ದಾವಣಗೆರೆ ಫೆ.17 :ದಾವಣಗೆರೆ ನಗರ ಉಪವಿಭಾಗ-2 ರ ವ್ಯಾಪ್ತಿಯ 66/11ಕೆವಿ ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್16-ಎಸ್‍ಜೆಮ್ ಮಾರ್ಗದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಫೆ.18 ರಂದು ಬೆಳಿಗ್ಗೆ 10 ರಿಂದ ಸಂಜೆ…
View More ದಾವಣಗೆರೆ: ನಗರದ ಹಲವೆಡೆ ಫೆ.18 ರಂದು ವಿದ್ಯುತ್ ವ್ಯತ್ಯಯ; ನಿಮ್ಮ ಮನೆಯಲ್ಲಿ ನಾಳೆ ಕರೆಂಟ್ ಇರುತ್ತಾ? ನೋಡಿCategory: ಲೋಕಲ್ ಸುದ್ದಿ
ವಿಜಯನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾಗಿ ಶರಣಪ್ಪ ಮುದಗಲ್
ವಿಜಯನಗರ,ಫೆ.16: ವಿಜಯನಗರ ಜಿಲ್ಲೆಯಲ್ಲಿ ಹೊಸದಾಗಿ ಸೃಜಿಸಲಾಗಿರುವ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಜಂಟಿಕೃಷಿ ನಿರ್ದೇಶಕರಾಗಿ ಶರಣಪ್ಪ ಮುದಗಲ್ ಅವರು ಆಗಮಿಸಿದ್ದಾರೆ. ಜಂಟಿ ಕೃಷಿ ನಿರ್ದೇಶಕರಾಗಿ ಶರಣಪ್ಪ ಮುದಗಲ್ ಅವರು ಬುಧವಾರ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆದ…
View More ವಿಜಯನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾಗಿ ಶರಣಪ್ಪ ಮುದಗಲ್ಹೊಸಪೇಟೆ: ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಮಕ್ಕಳಿಗೆ ಸಹಾಯವಾಣಿ ಮೂಲಕ ಮೊಬೈಲ್ ಫೋನ್-ಇನ್ ಕಾರ್ಯಕ್ರಮ
ಬಳ್ಳಾರಿ/ಹೊಸಪೇಟೆ,ಫೆ.16: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಜಿಲ್ಲಾಡಳಿತಗಳು ವಿಶೇಷ ಒತ್ತು ನೀಡಿವೆ. 10ನೇ ತರಗತಿ ಮಕ್ಕಳಿಗೆ ಸಹಾಯವಾಣಿ ಮೂಲಕ ಮೊಬೈಲ್ ಫೋನ್ ಇನ್ ಕಾರ್ಯಕ್ರಮಗಳನ್ನು ಆರಂಭಿಸಲಾಗಿದ್ದು,ಫೆ.26ರವರೆಗೆ…
View More ಹೊಸಪೇಟೆ: ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಮಕ್ಕಳಿಗೆ ಸಹಾಯವಾಣಿ ಮೂಲಕ ಮೊಬೈಲ್ ಫೋನ್-ಇನ್ ಕಾರ್ಯಕ್ರಮದಾವಣಗೆರೆ: ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ವೈದ್ಯಕೀಯ ಉಪಕರಣಗಳ ಉದ್ಘಾಟನೆ
ದಾವಣಗೆರೆ ಫೆ.16 :ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಕಾರ್ಗಿಲ್ ಮಲ್ಟಿನ್ಯಾಷನಲ್ ಕಂಪನಿ ವತಿಯಿಂದ ಸಿಎಸ್‍ಆರ್ ನಿಧಿಯಡಿ ನೀಡಲಾದ ವಿವಿಧ ವೈದ್ಯಕೀಯ ಉಪಕರಣಗಳನ್ನು ಸಂಸದರಾದ ಡಾ. ಜಿ.ಎಂ ಸಿದ್ದೇಶ್ವರ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ…
View More ದಾವಣಗೆರೆ: ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ವೈದ್ಯಕೀಯ ಉಪಕರಣಗಳ ಉದ್ಘಾಟನೆದಾವಣಗೆರೆ: ನೀರುಗಂಟಿಗಳಿಗೆ ಸಾಮಾಜಿಕ ಭದ್ರತೆ ಕುರಿತು ಸಚಿವರೊಂದಿಗೆ ಚರ್ಚಿಸಿ ಕ್ರಮ- ಪವಿತ್ರ ರಾಮಯ್ಯ
ದಾವಣಗೆರೆ ಫೆ.16 :ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ಯಾವುದೇ ಎಡರು ತೊಡರು ಆಗದಂತೆ ಪ್ರಾರಂಭದ ಹಂತದಿಂದ ಕೊನೆಯಂಚಿನ ರೈತರಿಗೆ ಸಕಾಲದಲ್ಲಿ ನೀರು ತಲುಪಿಸಲು ಹಗಲು ರಾತ್ರಿ ಎನ್ನದೇ ಸೂಕ್ತ ಸಾಮಾಜಿಕ ಭದ್ರತೆಯ ಅನನುಕೂಲದ ನಡುವೆ…
