ದಾವಣಗೆರೆ: ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಅದ್ದೂರಿ ಅಮೃತ ಮಹೋತ್ಸವ ಕಾರ್ಯಕ್ರಮ ಇಂದು ನಡೆಯಲಿದೆ. ದಾವಣಗೆರೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…
View More ಇಂದು ದಾವಣಗೆರೆಯಲ್ಲಿ ಸಿದ್ದು ಅಮೃತ ಮಹೋತ್ಸವ: ಸಿದ್ದು ಬರ್ತ್ ಡೇಗೆ ರಾಜ್ಯದೆಲ್ಲೆಡೆಯಿಂದ 35000 ವಾಹನಗಳು, 8 ಲಕ್ಷ ಜನ ಆಗಮನ..!Category: ರಾಜಕೀಯ
ಹೆಚ್ಡಿಕೆ ವಿರುದ್ಧ ತೀವ್ರ ಅಸಮಾಧಾನ; JDS ತೊರೆಯಲು ಮುಂದಾದ ಮತ್ತೋರ್ವ ನಾಯಕ!
ಜೆಡಿಎಸ್ ನ ಮತ್ತೊಬ್ಬ ಪ್ರಮುಖ ನಾಯಕ ಪಕ್ಷ ತೊರೆಯಲು ಮುಂದಾಗಿದ್ದಾರೆ. ಹೌದು, ಕನಕಪುರ ತಾಲೂಕಿನ ಡಿ.ಎಂ. ವಿಶ್ವನಾಥ್ ಜೆಡಿಎಸ್ ಪಕ್ಷದಿಂದ ಹೊರಗೆ ಕಾಲಿಟ್ಟಿದ್ದು, ಕನಕಪುರದಲ್ಲಿ ಭಾನುವಾರ ನಡೆದ ಸ್ವಾಭಿಮಾನಿ ಸಮಾವೇಶದಲ್ಲಿ ಜೆಡಿಎಸ್ ನಾಯಕ ಹೆಚ್…
View More ಹೆಚ್ಡಿಕೆ ವಿರುದ್ಧ ತೀವ್ರ ಅಸಮಾಧಾನ; JDS ತೊರೆಯಲು ಮುಂದಾದ ಮತ್ತೋರ್ವ ನಾಯಕ!ನಾಲಿಗೆಯ ಮೇಲೆ ನಿಯಂತ್ರಣ ಇಲ್ಲದ ವ್ಯಕ್ತಿ, ಕಲಾಪದಲ್ಲೇ ಮಹಿಳೆಯರ ಬಗ್ಗೆ ʼಕೊಳಕುʼ ಕಕ್ಕಿದ ಆಸಾಮಿ: ರಮೇಶ್ ಕುಮಾರ್ ವಿರುದ್ಧ ಕುಮಾರಸ್ವಾಮಿ ಕಿಡಿ
ಬೆಂಗಳೂರು: ನಾಲಿಗೆಯ ಮೇಲೆ ನಿಯಂತ್ರಣ ಇಲ್ಲದ ವ್ಯಕ್ತಿ, ಕಲಾಪದಲ್ಲೇ ಮಹಿಳೆಯರ ಬಗ್ಗೆ ʼಕೊಳಕುʼ ಕಕ್ಕಿದ ಆಸಾಮಿ ಎಂದು ರಮೇಶ್ ಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್…
View More ನಾಲಿಗೆಯ ಮೇಲೆ ನಿಯಂತ್ರಣ ಇಲ್ಲದ ವ್ಯಕ್ತಿ, ಕಲಾಪದಲ್ಲೇ ಮಹಿಳೆಯರ ಬಗ್ಗೆ ʼಕೊಳಕುʼ ಕಕ್ಕಿದ ಆಸಾಮಿ: ರಮೇಶ್ ಕುಮಾರ್ ವಿರುದ್ಧ ಕುಮಾರಸ್ವಾಮಿ ಕಿಡಿಇಂದು ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ಮತದಾನ; 2 ಸಿದ್ಧಾಂತಗಳ ನಡುವಿನ ಹೋರಾಟವೆಂದ ಸಿನ್ಹಾ
ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಎನ್‌ಡಿಎ ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷಗಳ ಉಮೇದುವಾರರಾಗಿ…
View More ಇಂದು ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ಮತದಾನ; 2 ಸಿದ್ಧಾಂತಗಳ ನಡುವಿನ ಹೋರಾಟವೆಂದ ಸಿನ್ಹಾಸರ್ಕಾರಕ್ಕೆ ದೂರದೃಷ್ಟಿ ಇಲ್ಲ; ನನ್ನ ಹುಟ್ಟುಹಬ್ಬದ ಆಚರಣೆಯಿಂದ ಬಿಜೆಪಿಗರಿಗೆ ಭಯ: ಸಿದ್ದರಾಮಯ್ಯ
ಕಲಬುರಗಿ: ಕರ್ನಾಟಕದಲ್ಲಿ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದ್ದು, ಇದನ್ನು ತಪ್ಪಿಸಲು ಸರ್ಕಾರ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ಆದರೆ ದೂರದೃಷ್ಟಿ ಇಲ್ಲದ ಸರ್ಕಾರದಿಂದ ಜನರು ಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ…
View More ಸರ್ಕಾರಕ್ಕೆ ದೂರದೃಷ್ಟಿ ಇಲ್ಲ; ನನ್ನ ಹುಟ್ಟುಹಬ್ಬದ ಆಚರಣೆಯಿಂದ ಬಿಜೆಪಿಗರಿಗೆ ಭಯ: ಸಿದ್ದರಾಮಯ್ಯPSI ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರ; ಯತ್ನಾಳ್ ಮತ್ತೊಂದು ಸ್ಪೋಟಕ ಬಾಂಬ್!
