ಏಪ್ರಿಲ್ ತಿಂಗಳ ಮೊದಲ ದಿನ ಮೂರ್ಖರ ದಿನ, ಜನರು ತಮಾಷೆ ಮಾಡುವ, ಸುಳ್ಳುಗಳನ್ನು ಹರಡುವ ಮತ್ತು ಮೋಜಿಗಾಗಿ ಪರಸ್ಪರ ಮೋಸಮಾಡಲು ಪ್ರಯತ್ನಿಸುವ ದಿನ. ಇದು ನಗುವಿನ ದಿನ, ಅಲ್ಲಿ ನೀವು ಜಾಗರೂಕರಾಗಿರಬೇಕು ಏಕೆಂದರೆ ಯಾರಾದರೂ…
View More ಏಪ್ರಿಲ್ ಫೂಲ್: ಮೂರ್ಖರ ದಿನಾಚರಣೆCategory: ಲೋಕಲ್ ಸುದ್ದಿ
ಅದ್ದೂರಿಯಾಗಿ ಜರುಗಿದ ಉತ್ಸವಾಂಭೆ ಶ್ರೀ ಉಚ್ಚಂಗೆಮ್ಮ ದೇವಿಯ ಜಾತ್ರಾ ಮಹೋತ್ಸವ
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಐತಿಹಾಸಿಕ ಮತ್ತು ಪ್ರಸಿದ್ಧ ಸುಕ್ಷೇತ್ರ ಉಚ್ಚಂಗಿದುರ್ಗದಲ್ಲಿ ಯುಗಾದಿ ಹಬ್ಬದ ಉತ್ಸವಾಂಭೆ ದೇವಿಯ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತಿದ್ದು ಅಪಾರ ಸಂಖ್ಯೆಯಲ್ಲಿ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಭಕ್ತರ ದಂಡೆ ಹರಿದು…
View More ಅದ್ದೂರಿಯಾಗಿ ಜರುಗಿದ ಉತ್ಸವಾಂಭೆ ಶ್ರೀ ಉಚ್ಚಂಗೆಮ್ಮ ದೇವಿಯ ಜಾತ್ರಾ ಮಹೋತ್ಸವಹನುಮಂತ ದೇವರ ಬ್ರಹ್ಮರಥೋತ್ಸವ: ಬಾಂಬ್ ನಿಷ್ಕ್ರಿಯದಳದಿಂದ ತಪಾಸಣೆ
ಭಟ್ಕಳ: ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಬ್ರಹ್ಮರಥೋತ್ಸವ ಅಂಗವಾಗಿ ಭಟ್ಕಳ ವಿವಿಧ ಭಾಗದಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ತಪಾಸಣೆ ನಡೆಸಿದರು. ರಾಮನವಮಿಯ ಅಂಗವಾಗಿ ಜಿಲ್ಲೆಯ ಭಟ್ಕಳದ ಪ್ರಸಿದ್ದ ಚೆನ್ನಪಟ್ಟಣ ಹನುಮಂತ ದೇವರ…
View More ಹನುಮಂತ ದೇವರ ಬ್ರಹ್ಮರಥೋತ್ಸವ: ಬಾಂಬ್ ನಿಷ್ಕ್ರಿಯದಳದಿಂದ ತಪಾಸಣೆಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 3.66 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತು
ಕಾರವಾರ: ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಅನಮೋಡ್ ಚೆಕ್‌ಪೋಸ್ಟ್‌ನಲ್ಲಿ ಕಂಟೇನರ್ ಲಾರಿಯೊಂದರಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿ ಚಾಲಕನ ಸಹಿತ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಂ.ಹೆಚ್ 43, ಸಿಕೆ…
View More ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 3.66 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತುಮನೆಯ ಒಡವೆ ತಾನೇ ಕದ್ದು ಕಳ್ಳತನದ ನಾಟವಾಡಿ ಸಿಕ್ಕಿಬಿದ್ದ ಐನಾತಿ
ಭಟ್ಕಳ: ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡಿ ಮುತ್ತೂಟ್ ಫೈನಾನ್ಸ್ ನಲ್ಲಿಟ್ಟಿದ್ದ ಸುಮಾರು 5 ಲಕ್ಷ ರೂ ಬೆಲೆಯ 86.600 ಗ್ರಾಂ ಚಿನ್ನಾಭರಣಗಳನ್ನು ಪತ್ತೆ ಹಚ್ಚಿದ ಪೊಲೀಸರು, ಆರೋಪಿ ಸಮೇತವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದ…
View More ಮನೆಯ ಒಡವೆ ತಾನೇ ಕದ್ದು ಕಳ್ಳತನದ ನಾಟವಾಡಿ ಸಿಕ್ಕಿಬಿದ್ದ ಐನಾತಿಬಸ್ ಡಿಕ್ಕಿ ಹೊಡೆದು ಬೈಕ್‌ನಲ್ಲಿ ಹೊರಟಿದ್ದ ದಂಪತಿ ಸಾವು!
