ಖಾಲಿ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಪತ್ರ ಬರೆದು ಕೋರಿಕೆ: ಮಹಾಂತೇಶ್ ಬೀಳಗಿ

ದಾವಣಗೆರೆ ಜ.31: ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಪತ್ರ ಬರೆದು ಕೋರಿಕೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಹೇಳಿದರು. ಸೋಮವಾರದಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ…

View More ಖಾಲಿ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಪತ್ರ ಬರೆದು ಕೋರಿಕೆ: ಮಹಾಂತೇಶ್ ಬೀಳಗಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಅರಸೀಕೆರೆ : ಅರಸೀಕೆರೆ ಸಮೀಪದ ತೌಡೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎಚ್. ಜಿ. ಪರಮೇಶ್ವರಪ್ಪ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಎಸಗಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ…

View More ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಉಚ್ಚಂಗಿದುರ್ಗ: ದೇವಿಯ ಹರಕೆ ಸೀರೆ ಹರಾಜು; ₹4. 6 ಲಕ್ಷ ಆದಾಯ

ಉಚ್ಚಂಗಿದುರ್ಗ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದ ಗ್ರಾಮದ ಪ್ರಸಿದ್ಧ ಉಚ್ಚೆಂಗೆಮ್ಮ ದೇವಿಗೆ ಭಕ್ತರು ಹರಕೆ ರೂಪದಲ್ಲಿ ಅರ್ಪಿಸಿದ್ದ ಸೀರೆಗಳ ಹರಾಜು ಪ್ರಕ್ರಿಯೆ ನಡೆದಿದ್ದು, ದೇವಸ್ಥಾನಕ್ಕೆ ಸೀರೆಗಳ ಹರಾಜಿನಿಂದ ₹4, 65, 040 ಆದಾಯ…

View More ಉಚ್ಚಂಗಿದುರ್ಗ: ದೇವಿಯ ಹರಕೆ ಸೀರೆ ಹರಾಜು; ₹4. 6 ಲಕ್ಷ ಆದಾಯ
mp renukacharya vijayaprabha

ತಮ್ಮವರೇ 15 ಸಚಿವರ ವಿರುದ್ದವೇ ದೂರು ಕೊಟ್ಟ ಎಂಪಿ ರೇಣುಕಾಚಾರ್ಯ..!

ದಾವಣಗೆರೆ: 15ಕ್ಕೂ ಹೆಚ್ಚು ಸಚಿವರು ಬಿಜೆಪಿ ಶಾಸಕರ ಅಹವಾಲುಗಳಿಗೆ ಸ್ಪಂದಿಸುತ್ತಿಲ್ಲ. ಶಾಸಕರ ದೂರವಾಣಿ ಕರೆಗಳನ್ನೂ ಸ್ವೀಕರಿಸುವುದಿಲ್ಲ ಎಂದು ದೂರಿ ಹೊನ್ನಾಳಿ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು…

View More ತಮ್ಮವರೇ 15 ಸಚಿವರ ವಿರುದ್ದವೇ ದೂರು ಕೊಟ್ಟ ಎಂಪಿ ರೇಣುಕಾಚಾರ್ಯ..!

ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅವಮಾನ; ನ್ಯಾಯಾಧೀಶರ ವಿರುದ್ಧ ತನಿಖೆಗೆ ಆಗ್ರಹ

ಹರಪನಹಳ್ಳಿ : ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ನ್ಯಾಯಾಧೀಶರ ವಿರುದ್ದ ದೇಶ ದ್ರೋಹ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ಕಾರ್ಯಕರ್ತರು ಹರಪನಹಳ್ಳಿಯಲ್ಲಿ…

View More ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅವಮಾನ; ನ್ಯಾಯಾಧೀಶರ ವಿರುದ್ಧ ತನಿಖೆಗೆ ಆಗ್ರಹ
power cut vijayaprabha news

ದಾವಣಗೆರೆ : ನಗರದ ಹಲವೆಡೆ ಜ.31 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ ಜ.29 : ದಾವಣಗೆರೆ ನಗರ ಉಪವಿಭಾಗ 66/11 ಕೆ.ವಿ.ವಿ.ವಿ. ಕೇಂದ್ರ ದಾವಣಗೆರೆಯಿಂದ ಜಯನಗರ ಫೀಡರ್‍ನಲ್ಲಿ ಜಲ ಸಿರಿ ವತಿಯಿಂದ ಕೆಐಯುಡಬ್ಲೂಎಂಐಪಿ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.31 ರಂದು ಬೆಳಿಗ್ಗೆ 10 ರಿಂದ ಸಂಜೆ…