PSI ಅಕ್ರಮದಲ್ಲಿ ಮಾಜಿ ಸಿಎಂ ಪುತ್ರನೇ 150 ಲಕ್ಷಕ್ಕೂ ಹೆಚ್ಚು ಹಣ ಮಾಡಿರೋದಾಗಿ ಸುದ್ದಿಯಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಹೌದು, ಈ ಕುರಿತು ಮಾತನಾಡಿರುವ…
View More PSI ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರ; ಯತ್ನಾಳ್ ಮತ್ತೊಂದು ಸ್ಪೋಟಕ ಬಾಂಬ್!ಕುರುಬನ ವಿರುದ್ಧವೇ ತೊಡೆ ತಟ್ಟಲಿದ್ದಾರೆ ಸಿದ್ದು?!
ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಕೋಲಾರದಿಂದ ಸ್ಪರ್ಧಿಸಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದ್ದು, ಕುರುಬನ ವಿರುದ್ಧವೇ ತೊಡೆ ತಟ್ಟಲು ಸಿದ್ದರಾಗಿದ್ದಾರೆ ಎನ್ನಲಾಗಿದೆ. ಹೌದು, ಕಳೆದ ಮಂಗಳವಾರ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್…
View More ಕುರುಬನ ವಿರುದ್ಧವೇ ತೊಡೆ ತಟ್ಟಲಿದ್ದಾರೆ ಸಿದ್ದು?!ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ; ವಿದ್ಯುತ್ ದರ ಹೆಚ್ಚಳಕ್ಕೆ HDK ಕಿಡಿ
ಬೆಂಗಳೂರು: ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ ಎಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ…
View More ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ; ವಿದ್ಯುತ್ ದರ ಹೆಚ್ಚಳಕ್ಕೆ HDK ಕಿಡಿ‘ಸ್ವಾತಂತ್ರ್ಯ ಹೋರಾಟದಲ್ಲಿ RSS ಭಾಗಿಯಾಗಿಲ್ಲ’; ಮತ್ತೆ ಬಿಜೆಪಿ ವಿರುದ್ಧ ಕಿಡಿಕಾರಿದ ಖರ್ಗೆ
‘ಸ್ವಾತಂತ್ರ್ಯ ಹೋರಾಟದಲ್ಲಿ RSS ಭಾಗಿಯಾಗಿಲ್ಲ’ ಎಂದು ಮತ್ತೆ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‌ಎಸ್…
View More ‘ಸ್ವಾತಂತ್ರ್ಯ ಹೋರಾಟದಲ್ಲಿ RSS ಭಾಗಿಯಾಗಿಲ್ಲ’; ಮತ್ತೆ ಬಿಜೆಪಿ ವಿರುದ್ಧ ಕಿಡಿಕಾರಿದ ಖರ್ಗೆಮಹಾ ಬಿಕ್ಕಟ್ಟು: ಠಾಕ್ರೆಗೆ ಮತ್ತೊಂದು ಬಿಗ್ ಶಾಕ್; ಶಿವಸೇನೆಯಿಂದ ಮಹತ್ವದ ನಿರ್ಧಾರ
ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಗುರುವಾರವೂ ಮುಂದುವರೆದಿದ್ದು, ಮತ್ತೆ ಮೂವರು ಶಿವಸೇನೆ ಶಾಸಕರು ಹಾಗೂ ಹಲವು ಸಂಸದರು ಕೂಡ ಬಿಜೆಪಿ ಮತ್ತು ಏಕನಾಥ ಶಿಂಧೆ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದೆ. ಶಿವಸೇನೆಯ 8-9 ಸಂಸದರು ಬಂಡಾಯವೆದ್ದಿದ್ದಾರೆ ಎಂಬ…
View More ಮಹಾ ಬಿಕ್ಕಟ್ಟು: ಠಾಕ್ರೆಗೆ ಮತ್ತೊಂದು ಬಿಗ್ ಶಾಕ್; ಶಿವಸೇನೆಯಿಂದ ಮಹತ್ವದ ನಿರ್ಧಾರ
