ದಾವಣಗೆರೆ ಜ.21 : ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನೀಡಲಾಗುವ ಸೌಲಭ್ಯಗಳನ್ನು ಪಡೆಯಲು ಎಸ್.ಎಸ್.ಪಿ. (SSP) ಆನ್‍ಲೈನ್ ಮೂಲಕ ಅರ್ಜಿಗಳನ್ನು…
View More ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ ಸೂಚನೆ; ವಿದ್ಯಾರ್ಥಿ ವೇತನ ಪಡೆಯಲು ಆಧಾರ್ ಜೋಡಣೆ ಮಾಡಿಸಿCategory: ಲೋಕಲ್ ಸುದ್ದಿ
ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ದಾವಣಗೆರೆ ಜ.21 : ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜನವರಿ 21 ರಂದು ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊರಡಿಸಲಾಗಿದೆ. ಆಯ್ಕೆ ಪಟ್ಟಿಯನ್ನು ಜಿಲ್ಲಾ ಪೊಲೀಸ್…
View More ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟನಾಳೆ ದಾವಣಗೆರೆಯ ಹಲವೆಡೆ ವಿದ್ಯುತ್ ವ್ಯತ್ಯಯ
ದಾವಣಗೆರೆ ಜ.21 : 66/11ಕೆವಿ ದಾವಣಗೆರೆ/ಅವರಗೆರೆ/ ಯರಗುಂಟೆ ವಿದ್ಯುತ್ ವಿತರಣಾಕೇಂದ್ರದಿಂದ ಹೊರುಡುವ ಎಫ್14-ಮಹಾವೀರ, ಎಫ್18-ದುರ್ಗಾಂಬಿಕಾ, ಎಫ್11-ಎಲ್‍ಎಫ್1, ಎಫ್04-ಬಿ.ಟಿಎಫ್15-ಕಮರ್ಷಿಯಲ್, ಎಫ್06-ಶಿವಾಲಿ, ಎಫ್16-ಎಸ್‍ಜೆಎಮ್ ಎಫ್19-ಎಸ್.ಟಿ.ಪಿ, ಎಫ್08-ವಿಜಯನಗರ, ಹಾಗೂ ಎಫ್16-ಗೋಶಾಲೆ ಮಾರ್ಗಗಳ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾಕಾಮಗಾರಿ & ಸ್ಮಾರ್ಟ್‍ಸಿಟಿ…
View More ನಾಳೆ ದಾವಣಗೆರೆಯ ಹಲವೆಡೆ ವಿದ್ಯುತ್ ವ್ಯತ್ಯಯಫೆ.8 ರಿಂದ ಫೆ.19 ರವರೆಗೆ ಮೈಲಾರ ಕಾರ್ಣಿಕೋತ್ಸವ ಜಾತ್ರೆ; ಈ ಬಾರಿಯೂ ಭಕ್ತಾದಿಗಳಿಗೆ ನಿರ್ಬಂಧ
ವಿಜಯನಗರ ಜಿಲ್ಲೆ,ಜ.21: ಹೂವಿನಹಡಗಲಿ ತಾಲೂಕಿನ ಮೈಲಾರ ಕ್ಷೇತ್ರದ ಶ್ರೀ ಮೈಲಾರಲಿಂಗೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕ ಕಾರ್ಣಿಕೋತ್ಸವ ಜಾತ್ರಾ ಮಹೋತ್ಸವವು ಫೆ.8ರಿಂದ ಫೆ.19ರವರೆಗೆ ನಡೆಯಲಿದೆ.11 ದಿನಗಳ ಕಾಲ ನಡೆಯಲಿರುವ ಈ ಕಾರ್ಣಿಕೋತ್ಸವ ಜಾತ್ರಾ ಮಹೋತ್ಸವದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ…
View More ಫೆ.8 ರಿಂದ ಫೆ.19 ರವರೆಗೆ ಮೈಲಾರ ಕಾರ್ಣಿಕೋತ್ಸವ ಜಾತ್ರೆ; ಈ ಬಾರಿಯೂ ಭಕ್ತಾದಿಗಳಿಗೆ ನಿರ್ಬಂಧಮೈಲಾರ, ಕುರವತ್ತಿ ಜಾತ್ರೆ: ಜ.21ರಂದು ಸಚಿವ ಆನಂದ ಸಿಂಗ್, ಪಿ.ಟಿ.ಪರಮೇಶ್ವರ ನಾಯಕ್ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ
ಹೊಸಪೇಟೆ (ವಿಜಯನಗರ ಜಿಲ್ಲೆ),ಜ.19: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಮೈಲಾರಲಿಂಗೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ,ಕುರವತ್ತಿಯ ಮಲ್ಲಿಕಾರ್ಜುನ ಸ್ವಾಮಿ ಮತ್ತು ಬಸವೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದ ನಿಮಿತ್ತ ಪೂರ್ವಭಾವಿ ಸಿದ್ಧತಾ…
