power cut vijayaprabha news

ದಾವಣಗೆರೆ: ನಗರದ ಹಲವೆಡೆ ಫೆ.16 ರಂದು ವಿದ್ಯುತ್ ವ್ಯತ್ಯಯ; ನಿಮ್ಮ ಮನೆಯಲ್ಲಿ ನಾಳೆ ಕರೆಂಟ್ ಇರುತ್ತಾ? ನೋಡಿ

ದಾವಣಗೆರೆ ಫೆ.15 :ದಾವಣಗೆರೆ ನಗರ ಉಪವಿಭಾಗ-1 66/11ಕೆ.ವಿ. ವಿತರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ 11ಕೆ.ವಿ. ಬಸವೇಶ್ವರ ಎಫ್12 ಫೀಡರ್‍ನಲ್ಲಿ ಸ್ಮಾರ್ಟ್ ಸಿಟಿ ಲಿಮಿಟೆಡ್ ಸಂಬಂಧಿಸಿದ ಕಾಮಗಾರಿ ಮತ್ತು 24*7 ಜಲಸಿರಿ ಯೋಜನೆಯಡಿ ನಿರಂತರ ಶುದ್ದ…

View More ದಾವಣಗೆರೆ: ನಗರದ ಹಲವೆಡೆ ಫೆ.16 ರಂದು ವಿದ್ಯುತ್ ವ್ಯತ್ಯಯ; ನಿಮ್ಮ ಮನೆಯಲ್ಲಿ ನಾಳೆ ಕರೆಂಟ್ ಇರುತ್ತಾ? ನೋಡಿ
Prohibition vijayaprabha news

ದಾವಣಗೆರೆ: ಜಿಲ್ಲೆಯಾದ್ಯಂತ ಫೆ.19 ರವರೆಗೆ ನಿಷೇಧಾಜ್ಞೆ ಜಾರಿ

ದಾವಣಗೆರೆ ಫೆ. 15: ಜಿಲ್ಲೆಯಲ್ಲಿ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಾವಣಗೆರೆ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಫೆ. 16 ರಂದು ಬೆಳಿಗ್ಗೆ…

View More ದಾವಣಗೆರೆ: ಜಿಲ್ಲೆಯಾದ್ಯಂತ ಫೆ.19 ರವರೆಗೆ ನಿಷೇಧಾಜ್ಞೆ ಜಾರಿ
gm-siddeshwara-vijayaprabha-news

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಗೆ 23 ಕೋಟಿ ರೂ.ಅನುದಾನ: ಡಾ.ಜಿ.ಎಂ.ಸಿದ್ದೇಶ್ವರ

ದಾವಣಗೆರೆ ಫೆ.15 :ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ನಬಾರ್ಡ್ ಆರ್.ಐ.ಡಿ.ಎಫ್ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಕೃಷಿ ಇಲಾಖೆಯಿಂದ ಸುಮಾರು ರೂ.23 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಡಾ.…

View More ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಗೆ 23 ಕೋಟಿ ರೂ.ಅನುದಾನ: ಡಾ.ಜಿ.ಎಂ.ಸಿದ್ದೇಶ್ವರ

ದಾವಣಗೆರೆ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ; ಫೆ.16 ರಂದು ಸಿದ್ಧತಾ ಸಭೆ

ದಾವಣಗೆರೆ ಫೆ. 15: ದಾವಣಗೆರೆ ತಾಲ್ಲೂಕಿನಾದ್ಯಂತ ಫೆ. 27 ರಿಂದ ಮಾ. 02 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಸಿದ್ಧತೆ ಕೈಗೊಳ್ಳುವ ಸಲುವಾಗಿ ತಾಲ್ಲೂಕು ಮಟ್ಟದ ಟಾಸ್ಕ್…

View More ದಾವಣಗೆರೆ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ; ಫೆ.16 ರಂದು ಸಿದ್ಧತಾ ಸಭೆ

ಉಚ್ಚಂಗಿದುರ್ಗದ ಉತ್ಸವಾಂಬ ದೇವಸ್ಥಾನಕ್ಕೆ ಫೆ.16, 17ರಂದು ಭಕ್ತಾಧಿಗಳ ಪ್ರವೇಶ ನಿಷೇಧ

ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.14: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದ ಶ್ರೀ ಉತ್ಸವಾಂಬ ದೇವಸ್ಥಾನಕ್ಕೆ ಭರತ ಹುಣ್ಣಿಮೆ ಹಿನ್ನೆಲೆಯಲ್ಲಿ ಫೆ.16ರಿಂದ ಫೆ.17ರವರೆಗೆ ಸಾರ್ವಜನಿಕರು ಮತ್ತು ಭಕ್ತಾದಿಗಳ ಪ್ರವೇಶ ನಿಷೇಧಿಸಲಾಗಿದೆ. ವಿಜಯನಗರ ಜಿಲ್ಲಾಧಿಕಾರಿಗಳ ಆದೇಶದಂತೆ ಹಾಗೂ ಸಾರ್ವಜನಿಕರು…

