ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠೇಗೌಡ ನಿಧನ

ಶಾಸಕ ಕೊತ್ತೂರು ಮಂಜುನಾಥ್ ಆಪ್ತ, ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ ನೀಲಕಂಠೇಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾನುವಾರ ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ನೀಲಕಂಠೇಗೌಡ ಅವರನ್ನು ತಕ್ಷಣವೇ ಜಾಲಪ್ಪ‌ ಆಸ್ಪತ್ರೆಗೆ ದಾಖಲಿಸಲಾಗಿತ್ತು‌ ಆದರೆ ಚಿಕಿತ್ಸೆ…

View More ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠೇಗೌಡ ನಿಧನ

ರಾಜ್ಯದಲ್ಲಿ 20 ಲಕ್ಷ ಬಿಪಿಎಲ್ ಕಾರ್ಡ್ ಅನರ್ಹ!

ರಾಜ್ಯದಲ್ಲಿರುವ 1.10 ಕೋಟಿ BPL ಕಾರ್ಡುದಾರರ ಪೈಕಿ 20 ಲಕ್ಷ ಅನರ್ಹರಿದ್ದಾರೆ ಎಂದು ಸಚಿವ KH ಮುನಿಯಪ್ಪ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ 3 ವರ್ಷವಾದರೂ ಪಡಿತರ ಚೀಟಿ ಪರಿಷ್ಕರಣೆ ಕಾರ್ಯಕ್ಕೆ…

View More ರಾಜ್ಯದಲ್ಲಿ 20 ಲಕ್ಷ ಬಿಪಿಎಲ್ ಕಾರ್ಡ್ ಅನರ್ಹ!

ಮಹಿಳಾ ದಿನಾಚರಣೆಗೆ ಶುಭ ಕೋರಿದ: ಸಿಎಂ

ಇಂದು ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು ‘ಹೆಣ್ಣೆಂದರೆ ಸಹನೆ, ಸಹಿಷ್ಣುತೆ, ಪ್ರೀತಿ, ತ್ಯಾಗ, ಮಮತೆಯ ಸಾಕಾರ ಮೂರ್ತಿ, ತಾಯಾಗಿ ಜನ್ಮ ಕೊಟ್ಟು,…

View More ಮಹಿಳಾ ದಿನಾಚರಣೆಗೆ ಶುಭ ಕೋರಿದ: ಸಿಎಂ

ಇಫ್ತಾರ್ ಕೂಟದಲ್ಲಿ ಭಾಗಿಯಾದ ‘ದಳಪತಿ’

ನಟ ದಳಪತಿ ವಿಜಯ್ ಚೆನ್ನೈನಲ್ಲಿ ನಡೆದ ಇಪ್ತಾರ್ ಕೂಟದಲ್ಲಿ ಭಾಗಿ ಆಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಜಯ್ ಎಲ್ಲಾ ಧರ್ಮವನ್ನು ಗೌರವಿಸುತ್ತಾರೆ ಎಂದು ಅವರ ಅಭಿಮಾನಿಗಳು ಸಂತಸ ಹೊರಹಾಕಿದ್ದಾರೆ. ಆದರೆ, ಅವರ ವಿರೋಧಿಗಳು ‘ವೋಟ್ ಬ್ಯಾಂಕ್…

View More ಇಫ್ತಾರ್ ಕೂಟದಲ್ಲಿ ಭಾಗಿಯಾದ ‘ದಳಪತಿ’

ಸಿಎಂ ಬಜೆಟ್ ಮಂಡನೆ ವೇಳೆ ಘೋಷಣೆ ಕೂಗಿದ 7 ಮಂದಿ ಬಂಧನ

ರಾಜ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಘೋಷಣೆ ಕೂಗಿದ್ದ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು HSR ಲೇಔಟ್‌ನ A. ವಿಜಯಕುಮಾರ್, S.S. ವಿಜಯಶೇಖರ್,…

View More ಸಿಎಂ ಬಜೆಟ್ ಮಂಡನೆ ವೇಳೆ ಘೋಷಣೆ ಕೂಗಿದ 7 ಮಂದಿ ಬಂಧನ

ಹಲಾಲ್ ಬಜೆಟ್ ಟೀಕೆ: ಸಿಎಂ ಸಿದ್ದರಾಮಯ್ಯ ಕಿಡಿ

ಸಿಎಂ ಸಿದ್ದರಾಮಯ್ಯ ನಿನ್ನೆ ಮಂಡಿಸಿರುವ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ಹಲಾಲ್ ಬಜೆಟ್ ಎಂದು ಟೀಕಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್,…

