ಮಣಿಪುರ (ಇಂಫಾಲ್): ಇತ್ತೀಚೆಗೆ ಮಣಿಪುರದಲ್ಲಿ ಉಗ್ರರಿಂದ ಅಪಹರಣಕ್ಕೆ ಒಳಗಾಗಿದ್ದರು ಎನ್ನಲಾದ 6 ಜನರ ಮೃತದೇಹಗಳು ಜಿರಿಬಾಂ ಜಿಲ್ಲೆಯಲ್ಲಿ ಪತ್ತೆಯಾಗಿವೆ. ಇದರ ಬೆನ್ನಲ್ಲೇ ಇವರ ಸಾವು ಖಂಡಿಸಿ ರಾಜ್ಯದಲ್ಲಿ ಮತ್ತೆ ಹಿಂಸೆ ಆರಂಭವಾಗಿದೆ. ಉದ್ರಿಕ್ತರು ಮುಖ್ಯಮಂತ್ರಿ,…
View More ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಈಶಾನ್ಯ ರಾಜ್ಯದ ಜನಪ್ರತಿಧಿಗಳ ಮನೆ ಉದ್ರಿಕ್ತರ ದಾಳಿ, ಇಂಟರ್ನೆಟ್ ಬಂದ್Category: National News
Get Latest Indian National News on vijayaprabha news. find out India Breaking News, india Live news updates etc.
ನವ ಭಾರತ ನಿರ್ಮಾಣವೇ ಎನ್‌ಡಿಎ ಸರ್ಕಾರದ ಗುರಿಯಾಗಿದೆ: ಪ್ರಧಾನಿ ಮೋದಿ
ನವದೆಹಲಿ: ನವ ಭಾರತವನ್ನು ನಿರ್ಮಾಣ ಮಾಡಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಿಸುವುದು ಎನ್‌ಡಿಎ ಸರ್ಕಾರದ ಉದ್ದೇಶವಾಗಿದ್ದು, ಕೇಂದ್ರದಲ್ಲಿ ಅಧಿಕಾರದಲ್ಲಿರುವ ನಮ್ಮ ಸರ್ಕಾರ ಮತ ಬ್ಯಾಂಕ್ ರಾಜಕಾರಣದಿಂದ ಸಾವಿರಾರು ಮೈಲು ದೂರದಲ್ಲಿದೆ. ‘ಜನರಿಂದ, ಜನರಿಗಾಗಿ, ಜನರಿಗೋಸ್ಕರ…
View More ನವ ಭಾರತ ನಿರ್ಮಾಣವೇ ಎನ್‌ಡಿಎ ಸರ್ಕಾರದ ಗುರಿಯಾಗಿದೆ: ಪ್ರಧಾನಿ ಮೋದಿವೈದ್ಯಕೀಯ ಕಾಲೇಜಿನ ಸಿಲಿಂಡರ್ ಸ್ಫೋಟ: ಅಗ್ನಿ ಅವಘಡಕ್ಕೆ 10 ಮಕ್ಕಳು ಬಲಿ, 16 ಶಿಶುಗಳಿಗೆ ಗಾಯ
ಲಖನೌ: ಉತ್ತರ ಪ್ರದೇಶದ ಝಾನ್ಸಿಯಲ್ಲಿರುವ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ವಾರ್ಡ್‌ನಲ್ಲಿ ನಡೆದ ಅಗ್ನಿ ಅವಘಡದಲ್ಲಿ 10 ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು…
View More ವೈದ್ಯಕೀಯ ಕಾಲೇಜಿನ ಸಿಲಿಂಡರ್ ಸ್ಫೋಟ: ಅಗ್ನಿ ಅವಘಡಕ್ಕೆ 10 ಮಕ್ಕಳು ಬಲಿ, 16 ಶಿಶುಗಳಿಗೆ ಗಾಯDrugs Seize: ಗುಜರಾತ್ ಕರಾವಳಿಯಲ್ಲಿ 700 ಕೆಜಿ ಮಾದಕ ದ್ರವ್ಯ ಪತ್ತೆ: 8 ಇರಾನಿಯನ್ ಪ್ರಜೆಗಳ ಬಂಧನ
