ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಮಸೂದೆ ಮಂಡನೆ

ಬೆಂಗಳೂರು: ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ರಾಜ್ಯ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಸಾರ್ವಜನಿಕ ಖರೀದಿಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆ, 2025 ಅನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ…

View More ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಮಸೂದೆ ಮಂಡನೆ

ಅಗತ್ಯ ಬಿದ್ದರೆ ಎನ್‌ಕೌಂಟರ್ ಮಾಡುತ್ತೇವೆ: ಡಾ.ಜಿ.ಪರಮೇಶ್ವರ್

ರಾಜ್ಯದಲ್ಲಿ ಎನ್‌ಕೌಂಟರ್ ಮಾಡುವ ಪರಿಸ್ಥಿತಿ ಬಂದಿಲ್ಲ. ಅಗತ್ಯ ಬಿದ್ದರೆ ಖಂಡಿತ ಎನ್‌ಕೌಂಟರ್ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಉದಯಗಿರಿ ಗಲಭೆ, ಕೊಪ್ಪಳದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ…

View More ಅಗತ್ಯ ಬಿದ್ದರೆ ಎನ್‌ಕೌಂಟರ್ ಮಾಡುತ್ತೇವೆ: ಡಾ.ಜಿ.ಪರಮೇಶ್ವರ್

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿಗೆ BJP ವಿರೋಧ!

ಅಲ್ಪಸಂಖ್ಯಾತರಿಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ಕೊಡುವುದಕ್ಕೆ BJP ಪ್ರಬಲವಾಗಿ ವಿರೋಧಿಸಿದೆ. ವಿಧಾನ ಪರಿಷತ್ ಕಲಾಪ ಪ್ರಾರಂಭವಾಗುತ್ತಲೇ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟ ಬಗ್ಗೆ ಪ್ರಸ್ತಾಪ ಮಾಡಿದರು. ಸಂವಿಧಾನದಲ್ಲಿ ಧರ್ಮ ಆಧಾರಿತ…

View More ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿಗೆ BJP ವಿರೋಧ!

KPCC ಅಧ್ಯಕ್ಷ ಸ್ಥಾನದಿಂದ ಶೀಘ್ರವೇ ಮುಕ್ತನಾಗುತ್ತೇನೆ: ಡಿ.ಕೆ.ಶಿವಕುಮಾರ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಡಿ.ಕೆ.ಶಿವಕುಮಾರ್ ಶೀಘ್ರವೇ ಮುಕ್ತವಾಗುತ್ತೇನೆ ಎಂಬ ಹೇಳಿಕೆ ಕಾಂಗ್ರೆಸ್ನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.  ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಸೆಲ್ ವಿಭಾಗಗಳೊಂದಿಗೆ…

View More KPCC ಅಧ್ಯಕ್ಷ ಸ್ಥಾನದಿಂದ ಶೀಘ್ರವೇ ಮುಕ್ತನಾಗುತ್ತೇನೆ: ಡಿ.ಕೆ.ಶಿವಕುಮಾರ

ಮಲ್ನಾಡ್ ನೋಡಲು ಸಂಸದ ತೇಜಸ್ವಿ ಸೂರ್ಯ ದಂಪತಿಗಳ ಬಸ್ ಪ್ರಯಾಣ!

ಚಿಕ್ಕಮಗಳೂರು: ಸಂಸದ ತೇಜಸ್ವಿ ಸೂರ್ಯ ದಂಪತಿ ಜಿಲ್ಲೆಯ ಕಳಸಾ ಮತ್ತು ಹೊರನಾಡು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು.  ತೇಜಸ್ವಿ-ಶಿವಶ್ರೀ ದಂಪತಿಗಳು ತಮ್ಮ ಕಾರನ್ನು ಬಿಟ್ಟು ಖಾಸಗಿ ಬಸ್ಸಿನಲ್ಲಿ ಕಳಸಾ-ಹೊರನಾಡಿನ ಹಾವಿನಂತೆ ಹರಿಯುವ ರಸ್ತೆಗಳಲ್ಲಿ ಪ್ರಯಾಣಿಸಿ,…

View More ಮಲ್ನಾಡ್ ನೋಡಲು ಸಂಸದ ತೇಜಸ್ವಿ ಸೂರ್ಯ ದಂಪತಿಗಳ ಬಸ್ ಪ್ರಯಾಣ!

