coronavirus-update

ವಿಜಯನಗರ: ಮೊರಾರ್ಜಿ ದೇಸಾಯಿ ಶಾಲೆಯ 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢ

ವಿಜಯನಗರ: ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಕಂದಗಲ್ಲು ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ 32 ವಿದ್ಯಾರ್ಥಿಗಳು ಮತ್ತು ಓರ್ವ ಸಿಬ್ಬಂದಿ ಸೇರಿ ಒಟ್ಟು 33 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕಂದಗಲ್ಲು ಗ್ರಾಮದ ಮೊರಾರ್ಜಿ…

View More ವಿಜಯನಗರ: ಮೊರಾರ್ಜಿ ದೇಸಾಯಿ ಶಾಲೆಯ 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢ

ಪ್ರಾಪರ್ಟೀಸ್ ಅಂಡ್ ಇನ್‍ಫ್ರಾಸ್ಟ್ರಕ್ಚರ್.ಲಿ. ಕಂಪನಿಯಿಂದ ಸಾರ್ವಜನಿಕರಿಗೆ ವಂಚನೆ: ದೂರು ದಾಖಲು

ದಾವಣಗೆರೆ ಮಾ.30: ಸಾರ್ವಜನಿಕರು ಪರಿಣಿತ ಪ್ರಾಪರ್ಟೀಸ್ & ಇನ್‍ಫ್ರಾಸ್ಟ್ರಕ್ಚರ್.ಲಿ. ಕಂಪನಿಯಲ್ಲಿ ನಿವೇಶನ ಅಥವಾ ಹೆಚ್ಚಿನ ಬಡ್ಡಿ ಹಣ ಕೊಡುತ್ತೇವೆಂದು ಹೇಳಿ ಹಣ ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿರುತ್ತಾರೆಂದು ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು…

View More ಪ್ರಾಪರ್ಟೀಸ್ ಅಂಡ್ ಇನ್‍ಫ್ರಾಸ್ಟ್ರಕ್ಚರ್.ಲಿ. ಕಂಪನಿಯಿಂದ ಸಾರ್ವಜನಿಕರಿಗೆ ವಂಚನೆ: ದೂರು ದಾಖಲು
Construct the library, lecture hall, various hostels

ತಿಂಗಳೊಳಗೆ 2 ಸಾವಿರ ವೈದ್ಯರ ನೇರನೇಮಕಾತಿ: ಆರೋಗ್ಯ ಸಚಿವ ಡಾ.ಸುಧಾಕರ್

ಬಳ್ಳಾರಿ,ಮಾ.30: 2 ಸಾವಿರಕ್ಕೂ ಹೆಚ್ಚು ವೈದ್ಯರನ್ನು, 700ಕ್ಕೂ ಹೆಚ್ಚು ಪ್ಯಾರಾಮೆಡಿಕಲ್,ನರ್ಸಿಂಗ್ ಸಿಬ್ಬಂದಿಗಳನ್ನು ತಿಂಗಳೊಳಗೆ ನೇರನೇಮಕಾತಿ ಮಾಡಿಕೊಳ್ಳುವುದಕ್ಕೆ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು. ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಸಾರ್ವಜನಿಕರ ಬಳಕೆಗೆ…

View More ತಿಂಗಳೊಳಗೆ 2 ಸಾವಿರ ವೈದ್ಯರ ನೇರನೇಮಕಾತಿ: ಆರೋಗ್ಯ ಸಚಿವ ಡಾ.ಸುಧಾಕರ್
liquor-and-jaggery-vijayaprabha-news

ಬಳ್ಳಾರಿ: ಜಪ್ತಿ ಮಾಡಿದ ಮದ್ಯ ಹಾಗೂ ಬೆಲ್ಲದ ಕೊಳೆ‌ ನಾಶ

ಬಳ್ಳಾರಿ, ಮಾ.30: ಬಳ್ಳಾರಿ ಅಬಕಾರಿ ಜಿಲ್ಲಾ ಅಧಿಕಾರಿಗಳ ಸೂಚನೆ ಮೇರೆಗೆ‌ ನಗರದ ನಲ್ಲಚೆರವು ಪ್ರದೇಶದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಂಗಳವಾರ ಜಪ್ತಿ ಮಾಡಿದ ಮದ್ಯ, ಬೀರ್, ಸೆಂದಿ,ಕಳ್ಳಭಟ್ಟಿ ಸಾರಾಯಿ ಮತ್ತು ಬೆಲ್ಲದ ಕೊಳೆಯನ್ನು ನಾಶಪಡಿಸಲಾಗಿದೆ.…

