ಚಿತ್ರದುರ್ಗ : ಲಾರಿಗೆ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ…
View More ರಸ್ತೆ ಅಪಘಾತ; ಲಾರಿಗೆ ಕಾರ್ ಡಿಕ್ಕಿ, ಮೂವರ ದುರ್ಮರಣCategory: ಲೋಕಲ್ ಸುದ್ದಿ
ಎಸ್ಕಾಂ ಖಾಸಗೀಕರಣ; ಹರಪನಹಳ್ಳಿಯಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
ಹರಪನಹಳ್ಳಿ : ರಾಜ್ಯದಲ್ಲಿ ವಿದ್ಯುತ್ ಸರಬರಾಜು ಕಂಪನಿಗಳ ಖಾಸಗೀಕರಗೊಳಿಸುವ ಬಗ್ಗೆ ಕೇಂದ್ರದ ಪ್ರಸ್ತಾವನೆಗೆ ಉತ್ತರಿಸಲು ಇಂದು ಕೊನೆಯದಿವಾಗಿದ್ದು, ಇದಕ್ಕೆ ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡಬಾರದು ಎಂದು ಒತ್ತಾಯಿಸಿ ವಿದ್ಯುತ್ ಸರಬರಾಜು ಕಂಪನಿಗಳ…
View More ಎಸ್ಕಾಂ ಖಾಸಗೀಕರಣ; ಹರಪನಹಳ್ಳಿಯಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಬಳ್ಳಾರಿಯನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸಲು ಸಂಸದ ವೈ ದೇವೇಂದ್ರಪ್ಪ ಒತ್ತಾಯ
ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಬೇಕು ಎಂದು ಬಳ್ಳಾರಿ ಜಿಲ್ಲೆಯ ಸಂಸದ ವೈ ದೇವೇಂದ್ರಪ್ಪ ನವರು ದೆಹಲಿಯಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.…
View More ಬಳ್ಳಾರಿಯನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸಲು ಸಂಸದ ವೈ ದೇವೇಂದ್ರಪ್ಪ ಒತ್ತಾಯಕರ್ನಾಟಕ ಬಂದ್: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಗೊತ್ತಾ ಪರಿಸ್ಥಿತಿ? ಇಲ್ಲಿದೆ ನೋಡಿ ಗ್ರೌಂಡ್ ರಿಪೋರ್ಟ್
ವಿಜಯಪ್ರಭ ವಿಶೇಷ, ದಾವಣಗೆರೆ: ಭೂ ಸುಧಾರಣೆ ತಿದ್ದುಪಡಿ ಆಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳ ಜಾರಿಗೆ ಮುಂದಾಗಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ರೈತರು ತಿರುಗಿ ಬಿದ್ದಿದ್ದು, ಇಂದು ರಾಜ್ಯಾಂದ್ಯತ…
View More ಕರ್ನಾಟಕ ಬಂದ್: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಗೊತ್ತಾ ಪರಿಸ್ಥಿತಿ? ಇಲ್ಲಿದೆ ನೋಡಿ ಗ್ರೌಂಡ್ ರಿಪೋರ್ಟ್ಹಿಂದೆ ಇದ್ದ ಗೋಕಾಕ್ ಚಳುವಳಿ, ರೈತ ಚಳುವಳಿಗಳಿಗೆ ಸರಕಾರವನ್ನೇ ಬದಲಿಸುವ ಶಕ್ತಿ ಇತ್ತು…!
ದಾವಣಗೆರೆ: ಎಪಿಎಂಸಿ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ವಿರುದ್ದ ಪಕ್ಷಗಳು, ರೈತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿ ಕರ್ನಾಟಕ ಬಂದ್ ಸೂಚನೆ ನೀಡಿದ್ದಾರೆ. ಈ ಕುರಿತು ಮಾಜಿ ಶಾಸಕ ವೈ ಎಸ್…
View More ಹಿಂದೆ ಇದ್ದ ಗೋಕಾಕ್ ಚಳುವಳಿ, ರೈತ ಚಳುವಳಿಗಳಿಗೆ ಸರಕಾರವನ್ನೇ ಬದಲಿಸುವ ಶಕ್ತಿ ಇತ್ತು…!ರಾಜ್ಯದಲ್ಲಿ ಇಂದು ಭಾರಿ ಮಳೆ: ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ!
ದಾವಣಗೆರೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇಂದು ಭಾರಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಯಾದಗಿರಿ ಹಾಗೂ ಕಲಬುರಗಿ ಸೇರಿದಂತೆ…
View More ರಾಜ್ಯದಲ್ಲಿ ಇಂದು ಭಾರಿ ಮಳೆ: ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ!ಸೈಬರ್ ಅಪರಾಧಗಳ ವಿರುದ್ಧ ಜಾಗೃತಿ ಅಗತ್ಯ: ಎಸ್‍ಪಿ ಹನುಮಂತರಾಯ
ದಾವಣಗೆರೆ ಸೆ.25: ತಂತ್ರಜ್ಞಾನ ಅಭಿವೃದ್ಧಿ ಹೊಂದುತ್ತಿರುವಂತೆ, ಸೈಬರ್ ಅಪರಾಧಗಳ ಪ್ರಕರಣಗಳು ಕೂಡ ಅಧಿಕವಾಗುತ್ತಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಕಳವಳ ವ್ಯಕ್ತಪಡಿಸಿದರು. ಮಹಾನಗರಪಾಲಿಕೆ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಶುಕ್ರವಾರ ಪಾಲಿಕೆ ಸಭಾಂಗಣದಲ್ಲಿ…
View More ಸೈಬರ್ ಅಪರಾಧಗಳ ವಿರುದ್ಧ ಜಾಗೃತಿ ಅಗತ್ಯ: ಎಸ್‍ಪಿ ಹನುಮಂತರಾಯಆಧುನಿಕ ಹೈನುಗಾರಿಕೆ ಉಚಿತ ತರಬೇತಿ
ದಾವಣಗೆರೆ ಸೆ.21: ಪಶುಪಾಲನಾ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಆಧುನಿಕ ಹೈನುಗಾರಿಕೆ ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ವೈದ್ಯಕೀಯ ಸಹಾಯಕ ತರಬೇತಿ…
View More ಆಧುನಿಕ ಹೈನುಗಾರಿಕೆ ಉಚಿತ ತರಬೇತಿಭದ್ರಾ ಜಲಾಶಯ ನೀರಿನ ಗರಿಷ್ಟ ಮಟ್ಟ : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ
ದಾವಣಗೆರೆ ಸೆ.21: ಭದ್ರಾ ಜಲಾಶಯದ ಜಲಾಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದ್ದು, ಜಲಾಶಯದ ಗರಿಷ್ಟ ನೀರಿನ ಮಟ್ಟ ಅತೀ ಶೀಘ್ರವಾಗಿ ತಲುಪುವ ಸಂಭವವಿದೆ. ಅಣೆಕಟ್ಟು ಸುರಕ್ಷತೆಯ…
View More ಭದ್ರಾ ಜಲಾಶಯ ನೀರಿನ ಗರಿಷ್ಟ ಮಟ್ಟ : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ದಾವಣಗೆರೆ ಸೆ.21: 2020-21ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯ ಜಿಲ್ಲೆಯ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಗೆ ಒಟ್ಟು ಭೌತಿಕ 59 ಗುರಿಯನ್ನು ನಿಗದಿಪಡಿಸಲಾಗಿದ್ದು, ಈ…
View More ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