View More ಹಲಾಲ್ ಬಜೆಟ್ ಟೀಕೆ: ಸಿಎಂ ಸಿದ್ದರಾಮಯ್ಯ ಕಿಡಿ

ಸಿಎಂ ಸಿದ್ಧರಾಮಯ್ಯರಿಂದ ನಾಳೆ ದಾಖಲೆಯ 16ನೇ ಬಜೆಟ್ ಮಂಡನೆ: ಜನತೆಗೆ ವಿಶೇಷ ಅನುದಾನದ ನಿರೀಕ್ಷೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಾಳೆ ದಾಖಲೆಯ 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ವಿಧಾನ ಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದು, ಸಚಿವ ಸಂಪುಟ…

View More ಸಿಎಂ ಸಿದ್ಧರಾಮಯ್ಯರಿಂದ ನಾಳೆ ದಾಖಲೆಯ 16ನೇ ಬಜೆಟ್ ಮಂಡನೆ: ಜನತೆಗೆ ವಿಶೇಷ ಅನುದಾನದ ನಿರೀಕ್ಷೆ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ-ಶಿವಶ್ರೀ ಸ್ಕಂದಪ್ರಸಾದ್ 

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಭರತನಾಟ್ಯ ಕಲಾವಿದೆ ಹಾಗೂ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್…

View More ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ-ಶಿವಶ್ರೀ ಸ್ಕಂದಪ್ರಸಾದ್ 

ಯಡಿಯೂರಪ್ಪ ಲಿಂಗಾಯತ ಸಮುದಾಯದವರೇ ಅಲ್ಲ: ಯತ್ನಾಳ್ ಗಂಭೀರ ಆರೋಪ

ಬೆಂಗಳೂರು: ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯಕ್ಕೆ ಸೇರಿದವರಲ್ಲ, ರಾಜ್ಯದ ಅತಿ ಸಣ್ಣ ಒಬಿಸಿ ಸಮುದಾಯವಾದ ಬಳೆಗಾರ ಶೆಟ್ರು ಸಮುದಾಯಕ್ಕೆ ಸೇರಿದವರು ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಯಾರಾದರೊಬ್ಬರು ಯಡಿಯೂರಪ್ಪ ಅವರ…

View More ಯಡಿಯೂರಪ್ಪ ಲಿಂಗಾಯತ ಸಮುದಾಯದವರೇ ಅಲ್ಲ: ಯತ್ನಾಳ್ ಗಂಭೀರ ಆರೋಪ

ಚಲನಚಿತ್ರೋದ್ಯಮದ ಒಳಿತಿಗಾಗಿ ನಟ್ ಮತ್ತು ಬೋಲ್ಟ್ ಹೇಳಿಕೆ: ಡಿಸಿಎಂ ಡಿಕೆಶಿ ಸ್ಪಷ್ಟನೆ

ಬೆಂಗಳೂರು: ನಾನು ಹಳ್ಳಿ ಭಾಷೆಯಲ್ಲಿ ನನ್ನ ಅಭಿಪ್ರಾಯವನ್ನು ಒರಟಾಗಿ ವ್ಯಕ್ತಪಡಿಸಿದ್ದೇನೆ, ಚಲನಚಿತ್ರೋದ್ಯಮವು ಬದುಕುಳಿಯಬೇಕೆಂದು ನಾನು ಬಯಸುತ್ತೇನೆ. ಯಾರು ಹೇಗಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲವೇ? ಅವರು ಇನ್ನಾದರೂ ಸ್ವಲ್ಪ ಬುದ್ಧಿವಂತಿಕೆಯನ್ನು ಕಲಿಯಬೇಕು ಎಂದು ನಾನು ಹೇಳಿದ್ದೇನೆ.…

View More ಚಲನಚಿತ್ರೋದ್ಯಮದ ಒಳಿತಿಗಾಗಿ ನಟ್ ಮತ್ತು ಬೋಲ್ಟ್ ಹೇಳಿಕೆ: ಡಿಸಿಎಂ ಡಿಕೆಶಿ ಸ್ಪಷ್ಟನೆ