View More ಉಚ್ಚಂಗಿದುರ್ಗದ ಉತ್ಸವಾಂಬ ದೇವಸ್ಥಾನಕ್ಕೆ ಫೆ.16, 17ರಂದು ಭಕ್ತಾಧಿಗಳ ಪ್ರವೇಶ ನಿಷೇಧ
power cut vijayaprabha news

ದಾವಣಗೆರೆ: ನಗರದ ಹಲವೆಡೆ ನಾಳೆ ಕರೆಂಟ್ ಕಟ್; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ..?

ದಾವಣಗೆರೆ ಫೆ.14 : ದಾವಣಗೆರೆ ನಗರ ಉಪವಿಭಾಗ-1 220 ಕೆ.ವಿ. ಸ್ವೀಕರಣಾ ಕೇಂದ್ರ, ಎಸ್.ಆರ್.ಎಸ್ ದಾವಣಗೆರೆಯಿಂದ ಹೊರಡುವ ಎಫ್15 ರಂಗನಾಥ ಫೀಡರ್‍ನಲ್ಲಿ 24*7 ಜಲಸಿರಿ ಯೋಜನೆಯಡಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿ…

View More ದಾವಣಗೆರೆ: ನಗರದ ಹಲವೆಡೆ ನಾಳೆ ಕರೆಂಟ್ ಕಟ್; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ..?

ದಾವಣಗೆರೆ: ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ವಸತಿ ಯೋಜನೆ ಅರ್ಜಿ ಆಹ್ವಾನ

ದಾವಣಗೆರೆ ಫೆ.14 : ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮವು 2021-22 ನೇ ಸಾಲಿನ ಪರಿಶಿಷ್ಟ ಜಾತಿ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದ ವಸತಿ ಯೋಜನೆಯಡಿಯಲ್ಲಿ ಫಲಾಪೇಕ್ಷಿಗಳಿಂದ ಮನೆ…

View More ದಾವಣಗೆರೆ: ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ವಸತಿ ಯೋಜನೆ ಅರ್ಜಿ ಆಹ್ವಾನ

ದಾವಣಗೆರೆ: ಫೆ.15 ರಂದು ಸಂತ ಸೇವಾಲಾಲ್ ಜಯಂತಿ ಸರಳ ಆಚರಣೆ

ದಾವಣಗೆರೆ ಫೆ. 14: ಈ ಬಾರಿ ಸಂತ ಸೇವಾಲಾಲ್ ಮಹಾರಾಜರ 283 ನೇ ಜನ್ಮ ದಿನಾಚರಣೆಯನ್ನು ಫೆ. 15 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು.…

View More ದಾವಣಗೆರೆ: ಫೆ.15 ರಂದು ಸಂತ ಸೇವಾಲಾಲ್ ಜಯಂತಿ ಸರಳ ಆಚರಣೆ

ದಾವಣಗೆರೆ: ಫೆ.18 ರಿಂದ ಕಸಾಪ ಪರೀಕ್ಷೆಗಳು ಪ್ರಾರಂಭ

ದಾವಣಗೆರೆ ಫೆ.14 : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 2021-22ನೇ ಸಾಲಿನ ಕನ್ನಡ ಪ್ರವೇಶ ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಕೋವಿಡ್ 19ರ ಮಾರ್ಗಸೂಚಿಯಂತೆ ಫೆ.18, 19 ಮತ್ತು 20 ರಂದು 3 ದಿನಗಳ…

View More ದಾವಣಗೆರೆ: ಫೆ.18 ರಿಂದ ಕಸಾಪ ಪರೀಕ್ಷೆಗಳು ಪ್ರಾರಂಭ
ssc jobs vijayaprabha news

ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾರ್ಚ್ 07 ಕೊನೆಯ ದಿನ

ದಾವಣಗೆರೆ ಫೆ.14: ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‍ಎಸ್‍ಸಿ) ವತಿಯಿಂದ ಸಂಯುಕ್ತ ಉನ್ನತ ಮಾಧ್ಯಮಿಕ (ಪದವಿ ಪೂರ್ವ 10+2) ಮಟ್ಟದ ವಿವಿಧ ವರ್ಗಗಳ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್…

View More ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾರ್ಚ್ 07 ಕೊನೆಯ ದಿನ