ನವದೆಹಲಿ: ಮಾದಕ ದ್ರವ್ಯ ವಿರೋಧಿ ಸಂಸ್ಥೆಗಳ ಸಂಯುಕ್ತ ಕಾರ್ಯಾಚರಣೆ ಫಲವಾಗಿ ಶುಕ್ರವಾರ ಗುಜರಾತ್ ಕರಾವಳಿಯ ಭಾರತೀಯ ಸಮುದ್ರ ಪ್ರದೇಶದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 700 ಕೆಜಿ ಮಾದಕ ದ್ರವ್ಯ ಪತ್ತೆಯಾಗಿದ್ದು, ಈ ಸಂಬಂಧ 8 ಇರಾನಿಯನ್…
View More Drugs Seize: ಗುಜರಾತ್ ಕರಾವಳಿಯಲ್ಲಿ 700 ಕೆಜಿ ಮಾದಕ ದ್ರವ್ಯ ಪತ್ತೆ: 8 ಇರಾನಿಯನ್ ಪ್ರಜೆಗಳ ಬಂಧನBombay HighCourt: ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಸಮ್ಮತಿಯಿಲ್ಲದ ಲೈಂಗಿಕ ಸಂಬಂಧವೂ ಅತ್ಯಾಚಾರ!
ಮುಂಬೈ: ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗೆ ಸಮ್ಮತಿಯಿಲ್ಲದ ಲೈಂಗಿಕ ಸಂಬಂಧವೂ ಅತ್ಯಾಚಾರವಾಗುತ್ತದೆ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪತ್ನಿಯೊಂದಿಗೆ ಈ ರೀತಿಯ ಸಂಬಂಧವು ಅಪರಾಧವಾಗಿದ್ದು, ಅಪರಾಧಿಗೆ 10 ವರ್ಷ ಜೈಲು…
View More Bombay HighCourt: ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಸಮ್ಮತಿಯಿಲ್ಲದ ಲೈಂಗಿಕ ಸಂಬಂಧವೂ ಅತ್ಯಾಚಾರ!PM Modi: ಬಿಹಾರದಲ್ಲಿ ₹6,640 ಕೋಟಿ ರೂಪಾಯಿ ಯೋಜನೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಜಮುಯಿ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು 6,640 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಿದರು. ಬಿರ್ಸಾ ಮುಂಡಾ ಅವರ 150ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ‘ಜಂಜಾಟಿಯ ಗೌರವ ದಿವಸ್’…
View More PM Modi: ಬಿಹಾರದಲ್ಲಿ ₹6,640 ಕೋಟಿ ರೂಪಾಯಿ ಯೋಜನೆ ಅನಾವರಣಗೊಳಿಸಿದ ಪ್ರಧಾನಿ ಮೋದಿಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಂಗಡಿಗಳಿಗೆ ಬೆಂಕಿ, 11 ಕುಕಿಗಳ ಹತ್ಯೆ
ಮಣಿಪುರ (ಇಂಫಾಲ್): ಈ ಹಿಂದೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕುಖ್ಯಾತವಾಗಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಸೋಮವಾರ ಮತ್ತೆ ಭಾರೀ ಪ್ರಮಾಣದ ಹಿಂಸಾಚಾರ ನಡೆದಿದೆ. ಜಿರಿಬಮ್ ಜಿಲ್ಲೆಯ ಪೊಲೀಸ್ ಠಾಣೆ ಮತ್ತು ಸಿಆರ್‌ಪಿಎಫ್ ಕ್ಯಾಂಪ್‌ನ ಮೇಲೆ…
