ಗೋಶಾಲೆ ಯೋಜನೆ ರದ್ದುಗೊಳಿಸಿದ ಕಾಂಗ್ರೆಸ್ ಸರ್ಕಾರ: ಬಿಜೆಪಿ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಹಸುಗಳನ್ನು ರಕ್ಷಿಸುವ ಉದ್ದೇಶದಿಂದ ‘ಗೋಶಾಲೆ’ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಹಿಂದಿನ ಬಿಜೆಪಿ ಆಡಳಿತದಲ್ಲಿ ಪ್ರಾರಂಭಿಸಲಾದ ಯೋಜನೆಯಡಿಯಲ್ಲಿ, ರಾಜ್ಯದಾದ್ಯಂತ 35 ಗೋಶಾಲೆಗಳನ್ನು ಮಂಜೂರು ಮಾಡಲಾಯಿತು. ಕಾಂಗ್ರೆಸ್…

View More ಗೋಶಾಲೆ ಯೋಜನೆ ರದ್ದುಗೊಳಿಸಿದ ಕಾಂಗ್ರೆಸ್ ಸರ್ಕಾರ: ಬಿಜೆಪಿ ವಾಗ್ದಾಳಿ

ಬಸ್ ದರ ಏರಿಕೆ: ಸರ್ಕಾರದ ಪರವಾಗಿ ಗುಲಾಬಿ ನೀಡಿ ಕ್ಷಮೆ ಕೇಳಿದ ಬಿಜೆಪಿ

ಬೆಂಗಳೂರು: ಇಲ್ಲಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖವಾಡಗಳನ್ನು ಧರಿಸಿ, ಬಿಜೆಪಿ ಕಾರ್ಯಕರ್ತರು ಪುರುಷ ಬಸ್ ಪ್ರಯಾಣಿಕರಿಗೆ ಗುಲಾಬಿಗಳನ್ನು ವಿತರಿಸಿದರು. …

View More ಬಸ್ ದರ ಏರಿಕೆ: ಸರ್ಕಾರದ ಪರವಾಗಿ ಗುಲಾಬಿ ನೀಡಿ ಕ್ಷಮೆ ಕೇಳಿದ ಬಿಜೆಪಿ

2026ರ ಬಳಿಕ ಮೋದಿ ಸರ್ಕಾರ ಉಳಿಯುವುದಿಲ್ಲ: ಸಂಜಯ್ ರಾವತ್

ಮಹಾರಾಷ್ಟ್ರ: ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಅವರು ಕೇಂದ್ರ ಸರ್ಕಾರದ ಸ್ಥಿರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಪ್ರಸ್ತುತ ಅಧಿಕಾರಾವಧಿಯು ಪೂರ್ಣಗೊಳ್ಳುವ ಮೊದಲು ಸಂಭಾವ್ಯ ಅಡೆತಡೆಗಳನ್ನು ಊಹಿಸಿದ್ದಾರೆ. ವರದಿಗಾರರೊಂದಿಗೆ ಮಾತನಾಡಿದ…

View More 2026ರ ಬಳಿಕ ಮೋದಿ ಸರ್ಕಾರ ಉಳಿಯುವುದಿಲ್ಲ: ಸಂಜಯ್ ರಾವತ್

ದೆಹಲಿಯ ರಾಜ್’ಘಾಟ್ ಬಳಿ ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.‘ಮನಮೋಹನ್ ಸಿಂಗ್’ ಅಂತ್ಯಸಂಸ್ಕಾರ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಾಳೆ ದೆಹಲಿಯ ರಾಜ್ ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್…

View More ದೆಹಲಿಯ ರಾಜ್’ಘಾಟ್ ಬಳಿ ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.‘ಮನಮೋಹನ್ ಸಿಂಗ್’ ಅಂತ್ಯಸಂಸ್ಕಾರ

ಸಿ.ಟಿ.ರವಿ ಬಂಧನ ಪ್ರಕರಣ: ಖಾನಾಪುರ ಸಿಪಿಐ ಅಮಾನತು

ಬೆಳಗಾವಿ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಒಬ್ಬರು ಸಸ್ಪೆಂಡ್ ಆಗಿದ್ದಾರೆ. ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಂಜುನಾಥ್ ನಾಯಕ್ ಅಮಾನತುಗೊಂಡಿರುವ ಖಾನಾಪುರ…

