ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್.ಯುಡಿಯೂರಪ್ಪ ಅವರ ಬದಲಾವಣೆ ವಿಚಾರದಲ್ಲಿ ನಡೆಯುತ್ತಿರುವ ರಾಜಕೀಯ ಕುರಿತು ಪ್ರತಿಕ್ರಿಯೆ ನೀಡಿರುವ ಹೊನ್ನಾಳಿ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕೋವಿಡ್ ಸಂದರ್ಭದಲ್ಲಿ ರಾಜಕಾರಣ ಮಾಡುತ್ತಿರುವುದು ಅಸಹ್ಯ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ…
View More ಕೋವಿಡ್ ಸಂದರ್ಭದಲ್ಲಿ ರಾಜಕಾರಣ ಮಾಡುತ್ತಿರುವುದು ಅಸಹ್ಯ: ರೇಣುಕಾಚಾರ್ಯ ಕಿಡಿCategory: ರಾಜಕೀಯ
ನಿನಗೆ ತಾಕತ್ತಿದ್ದರೆ ನಾಯಕತ್ವ ಬದಲಾವಣೆ ಮಾಡು; ಸಚಿವ ಯೋಗೇಶ್ವರ್ ವಿರುದ್ಧ ಗುಡುಗಿದ ರೇಣುಕಾಚಾರ್ಯ
ದಾವಣಗೆರೆ: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಕುರಿತಂತೆ, ನಿನಗೆ ತಾಕತ್ತಿದ್ದರೆ ನಾಯಕತ್ವ ಬದಲಾವಣೆ ಮಾಡು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಇಂದು ಸವಾಲು ಹಾಕಿದ್ದಾರೆ.…
View More ನಿನಗೆ ತಾಕತ್ತಿದ್ದರೆ ನಾಯಕತ್ವ ಬದಲಾವಣೆ ಮಾಡು; ಸಚಿವ ಯೋಗೇಶ್ವರ್ ವಿರುದ್ಧ ಗುಡುಗಿದ ರೇಣುಕಾಚಾರ್ಯಆಶಾ ಕಾರ್ಯಕರ್ತೆಯರು ದೂರ ಉಳಿದರೆ ಕೊರೋನಾ ಕೈ ಮೀರುತ್ತದೆ: ಇದು ಎಚ್ಚರಿಕೆಯ ಗಂಟೆ ಎಂದ ಹೆಚ್ಡಿಕೆ
ಬೆಂಗಳೂರು: ಆಶಾ ಕಾರ್ಯಕರ್ತೆಯರನ್ನು ಹೆಸರಿಗೆ ಕೊರೋನಾ ವಾರಿಯರ್ಸ್ ಎಂದರೆ ಸಾಲದು. ಅವರಿಗೆ ಸಕಾಲಕ್ಕೆ ಗೌರವಧನ ಪಾವತಿಸಬೇಕೆಂದು ಸರ್ಕಾರವನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಒತ್ತಾಯಿಸಿದ್ದಾರೆ. ಈ ವೇಳೆ, ಹೆಚ್.ಡಿ.ಕುಮಾರಸ್ವಾಮಿ ಅವರು ದುಡಿದವರಿಗೆ ಗೌರವಧನ…
View More ಆಶಾ ಕಾರ್ಯಕರ್ತೆಯರು ದೂರ ಉಳಿದರೆ ಕೊರೋನಾ ಕೈ ಮೀರುತ್ತದೆ: ಇದು ಎಚ್ಚರಿಕೆಯ ಗಂಟೆ ಎಂದ ಹೆಚ್ಡಿಕೆಲಾಕ್ ಡೌನ್ ಹೆರುವ ಪ್ರಶ್ನೆಯೇ ಇಲ್ಲ; ಸಭೆಗೆ ಕರೆಯುತ್ತೇವೆ, ಬರುವುದು ಬಿಡುವುದು ಅವರಿಗೆ ಬಿಟ್ಟಿದ್ದು: ಯಡಿಯೂರಪ್ಪ
ಬೀದರ್ : ಸದ್ಯಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಹೆರುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಿಳಿಸಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಲಾಕ್ ಡೌನ್ ಹೇರುವಂತೆ…
View More ಲಾಕ್ ಡೌನ್ ಹೆರುವ ಪ್ರಶ್ನೆಯೇ ಇಲ್ಲ; ಸಭೆಗೆ ಕರೆಯುತ್ತೇವೆ, ಬರುವುದು ಬಿಡುವುದು ಅವರಿಗೆ ಬಿಟ್ಟಿದ್ದು: ಯಡಿಯೂರಪ್ಪಚುನಾವಣಾ ಆಯೋಗದಿಂದ ಮಮತಾ ಬ್ಯಾನರ್ಜಿಗೆ ಮತ್ತೆ ನೋಟಿಸ್; ನರೇಂದ್ರ ಮೋದಿ ಮೇಲೆ ಏಕೆ ಕ್ರಮ ತೆಗೆದುಕೊಳ್ಳುವುದಿಲ್ಲವೆಂದ ದೀದಿ!