ಇಂದಿರಾ ಗಾಂಧಿ ವಿರುದ್ಧ ಘೋಷಣೆ ಕೂಗಿದ್ದಕ್ಕೆ ಜೈಲಿಗೆ ಹಾಕಿದ್ದರು’

ಇಂದಿರಾ ಗಾಂಧಿ ವಿರುದ್ಧ ಘೋಷಣೆ ಕೂಗಿದ್ದಕ್ಕೆ ನನ್ನನ್ನು 7 ದಿನ ಜೈಲಿಗೆ ಹಾಕಿದ್ದರು ಎಂದು ಗೃಹ ಸಚಿವ ಅಮಿತ್ ಶಾ ನೆನಪಿಸಿಕೊಂಡಿದ್ದಾರೆ. ಡೆರ್ಗಾಂವ್‌ನಲ್ಲಿ ಲಚಿತ್ ಬರ್ಪುಕನ್ ಪೊಲೀಸ್ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,…

View More ಇಂದಿರಾ ಗಾಂಧಿ ವಿರುದ್ಧ ಘೋಷಣೆ ಕೂಗಿದ್ದಕ್ಕೆ ಜೈಲಿಗೆ ಹಾಕಿದ್ದರು’

ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ: ವಿರೋಧದ ನಡುವೆಯೂ ಸಚಿವ ಸಂಪುಟದಿಂದ ಹಸಿರು ನಿಶಾನೆ!

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗಳು, ಸರಕು ಮತ್ತು ಸೇವೆಗಳ ಪೂರೈಕೆಯ 1 ಕೋಟಿ ವರೆಗಿನ ಟೆಂಡರ್ಗಳಲ್ಲಿ ಮುಸ್ಲಿಮರಿಗೆ…

View More ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ: ವಿರೋಧದ ನಡುವೆಯೂ ಸಚಿವ ಸಂಪುಟದಿಂದ ಹಸಿರು ನಿಶಾನೆ!

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಿಗ್ ರಿಲೀಫ್: ಸಮನ್ಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 15ರಂದು ಖುದ್ದು ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ. ಇದಲ್ಲದೆ, ಮಾಜಿ ಸಿಎಂ…

View More ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಿಗ್ ರಿಲೀಫ್: ಸಮನ್ಸ್ ಗೆ ಹೈಕೋರ್ಟ್ ತಡೆ

ಸ್ಟಾರ್ಲಿಂಕ್ ಡೀಲ್ಗಳಲ್ಲಿ ಪ್ರಧಾನಿಯವರ ಪಾತ್ರವಿದೆ: ಕಾಂಗ್ರೆಸ್ ಆರೋಪ

ನವದೆಹಲಿ: ಎಲೋನ್ ಮಸ್ಕ್ ಅವರ ಸ್ಟಾರ್ಲಿಂಕ್ನೊಂದಿಗೆ ಟೆಲಿಕಾಂ ದೈತ್ಯ ಏರ್ಟೆಲ್ ಮತ್ತು ಜಿಯೋ ನಡುವಿನ ಹಠಾತ್ ಪಾಲುದಾರಿಕೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ. ಈ ಒಪ್ಪಂದಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು…

View More ಸ್ಟಾರ್ಲಿಂಕ್ ಡೀಲ್ಗಳಲ್ಲಿ ಪ್ರಧಾನಿಯವರ ಪಾತ್ರವಿದೆ: ಕಾಂಗ್ರೆಸ್ ಆರೋಪ

2 ವರ್ಷ ಪೂರೈಸಿದ ಕಾಂಗ್ರೆಸ್ ಸರ್ಕಾರ: ಸಂಪುಟ ಪುನಾರಚನೆಗೆ ಸಿದ್ಧ, 15 ಸಚಿವರಿಗೆ ಸಂಕಷ್ಟ?

ಬೆಂಗಳೂರು: 2025ರ ಮೇ 23 ರಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರ್ಣಗೊಳ್ಳಲಿದೆ. ಈ ಹಿನ್ನಲೆ ಅದರ ಸಂಭ್ರಮಾಚರಣೆ ಹಾಗೂ ನವೆಂಬರ್‌‌ನಲ್ಲಿ ಸಿಎಂ ಹುದ್ದೆಗೆ ಬೇಡಿಕೆ ಸಲ್ಲಿಸಲು D.K ಶಿವಕುಮಾರ ಕಾತುರರಾಗಿದ್ದಾರೆ…

View More 2 ವರ್ಷ ಪೂರೈಸಿದ ಕಾಂಗ್ರೆಸ್ ಸರ್ಕಾರ: ಸಂಪುಟ ಪುನಾರಚನೆಗೆ ಸಿದ್ಧ, 15 ಸಚಿವರಿಗೆ ಸಂಕಷ್ಟ?