆ ಫೆ.18 ರಿಂದ ನೊಂದಣಿ ಪ್ರಾರಂಭ; ಮಹಾಂತೇಶ್ ಬೀಳಗಿ
ದಾವಣಗೆರೆ ಫೆ.17: ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಅದರನ್ವಯ ಜಿಲ್ಲೆಯಲ್ಲಿ ಕಡಲೆಕಾಳು ಖರೀದಿಗೆ ನೊಂದಣಿ ಕಾರ್ಯ ಫೆ. 18 ರಿಂದ ಪ್ರಾರಂಭಿಸಬೇಕು, ರೈತರಿಗೆ ಯಾವುದೇ ಗೊಂದಲವಾಗದಂತೆ ಅಗತ್ಯ ವ್ಯವಸ್ಥೆ…
View More ದಾವಣಗೆರೆ: ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಗೆ ಫೆ.18 ರಿಂದ ನೊಂದಣಿ ಪ್ರಾರಂಭ; ಮಹಾಂತೇಶ್ ಬೀಳಗಿದಾವಣಗೆರೆ: ಸಾವಯವ ಸಿರಿ ಯೋಜನೆ; ಸಾಮಾಜಿಕ ಸಂಸ್ಥೆಗಳ ಆಯ್ಕೆಗಾಗಿ ಅರ್ಜಿ ಆಹ್ವಾನ
ದಾವಣಗೆರೆ ಫೆ.17: ಕೃಷಿ ಇಲಾಖೆಯು ‘ಸಾವಯವ ಸಿರಿ’ ಯೋಜನೆಯನ್ನು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಮಾಡಲು ಸಾವಯವ ಕೃಷಿಯ ಉತ್ತೇಜನದಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ನೋಂದಾಯಿತ ಸಾಮಾಜಿಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ಜನರಿಗೆ ಆರೋಗ್ಯಕರ ಹಾಗೂ…
View More ದಾವಣಗೆರೆ: ಸಾವಯವ ಸಿರಿ ಯೋಜನೆ; ಸಾಮಾಜಿಕ ಸಂಸ್ಥೆಗಳ ಆಯ್ಕೆಗಾಗಿ ಅರ್ಜಿ ಆಹ್ವಾನ