View More ಮೈಲಾರ, ಕುರವತ್ತಿ ಜಾತ್ರೆ: ಜ.21ರಂದು ಸಚಿವ ಆನಂದ ಸಿಂಗ್, ಪಿ.ಟಿ.ಪರಮೇಶ್ವರ ನಾಯಕ್ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರ ನೇಮಕ: ಅರ್ಜಿ ಆಹ್ವಾನ
ಬಳ್ಳಾರಿ,ಜ.19: ಜಿಲ್ಲೆಯ ಡಾ.ಬಿ.ಅರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಅಲೆಮಾರಿ/ಅರೆ ಅಲೆಮಾರಿ/ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ವಿಜಯನಗರ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಒಬ್ಬ ಮಹಿಳಾ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ…
View More ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರ ನೇಮಕ: ಅರ್ಜಿ ಆಹ್ವಾನವಿಜಯನಗರ ಜಿಲ್ಲೆಯ ವಿವಿಧೆಡೆ ನಾಳೆ ವಿದ್ಯುತ್ ಆಡಚಣೆ
ವಿಜಯನಗರ/ಬಳ್ಳಾರಿ,ಜ.19: ಹೊಸಪೇಟೆ ಗ್ರಾಮೀಣ ಉಪವಿಭಾಗ ವ್ಯಾಪ್ತಿಗೆ ಬರುವ 110/11ಕೆ.ವಿ. ಕಮಲಾಪುರ, ತೋರಣಗಲ್ಲು, ಮೆಟ್ರಿ ಮತ್ತು 33/11ಕೆ.ವಿ ಹೊಸಪೇಟೆ ವಿದ್ಯುತ್ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವ 110ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತಾಗಿ ಜಂಗಲ್ ಕಟಿಂಗ್ ಕಾಮಗಾರಿ…
View More ವಿಜಯನಗರ ಜಿಲ್ಲೆಯ ವಿವಿಧೆಡೆ ನಾಳೆ ವಿದ್ಯುತ್ ಆಡಚಣೆಪುರಸಭೆ ಚುನಾವಣೆಯಲ್ಲಿ ಗಲಾಟೆ: ಕೈಯಲ್ಲಿ ಚಪ್ಪಲಿ ಹಿಡಿದು ಹಲ್ಲೆಗೆ ಮುಂದಾದ ಶಾಸಕ..!; ವಿಡಿಯೋ ವೈರಲ್
ವಿಜಯನಗರ : ಕೈಯಲ್ಲಿ ಚಪ್ಪಲಿ ಹಿಡಿದು ಹಾಲಿ ಶಾಸಕನೋರ್ವನ ಹಲ್ಲೆಗೆ ಮುಂದಾದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ. ಹೌದು, ಪುರಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಹಾಲಿ ಶಾಸಕ ಭೀಮಾನಾಯ್ಕ್ ಮತ್ತು ಮಾಜಿ ಶಾಸಕ…
View More ಪುರಸಭೆ ಚುನಾವಣೆಯಲ್ಲಿ ಗಲಾಟೆ: ಕೈಯಲ್ಲಿ ಚಪ್ಪಲಿ ಹಿಡಿದು ಹಲ್ಲೆಗೆ ಮುಂದಾದ ಶಾಸಕ..!; ವಿಡಿಯೋ ವೈರಲ್ಲಿಖಿತ ಪರೀಕ್ಷೆ ಮೂಲಕ ಶಿಕ್ಷಕರ ಹುದ್ದೆಗಳ ನೇಮಕ : ವೇಳಾಪಟ್ಟಿ ಪ್ರಕಟ
ದಾವಣಗೆರೆ, ಡಿ.28: ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರು ಮತ್ತು ಮುಖ್ಯಶಿಕ್ಷಕರು ಹಾಗೂ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ವೇಳಾಪಟ್ಟಿ ಹಾಗೂ ಮಾರ್ಗಸೂಚಿಯನ್ನು…
View More ಲಿಖಿತ ಪರೀಕ್ಷೆ ಮೂಲಕ ಶಿಕ್ಷಕರ ಹುದ್ದೆಗಳ ನೇಮಕ : ವೇಳಾಪಟ್ಟಿ ಪ್ರಕಟಬೇರೆ ಪಕ್ಷದ ಪಿಎಂ ಇದ್ದರೆ ಪೆಟ್ರೋಲ್ ₹30..!: ಸಚಿವ ಆನಂದ್ ಸಿಂಗ್
ಹೊಸಪೇಟೆ: ಹೊಸಪೇಟೆಯಲ್ಲಿಂದು ದಿನೇ ದಿನೇ ಏರಿಕೆಯಾಗುತ್ತಿರುವ ತೈಲ ಬೆಲೆಯೇರಿಕೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಆನಂದ್ ಸಿಂಗ್, ಸದ್ಯದ ಪರಿಸ್ಥಿತಿಯಲ್ಲಿ ದೇಶದಲ್ಲಿ ಬೇರೆ ಪಕ್ಷದ ಪಿಎಂ ಇದ್ದರೆ ಪೆಟ್ರೋಲ್ ಬೆಲೆ…
View More ಬೇರೆ ಪಕ್ಷದ ಪಿಎಂ ಇದ್ದರೆ ಪೆಟ್ರೋಲ್ ₹30..!: ಸಚಿವ ಆನಂದ್ ಸಿಂಗ್