View More ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಂಗಡಿಗಳಿಗೆ ಬೆಂಕಿ, 11 ಕುಕಿಗಳ ಹತ್ಯೆಸಹೋದರರ ಶಿಕ್ಷಣಕ್ಕೆ ಹಣ ಕೊಡಲು ಬಾಬಾ ಸಿದ್ದಿಕಿ ಕೊಲೆ: ತಪ್ಪೊಪ್ಪಿಕೊಂಡ ಆರೋಪಿ
ಲಖನೌ (ಉತ್ತರ ಪ್ರದೇಶ): ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹೈತ್ಯೆಗೈದ ಪ್ರಮುಖ ಆರೋಪಿ ಬಂಧಿತ ಶಿವಕುಮಾರ್ ಗೌತಮ್(22) ತನ್ನ ಪರಿವಾರಕ್ಕೆ ಆರ್ಥಿಕ ನೆರವು ನೀಡುವ ಸಲುವಾಗಿ ಕೃತ್ಯ ಎಸಗಿರುವುದಾಗಿ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ. ಗುಜರಿ…
View More ಸಹೋದರರ ಶಿಕ್ಷಣಕ್ಕೆ ಹಣ ಕೊಡಲು ಬಾಬಾ ಸಿದ್ದಿಕಿ ಕೊಲೆ: ತಪ್ಪೊಪ್ಪಿಕೊಂಡ ಆರೋಪಿಧರ್ಮಗಳು ಮಾಲಿನ್ಯ ಪ್ರೋತ್ಸಾಹಿಸಲ್ಲವೆಂದ ಸುಪ್ರೀಂ: ನ.25ರೊಳಗೆ ದೆಹಲಿಯಲ್ಲಿ ಪಟಾಕಿ ನಿಷೇಧ?
ನವದೆಹಲಿ: ವಾಯುಮಾಲಿನ್ಯ ಪ್ರಚೋದಿಸುವ ಯಾವುದೇ ಚಟುವಟಿಕೆಯನ್ನು ಯಾವುದೇ ಧರ್ಮ ಪ್ರೋತ್ಸಾಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ. ಅಲ್ಲದೇ ನ.25ರೊಳಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಶ್ವತ ಪಟಾಕಿ ನಿಷೇಧದ ಬಗ್ಗೆ ನಿರ್ಧರಿಸುವಂತೆ ದಿಲ್ಲಿ ಸರ್ಕಾರಕ್ಕೆ…
View More ಧರ್ಮಗಳು ಮಾಲಿನ್ಯ ಪ್ರೋತ್ಸಾಹಿಸಲ್ಲವೆಂದ ಸುಪ್ರೀಂ: ನ.25ರೊಳಗೆ ದೆಹಲಿಯಲ್ಲಿ ಪಟಾಕಿ ನಿಷೇಧ?ಮುಸ್ಲಿಮರಿಗೆ ಮೀಸಲು ನೀಡಿ ಇತರರ ಸೌಲಭ್ಯ ಕಿತ್ತುಕೊಳ್ಳಲು ಕಾಂಗ್ರೆಸ್ ಸಂಚು: ಅಮಿತ್ ಶಾ
ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದ ಸಾಮಾಜಿಕ ವ್ಯವಸ್ಥೆಯನ್ನು ಬಲಿಕೊಟ್ಟು ವಿಪಕ್ಷಗಳ ಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ), ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿದೆ. ಮುಸ್ಲಿಮರಿಗೆ ಧರ್ಮಾಧರಿತ ಮೀಸಲು ನೀಡಿ ಇತರರ ಮೀಸಲು ಕಿತ್ತುಕೊಳ್ಳುತ್ತಿದೆ ಎಂದು ಕೇಂದ್ರ ಗೃಹ…
View More ಮುಸ್ಲಿಮರಿಗೆ ಮೀಸಲು ನೀಡಿ ಇತರರ ಸೌಲಭ್ಯ ಕಿತ್ತುಕೊಳ್ಳಲು ಕಾಂಗ್ರೆಸ್ ಸಂಚು: ಅಮಿತ್ ಶಾ
