ಬೆಂಗಳೂರು: ಪ್ರಸ್ತುತ ಭಾರತ ದೇಶ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನಗಳ ಆವಿಷ್ಕಾರಕ್ಕೆ ಯುವ ಸಮುದಾಯ ಆದ್ಯತೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ನಗರದ ನ್ಯೂ…
View More PM: ಸಮಸ್ಯೆಗಳ ನಿರ್ವಹಣೆಯಲ್ಲಿ ಹೊಸ ತಂತ್ರಜ್ಞಾನಗಳ ಆವಿಷ್ಕಾರಕ್ಕೆ ಆದ್ಯತೆ ನೀಡಲು ಪ್ರಧಾನಿ ಕರೆCategory: National News
Get Latest Indian National News on vijayaprabha news. find out India Breaking News, india Live news updates etc.
Meta Down: ಸರ್ವರ್ ಡೌನ್ ಆಗಿ ಸ್ಥಗಿತಗೊಂಡಿದ್ದ ಸಾಮಾಜಿಕ ಜಾಲತಾಣಗಳು ಸಹಜ ಸ್ಥಿತಿಗೆ
ನವದೆಹಲಿ: ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿದ್ದ ಮೆಟಾ ಸಂಸ್ಥೆಯ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಸೇವೆಗಳು ಮತ್ತೆ ಸಹಜ ಸ್ಥಿತಿಗೆ ಮರಳಿವೆ. ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ವಾಟ್ಸಾಪ್, ಫೇಸ್…
View More Meta Down: ಸರ್ವರ್ ಡೌನ್ ಆಗಿ ಸ್ಥಗಿತಗೊಂಡಿದ್ದ ಸಾಮಾಜಿಕ ಜಾಲತಾಣಗಳು ಸಹಜ ಸ್ಥಿತಿಗೆRBI ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ವೃತ್ತಿಜೀವನದ ಅಧಿಕಾರಿಯಾಗಿದ್ದ ಮಲ್ಹೋತ್ರಾ ಅವರು ಇಂದು ಬೆಳಿಗ್ಗೆ ಕೇಂದ್ರೀಯ ಬ್ಯಾಂಕಿನ ಪ್ರಧಾನ ಕಚೇರಿಗೆ ಆಗಮಿಸಿದರು, ಈ ವೇಳೆ…
View More RBI ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರಮುರ್ಡೇಶ್ವರದಲ್ಲಿ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರ ಸಾವು ಪ್ರಕರಣ: ತಲಾ 5 ಲಕ್ಷ ಪರಿಹಾರ ಘೋಷಣೆ
ಕಾರವಾರ: ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದು, ಸದ್ಯ ಓರ್ವ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಮೃತಪಟ್ಟಂತಹ ವಿದ್ಯಾರ್ಥಿನಿಯರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ…
View More ಮುರ್ಡೇಶ್ವರದಲ್ಲಿ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರ ಸಾವು ಪ್ರಕರಣ: ತಲಾ 5 ಲಕ್ಷ ಪರಿಹಾರ ಘೋಷಣೆ2024ರಲ್ಲಿ ಭಾರತದಲ್ಲಿ ಹೆಚ್ಚು Google ಮಾಡಿದ ವಿಷಯಗಳಿವು: IPL, BJP, Ratan Tata
ನವದೆಹಲಿ: 2024ರಲ್ಲಿ, ಭಾರತದಲ್ಲಿ ಗೂಗಲ್‌ನಲ್ಲಿ ಹೆಚ್ಚು ಹುಡುಕಲಾದ ವಿಷಯಗಳು ಕ್ರಿಕೆಟ್ ಮತ್ತು ರಾಜಕೀಯ ಎರಡರಲ್ಲೂ ಬಲವಾದ ಆಸಕ್ತಿಯನ್ನು ಪ್ರತಿಬಿಂಬಿಸಿವೆ. ಮೇ ತಿಂಗಳಲ್ಲಿ ಅಂತಿಮ ಪಂದ್ಯಗಳಿಗೆ ಸ್ವಲ್ಪ ಮೊದಲು ಗರಿಷ್ಠ ಆಸಕ್ತಿಯೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್…
View More 2024ರಲ್ಲಿ ಭಾರತದಲ್ಲಿ ಹೆಚ್ಚು Google ಮಾಡಿದ ವಿಷಯಗಳಿವು: IPL, BJP, Ratan Tataರೀಲ್ಸ್ ಮಾಡುವಾಗ ಕಾರು ಗುದ್ದಿ 20 ವರ್ಷದ ಯುವಕ ಸಾವು!