ಕಲ್ಕತ್ತ: ಮಮತಾ ಬ್ಯಾನರ್ಜಿ ಕೇಂದ್ರ ಭದ್ರತಾ ಪಡೆಗಳು ಬಿಜೆಪಿಗೆ ಸಹಾಯ ಮಾಡುತ್ತಿವೆ ಮತ್ತು ಮತದಾರರಿಗೆ ಮತದಾನ ಮಾಡುವುದನ್ನು ತಡೆಯುತ್ತಿದೆ ಎಂಬ ಆರೋಪಕ್ಕೆ ಚುನಾವಣಾ ಆಯೋಗವು ಮಮತಾ ಅವರಿಗೆ ನೋಟಿಸ್ ಕಳುಹಿಸಿದೆ. ಈ ಹಿಂದೆ ಆಯೋಗವು…
View More ಚುನಾವಣಾ ಆಯೋಗದಿಂದ ಮಮತಾ ಬ್ಯಾನರ್ಜಿಗೆ ಮತ್ತೆ ನೋಟಿಸ್; ನರೇಂದ್ರ ಮೋದಿ ಮೇಲೆ ಏಕೆ ಕ್ರಮ ತೆಗೆದುಕೊಳ್ಳುವುದಿಲ್ಲವೆಂದ ದೀದಿ!ಯತ್ನಾಳ್ ಬಗ್ಗೆ ಮಾತನಾಡಿದ್ರೆ ಅರೆಹುಚ್ಚ ಆಗುತ್ತೇನೆಂದ ಶಾಸಕ ರೇಣುಕಾಚಾರ್ಯ
ಮಸ್ಕಿ: ‘ಯತ್ನಾಳ್ ಬಗ್ಗೆ ಮಾತನಾಡಿದ್ರೆ ಅರೆಹುಚ್ಚ ಆಗುತ್ತೇನೆ’ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಮಸ್ಕಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…
View More ಯತ್ನಾಳ್ ಬಗ್ಗೆ ಮಾತನಾಡಿದ್ರೆ ಅರೆಹುಚ್ಚ ಆಗುತ್ತೇನೆಂದ ಶಾಸಕ ರೇಣುಕಾಚಾರ್ಯBIG NEWS: ಸಿಎಂ ಬಿಎಸ್ ವೈಗೆ ಶಾಕ್ ಮೇಲೆ ಶಾಕ್; ಸಿಎಂ ವಿರುದ್ಧ ಸಿಡಿದೆದ್ದ ಈಶ್ವರಪ್ಪ
ಬೆಂಗಳೂರು: ಒಂದೆಡೆ ಆಪರೇಷನ್ ಕಮಲ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹೈಕೋರ್ಟ್ ಇಂದು ತನಿಖೆಗೆ ಆದೇಶ ನೀಡಿದ್ದರೆ, ಮತ್ತೊಂದೆಡೆ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ವಿರುದ್ಧ ಸಿಡಿದೆದ್ದಿದ್ದು ಸಿಎಂಗೆ ಶಾಕ್ ಮೇಲೆ ಶಾಕ್ ಎದುರಾಗಿದೆ.…
View More BIG NEWS: ಸಿಎಂ ಬಿಎಸ್ ವೈಗೆ ಶಾಕ್ ಮೇಲೆ ಶಾಕ್; ಸಿಎಂ ವಿರುದ್ಧ ಸಿಡಿದೆದ್ದ ಈಶ್ವರಪ್ಪಸಿದ್ದರಾಮಯ್ಯ, ಡಿಕೆಶಿ ನಾಟಕ, ಕುತಂತ್ರ ಮಾಡುತ್ತಿದ್ದಾರೆ: ಸಚಿವ ಶ್ರೀರಾಮುಲು
ಮಸ್ಕಿ: ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಶ್ರೀರಾಮುಲು, ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ…
View More ಸಿದ್ದರಾಮಯ್ಯ, ಡಿಕೆಶಿ ನಾಟಕ, ಕುತಂತ್ರ ಮಾಡುತ್ತಿದ್ದಾರೆ: ಸಚಿವ ಶ್ರೀರಾಮುಲುBIG NEWS: ಡಿಕೆಶಿ ಬೆಂಗಾವಲು ವಾಹನ ಮೇಲೆ ದಾಳಿ; ಡಿಕೆಶಿ ತೆರಳುತ್ತಿದ್ದ ಕಾರಿನ ಗಾಜು ಪುಡಿಪುಡಿ
ಬೆಳಗಾವಿ: ಉಪ ಚುನಾವಣೆ ಹಿನ್ನೆಲೆ ಇಂದು ಬೆಳಗಾವಿ ನಗರಕ್ಕೆ ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಸಾಂಬ್ರಾ ವಿಮಾನ…
View More BIG NEWS: ಡಿಕೆಶಿ ಬೆಂಗಾವಲು ವಾಹನ ಮೇಲೆ ದಾಳಿ; ಡಿಕೆಶಿ ತೆರಳುತ್ತಿದ್ದ ಕಾರಿನ ಗಾಜು ಪುಡಿಪುಡಿಮಹಿಳೆಯ ದುಪ್ಪಟ್ಟಾ ಎಳೆದು ಗದರಿಸಿದ್ದು ನೆನಪಿದೆಯಾ?: ಸಿದ್ದುಗೆ ರಾಜ್ಯ ಬಿಜೆಪಿ ಗುದ್ದು
ಬೆಂಗಳೂರು: ಸಚಿವ ಸುಧಾಕರ್ ಶಾಸಕರ ‘ಶೀಲ’ ಶಂಕಿಸುವ ಹೇಳಿಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ರಾಜ್ಯ ಬಿಜೆಪಿ ಸಿದ್ಧರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ‘ತಾವು ಭಾರಿ ಸೊಬಗನಂತೆ…
View More ಮಹಿಳೆಯ ದುಪ್ಪಟ್ಟಾ ಎಳೆದು ಗದರಿಸಿದ್ದು ನೆನಪಿದೆಯಾ?: ಸಿದ್ದುಗೆ ರಾಜ್ಯ ಬಿಜೆಪಿ ಗುದ್ದು