View More ಸಿ.ಟಿ.ರವಿ ಬಂಧನ ಪ್ರಕರಣ: ಖಾನಾಪುರ ಸಿಪಿಐ ಅಮಾನತು

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸೈಲ್‌ಗೆ ವಿಧಿಸಿದ್ದ ಶಿಕ್ಷೆಗೆ ಹೈಕೋರ್ಟ್ ತಡೆ

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಅವರಿಗೆ ವಿಧಿಸಿರುವ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ ನೀಡಿದೆ. ಪ್ರಕರಣ ಸಂಬಂಧ…

View More ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸೈಲ್‌ಗೆ ವಿಧಿಸಿದ್ದ ಶಿಕ್ಷೆಗೆ ಹೈಕೋರ್ಟ್ ತಡೆ

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: 2025ರ ಕ್ರಿಯಾ ಯೋಜನೆ ರೂಪಿಸಲು ಪಕ್ಷದ ಚಿಂತನೆ

ನವದೆಹಲಿ: ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಅಧಿವೇಶನದ 100ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಗುರುವಾರ ಬೆಳಗಾವಿಯಲ್ಲಿ ನಡೆಯುವ ವಿಸ್ತೃತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಡಬ್ಲ್ಯುಸಿಸಿ) ಸಭೆಯು ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ನಿರ್ಧರಿಸುತ್ತದೆ. ಸುಮಾರು…

View More ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: 2025ರ ಕ್ರಿಯಾ ಯೋಜನೆ ರೂಪಿಸಲು ಪಕ್ಷದ ಚಿಂತನೆ

ಶ್ವೇತಾ ಗೌಡ ವಂಚನೆ ಪ್ರಕರಣ: ಗಿಫ್ಟ್ ನೊಂದಿಗೆ ಠಾಣೆಗೆ ತೆರಳಿ ಮರಳಿಸಿದ ವರ್ತೂರು ಪ್ರಕಾಶ್

ಬೆಂಗಳೂರು: ವ್ಯಾಪಾರದ ನೆಪದಲ್ಲಿ ಚಿನ್ನದ ವ್ಯಾಪಾರಸ್ಥರಿಗೆ ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವರ್ತೂರು ಪೊಲೀಸ್ ವಿಚಾರಣೆಗೆ ಹಾಜರಾಗಿ, ನಗದು ಹಣ, ಚಿನ್ನದ ಉಂಗುರ, ಬ್ರೆಸ್‌ಲೆಟ್ ಗಳನ್ನು…

View More ಶ್ವೇತಾ ಗೌಡ ವಂಚನೆ ಪ್ರಕರಣ: ಗಿಫ್ಟ್ ನೊಂದಿಗೆ ಠಾಣೆಗೆ ತೆರಳಿ ಮರಳಿಸಿದ ವರ್ತೂರು ಪ್ರಕಾಶ್

2A ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಕರಣ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ನೋಟಿಸ್ ಜಾರಿ

ಧಾರವಾಡ: ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದ ಹೋರಾಟಗಾರರು, ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುವ ಹೊತ್ತಲ್ಲೇ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು.…

View More 2A ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಕರಣ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ನೋಟಿಸ್ ಜಾರಿ

ಹರಿಯಾಣ ಮಾಜಿ ಸಿಎಂ Om Prakash Chautala ಇನ್ನಿಲ್ಲ

ನವದೆಹಲಿ: ಭಾರತೀಯ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ(89) ಅವರು ಶುಕ್ರವಾರ ಗುರುಗ್ರಾಮದಲ್ಲಿ ಹೃದಯಾಘಾತದಿಂದ ನಿಧನರಾದರು. ಪಕ್ಷದ ವಕ್ತಾರರು ಈ ಮಾಹಿತಿ ನೀಡಿದ್ದು, ವಯೋಸಹಜ ಸಮಸ್ಯೆಯಿಂದ ಓಂ…

View More ಹರಿಯಾಣ ಮಾಜಿ ಸಿಎಂ Om Prakash Chautala ಇನ್ನಿಲ್ಲ