ತಿರುವನಂತಪುರಂ: ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಕಾರ್ ಚೇಸಿಂಗ್ ರೀಲ್ಸ್ ಶೂಟ್ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಯುವಕನೊಬ್ಬ ಸಾವನ್ನಪ್ಪಿದ್ದ ಧಾರುಣ ಘಟನೆ ನಡೆದಿದೆ. ಯುವಕನನ್ನು ಕೋಝಿಕ್ಕೋಡ್‌ನ ವಡಕರದ ಸುರೇಶ್ ಬಾಬು ಅವರ ಮಗ…
View More ರೀಲ್ಸ್ ಮಾಡುವಾಗ ಕಾರು ಗುದ್ದಿ 20 ವರ್ಷದ ಯುವಕ ಸಾವು!ಧರ್ಮದ ಆಧಾರದಲ್ಲಿ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: Supreme Court
ನವದೆಹಲಿ: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸರಿಯಲ್ಲ, ಸಂವಿಧಾನದಲ್ಲಿ ಅದಕ್ಕೆ ಅವಕಾಶವೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಮುಸ್ಲಿಂ ಸಮುದಾಯದ 77 ಪಂಗಡಗಳನ್ನು ಒಬಿಸಿ ವ್ಯಾಪ್ತಿಗೆ ಸೇರ್ಪಡೆ ಮಾಡಿದ್ದ ಪಶ್ಚಿಮ ಬಂಗಾಳ ಸರ್ಕಾರದ…
View More ಧರ್ಮದ ಆಧಾರದಲ್ಲಿ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: Supreme CourtBomb Threat: ದೆಹಲಿಯ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳು ಮನೆಗೆ ವಾಪಸ್
ದೆಹಲಿ: ದೆಹಲಿಯ ಎರಡು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ತಕ್ಷಣ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕಾರಣವಾಯಿತು. ಶಾಲೆಗಳು ಆರ್. ಕೆ. ಪುರಂ ಮತ್ತು ಪಶ್ಚಿಮ ವಿಹಾರದಲ್ಲಿವೆ. ದೆಹಲಿ ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳಿಗೆ…
View More Bomb Threat: ದೆಹಲಿಯ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳು ಮನೆಗೆ ವಾಪಸ್ಮಹಾ ಪ್ರಮಾಣವಚನದಲ್ಲಿ ಕಳ್ಳರ ಕೈಚಳಕ: ಚಿನ್ನದ ಸರ, ಮೊಬೈಲ್, ನಗದು ಸೇರಿ 12 ಲಕ್ಷ ಮೌಲ್ಯದ ವಸ್ತುಗಳ ಕಳ್ಳತನ
ಮುಂಬೈ: ಡಿಸೆಂಬರ್ 5 ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಮಹಾಯುತಿ ಸರ್ಕಾರದ ಅದ್ಧೂರಿ ಪ್ರಮಾಣ ವಚನ ಸಮಾರಂಭದಲ್ಲಿ ಚಿನ್ನದ ಸರಗಳು, ಮೊಬೈಲ್ ಫೋನ್‌ಗಳು ಮತ್ತು ನಗದು ಸೇರಿದಂತೆ ಕನಿಷ್ಠ 12 ಲಕ್ಷ…
View More ಮಹಾ ಪ್ರಮಾಣವಚನದಲ್ಲಿ ಕಳ್ಳರ ಕೈಚಳಕ: ಚಿನ್ನದ ಸರ, ಮೊಬೈಲ್, ನಗದು ಸೇರಿ 12 ಲಕ್ಷ ಮೌಲ್ಯದ ವಸ್ತುಗಳ ಕಳ್ಳತನShocking News: ಕಿಸೆಯಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಬೈಕ್‌ನಲ್ಲಿ ತೆರಳುತ್ತಿದ್ದ ಶಿಕ್ಷಕ ಸಾವು!
ನವದೆಹಲಿ: ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡ ಪರಿಣಾಮ ಶಾಲೆಯ ಮುಖ್ಯೋಪಾದ್ಯಾಯರೊಬ್ಬರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಭಂಡಾರ ಜಿಲ್ಲೆಯ ಸಕೋಲಿ ತಾಲ್ಲೂಕಿನ ಸಂಗಡಿ ಬಳಿಯ ಸಿರೆಗಾಂವ್ಟೋಲಾದಲ್ಲಿ ಈ ಘಟನೆ ನಡೆದಿದೆ. ಮೃತರನ್ನು…
View More Shocking News: ಕಿಸೆಯಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಬೈಕ್‌ನಲ್ಲಿ ತೆರಳುತ್ತಿದ್ದ ಶಿಕ್ಷಕ ಸಾವು!
