ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿರುವ ಕ್ರಮ ಖಂಡಿಸಿ ಬಿಜೆಪಿ ನಾಯಕರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ…
View More ಬಾಯಲ್ಲಿ ಬಸವಣ್ಣನವರ ವಚನಗಳು, ಕಾರ್ಯರೂಪದಲ್ಲಿ ಬಸವಣ್ಣರ ಅನುಯಾಯಿಗಳ ಮೇಲೆ ಲಾಠಿ ಚಾರ್ಜ್: ಆರ್.ಅಶೋಕ್Category: ರಾಜಕೀಯ
CM ಸಿದ್ಧರಾಮಯ್ಯ ಕೆಲಸ ಮಾಡುತ್ತಿರುವುದು ಕರ್ನಾಟಕಕ್ಕೋ? ಗಾಂಧಿ ಕುಟುಂಬಕ್ಕೋ?: ಬಿ.ವೈ.ವಿಜಯೇಂದ್ರ ಟೀಕೆ
ಬೆಂಗಳೂರು: ಭೂಕುಸಿತದಿಂದ ಹಾನಿಗೊಳಗಾದ ಜನರಿಗೆ ಮನೆಗಳನ್ನು ನೀಡಲು ಕೇರಳದಲ್ಲಿ ಭೂಮಿಯನ್ನು ಖರೀದಿಸುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯೋಜನೆಯನ್ನು ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಸಿದ್ದರಾಮಯ್ಯ ಅವರು ಕರ್ನಾಟಕದ ಅಗತ್ಯಗಳಿಗೆ ಆದ್ಯತೆ ನೀಡುತ್ತಿದ್ದಾರೆಯೇ ಅಥವಾ…
View More CM ಸಿದ್ಧರಾಮಯ್ಯ ಕೆಲಸ ಮಾಡುತ್ತಿರುವುದು ಕರ್ನಾಟಕಕ್ಕೋ? ಗಾಂಧಿ ಕುಟುಂಬಕ್ಕೋ?: ಬಿ.ವೈ.ವಿಜಯೇಂದ್ರ ಟೀಕೆS M K: ಹುಟ್ಟೂರು ಸೋಮನಹಳ್ಳಿಯಲ್ಲಿ ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಅಂತ್ಯಸಂಸ್ಕಾರ
ಮಂಡ್ಯ: ಮಂಗಳವಾರ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಲಿದೆ. ಬೆಂಗಳೂರು- ಮೈಸೂರು ಹೆದ್ದಾರಿ ಪಕ್ಕದಲ್ಲಿರುವ…
View More S M K: ಹುಟ್ಟೂರು ಸೋಮನಹಳ್ಳಿಯಲ್ಲಿ ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಅಂತ್ಯಸಂಸ್ಕಾರಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ 2ಎ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿ ಹಲವರು ವಶಕ್ಕೆ
ಬೆಳಗಾವಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಸುವರ್ಣಸೌಧದ ಬಳಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ…
View More ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ 2ಎ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿ ಹಲವರು ವಶಕ್ಕೆಯಡಿಯೂರಪ್ಪ ವಿರುದ್ಧದ POCSO ಪ್ರಕರಣದ ಮಧ್ಯಂತರ ತಡೆಯಾಜ್ಞೆ ಅರ್ಜಿ ವಿಚಾರಣೆ ಡಿ.12ಕ್ಕೆ ಮುಂದೂಡಿಕೆ
ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ತೆರವು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಿತು. ಈ…
View More ಯಡಿಯೂರಪ್ಪ ವಿರುದ್ಧದ POCSO ಪ್ರಕರಣದ ಮಧ್ಯಂತರ ತಡೆಯಾಜ್ಞೆ ಅರ್ಜಿ ವಿಚಾರಣೆ ಡಿ.12ಕ್ಕೆ ಮುಂದೂಡಿಕೆEx CM ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ…
View More Ex CM ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪEx CM No More: ಎಸ್.ಎಂ.ಕೃಷ್ಣ ನಡೆದು ಬಂದ ಹಾದಿ
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾಗಿದ್ದ ಎಸ್.ಎಂ.ಕೃಷ್ಣ 1999 ರಿಂದ…
View More Ex CM No More: ಎಸ್.ಎಂ.ಕೃಷ್ಣ ನಡೆದು ಬಂದ ಹಾದಿ2A ಮೀಸಲಾತಿಗೆ ಸ್ಪಷ್ಟನೆ ಕೋರಿ ಲಿಂಗಾಯತ ಪಂಚಮಸಾಲಿ ಪ್ರತಿಭಟನೆ
ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೋರಿ ಡಿಸೆಂಬರ್ 10ರಂದು ಲಿಂಗಾಯತ್ ಪಂಚಮಸಾಲಿ ಮಠಾಧೀಶರಾದ ಬಸವಜಯ ಮೃತ್ಯುಂಜಯ ಸ್ವಾಮಿಗಳು ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. “ನಾವು ಬೆಳಿಗ್ಗೆ 10 ಗಂಟೆಗೆ ಸುವರ್ಣ ಸೌಧ ಆವರಣದ ಮುಂಭಾಗದ…
View More 2A ಮೀಸಲಾತಿಗೆ ಸ್ಪಷ್ಟನೆ ಕೋರಿ ಲಿಂಗಾಯತ ಪಂಚಮಸಾಲಿ ಪ್ರತಿಭಟನೆಬೆಳಗಾವಿ Suvarna Soudha ದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ: ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆಗಳ ಬಿಸಿ
ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಲಿದೆ. ಜಿಲ್ಲಾಡಳಿತದಿಂದ ಕೊಂಡಸಕೊಪ್ಪ ಸಮೀಪ ನಿರ್ಮಿಸಿದ ಟೆಂಟ್ ನಲ್ಲಿ ಮೂರು ಮತ್ತು ಸುವರ್ಣ ಗಾರ್ಡನ್ ಟೆಂಟ್ ಗಳಲ್ಲಿ…
View More ಬೆಳಗಾವಿ Suvarna Soudha ದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ: ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆಗಳ ಬಿಸಿಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ಹಿಂದಿನ ಸರ್ಕಾರವೇ ಕಾರಣ ಎಂದ ಸಿಎಂ
ಹುಬ್ಬಳ್ಳಿ: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈಗಾಗಲೇ ಸರ್ಕಾರ ತನಿಖೆಗೆ ಆದೇಶ ನೀಡಿದೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಕೂಡ ಬಾಣಂತಿಯರ ಹಾಗೂ ಶಿಶುಗಳ ಸಾವು ಬೆಳಕಿಗೆ ಬಂದಿದೆ. ಇದೀಗ ಈ ಎಲ್ಲಾ ಬಾಣಂತಿಯರ…
View More ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ಹಿಂದಿನ ಸರ್ಕಾರವೇ ಕಾರಣ ಎಂದ ಸಿಎಂ