View More ಬಳ್ಳಾರಿ: ಜಪ್ತಿ ಮಾಡಿದ ಮದ್ಯ ಹಾಗೂ ಬೆಲ್ಲದ ಕೊಳೆ‌ ನಾಶ
MP -Renukacharya-vijayaprabha-news

ಅಪಘಾತದಲ್ಲಿ ಯುವ ಕಾರ್ಯಕರ್ತ ಸಾವು; ಪೋಷಕರ ಆಕ್ರಂದನ ಕಂಡು ಕಣ್ಣೀರಾಕಿದ ರೇಣುಕಾಚಾರ್ಯ..!

ದಾವಣಗೆರೆ: ಶಿವಾಜಿ ಅಂತಾನೇ ಫೇಮಸ್ ಆಗಿದ್ದ, ಹಿಂದೂ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ, ಅಕ್ಕಪಕ್ಕ ಊರು ಮಾತ್ರವಲ್ಲ, ಬೇರೆ ಜಿಲ್ಲೆಗಳಲ್ಲಿಯೂ ಅಪಾರ ಸ್ನೇಹಿತ ಬಳಗ ಹೊಂದಿದ್ದ ಕ್ರಿಯಾಶೀಲ ಯುವಕ, ಅಪಘಾತದಲ್ಲಿ ಮೃತಪಟ್ಟಿದ್ದ, 21 ವರ್ಷದ ಶಿವು…

View More ಅಪಘಾತದಲ್ಲಿ ಯುವ ಕಾರ್ಯಕರ್ತ ಸಾವು; ಪೋಷಕರ ಆಕ್ರಂದನ ಕಂಡು ಕಣ್ಣೀರಾಕಿದ ರೇಣುಕಾಚಾರ್ಯ..!
birdflue-vijayaprabha-new

ದಾವಣಗೆರೆ ಜಿಲ್ಲೆಯಲ್ಲಿ ಕೋಳಿಗಳ ಅಸಹಜ ಸಾವು: ಸ್ಪಷ್ಟನೆ ನೀಡಿದ ಪಶುಪಾಲನಾ ಇಲಾಖೆ

ದಾವಣಗೆರೆ ಮಾ.19 : ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ ಯಾವುದೇ ಫಾರಂಗಳಲ್ಲಿ ಕೋಳಿಗಳ ಅಸಹಜ ಸಾವು ವರದಿಯಾಗಿರುವುದಿಲ್ಲ. ಹಾಗೂ ಹಕ್ಕಿ ಶೀತಜ್ವರದ ಲಕ್ಷಣಗಳು ಕಂಡು ಬಂದಿರುವುದಿಲ್ಲ ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಭಾಸ್ಕರ್‍ನಾಯ್ಕ ತಿಳಿಸಿದ್ದಾರೆ.…

View More ದಾವಣಗೆರೆ ಜಿಲ್ಲೆಯಲ್ಲಿ ಕೋಳಿಗಳ ಅಸಹಜ ಸಾವು: ಸ್ಪಷ್ಟನೆ ನೀಡಿದ ಪಶುಪಾಲನಾ ಇಲಾಖೆ
birdflue-vijayaprabha-new

ರಾಜ್ಯಕ್ಕೆ ಮತ್ತೆ ಹಕ್ಕಿ ಜ್ವರದ ಭೀತಿ: 8 ದಿನಗಳಲ್ಲಿ 8 ಸಾವಿರ ಕೋಳಿಗಳ ನಿಗೂಢ ಸಾವು!

ದಾವಣಗೆರೆ : ರಾಜ್ಯದಲ್ಲಿ ಈಗಾಗಲೇ ಕರೋನ ಎರಡನೇ ಅಲೆ ಜೋರಾಗಿದ್ದು, ಇದರ ಜೊತೆ ಈಗ ದಾವಣಗೆರೆ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿ ಹುಟ್ಟಿಕೊಂಡಿದ್ದು, ಜಿಲ್ಲೆಯ ಹರಿಹರ ತಾಲೂಕಿನ ಪೌಲ್ಟ್ರಿ ಫಾರಂವೊಂದರಲ್ಲಿ ಕಳೆದ 8 ದಿನಗಳಲ್ಲಿ…