View More ದಾವಣಗೆರೆ : ನಗರದ ಹಲವೆಡೆ ಜ.31 ರಂದು ವಿದ್ಯುತ್ ವ್ಯತ್ಯಯ
Appeal to district authorities vijayaprabha

ತಾಶೀಲ್ದಾರ್ ಪ್ರದೀಪ ಹಿರೇಮಠ ರವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ದಾವಣಗೆರೆ ಜ.29: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ದಾವಣಗೆರೆ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಂಘ ಮತ್ತು ಕಂದಾಯ ಇಲಾಖೆ ನೌಕರರ ಸಂಘ ದಾವಣಗೆರೆ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿ ಮಾನ್ಯ ಜಿಲ್ಲಾಧಿಕಾರಿಗಳಿಗೆ…

View More ತಾಶೀಲ್ದಾರ್ ಪ್ರದೀಪ ಹಿರೇಮಠ ರವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
orest and wildlife conservation through streetcar

ವಿಜಯನಗರ: ಬೀದಿನಾಟಕದ ಮೂಲಕ ಅರಣ್ಯ ಮತ್ತು ವನ್ಯ ಜೀವಿಗಳ ಸಂರಕ್ಷಣೆಯ ಜಾಗೃತಿ

ಹೊಸಪೇಟೆ(ವಿಜಯನಗರ ಜಿಲ್ಲೆ),ಜ.29: ಅರಣ್ಯ ಇಲಾಖೆ ಮತ್ತು ದರೋಜಿ ಕರಡಿಧಾಮದ ಸಹಯೋಗದಲ್ಲಿ ಚಿಂತನಾ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ, ಕೋಡಿಯಾಲ ಕಲಾತಂಡದ ಕಲಾವಿದರ ಮೂಲಕ ಕಮಲಾಪುರ ಸುತ್ತಮುತ್ತಲಿನ ವಿವಿಧ ಗ್ರಾಮಗಳಲ್ಲಿ ಬೀದಿನಾಟಕದ ಮೂಲಕ ಅರನ್ಯ ಮತ್ತು…

View More ವಿಜಯನಗರ: ಬೀದಿನಾಟಕದ ಮೂಲಕ ಅರಣ್ಯ ಮತ್ತು ವನ್ಯ ಜೀವಿಗಳ ಸಂರಕ್ಷಣೆಯ ಜಾಗೃತಿ

ಆಹಾರ ಸಂಸ್ಕರಣೆ ಉದ್ದಿಮೆದಾರರಿಗೆ ಸುವರ್ಣಾವಕಾಶ : ಸಹಾಯಧನ ಶೇ.50ಕ್ಕೆ ಏರಿಕೆ

ದಾವಣಗೆರೆ ಜ.28: ಆತ್ಮ ನಿರ್ಭರ ಭಾರತ ಅಭಿಯಾನದಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಒಂದು ಜಿಲ್ಲೆ ಒಂದು ಉತ್ಪನ್ನ’ (ಪಿಎಂಎಫ್‍ಎಂಇ) ಯೋಜನೆಯಡಿ ದಾವಣಗೆರೆ ಜಿಲ್ಲೆಗೆ ಸಿರಿಧಾನ್ಯ ಬೆಳೆಗಳು ಆಯ್ಕೆಯಾಗಿದ್ದು, ಜಿಲ್ಲೆಯಲ್ಲಿ ಹೊಸದಾಗಿ ಸ್ಥಾಪಿಸುವ ಸಿರಿಧಾನ್ಯ…

View More ಆಹಾರ ಸಂಸ್ಕರಣೆ ಉದ್ದಿಮೆದಾರರಿಗೆ ಸುವರ್ಣಾವಕಾಶ : ಸಹಾಯಧನ ಶೇ.50ಕ್ಕೆ ಏರಿಕೆ

ಅರಸೀಕೆರೆ: ರೋಗಿಗಳಿಗೆ ಸರಿಯಾಗಿ ಸ್ಪಂದಿಸದ ಡಾಕ್ಟರ್; ವರ್ಗಾವಣೆಗೆ ತೀರ್ಮಾನ

ಅರಸೀಕೆರೆ : ಅರಸೀಕೆರೆ ಹೋಬಳಿಯ ಉಚ್ಚಂಗಿದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಅರವಿಂದ್ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ, ಪರ್ಯಾಯ ಕ್ರಮ ಕೈಗೊಳ್ಳುವಂತೆ ನಿನ್ನೆ ನಡೆದ ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೌದು,…

View More ಅರಸೀಕೆರೆ: ರೋಗಿಗಳಿಗೆ ಸರಿಯಾಗಿ ಸ್ಪಂದಿಸದ ಡಾಕ್ಟರ್; ವರ್ಗಾವಣೆಗೆ ತೀರ್ಮಾನ