ಮುಧೋಳ್: ಮುಂದೆ ಬರುತ್ತಿದ್ದ ಬೈಕ್ ಅನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಮುಗಳಖೋಡ್ ಗ್ರಾಮದ ಬಳಿ ಶನಿವಾರ ಈ ಅಪಘಾತ ಸಂಭವಿಸಿದೆ. ಅಮಾವಾಸ್ಯೆ ಪೂಜೆಗೆ…
View More ಬಸ್ ಡಿಕ್ಕಿ ಹೊಡೆದು ಬೈಕ್‌ನಲ್ಲಿ ಹೊರಟಿದ್ದ ದಂಪತಿ ಸಾವು!ಪರೀಕ್ಷಾ ಕೊಠಡಿಯಲ್ಲಿ ಹಾವು ಕಚ್ಚಿ, ಅಧಿಕಾರಿ ಆಸ್ಪತ್ರೆಗೆ ದಾಖಲು!
ಆಂಧ್ರಪ್ರದೇಶ: ರಾಜ್ಯದಲ್ಲಿ ಹತ್ತನೇಯ ತರಗತಿಯ ಪರೀಕ್ಷೆಗಳು ಮಾರ್ಚ್ 17 ರಿಂದ ಪ್ರಾರಂಭವಾಗಿದ್ದು, ಮಾರ್ಚ್ 31 ರವರೆಗೆ ಮುಂದುವರಿಯಲಿವೆ. ಏತನ್ಮಧ್ಯೆ, ಪರೀಕ್ಷಾ ಕೊಠಡಿಯ ಮೇಲ್ವಿಚಾರಣೆಗೆ ಬಂದ ಅಧಿಕಾರಿಯೊಬ್ಬರಿಗೆ ಕೋಣೆಯೊಳಗೆ ಹಾವು ಕಚ್ಚಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.…
View More ಪರೀಕ್ಷಾ ಕೊಠಡಿಯಲ್ಲಿ ಹಾವು ಕಚ್ಚಿ, ಅಧಿಕಾರಿ ಆಸ್ಪತ್ರೆಗೆ ದಾಖಲು!ಲವ್ ಜಿಹಾದ್ ಪ್ರಕರಣ? ಎಂಜಿನಿಯರಿಂಗ್ ವಿದ್ಯಾರ್ಥಿ ಅಪಹರಣ; ಆರೋಪಿ ಬಂಧನ
ಉಡುಪಿ: ಉಡುಪಿಯಲ್ಲಿ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಅಪಹರಿಸಿದ ಆರೋಪದ ಮೇಲೆ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಆಕೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಶನಿವಾರ ತಿಳಿಸಿದ್ದಾರೆ. ಉಡುಪಿ ನಗರ…
View More ಲವ್ ಜಿಹಾದ್ ಪ್ರಕರಣ? ಎಂಜಿನಿಯರಿಂಗ್ ವಿದ್ಯಾರ್ಥಿ ಅಪಹರಣ; ಆರೋಪಿ ಬಂಧನವಿದ್ಯಾರ್ಥಿಗಳಿಗೆ ‘ಕೃಷಿ ಪಾಠ’ ಮಾಡಿದ ಶಾಸಕ ಭೀಮಣ್ಣ ನಾಯ್ಕ
ಶಿರಸಿ: ನಗರದ ಪ್ರಥಮ ದರ್ಜೆ ಪದವಿ ಕಾಲೇಜಿನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಎನ್ ಎಸ್ ಎಸ್ ಕ್ಯಾಂಪ್ ನಲ್ಲಿ ಭಾಗಿಯಾಗಿದ್ದರು. ವಿಶೇಷತೆ ಎಂದರೆ ಅವರು ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ಮೂಲಕ, ಕೃಷಿ ತಂತ್ರಗಳನ್ನು…
View More ವಿದ್ಯಾರ್ಥಿಗಳಿಗೆ ‘ಕೃಷಿ ಪಾಠ’ ಮಾಡಿದ ಶಾಸಕ ಭೀಮಣ್ಣ ನಾಯ್ಕಅಡಿಕೆ ಸುಲಿಯುವ ಯಂತ್ರಕ್ಕೆ ಸಿಲುಕಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪತ್ನಿ ಸಾವು!
ಕಾರವಾರ: ಅಡಿಕೆ ಸುಲಿಯುವ ಯಂತ್ರಕ್ಕೆ ಸಿಲುಕಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪತ್ನಿ ಸಾವನ್ನಪ್ಪಿದ ಧಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಶೋಭಾ ಹೆಗಡೆ ಹೊಸಬಾಳೆ ಮೃತ ದುರ್ದೈವಿಯಾಗಿದ್ದಾರೆ. ಇವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ…
View More ಅಡಿಕೆ ಸುಲಿಯುವ ಯಂತ್ರಕ್ಕೆ ಸಿಲುಕಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪತ್ನಿ ಸಾವು!