View More ರಾಜ್ಯಕ್ಕೆ ಮತ್ತೆ ಹಕ್ಕಿ ಜ್ವರದ ಭೀತಿ: 8 ದಿನಗಳಲ್ಲಿ 8 ಸಾವಿರ ಕೋಳಿಗಳ ನಿಗೂಢ ಸಾವು!
death-vijayaprabha-news

ವೈದ್ಯರ ನಿರ್ಲಕ್ಷಕ್ಕೆ ತಾಯಿ-ಮಗು ಸಾವು !?; ದಾವಣಗೆರೆ ಜಿಲ್ಲಾಸ್ಪತ್ರೆಯ ವಿರುದ್ಧ ಸಂಬಂದಿಕರ ಪ್ರತಿಭಟನೆ

ದಾವಣಗೆರೆ: ಹೆರಿಗೆಗೆ ಬಂದಿದ್ದ ತಾಯಿ-ಮಗು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಇಂದು ನಡೆದಿದ್ದು, ಆಸ್ಪತ್ರೆಯ ಸುತ್ತ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಕಾವ್ಯ(21) ಮೃತಪಟ್ಟ ವ್ಯಕ್ತಿಯಾಗಿದ್ದು, ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಿಲವಂಜಿ…

View More ವೈದ್ಯರ ನಿರ್ಲಕ್ಷಕ್ಕೆ ತಾಯಿ-ಮಗು ಸಾವು !?; ದಾವಣಗೆರೆ ಜಿಲ್ಲಾಸ್ಪತ್ರೆಯ ವಿರುದ್ಧ ಸಂಬಂದಿಕರ ಪ್ರತಿಭಟನೆ
Bellary corona virus

ಬಳ್ಳಾರಿಯ ಮತ್ತಿಬ್ಬರಿಗೆ ದಕ್ಷಿಣ ಆಫ್ರಿಕಾ ಕರೊನಾ ವೈರಸ್‌ ಪತ್ತೆ

ಬಳ್ಳಾರಿ: ರಾಜ್ಯದ ಮತ್ತಿಬ್ಬರಿಗೆ ದಕ್ಷಿಣ ಆಫ್ರಿಕಾದ ಕೊರೋನಾ ವೈರಸ್ ತಗುಲಿದೆ ಎಂದು ಬಳ್ಳಾರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜನಾರ್ಧನ್ ಅವರು ಇಂದು ಮಾಹಿತಿ ನೀಡಿದ್ದಾರೆ. ಹೌದು ವಿದೇಶದಿಂದ ಬಂದಿದ್ದ ಒಂದೇ ಕುಟುಂಬದ ಅಣ್ಣ, ತಂಗಿಗೆ ಸೋಂಕು…

View More ಬಳ್ಳಾರಿಯ ಮತ್ತಿಬ್ಬರಿಗೆ ದಕ್ಷಿಣ ಆಫ್ರಿಕಾ ಕರೊನಾ ವೈರಸ್‌ ಪತ್ತೆ
Hampi Memorial Fortress Wall collapse vijayaprabha news

BREAKING: ಐತಿಹಾಸಿಕ ಹಂಪಿಯ ‌ಸ್ಮಾರಕ ಕೋಟೆ ಗೋಡೆ ಕುಸಿತ; ಸ್ವಲ್ಪದರಲ್ಲೇ ತಪ್ಪಿದ ಭಾರೀ ಅನಾಹುತ

ವಿಜಯನಗರ: ಐತಿಹಾಸಿಕ ಹಂಪಿಯಲ್ಲಿ ಸ್ವಲ್ಪದರಲ್ಲೇ ಭಾರೀ ಅನಾಹುತವೊಂದು ತಪ್ಪಿದ್ದು, ಐತಿಹಾಸಿಕ ಕಮಲ ಮಹಲ್‌ ಸ್ಮಾರಕ ಸುತ್ತಲಿನ ಕೋಟೆ ಗೋಡೆಯ ಒಂದು ಭಾಗ ಕುಸಿದು ಬಿದ್ಧ ಘಟನೆ ನಡೆದಿದೆ. ಹೌದು ಹೊಸಪೇಟೆ ತಾಲೂಕಿನಲ್ಲಿ ಇರುವ ಹಂಪಿಯ…

View More BREAKING: ಐತಿಹಾಸಿಕ ಹಂಪಿಯ ‌ಸ್ಮಾರಕ ಕೋಟೆ ಗೋಡೆ ಕುಸಿತ; ಸ್ವಲ್ಪದರಲ್ಲೇ ತಪ್ಪಿದ ಭಾರೀ ಅನಾಹುತ