View More ದಾವಣಗೆರೆ: ನೀರುಗಂಟಿಗಳಿಗೆ ಸಾಮಾಜಿಕ ಭದ್ರತೆ ಕುರಿತು ಸಚಿವರೊಂದಿಗೆ ಚರ್ಚಿಸಿ ಕ್ರಮ- ಪವಿತ್ರ ರಾಮಯ್ಯದಾವಣಗೆರೆ ತಾಲ್ಲೂಕಿನ 70375 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ
ದಾವಣಗೆರೆ ಫೆ. 16 :ದಾವಣಗೆರೆ ತಾಲ್ಲೂಕಿನಲ್ಲಿ ಫೆ. 27 ರಿಂದ ಮಾರ್ಚ್ 02 ರವರೆಗೆ ನಾಲ್ಕು ದಿನಗಳ ಕಾಲ, ಮೊದಲ ಸುತ್ತಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ತಾಲ್ಲೂಕಿನ ಐದು ವರ್ಷದೊಳಗಿನ 70375…
View More ದಾವಣಗೆರೆ ತಾಲ್ಲೂಕಿನ 70375 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆದಾವಣಗೆರೆ: ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾರ್ಚ್ 14 ಕೊನೆಯ ದಿನ
ದಾವಣಗೆರೆ ಫೆ. 16 :ದಾವಣಗೆರೆ ತಾಲ್ಲೂಕಿನ ಬೇತೂರು ಹಾಗೂ ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಮೇಲ್ವಿಚಾರಕರ ಹುದ್ದೆಗಳಿಗೆ ತಿಂಗಳಿಗೆ 12 ಸಾವಿರ ರೂ.…
View More ದಾವಣಗೆರೆ: ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾರ್ಚ್ 14 ಕೊನೆಯ ದಿನದಾವಣಗೆರೆ: ನಗರದ ಹಲವೆಡೆ ಫೆ.17 ರಂದು ಕರೆಂಟ್ ಇರಲ್ಲ
ದಾವಣಗೆರೆ ಫೆ.16: ದಾವಣಗೆರೆ ನಗರ ಉಪವಿಭಾಗ-2 ರ 66/11ಕೆವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್18-ದುರ್ಗಾಂಬಿಕ ಮಾರ್ಗ ವ್ಯಾಪ್ತಿಯಲ್ಲಿ ದಾವಣಗೆರೆ ಸ್ಮಾರ್ಟ್‍ಸಿಟಿ ಯೋಜನೆಯಡಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.17 ರಂದು ಬೆಳಿಗ್ಗೆ 10 ರಿಂದ…
View More ದಾವಣಗೆರೆ: ನಗರದ ಹಲವೆಡೆ ಫೆ.17 ರಂದು ಕರೆಂಟ್ ಇರಲ್ಲಹೊಸಪೇಟೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ
ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.15: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಕ್ರಮಬದ್ಧ ಕಾರ್ಯವಿಧಾನ ಮಾರ್ಗಸೂಚಿಗಳ ಕುರಿತು ವಿಜಯನಗರ ಜಿಲ್ಲೆಯ…
View More ಹೊಸಪೇಟೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರಕಮಲಾಪುರ: ಪೌರಕಾರ್ಮಿಕರು, ನಿವೇಶನ ರಹಿತರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.15: ವಿಜಯನಗರ ಜಿಲ್ಲೆಯ ಕಮಲಾಪುರ ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಿಗೆ ಹಾಗೂ ಪಟ್ಟಣದ ನಿವೇಶನ ರಹಿತ ಕುಟುಂಬದವರಿಗೆ ನಿವೇಶನಗಳನ್ನು ಒದಗಿಸುವ ಸಲುವಾಗಿ ಆಶ್ರಯ ಯೋಜನೆಗೆ ಕಮಲಾಪುರ ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರು ಹಾಗೂ ಪಟ್ಟಣದ ನಿವೇಶನ…
View More ಕಮಲಾಪುರ: ಪೌರಕಾರ್ಮಿಕರು, ನಿವೇಶನ ರಹಿತರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
